Tuesday, June 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Bengaluru Focus

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

​ಬಿಡಿಎ ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕಾಗಿ ಮರ ಕಡಿಯಲು ಜಿಬಿಎಗೆ (GBA) ಸಲ್ಲಿಸಿದ್ದ ಪ್ರಸ್ತಾವನೆಯನ್ನು ಬಿಡಿಎ ಆಯುಕ್ತ ಮಣಿವಣ್ಣನ್ ಅಧಿಕೃತವಾಗಿ ಹಿಂಪಡೆದಿದ್ದಾರೆ.

by Bengaluru Wire Desk
June 8, 2026
in Bengaluru Focus
Reading Time: 1 min read
0

​ಬೆಂಗಳೂರು, ಜೂ.08, www.bengaluruwire.com : ಸಿಲಿಕಾನ್ ಸಿಟಿ ಬೆಂಗಳೂರಿನ ಹಸಿರು ಉಳಿಸುವ ನಿಟ್ಟಿನಲ್ಲಿ ಎಚ್‌ಎಸ್‌ಆರ್ ಲೇಔಟ್ (HSR Layout) ನಿವಾಸಿಗಳಿಗೆ ಹಾಗೂ ಪರಿಸರ ಪ್ರೇಮಿಗಳಿಗೆ ಅತ್ಯಂತ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. 

ಎಚ್‌ಎಸ್‌ಆರ್ ಲೇಔಟ್‌ನ ಬಿಡಿಎ ವಾಣಿಜ್ಯ ಸಂಕೀರ್ಣದ ಆವರಣದಲ್ಲಿ ನೂತನ ಕಟ್ಟಡ ಕಾಮಗಾರಿಗಾಗಿ ಬರೋಬ್ಬರಿ 184 ಮರಗಳನ್ನು ಕಡಿಯಲು ಮುಂದಾಗಿದ್ದ ಪ್ರಸ್ತಾವನೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಅಧಿಕೃತವಾಗಿ ಹಿಂಪಡೆದಿದೆ.

​ಮಣಿವಣ್ಣನ್ ಅವರಿಂದ ಜಿಬಿಎಗೆ ಪತ್ರ:

ವಾಣಿಜ್ಯ ಸಂಕೀರ್ಣವನ್ನು ಮರು ವಿನ್ಯಾಸಗೊಳಿಸುವ ನೆಪದಲ್ಲಿ ಮರಗಳನ್ನು ತೆರವುಗೊಳಿಸಲು ಅನುಮತಿ ಕೋರಿ ಬಿಡಿಎ ಈ ಹಿಂದೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ, ಸಾರ್ವಜನಿಕರ ಹಿತದೃಷ್ಟಿ ಹಾಗೂ ಪರಿಸರ ಸಂರಕ್ಷಣೆಯ ಮಹತ್ವವನ್ನು ಅರಿತ ಬಿಡಿಎ ಆಯುಕ್ತರಾದ ಮಣಿವಣ್ಣನ್ ಅವರು ಜೂನ್ 4 ರಂದು ಪತ್ರ ಬರೆದು, ಮರ ಕಡಿಯುವ ಪ್ರಸ್ತಾವನೆಯನ್ನು ಕೈಬಿಡುವಂತೆ ಕೋರಿದ್ದಾರೆ.

ಎಚ್‌ಎಸ್‌ಆರ್ ಲೇಔಟ್‌ನ ಬಿಡಿಎ ವಾಣಿಜ್ಯ ಸಂಕೀರ್ಣದ ಪಕ್ಷಿನೋಟ.

ನೂತನ ವಾಣಿಜ್ಯ ಕಟ್ಟಡ ಕಟ್ಟುವ ಬಿಡಿಎ ಭೂಮಿಯು 19,720 ಚದರ ಮೀಟರ್ ವಿಸ್ತೀರ್ಣದಲ್ಲಿದ್ದು, ಈ ಸ್ವತ್ತಿನಲ್ಲಿ 8 ಅಂತಸ್ತಿನ ಕಟ್ಟಡ ಕಟ್ಟಲು ನಿರ್ಧರಿಸಲಾಗಿತ್ತು. ಈಗ ಮರು ಉಳಿಸಲು ಕಟ್ಟಡ ವಿನ್ಯಾಸ ಬದಲು ಮಾಡಲು ಬಿಡಿಎ ತೀರ್ಮಾನಿಸಿದೆ. ಬಿಡಿಎ ಈ ಸ್ವತ್ತಿನ ಸುತ್ತಲೂ 30-40 ವರ್ಷ ದಾಟಿದ ಅರ್ಧಕ್ಕೂ ಹೆಚ್ಚು ಮರಗಳಿವೆ. ಹೊಂಗೆ, ಬೇವು, ಅರಳಿ ಸೇರಿದಂತೆ ವಿವಿಧ ಪ್ರಭೇದಗಳ ಸಾಕಷ್ಟು ಮರಗಳಿವೆ.

​ಮರಗಳ ರಕ್ಷಣೆಗೆ ಕಟ್ಟಡ ವಿನ್ಯಾಸವೇ ಬದಲು:

“ಪ್ರಸ್ತುತ ಬೆಂಗಳೂರನ್ನು ಹಸಿರುಕರಣಗೊಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಮರಗಳನ್ನು ತೆರವುಗೊಳಿಸುವುದು ಈ ಉದ್ದೇಶಕ್ಕೆ ವಿರುದ್ಧವಾಗಿರುತ್ತದೆ. ಹೀಗಾಗಿ ಇರುವ ಮರಗಳನ್ನು ಹಾಗೆಯೇ ಉಳಿಸಿಕೊಂಡು, ಅವುಗಳಿಗೆ ಧಕ್ಕೆಯಾಗದಂತೆ ವಾಣಿಜ್ಯ ಸಂಕೀರ್ಣದ ವಿನ್ಯಾಸ ಮತ್ತು ನಕ್ಷೆಯನ್ನು ಮಾರ್ಪಾಡು ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದು ಪತ್ರದಲ್ಲಿ ಸ್ಪಷ್ಟಪಡಿಸಲಾಗಿದೆ.

​ಯಾವುದೇ ಯೋಜನೆಗೂ ಮರ ಕಡಿಯುವಂತಿಲ್ಲ: ಬಿಡಿಎ ಅಧ್ಯಕ್ಷರ ಖಡಕ್ ಸೂಚನೆ

ಇದರ ಜೊತೆಗೆ ಮತ್ತೊಂದು ಮಹತ್ವದ ನಿರ್ಧಾರವನ್ನೂ ಪ್ರಕಟಿಸಲಾಗಿದೆ. ಬಿಡಿಎ ವ್ಯಾಪ್ತಿಯಲ್ಲಿ ನಡೆಯುವ ಯಾವುದೇ ಕಾಮಗಾರಿಗಳಿಗಾಗಿ ಇನ್ನು ಮುಂದೆ ಮರಗಳನ್ನು ಕಡಿಯುವಂತಿಲ್ಲ ಎಂದು ಬಿಡಿಎ ಅಧ್ಯಕ್ಷರು ಖಡಕ್ ನಿರ್ದೇಶನ ನೀಡಿದ್ದಾರೆ.

​27ರಂದು 15 ಲಕ್ಷ ಸಸಿ ನೆಡುವ ಬೃಹತ್ ಕಾರ್ಯಕ್ರಮ:

ಬೆಂಗಳೂರಿನ ಹಸಿರು ಹೊದಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಇದೇ 27ನೇ ತಾರೀಖಿನಂದು ಬಿಡಿಎ ವತಿಯಿಂದ ಬರೋಬ್ಬರಿ 15 ಲಕ್ಷ ಸಸಿಗಳನ್ನು ನೆಡುವ ಬೃಹತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಬಿಡಿಎ ತೆಗೆದುಕೊಂಡಿರುವ ಈ ಪರಿಸರ ಸ್ನೇಹಿ ನಿರ್ಧಾರಕ್ಕೆ ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳು ಹಾಗೂ ಪರಿಸರ ಕಾರ್ಯಕರ್ತರು ಭಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

WhatsApp Join our WhatsApp Channel
Previous Post

ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

Next Post

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

Next Post

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026

ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

June 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group