Friday, June 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

  • Bengaluru Focus

    ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

    PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

    ನಾಡಪ್ರಭು ಕೆಂಪೇಗೌಡ ಬಡಾವಣೆ ಎಂಎಆರ್ ರಸ್ತೆ ಕುಸಿತ: ವೈರಲ್ ಫೋಟೋಗಳ ಹಿಂದಿನ ಅಸಲಿಯತ್ತು ಬಿಚ್ಚಿಟ್ಟ ಬಿಡಿಎ

    Metro News | ​ಸಿಲಿಕಾನ್ ವ್ಯಾಲಿಯೋ ಅಥವಾ ಮೂಲಸೌಕರ್ಯ ವೈಫಲ್ಯದ ರಾಜಧಾನಿಯೋ? ಜೂ.23 ಮೆಟ್ರೋ ಸ್ಥಗಿತವಾದ ಬೆನ್ನಲ್ಲೇ ಲಾರಿ, ಟ್ರಾಕ್ಟರ್ ಹತ್ತಿದ್ದರು ಐಟಿ ಉದ್ಯೋಗಿಗಳು!

    15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ: ಹಸಿರು ಬೆಂಗಳೂರು ನಿರ್ಮಾಣಕ್ಕೆ ಮೆಗಾ ಡ್ರೈವ್

    GBA Head Office Image

    GBA News | ಬೆಂಗಳೂರಿನಲ್ಲಿ ಇ-ಖಾತಾ ಸೇವೆ ಮತ್ತಷ್ಟು ಸುಲಭ: 6 ವಾರಗಳಲ್ಲಿ 6,169 ಅರ್ಜಿಗಳ ಯಶಸ್ವಿ ವಿಲೇವಾರಿ

    ಬಿಡದಿ ಟೌನ್‌ಶಿಪ್ ವಿರೋಧಿ ರೈತರ ಹೋರಾಟ 450 ದಿನಕ್ಕೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ  ನಾಳೆ ಬೃಹತ್ ಪಾದಯಾತ್ರೆ 

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

ಒಸಿ ಇಲ್ಲದ 2400 ಚ.ಅಡಿವರೆಗಿನ ಮನೆಗಳಿಗೆ ಬೆಸ್ಕಾಂನಿಂದ ಶಾಶ್ವತ ವಿದ್ಯುತ್; ಜುಲೈ 6 ಅರ್ಜಿ ಸಲ್ಲಿಕೆಗೆ ಕಡೆ ದಿನ.

by Bengaluru Wire Desk
June 24, 2026
in Bengaluru Focus, News Wire, Public interest
Reading Time: 1 min read
0
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

ಬೆಂಗಳೂರು, ಜೂ.24 www.bengaluruwire.com: ರಾಜ್ಯ ರಾಜಧಾನಿ ಬೆಂಗಳೂರಿನ ಜನತೆಗೆ ಬೆಸ್ಕಾಂ (BESCOM) ಭರ್ಜರಿ ಸಿಹಿಸುದ್ದಿ ನೀಡಿದೆ. ನಗರದಲ್ಲಿ ಸ್ವಾಧೀನಾನುಭವ ಪ್ರಮಾಣಪತ್ರ (Occupancy Certificate – OC) ಇಲ್ಲದೆ ಪರದಾಡುತ್ತಿದ್ದ ಮನೆ ಮಾಲೀಕರಿಗೆ ಶಾಶ್ವತ ವಿದ್ಯುತ್ ಸಂಪರ್ಕ ಕಲ್ಪಿಸಲು ಬೆಸ್ಕಾಂ ನಿರ್ಧರಿಸಿದ್ದು, ಅರ್ಜಿ ಸಲ್ಲಿಕೆಗೆ ಜುಲೈ 6, 2026 ಅನ್ನು ಕಡೆಯ ದಿನಾಂಕವಾಗಿ ನಿಗದಿಪಡಿಸಿದೆ.

​ಯಾವ ಕಟ್ಟಡಗಳಿಗೆ ಈ ವಿನಾಯಿತಿ ಅನ್ವಯ?:

​ಬೆಸ್ಕಾಂ ವ್ಯಾಪ್ತಿಯಲ್ಲಿ ಬರುವ 2400 ಚದರ ಅಡಿವರೆಗಿನ (ಶೇ. 20ರಷ್ಟು ಹೆಚ್ಚುವರಿ ವ್ಯತ್ಯಾಸದ ಮಿತಿಯೊಂದಿಗೆ) ನಿವೇಶನಗಳಲ್ಲಿ ನಿರ್ಮಿಸಿರುವ ವಸತಿ ಕಟ್ಟಡಗಳಿಗೆ ಒಸಿ (OC) ವಿನಾಯಿತಿ ನೀಡಲಾಗಿದೆ. ಜಿ+3 (G+3) ಅಥವಾ ಸ್ಟಿಲ್ಟ್‌ ಪಾರ್ಕಿಂಗ್‌ (Stilt Parking) + 4 ಮಹಡಿಗಳಿರುವ ಕಟ್ಟಡಗಳ ಮಾಲೀಕರು ಈ ಯೋಜನೆಯ ಲಾಭ ಪಡೆಯಬಹುದು.

​ಗಮನಿಸಿ: ಮೇ 31, 2026ರಂದು ಅಥವಾ ಅದಕ್ಕೂ ಮೊದಲು ಪೂರ್ಣಗೊಂಡಿರುವ ವಸತಿ ಕಟ್ಟಡಗಳಿಗೆ ಮಾತ್ರ ಈ ನಿಯಮ ಅನ್ವಯವಾಗುತ್ತದೆ.

​ರಾಜ್ಯ ಸರ್ಕಾರ ಈ ಕುರಿತು ಜೂನ್ 22, 2026 ರಂದು ಆದೇಶ ಹೊರಡಿಸಿದ್ದು, 15 ದಿನಗಳೊಳಗೆ ಅರ್ಜಿ ಸಲ್ಲಿಸಲು ಸೂಚಿಸಿದೆ.

​ಅರ್ಜಿ ಸಲ್ಲಿಕೆ ಎಲ್ಲಿ ಮತ್ತು ಹೇಗೆ?:

​ಬೆಸ್ಕಾಂ ಈಗಾಗಲೇ ಈ ಪ್ರಕ್ರಿಯೆಗೆ ಚಾಲನೆ ನೀಡಿದೆ. ಸಾರ್ವಜನಿಕರು ತಮ್ಮ ಹತ್ತಿರದ ಬೆಸ್ಕಾಂ ಉಪ ವಿಭಾಗ ಕಚೇರಿಗಳಿಗೆ ಭೇಟಿ ನೀಡಿ ಅಥವಾ ಬೆಸ್ಕಾಂ ಅಧಿಕೃತ ಆನ್‌ಲೈನ್ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಿ ಈ ಮಹತ್ವದ ಯೋಜನೆಯ ಉಪಯೋಗ ಪಡೆಯಬಹುದಾಗಿದೆ.

​ರಜಾ ದಿನಗಳಲ್ಲೂ ಕಚೇರಿ ಓಪನ್:

​ಅರ್ಜಿ ಸಲ್ಲಿಸಲು ಸಮಯಾವಕಾಶ ಕಡಿಮೆ ಇರುವುದರಿಂದ, ಸಾರ್ವಜನಿಕರ ಅನುಕೂಲಕ್ಕಾಗಿ ಬೆಸ್ಕಾಂ ತನ್ನ ಉಪ ವಿಭಾಗ ಕಚೇರಿಗಳನ್ನು ಈ ಕೆಳಗಿನ ಸಾರ್ವತ್ರಿಕ ರಜಾ ದಿನಗಳಲ್ಲೂ ತೆರೆದಿರುತ್ತದೆ:

​ಜೂನ್‌ 26 (ಮೊಹರಂ ಕೊನೆಯ ದಿನ)

​ಜೂನ್‌ 27 (ನಾಲ್ಕನೇ ಶನಿವಾರ)

​ಜೂನ್ 28 (ಭಾನುವಾರ)

​ಜುಲೈ 5 (ಭಾನುವಾರ)

​ಶಾಶ್ವತ ವಿದ್ಯುತ್‌ ಸಂಪರ್ಕ ಪಡೆಯಲು 3 ಮಾರ್ಗಸೂಚಿಗಳು:

​ರಾಜ್ಯ ಸರ್ಕಾರದ ಆದೇಶದಂತೆ, ವಿವಿಧ ಹಂತದಲ್ಲಿರುವ ಮನೆ ಮಾಲೀಕರಿಗೆ ಬೆಸ್ಕಾಂ ಪ್ರತ್ಯೇಕ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ:

​ಶಾಶ್ವತ ಸಂಪರ್ಕಕ್ಕೆ ಈಗಾಗಲೇ ಅರ್ಜಿ ಸಲ್ಲಿಸಿದವರು: ಮೇ 31, 2026ರೊಳಗೆ ಕಟ್ಟಡ ಪೂರ್ಣಗೊಂಡು, ಶಾಶ್ವತ ಸಂಪರ್ಕಕ್ಕೆ ಅರ್ಜಿ ಸಲ್ಲಿಸಿದ್ದರೆ, ಬೆಸ್ಕಾಂ ಸೇವಾ ಸಂಪರ್ಕ ಕಲ್ಪಿಸುವ ಅಧಿಕಾರಿಗಳ ಸಮ್ಮುಖದಲ್ಲಿ ಕಟ್ಟಡದ ಜಿಯೋ ಟ್ಯಾಗ್ (Geo-Tag) ಆಧರಿತ ಫೋಟೋ ಸಲ್ಲಿಸಿ ಸಂಪರ್ಕ ಪಡೆಯಬೇಕು.

​ತಾತ್ಕಾಲಿಕ ವಿದ್ಯುತ್ ಸಂಪರ್ಕ ಮಾತ್ರ ಪಡೆದವರು: ತಾತ್ಕಾಲಿಕ ಸಂಪರ್ಕದಲ್ಲಿದ್ದು, ಶಾಶ್ವತ ಸಂಪರ್ಕಕ್ಕೆ ಇನ್ನೂ ಅರ್ಜಿ ಸಲ್ಲಿಸದಿದ್ದರೆ, ಕಟ್ಟಡದ ಮುಂದೆ ನಿಂತು ತೆಗೆಸಿದ ಜಿಯೋ ಟ್ಯಾಗ್ ಫೋಟೋವನ್ನು ಲಗತ್ತಿಸಿ ಹತ್ತಿರದ ಕಚೇರಿ ಅಥವಾ ಆನ್‌ಲೈನ್ ಮೂಲಕ ಹೊಸದಾಗಿ ಅರ್ಜಿ ನೋಂದಾಯಿಸಿಕೊಳ್ಳಬೇಕು.

​ಯಾವುದೇ ಸಂಪರ್ಕ ಪಡೆಯದವರು: 

ಮೇ 31, 2026ರೊಳಗೆ ಕಟ್ಟಡ ಪೂರ್ಣಗೊಂಡಿದ್ದರೂ ಯಾವುದೇ ತಾತ್ಕಾಲಿಕ ಅಥವಾ ಶಾಶ್ವತ ವಿದ್ಯುತ್ ಸಂಪರ್ಕ ಪಡೆಯದಿದ್ದರೆ, ಮಾಲೀಕರು ಕಟ್ಟಡದ ಸಮ್ಮುಖದಲ್ಲಿ ತೆಗೆಸಿದ ಜಿಯೋ ಟ್ಯಾಗ್ ಫೋಟೋದೊಂದಿಗೆ ಬೆಸ್ಕಾಂ ಕಚೇರಿಗೆ ತೆರಳಿ ಅಥವಾ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಕಡ್ಡಾಯ.

WhatsApp Join our WhatsApp Channel
Previous Post

Metro News | ​ಸಿಲಿಕಾನ್ ವ್ಯಾಲಿಯೋ ಅಥವಾ ಮೂಲಸೌಕರ್ಯ ವೈಫಲ್ಯದ ರಾಜಧಾನಿಯೋ? ಜೂ.23 ಮೆಟ್ರೋ ಸ್ಥಗಿತವಾದ ಬೆನ್ನಲ್ಲೇ ಲಾರಿ, ಟ್ರಾಕ್ಟರ್ ಹತ್ತಿದ್ದರು ಐಟಿ ಉದ್ಯೋಗಿಗಳು!

Next Post

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ

Next Post

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ

ನಾಡಪ್ರಭು ಕೆಂಪೇಗೌಡ ಬಡಾವಣೆ ಎಂಎಆರ್ ರಸ್ತೆ ಕುಸಿತ: ವೈರಲ್ ಫೋಟೋಗಳ ಹಿಂದಿನ ಅಸಲಿಯತ್ತು ಬಿಚ್ಚಿಟ್ಟ ಬಿಡಿಎ

Please login to join discussion

Like Us on Facebook

Follow Us on Twitter

Recent News

Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

June 25, 2026

ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

June 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

June 25, 2026

ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

June 25, 2026

PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

June 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group