Sunday, June 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಹಿರಿಯ ಪತ್ರಕರ್ತ ಎನ್. ಎಸ್. ಶಂಕರ್ ನಿಧನ: ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ತೀವ್ರ ಸಂತಾಪ

    ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

    ತೋತಾಪುರಿ ಮಾವು ಬೆಳೆಗಾರರಿಗೆ ಗುಡ್ ನ್ಯೂಸ್: ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿ (PDPS) ರೈತರ ನೋಂದಣಿ ಇಂದಿನಿಂದ ಶುರು

    Venezuela Earthquake Updates | ವೆನೆಜುವೆಲಾದಲ್ಲಿ ಶತಮಾನದ ಭೀಕರ ಭೂಕಂಪ: 235 ಸಾವು, 4,300ಕ್ಕೂ ಹೆಚ್ಚು ಮಂದಿಗೆ ಗಾಯ, ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ

    Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

  • Bengaluru Focus

    ಬೆಂಗಳೂರು: ₹1139 ಕೋಟಿ ವೆಚ್ಚದ ‘ಹೆಬ್ಬಾಳ ಸುರಂಗ ರಸ್ತೆ’ ಕಾಮಗಾರಿಗೆ ಸಿಎಂ ಡಿ.ಕೆ.ಶಿವಕುಮಾರ್ ಶಂಕುಸ್ಥಾಪನೆ

    ಭೂ ಮಾಲೀಕರ ತ್ಯಾಗ ಸ್ಮರಣೆಗೆ ‘ವಾಲ್ ಆಫ್ ಗ್ರಾಟಿಟ್ಯೂಡ್’: ಕೆಂಪೇಗೌಡ ಜಯಂತಿಯಲ್ಲಿ ಸಿಎಂ ಘೋಷಣೆ

    ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ ಇಳಿಕೆಗೆ ಕೇಂದ್ರ ಸರ್ಕಾರಕ್ಕೆ ಬೆಂಗಳೂರು ಹೋಟೆಲುಗಳ ಸಂಘ ಆಗ್ರಹ

    ​ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಜೂ. 28ರಂದು ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ‘ನಶಾಮುಕ್ತ ಭಾರತ ಸಂಕಲ್ಪ’ ಕಾರ್ಯಕ್ರಮ

    ಜುಲೈ 1ರಿಂದ ಬೆಂಗಳೂರಿನಲ್ಲಿ ‘ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ’: ಫುಟ್‌ಪಾತ್ ಒತ್ತುವರಿ, ಗುಜರಿ ವಾಹನಗಳಿಗೆ ಬ್ರೇಕ್

    ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

    PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

    ನಾಡಪ್ರಭು ಕೆಂಪೇಗೌಡ ಬಡಾವಣೆ ಎಂಎಆರ್ ರಸ್ತೆ ಕುಸಿತ: ವೈರಲ್ ಫೋಟೋಗಳ ಹಿಂದಿನ ಅಸಲಿಯತ್ತು ಬಿಚ್ಚಿಟ್ಟ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಿದ್ದ ಉಪರಾಷ್ಟ್ರಪತಿಗಳನ್ನು ಹೆಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಬೀಳ್ಕೊಟ್ಟ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್.

by Bengaluru Wire Desk
June 28, 2026
in Bengaluru Focus, News Wire
Reading Time: 1 min read
0

ಬೆಂಗಳೂರು, ಜೂ.28 www.bengaluruwire.com: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಬೆಂಗಳೂರು ಪ್ರವಾಸವನ್ನು ಮುಕ್ತಾಯಗೊಳಿಸಿ ಇಂದು (ಶುಕ್ರವಾರ) ನವದೆಹಲಿಗೆ ತೆರಳಿದರು.

ನಗರದ ಹೆಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಉಪರಾಷ್ಟ್ರಪತಿಗಳಿಗೆ ಆತ್ಮೀಯವಾಗಿ ಬೀಳ್ಕೊಡುಗೆ ನೀಡಿದರು. ​ವಿವಿಧ ಪ್ರಮುಖ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಉದ್ದೇಶದಿಂದ ಉಪರಾಷ್ಟ್ರಪತಿಗಳು ಜೂನ್ 27ರಂದು ಸಿಲಿಕಾನ್ ಸಿಟಿಗೆ ಆಗಮಿಸಿದ್ದರು.

​ಕೆಂಪೇಗೌಡ ಜಯಂತಿ ಹಾಗೂ ನಶಾ ಮುಕ್ತ ಭಾರತ ಕಾರ್ಯಕ್ರಮದಲ್ಲಿ ಭಾಗಿ:

ನಿನ್ನೆ (ಜೂ.27) ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನದ ವತಿಯಿಂದ ಸೆಂಟ್ರಲ್ ಕಾಲೇಜು ಆವರಣದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ನಾಡಪ್ರಭು ಕೆಂಪೇಗೌಡ ಅವರ 517ನೇ ಜಯಂತಿ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿಗಳು ಪಾಲ್ಗೊಂಡಿದ್ದರು. ತದನಂತರ ರಾಜಭವನದಲ್ಲಿ ಆಯೋಜಿಸಲಾಗಿದ್ದ ‘ನಶಾ ಮುಕ್ತ‌ ಭಾರತ’ ಅಭಿಯಾನದ ಅಂಗವಾಗಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

​ಆರ್.ಜಿ.ಯು.ಹೆಚ್.ಎಸ್ (RGUHS) ಸಂಸ್ಥಾಪನಾ ದಿನಾಚರಣೆ:

ಬೆಂಗಳೂರು ನಗರ ಜಿಲ್ಲಾಧಿಕಾರಿ ಕಾಂತರಾಜು ಪಿ.ಸ್, ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರಿಗೆ ಹಸ್ತಲಾಘವ ಮಾಡಿ ಬೀಳ್ಕೊಡುತ್ತಿರುವ ಚಿತ್ರ.

ಇಂದು (ಜೂ.28) ಬೆಳಿಗ್ಗೆ ನಗರದ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವವಿದ್ಯಾಲಯದ ‘ಸಂಸ್ಥಾಪನಾ ದಿನಾಚರಣೆ’ ಹಾಗೂ ‘ನಶಾ ಮುಕ್ತ ಭಾರತ್ ಕಾನ್‌ಕ್ಲೇವ್’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ನೆರೆದಿದ್ದವರನ್ನು ಉದ್ದೇಶಿಸಿ ಮಾತನಾಡಿದರು. ಈ ಎಲ್ಲಾ ನಿಗದಿತ ಕಾರ್ಯಕ್ರಮಗಳನ್ನು ಪೂರೈಸಿದ ಬಳಿಕ, ಭಾರತೀಯ ವಾಯುಸೇನೆಯ ವಿಶೇಷ ವಿಮಾನದ ಮೂಲಕ ಅವರು ದೆಹಲಿಗೆ ಪ್ರಯಾಣ ಬೆಳೆಸಿದರು.

ಈ ಬೀಳ್ಕೊಡುಗೆ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ಯು.ಟಿ. ಖಾದರ್ ಫರೀದ್, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ (ಡಿಜಿ-ಐಜಿಪಿ) ಡಾ. ಎಂ.ಎ. ಸಲೀಂ, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕಾಂತರಾಜು.ಪಿ.ಎಸ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಹಲವು ಗಣ್ಯರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

ಬೆಂಗಳೂರು: ₹1139 ಕೋಟಿ ವೆಚ್ಚದ ‘ಹೆಬ್ಬಾಳ ಸುರಂಗ ರಸ್ತೆ’ ಕಾಮಗಾರಿಗೆ ಸಿಎಂ ಡಿ.ಕೆ.ಶಿವಕುಮಾರ್ ಶಂಕುಸ್ಥಾಪನೆ

Next Post

ಹಿರಿಯ ಪತ್ರಕರ್ತ ಎನ್. ಎಸ್. ಶಂಕರ್ ನಿಧನ: ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ತೀವ್ರ ಸಂತಾಪ

Next Post

ಹಿರಿಯ ಪತ್ರಕರ್ತ ಎನ್. ಎಸ್. ಶಂಕರ್ ನಿಧನ: ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ತೀವ್ರ ಸಂತಾಪ

Please login to join discussion

Like Us on Facebook

Follow Us on Twitter

Recent News

ಹಿರಿಯ ಪತ್ರಕರ್ತ ಎನ್. ಎಸ್. ಶಂಕರ್ ನಿಧನ: ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ತೀವ್ರ ಸಂತಾಪ

June 28, 2026

ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

June 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಹಿರಿಯ ಪತ್ರಕರ್ತ ಎನ್. ಎಸ್. ಶಂಕರ್ ನಿಧನ: ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ತೀವ್ರ ಸಂತಾಪ

June 28, 2026

ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

June 28, 2026

ಬೆಂಗಳೂರು: ₹1139 ಕೋಟಿ ವೆಚ್ಚದ ‘ಹೆಬ್ಬಾಳ ಸುರಂಗ ರಸ್ತೆ’ ಕಾಮಗಾರಿಗೆ ಸಿಎಂ ಡಿ.ಕೆ.ಶಿವಕುಮಾರ್ ಶಂಕುಸ್ಥಾಪನೆ

June 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group