Saturday, June 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ತೋತಾಪುರಿ ಮಾವು ಬೆಳೆಗಾರರಿಗೆ ಗುಡ್ ನ್ಯೂಸ್: ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿ (PDPS) ರೈತರ ನೋಂದಣಿ ಇಂದಿನಿಂದ ಶುರು

    Venezuela Earthquake Updates | ವೆನೆಜುವೆಲಾದಲ್ಲಿ ಶತಮಾನದ ಭೀಕರ ಭೂಕಂಪ: 235 ಸಾವು, 4,300ಕ್ಕೂ ಹೆಚ್ಚು ಮಂದಿಗೆ ಗಾಯ, ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ

    Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

  • Bengaluru Focus

    ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ ಇಳಿಕೆಗೆ ಕೇಂದ್ರ ಸರ್ಕಾರಕ್ಕೆ ಬೆಂಗಳೂರು ಹೋಟೆಲುಗಳ ಸಂಘ ಆಗ್ರಹ

    ​ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಜೂ. 28ರಂದು ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ‘ನಶಾಮುಕ್ತ ಭಾರತ ಸಂಕಲ್ಪ’ ಕಾರ್ಯಕ್ರಮ

    ಜುಲೈ 1ರಿಂದ ಬೆಂಗಳೂರಿನಲ್ಲಿ ‘ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ’: ಫುಟ್‌ಪಾತ್ ಒತ್ತುವರಿ, ಗುಜರಿ ವಾಹನಗಳಿಗೆ ಬ್ರೇಕ್

    ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

    PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

    ನಾಡಪ್ರಭು ಕೆಂಪೇಗೌಡ ಬಡಾವಣೆ ಎಂಎಆರ್ ರಸ್ತೆ ಕುಸಿತ: ವೈರಲ್ ಫೋಟೋಗಳ ಹಿಂದಿನ ಅಸಲಿಯತ್ತು ಬಿಚ್ಚಿಟ್ಟ ಬಿಡಿಎ

    Metro News | ​ಸಿಲಿಕಾನ್ ವ್ಯಾಲಿಯೋ ಅಥವಾ ಮೂಲಸೌಕರ್ಯ ವೈಫಲ್ಯದ ರಾಜಧಾನಿಯೋ? ಜೂ.23 ಮೆಟ್ರೋ ಸ್ಥಗಿತವಾದ ಬೆನ್ನಲ್ಲೇ ಲಾರಿ, ಟ್ರಾಕ್ಟರ್ ಹತ್ತಿದ್ದರು ಐಟಿ ಉದ್ಯೋಗಿಗಳು!

    15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ: ಹಸಿರು ಬೆಂಗಳೂರು ನಿರ್ಮಾಣಕ್ಕೆ ಮೆಗಾ ಡ್ರೈವ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ ಇಳಿಕೆಗೆ ಕೇಂದ್ರ ಸರ್ಕಾರಕ್ಕೆ ಬೆಂಗಳೂರು ಹೋಟೆಲುಗಳ ಸಂಘ ಆಗ್ರಹ

5 ತಿಂಗಳಲ್ಲಿ ಸಿಲಿಂಡರ್ ಬೆಲೆಯಲ್ಲಿ ಶೇ.80ರಷ್ಟು ಹೆಚ್ಚಳವಾಗಿದ್ದು, ಜಿಎಸ್ಟಿ ದರವನ್ನು ಶೇ.18ರಿಂದ 5ಕ್ಕೆ ಇಳಿಸಲು ಒತ್ತಾಯಿಸಲಾಗಿದೆ.

by Bengaluru Wire Desk
June 27, 2026
in Bengaluru Focus, Public interest
Reading Time: 1 min read
0

ಬೆಂಗಳೂರು, ಜೂ.27 www.bengaluruwire.com: ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಅಗತ್ಯವಿರುವಷ್ಟು ಪೂರೈಕೆ ಮಾಡುವುದಾಗಿ ತಿಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವ ಬೆಂಗಳೂರು ಹೋಟೆಲುಗಳ ಸಂಘ, ಇದೇ ವೇಳೆ ಏರಿಕೆಯಾಗಿರುವ ಸಿಲಿಂಡರ್ ದರವನ್ನು ಗಣನೀಯವಾಗಿ ಇಳಿಕೆ ಮಾಡುವಂತೆ ಮನವಿ ಮಾಡಿದೆ.

​ಕಳೆದ ಫೆಬ್ರವರಿಯಲ್ಲಿ ವಾಣಿಜ್ಯ ಬಳಕೆಯ ಒಂದು ಗ್ಯಾಸ್ ಸಿಲಿಂಡರ್ ಬೆಲೆ 1,814 ರೂಪಾಯಿ ಇತ್ತು. ಆದರೆ, ಪ್ರಸ್ತುತ ಜೂನ್ ತಿಂಗಳಲ್ಲಿ ಈ ದರ 3,198 ರೂಪಾಯಿಗೆ ಏರಿಕೆಯಾಗಿದೆ. ಕೇವಲ ಕಳೆದ ಐದು ತಿಂಗಳಲ್ಲಿ ಬೆಲೆ ಶೇಕಡಾ 80ರಷ್ಟು ಹೆಚ್ಚಳವಾದಂತಾಗಿದೆ. ಪ್ರಸ್ತುತ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಗಣನೀಯವಾಗಿ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ, ವಾಣಿಜ್ಯ ಬಳಕೆಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಗಳ ಬೆಲೆಯನ್ನು ತಕ್ಷಣ ಇಳಿಕೆ ಮಾಡಬೇಕು ಎಂದು ಸಂಘವು ಆಗ್ರಹಿಸಿದೆ.

​ಇದರ ಜೊತೆಗೆ, ವಾಣಿಜ್ಯ ಬಳಕೆಯ ಗ್ಯಾಸ್ ಮೇಲಿನ ಶೇಕಡಾ 18ರಷ್ಟು ಜಿಎಸ್ಟಿ ದರವನ್ನು, ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಗೆ ಅನ್ವಯಿಸುವಂತೆ ಶೇಕಡಾ 5ಕ್ಕೆ ಇಳಿಕೆ ಮಾಡಬೇಕು ಎಂದು ಸಂಘ ವಿನಂತಿಸಿದೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ಉತ್ತಮ ನಿರ್ಧಾರದ ನಿರೀಕ್ಷೆಯಲ್ಲಿರುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

​ಬೆಂಗಳೂರು ಹೋಟೆಲುಗಳ ಸಂಘದ ಗೌರವಾಧ್ಯಕ್ಷರಾದ ಪಿ.ಸಿ. ರಾವ್, ಅಧ್ಯಕ್ಷರಾದ ಸುಬ್ರಮಣ್ಯ ಹೊಳ್ಳ ಎಸ್. ಹಾಗೂ ಗೌರವ ಕಾರ್ಯದರ್ಶಿ ವೀರೇಂದ್ರ ಎನ್. ಕಾಮತ್ ಅವರು ಈ ಪ್ರಕಟಣೆ ಹೊರಡಿಸಿದ್ದಾರೆ.

WhatsApp Join our WhatsApp Channel
Previous Post

ತೋತಾಪುರಿ ಮಾವು ಬೆಳೆಗಾರರಿಗೆ ಗುಡ್ ನ್ಯೂಸ್: ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿ (PDPS) ರೈತರ ನೋಂದಣಿ ಇಂದಿನಿಂದ ಶುರು

Please login to join discussion

Like Us on Facebook

Follow Us on Twitter

Recent News

ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ ಇಳಿಕೆಗೆ ಕೇಂದ್ರ ಸರ್ಕಾರಕ್ಕೆ ಬೆಂಗಳೂರು ಹೋಟೆಲುಗಳ ಸಂಘ ಆಗ್ರಹ

June 27, 2026

ತೋತಾಪುರಿ ಮಾವು ಬೆಳೆಗಾರರಿಗೆ ಗುಡ್ ನ್ಯೂಸ್: ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿ (PDPS) ರೈತರ ನೋಂದಣಿ ಇಂದಿನಿಂದ ಶುರು

June 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ ಇಳಿಕೆಗೆ ಕೇಂದ್ರ ಸರ್ಕಾರಕ್ಕೆ ಬೆಂಗಳೂರು ಹೋಟೆಲುಗಳ ಸಂಘ ಆಗ್ರಹ

June 27, 2026

ತೋತಾಪುರಿ ಮಾವು ಬೆಳೆಗಾರರಿಗೆ ಗುಡ್ ನ್ಯೂಸ್: ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿ (PDPS) ರೈತರ ನೋಂದಣಿ ಇಂದಿನಿಂದ ಶುರು

June 27, 2026

Venezuela Earthquake Updates | ವೆನೆಜುವೆಲಾದಲ್ಲಿ ಶತಮಾನದ ಭೀಕರ ಭೂಕಂಪ: 235 ಸಾವು, 4,300ಕ್ಕೂ ಹೆಚ್ಚು ಮಂದಿಗೆ ಗಾಯ, ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ

June 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group