Friday, July 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಸ್ವಕ್ಷೇತ್ರಕ್ಕೆ ಭೇಟಿ; ಮೆಟ್ರೋದಲ್ಲಿ ವಿದ್ಯಾರ್ಥಿಗಳೊಂದಿಗೆ ಸಿಎಂ ಸಂವಾದ.

by Bengaluru Wire Desk
June 7, 2026
in Bengaluru Focus, News Wire, Public interest
Reading Time: 1 min read
0

​ಬೆಂಗಳೂರು, ಜೂ.07 www.bengaluruwire.com: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾನುವಾರ ಬೆಂಗಳೂರಿನ ವಿಧಾನಸೌಧ ಮೆಟ್ರೋ ನಿಲ್ದಾಣದಿಂದ ಇನ್ಸ್ಟಿಟ್ಯೂಟ್ ವರೆಗೆ ‘ನಮ್ಮ ಮೆಟ್ರೋ’ ರೈಲಿನಲ್ಲಿ ಪ್ರಯಾಣ ಬೆಳೆಸಿ ಗಮನ ಸೆಳೆದರು. ಬಳಿಕ ಅಲ್ಲಿಂದ ಕಾರಿನ ಮೂಲಕ ತಮ್ಮ ಸ್ವಕ್ಷೇತ್ರ ಕನಕಪುರಕ್ಕೆ ಕೃತಜ್ಞತಾ ಸಮರ್ಪಣಾ ಪ್ರವಾಸ ಕೈಗೊಂಡರು.

​ಮೆಟ್ರೋದಲ್ಲಿ ವಿದ್ಯಾರ್ಥಿಗಳೊಂದಿಗೆ ಸಿಎಂ ಸಂವಾದ:

ಭಾನುವಾರ ಬೆಳಗ್ಗೆ 10:30ರ ಸುಮಾರಿಗೆ ವಿಧಾನಸೌಧದಿಂದ ಮೆಟ್ರೋ ಏರಿದ ಮುಖ್ಯಮಂತ್ರಿಗಳು, ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಆತ್ಮೀಯವಾಗಿ ಸಂವಾದ ನಡೆಸಿದರು. ವಿದ್ಯಾರ್ಥಿಗಳ ಕೈಕುಲುಕಿ ಅವರ ವಿದ್ಯಾಭ್ಯಾಸ ಮತ್ತು ಮುಂದಿನ ಭವಿಷ್ಯದ ಗುರಿಗಳ ಬಗ್ಗೆ ಕುತೂಹಲದಿಂದ ಕೇಳಿ ತಿಳಿದುಕೊಂಡರು. ಇದೇ ವೇಳೆ ಹಲವು ಪ್ರಯಾಣಿಕರು ಮುಖ್ಯಮಂತ್ರಿಗಳೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು. ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಾಗಿದ ಅವರು, ನಂತರ ರಸ್ತೆ ಮಾರ್ಗವಾಗಿ ಕನಕಪುರದತ್ತ ತೆರಳಿದರು.

ಮೆಟ್ರೋ ರೈಲಿನಲ್ಲಿ ಸಹ ಪ್ರಯಾಣಿಕನಂತೆ ತೆರಳಿ ಜನರೊಂದಿಗೆ ಸಂವಾದ ನಡೆಸಿದ ಸಿಎಂ ಡಿಕೆಶಿ

​40 ವರ್ಷಗಳ ಒಡನಾಟ: ಜನತೆಗೆ ಕೃತಜ್ಞತೆ:

ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ತಮ್ಮ ಕ್ಷೇತ್ರದ ಜನತೆಗೆ ಕೃತಜ್ಞತೆ ಸಲ್ಲಿಸಲು ಡಿ.ಕೆ. ಶಿವಕುಮಾರ್ ಅವರು ಆಗಮಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಕಳೆದ 40 ವರ್ಷಗಳಿಗೂ ಹೆಚ್ಚು ಕಾಲದಿಂದ ಸಾತನೂರು, ದೊಡ್ಡ ಆಲಹಳ್ಳಿ ಹಾಗೂ ಕನಕಪುರ ಸೇರಿದಂತೆ ಈ ಭಾಗದ ಜನತೆ ನನ್ನನ್ನು ಸತತವಾಗಿ ಗೆಲ್ಲಿಸಿ ವಿಧಾನಸೌಧದ ಮೆಟ್ಟಿಲು ಹತ್ತುವಂತೆ ಮಾಡಿದ್ದಾರೆ. ಕ್ಷೇತ್ರದ ಜನರು ನನ್ನನ್ನು ಭೇಟಿಯಾಗಲು ಬರುವ ಬದಲು, ನಾನೇ ಅವರ ಬಳಿಗೆ ಹೋಗಿ ಕೃತಜ್ಞತೆ ಸಲ್ಲಿಸುತ್ತಿದ್ದೇನೆ,” ಎಂದು ತಿಳಿಸಿದರು.

​ಕ್ಷೇತ್ರದ ಜನತೆಯ ಭಾವನೆ ಮತ್ತು ಆಶೋತ್ತರಗಳಿಗೆ ಸ್ಪಂದಿಸುವುದು ತಮ್ಮ ಕರ್ತವ್ಯ ಎಂದ ಸಿಎಂ, ಜನರ ಅಹವಾಲುಗಳನ್ನು ತ್ವರಿತವಾಗಿ ಆಲಿಸಿ ಸಮಸ್ಯೆಗಳನ್ನು ಬಗೆಹರಿಸಲು ಅನುಕೂಲವಾಗುವಂತೆ ಶೀಘ್ರದಲ್ಲೇ ಪ್ರತ್ಯೇಕ ಅಧಿಕಾರಿಯೊಬ್ಬರನ್ನು ನೇಮಕ ಮಾಡುವ ಬಗ್ಗೆಯೂ ಚರ್ಚೆ ನಡೆದಿದೆ ಎಂಬ ಭರವಸೆ ನೀಡಿದರು.

​ಹಾರೋಹಳ್ಳಿಯಲ್ಲಿ ಚಾಮುಂಡೇಶ್ವರಿ ದೇವಿಗೆ ಪೂಜೆ:

ಸಿಎಂ ಡಿಕೆ ಶಿವಕುಮಾರ್ ಅವರು ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಬೆಂಗಳೂರು ದಕ್ಷಿಣ ಜಿಲ್ಲೆಯ ಹಾರೋಹಳ್ಳಿಯಲ್ಲಿ ಭಾನುವಾರ ತಮ್ಮ ಕೃತಜ್ಞತಾ ಸಮರ್ಪಣಾ ಪ್ರವಾಸ ಆರಂಭಿಸುವ ಮುನ್ನ ಸಿಎಂ ಡಿ.ಕೆ. ಶಿವಕುಮಾರ್ ಅವರು ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಮೂಲ್ ಅಧ್ಯಕ್ಷ ಹಾಗೂ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಿರ್ದೇಶಕ ಡಿ.ಕೆ. ಸುರೇಶ್, ಶಾಸಕ ಇಕ್ಬಾಲ್ ಹುಸೇನ್, ವಿಧಾನ ಪರಿಷತ್ ಸದಸ್ಯರಾದ ಎಸ್. ರವಿ, ಸುಧಾಮದಾಸ್, ಮುಖಂಡರಾದ ದುಂತೂರು ವಿಶ್ವನಾಥ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

​20ಕ್ಕೂ ಹೆಚ್ಚು ಗ್ರಾಮಗಳಿಗೆ ಭೇಟಿ:

ನೂತನ ಮುಖ್ಯಮಂತ್ರಿಯವರಿಗೆ ಕೃತಜ್ಞತಾ ಸಮರ್ಪಣಾ ಪ್ರವಾಸ ಕಾರ್ಯಕ್ರಮದಲ್ಲಿ ಕನಕಪುರ ಕ್ಷೇತ್ರ ಹಾಗೂ ವಿವಿಧೆಡೆ ಜನರು, ಕಾಂಗ್ರೆಸ್ ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತ ನೀಡಿದ ಸಂದರ್ಭ.

ಭಾನುವಾರ ದಿನವಿಡೀ ಕೃತಜ್ಞತಾ ಪ್ರವಾಸ ಹಮ್ಮಿಕೊಳ್ಳಲಾಗಿದ್ದು, ಬೆಳಗ್ಗೆ ಹಾರೋಹಳ್ಳಿ ವೃತ್ತದಿಂದ ಆರಂಭಗೊಂಡು ತುಂಗಣಿ, ಟಿ.ಬೆಕುಪ್ಪೆ, ನಾರಾಯಣಪುರ, ಕೋಡಿಹಳ್ಳಿ ಸೇರಿದಂತೆ ಕನಕಪುರದವರೆಗೆ ಸುಮಾರು 20ಕ್ಕೂ ಹೆಚ್ಚು ಗ್ರಾಮಗಳಿಗೆ ಮುಖ್ಯಮಂತ್ರಿಗಳು ಭೇಟಿ ನೀಡಲಿದ್ದಾರೆ. ಪ್ರತಿಯೊಂದು ಗ್ರಾಮದಲ್ಲೂ ಅರ್ಧಗಂಟೆಗೂ ಹೆಚ್ಚು ಕಾಲ ಕಳೆದು, ಜನರೊಂದಿಗೆ ಸಂವಾದ ನಡೆಸಿ ಅವರ ಅಹವಾಲುಗಳನ್ನು ಆಲಿಸಲಿದ್ದಾರೆ. ರಾತ್ರಿಯವರೆಗೂ ಈ ಕಾರ್ಯಕ್ರಮ ಮುಂದುವರಿಯಲಿದೆ.

WhatsApp Join our WhatsApp Channel
Previous Post

ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

Next Post

ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

Next Post

ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

Please login to join discussion

Like Us on Facebook

Follow Us on Twitter

Recent News

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026

ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

July 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group