Monday, June 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

  • Bengaluru Focus

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

ಪರಮ್ ಕಲ್ಚರ್ ಮತ್ತು ಹರಿವಂಶ ಗ್ರೂಪ್ ಸಹಯೋಗದಲ್ಲಿ ನಡೆದ 'ಭಜ ಮನ' ಶಿಬಿರದಲ್ಲಿ ಪಾಲ್ಗೊಂಡವರಿಗೆ ಲೈವ್ ಕನ್ಸರ್ಟ್‌ನಲ್ಲಿ ಹಾಡುವ ಬಂಪರ್ ಅವಕಾಶ.

by Bengaluru Wire Desk
June 15, 2026
in Bengaluru Focus, Life Style
Reading Time: 1 min read
0

ಬೆಂಗಳೂರು, ಜೂ.15 www.bengaluruwire.com: ರಾಜಧಾನಿಯ ಕಲಾಭಿಮಾನಿಗಳಿಗೆ ಹಾಗೂ ಉದಯೋನ್ಮುಖ ಗಾಯಕರಿಗೆ ಹೊಸದೊಂದು ಸಂಗೀತದ ಅನುಭವವನ್ನು ಕಟ್ಟಿಕೊಡುವ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ ‘ಭಜ ಮನ’ ಪ್ರಿ-ಕನ್ಸರ್ಟ್ ಸಂಗೀತ ಕಾರ್ಯಾಗಾರ ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.

​ಜಯನಗರದ ಯುವಕ ಸಂಘದಲ್ಲಿ ‘ಪರಮ್ ಕಲ್ಚರ್’ ಹಾಗೂ ‘ಹರಿವಂಶ ಗ್ರೂಪ್’ ಜಂಟಿಯಾಗಿ ಆಯೋಜಿಸಿದ್ದ ಈ ಎರಡು ದಿನಗಳ ಶಿಬಿರದಲ್ಲಿ 45 ಮಂದಿ ಗಾಯನ ಆಸಕ್ತರು ಭಾಗವಹಿಸಿ, ಖ್ಯಾತ ಯುವ ಶಾಸ್ತ್ರೀಯ ಗಾಯಕಿ ಸೂರ್ಯಗಾಯತ್ರಿ ಅವರಿಂದ ನೇರ ಮಾರ್ಗದರ್ಶನ ಪಡೆದರು. ಜೂನ್ 12 ಮತ್ತು 13ರಂದು ನಡೆದ ಈ ಕಾರ್ಯಾಗಾರವು ಸಂಗೀತಾಸಕ್ತರಲ್ಲಿ ಹೊಸ ಉತ್ಸಾಹ ಮೂಡಿಸುವಲ್ಲಿ ಯಶಸ್ವಿಯಾಗಿದೆ.

ಸೂರ್ಯಗಾಯತ್ರಿ ಅವರ ಸಂಗೀತ ಸುಧೆ.

​ಎಂ.ಎಸ್. ಸುಬ್ಬುಲಕ್ಷ್ಮಿ ಫೆಲೋಶಿಪ್ ಪುರಸ್ಕೃತೆ ಹಾಗೂ ಜಾಗತಿಕ ಮಟ್ಟದಲ್ಲಿ ಭಕ್ತಿ ಸಂಗೀತದ ಮೂಲಕ ಸನ್ಸೇಷನ್ ಸೃಷ್ಟಿಸಿರುವ ಸೂರ್ಯಗಾಯತ್ರಿ ಅವರು, ಶಿಬಿರಾರ್ಥಿಗಳಿಗೆ ಭಜನೆಗಳು, ದಾಸರಪದಗಳು ಹಾಗೂ ಅಭಂಗ್‌ಗಳ ಸೂಕ್ಷ್ಮತೆಗಳನ್ನು ಧಾರೆರೆದರು. ಸತತ ನಾಲ್ಕು ಗಂಟೆಗಳ ಕಾಲ ನಡೆದ ಈ ವಿಶೇಷ ನೇರ ಕಲಿಕಾ ಸರಣಿಯಲ್ಲಿ, ಗಾಯಕಿಯು ತಮ್ಮ ಕಲಾ ಪಯಣ ಹಾಗೂ ಭಕ್ತಿ ಸಂಗೀತದ ಆಳವಾದ ಒಳನೋಟಗಳನ್ನು ಹಂಚಿಕೊಂಡರು. ಪಾಲ್ಗೊಂಡ ಪ್ರತಿಯೊಬ್ಬರಿಗೂ ಉಚಿತವಾಗಿ ವಿಶೇಷ ಸಾಹಿತ್ಯ, ನೋಟ್ಸ್ ಹಾಗೂ ಪಾಸ್ ವಿತರಿಸಲಾಯಿತು.

ಕಾರ್ಯಾಗಾರದಲ್ಲಿ ಗುಂಪು ಗಾಯನದ ನೋಟ.

​ಈ ಕಾರ್ಯಾಗಾರದ ಮತ್ತೊಂದು ವಿಶೇಷವೆಂದರೆ, ಇದು ಕೇವಲ ಕಲಿಕೆಗೆ ಮಾತ್ರ ಸೀಮಿತವಾಗದೆ ಪ್ರತಿಭೆಗಳಿಗೆ ದೊಡ್ಡ ವೇದಿಕೆಯನ್ನೂ ಒದಗಿಸಿಕೊಟ್ಟಿದ್ದು. ಶಿಬಿರದಲ್ಲಿ ಅತ್ಯುತ್ತಮ ಪ್ರತಿಭೆ ಪ್ರದರ್ಶಿಸಿದ ಕಲಾಭಿಮಾನಿಗಳಿಗೆ, ಜೂನ್ 14ರ ಭಾನುವಾರ ಮೀನಾಕ್ಷಿ ರಂಗಮಂಚದಲ್ಲಿ ನಡೆದ ಭವ್ಯ ಲೈವ್ ಕನ್ಸರ್ಟ್‌ನಲ್ಲಿ ಸೂರ್ಯಗಾಯತ್ರಿ ಅವರೊಂದಿಗೇ ವೇದಿಕೆ ಹಂಚಿಕೊಂಡು ಹಾಡುವ ಬಂಪರ್ ಅವಕಾಶ ಲಭಿಸಿತು.

​ಇತ್ತೀಚೆಗಷ್ಟೇ ಅಮೆರಿಕದ 29 ನಗರಗಳಲ್ಲಿ ಯಶಸ್ವಿ ಪ್ರವಾಸ ಮುಗಿಸಿ ಮರಳಿರುವ ಸೂರ್ಯಗಾಯತ್ರಿ ಅವರ ಗಾಯನದ ಗಾರುಡಿ ಮತ್ತು ಮಾರ್ಗದರ್ಶನ, ಬೆಂಗಳೂರು ವೈರ್ ಓದುಗರಿಗೆ ಹಾಗೂ ರಾಜಧಾನಿಯ ಸಂಗೀತಾಸಕ್ತರ ಮನದಲ್ಲಿ ಅಚ್ಚಳಿಯದ ಛಾಪು ಮೂಡಿಸಿದೆ.

WhatsApp Join our WhatsApp Channel
Previous Post

ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

Please login to join discussion

Like Us on Facebook

Follow Us on Twitter

Recent News

ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

June 15, 2026

ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

June 15, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

June 15, 2026

ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

June 15, 2026

#OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

June 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group