Sunday, August 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

  • Bengaluru Focus

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

​ನೆರೆ ರಾಷ್ಟ್ರಗಳಲ್ಲಿ ಪೋಲಿಯೋ ವೈರಸ್ ಭೀತಿ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ, ಜೂನ್ 28ರಂದು ರಾಜ್ಯದಾದ್ಯಂತ 0-5 ವರ್ಷದೊಳಗಿನ 64.84 ಲಕ್ಷ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಬೃಹತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ.

by Bengaluru Wire Desk
June 25, 2026
in News Wire
Reading Time: 1 min read
0

ಬೆಂಗಳೂರು, ಜೂ.25 www.bengaluruwire.com: ರಾಜ್ಯಾದ್ಯಂತ ಜೂನ್ 28ರ ಭಾನುವಾರದಂದು ‘ರಾಷ್ಟ್ರೀಯ ಲಸಿಕಾ ದಿನ’ದ (ಪಲ್ಸ್ ಪೋಲಿಯೋ) ಅಂಗವಾಗಿ ಬೃಹತ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಭಾರತವು ಪೋಲಿಯೋ ಮುಕ್ತ ರಾಷ್ಟ್ರವಾಗಿ 14 ವರ್ಷಗಳಿಗೂ ಹೆಚ್ಚು ಕಾಲ ಕಳೆದಿದೆ. ಆದರೆ ಇತ್ತೀಚಿನ ದಿನಗಳಲ್ಲಿ ನೆರೆ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಆಫ್ಘಾನಿಸ್ತಾನಗಳಲ್ಲಿ ಪೋಲಿಯೋ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಈ ಕಾರ್ಯಕ್ರಮ ಏರ್ಪಡಿಸಲಾಗಿದೆ.

​ರಾಜ್ಯದ 0 ದಿಂದ 5 ವರ್ಷದೊಳಗಿನ ಅಂದಾಜು 64,84,901 ಮಕ್ಕಳಿಗೆ ಲಸಿಕೆ ನೀಡುವ ಗುರಿಯನ್ನು ಹೊಂದಲಾಗಿದೆ. ಈ ಮಹತ್ವದ ಅಭಿಯಾನಕ್ಕೆ ಜೂನ್ 28 ರಂದು ಬೆಳಿಗ್ಗೆ 8 ಗಂಟೆಗೆ ಮುಖ್ಯಮಂತ್ರಿಗಳು ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.

​ಪೋಲಿಯೋ ಮುಕ್ತ ಭಾರತ ನಿರ್ಮಾಣದ ಶ್ರಮ ಸ್ಮರಿಸಿದ ಸಚಿವ ಯು.ಟಿ. ಖಾದರ್:

​ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ಭಾರತದಂತಹ 140 ಕೋಟಿ ಜನಸಂಖ್ಯೆ ಇರುವ ಬೃಹತ್ ರಾಷ್ಟ್ರದಲ್ಲಿ ಪೋಲಿಯೋ ಮುಕ್ತ ಸಾಧನೆ ಮಾಡುವುದು ಅಸಾಧ್ಯವೆಂದು ಹಲವು ರಾಷ್ಟ್ರಗಳು ಭಾವಿಸಿದ್ದವು”. “ಆದರೆ ನಮ್ಮ ಆರೋಗ್ಯ ಕಾರ್ಯಕರ್ತರು ಕಾಡು, ನದಿ, ಗುಡ್ಡಗಾಡು ಎನ್ನದೆ ತಮ್ಮ ಜೀವದ ಹಂಗು ತೊರೆದು ಲಸಿಕೆ ತಲುಪಿಸಿದ ಪರಿಣಾಮ ಇಂದು ಭಾರತ ಸಂಪೂರ್ಣ ಪೋಲಿಯೋ ಮುಕ್ತವಾಗಿದೆ”.

​2026ನೇ ಸಾಲಿನಲ್ಲಿ ಪಾಕಿಸ್ತಾನದಲ್ಲಿ 1 ಮತ್ತು ಆಫ್ಘಾನಿಸ್ತಾನದಲ್ಲಿ 3 ಪ್ರಕರಣಗಳು ವರದಿಯಾಗಿವೆ. “ಈ ದೇಶಗಳಲ್ಲಿ ವೈರಸ್ ಇನ್ನೂ ಜೀವಂತವಾಗಿರುವುದರಿಂದ, ಅದು ನಮ್ಮ ಮಕ್ಕಳಿಗೂ ತಗಲುವ ಸಂಭವನೀಯ ಅಪಾಯವಿದೆ”. “ಹೀಗಾಗಿ ಈ ಕಠಿಣ ಪರಿಶ್ರಮದ ಸಾಧನೆಯನ್ನು ಕಾಯ್ದುಕೊಳ್ಳುವುದು ನಮ್ಮೆಲ್ಲರ ಆದ್ಯ ಜವಾಬ್ದಾರಿಯಾಗಿದೆ” ಎಂದು ಅವರು ಕರೆ ನೀಡಿದರು.

ಲಸಿಕಾ ಕಾರ್ಯಕ್ರಮದ ರೂಪುರೇಷೆಗಳು:

​ಲಸಿಕಾ ವಿಧಾನ: ಭಾನುವಾರ (ಜೂ. 28) ರಾಜ್ಯಾದ್ಯಂತ ಸ್ಥಾಪಿಸಲಾಗುವ ಬೂತ್‌ಗಳಲ್ಲಿ bOPV (ಟೈಪ್ 1 ಮತ್ತು ಟೈಪ್ 3) ಲಸಿಕೆಯನ್ನು ನೀಡಲಾಗುವುದು.

​ಮನೆ-ಮನೆ ಭೇಟಿ: ನಂತರದ 2-3 ದಿನಗಳಲ್ಲಿ ಮನೆ-ಮನೆ ಭೇಟಿ ನೀಡಿ, ವಿಶೇಷವಾಗಿ ವಲಸಿಗರು, ಸ್ಲಂ ನಿವಾಸಿಗಳು ಮತ್ತು ಅಪಾಯದಂಚಿನಲ್ಲಿರುವ ಪ್ರದೇಶಗಳಲ್ಲಿನ ಮಕ್ಕಳಿಗೆ ಆದ್ಯತೆ ಮೇರೆಗೆ ಲಸಿಕೆ ಹಾಕಲಾಗುವುದು.

​ಗುರಿ: ಯಾವುದೇ ಮಗು ಲಸಿಕೆಯಿಂದ ವಂಚಿತರಾಗದಂತೆ ಎಚ್ಚರವಹಿಸುವುದು ಇಲಾಖೆಯ ಮುಖ್ಯ ಗುರಿಯಾಗಿದೆ.

​ಅಂಕಿ-ಅಂಶಗಳ ಒಂದು ನೋಟ

​ನಿಗದಿತ ಗುರಿ: 64,84,901 ಮಕ್ಕಳು (0-5 ವರ್ಷ).

​ಬೂತ್‌ಗಳ ಸಂಖ್ಯೆ: 36,076.

​ಲಸಿಕಾ ಕಾರ್ಯಕರ್ತರು: 1,14,213 ಹಾಗೂ ಮೇಲ್ವಿಚಾರಕರು: 7,197.

​ಸಂಚಾರಿ ತಂಡ (Mobile Teams): 988 (ಗುಡ್ಡಗಾಡು, ಕಾಮಗಾರಿ ಪ್ರದೇಶಗಳಿಗೆ).

​ಟ್ರಾನ್ಸಿಟ್ ತಂಡ: 2,125 (ಬಸ್, ರೈಲ್ವೆ ಹಾಗೂ ವಿಮಾನ ನಿಲ್ದಾಣಗಳಿಗೆ).

​ಸರ್ಕಾರಿ ಆಸ್ಪತ್ರೆಗಳು, ಅಂಗನವಾಡಿಗಳು ಮಾತ್ರವಲ್ಲದೆ ಮೆಟ್ರೋ, ಸೀಪೋರ್ಟ್ ಹಾಗೂ ಇಟ್ಟಿಗೆ ಬಟ್ಟಿಗಳಂತಹ ಪ್ರದೇಶಗಳಲ್ಲೂ ಲಸಿಕೆ ಒದಗಿಸಲು ವ್ಯವಸ್ಥೆ ಮಾಡಲಾಗಿದೆ. ಈ ಬೃಹತ್ ಕಾರ್ಯಕ್ರಮವು ವಿಶ್ವ ಆರೋಗ್ಯ ಸಂಸ್ಥೆ (WHO), ಯುನಿಸೆಫ್, ರೋಟರಿ ಸೇರಿದಂತೆ ವಿವಿಧ ಸಂಸ್ಥೆಗಳ ಸಮನ್ವಯತೆಯೊಂದಿಗೆ ನಡೆಯುತ್ತಿದೆ.

​ಪೋಷಕರಿಗೆ ಪ್ರಮುಖ ಸಂದೇಶ:

ಮಗು ಈ ಹಿಂದೆ ಎಷ್ಟೇ ಬಾರಿ ಪೋಲಿಯೋ ಲಸಿಕೆ ಪಡೆದಿದ್ದರೂ ಸಹ, ಈ ಅಭಿಯಾನದಲ್ಲಿ ಮತ್ತೊಮ್ಮೆ ಲಸಿಕೆ ಹಾಕಿಸುವುದು ಕಡ್ಡಾಯವಾಗಿದೆ. ಯಾವುದೇ ಸುಳ್ಳು ವದಂತಿಗಳಿಗೆ ಕಿವಿಗೊಡದೆ ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸಿ. “ಪೋಲಿಯೋ ಮುಕ್ತ ಭಾರತ, ಪೋಲಿಯೋ ಮುಕ್ತ ಕರ್ನಾಟಕ” ಎಂಬ ಧ್ಯೇಯ ವಾಕ್ಯದೊಂದಿಗೆ ಪೋಲಿಯೋ ವಿರುದ್ಧ ನಿರಂತರ ಗೆಲುವು ಸಾಧಿಸೋಣ.

​ಸಮಾಜದ ಕಟ್ಟಕಡೆಯ ಮಗುವಿಗೂ ಈ ಲಸಿಕೆ ತಲುಪುವಂತಾಗಲು ಸಾರ್ವಜನಿಕರು ಹಾಗೂ ಮಾಧ್ಯಮಗಳ ಸಹಕಾರ ಅತಿ ಮುಖ್ಯವಾಗಿದೆ ಎಂದು ಸಚಿವ ಖಾದರ್ ವಿನಂತಿಸಿದರು.

ಸುದ್ದಿಗೋಷ್ಠಿಯಲ್ಲಿ ಆರೋಗ್ಯ ಇಲಾಖೆ ಆಯುಕ್ತರಾದ ಗುರುದತ್ ಹೆಗಡೆ ಹಾಗೂ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

Next Post

ಜುಲೈ 1ರಿಂದ ಬೆಂಗಳೂರಿನಲ್ಲಿ ‘ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ’: ಫುಟ್‌ಪಾತ್ ಒತ್ತುವರಿ, ಗುಜರಿ ವಾಹನಗಳಿಗೆ ಬ್ರೇಕ್

Next Post

ಜುಲೈ 1ರಿಂದ ಬೆಂಗಳೂರಿನಲ್ಲಿ 'ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ': ಫುಟ್‌ಪಾತ್ ಒತ್ತುವರಿ, ಗುಜರಿ ವಾಹನಗಳಿಗೆ ಬ್ರೇಕ್

​ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಜೂ. 28ರಂದು ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ 'ನಶಾಮುಕ್ತ ಭಾರತ ಸಂಕಲ್ಪ' ಕಾರ್ಯಕ್ರಮ

Please login to join discussion

Like Us on Facebook

Follow Us on Twitter

Recent News

ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

August 15, 2026

Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

August 15, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

August 15, 2026

Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

August 15, 2026

“ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

August 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group