Sunday, August 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

  • Bengaluru Focus

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

GBA News | ​ಜುಲೈ 1ರಿಂದ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು: 90 ಕಿ.ಮೀ ಫುಟ್‌ಪಾತ್ ಅಭಿವೃದ್ಧಿಗೆ ಕೇಂದ್ರ ಪಾಲಿಕೆ ಆಯುಕ್ತ ಜಗದೀಶ್ ಜಿ ಸೂಚನೆ

ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರ ನಿರ್ದೇಶನದಂತೆ ಮೊದಲ ಹಂತದಲ್ಲಿ 90 ಕಿ.ಮೀ ಉದ್ದದ ಫುಟ್‌ಪಾತ್ ಒತ್ತುವರಿ ತೆರವಿಗೆ ಕೇಂದ್ರ ನಗರ ಪಾಲಿಕೆ ಮುಂದು.

by Bengaluru Wire Desk
June 29, 2026
in Bengaluru Focus
Reading Time: 1 min read
0

ಬೆಂಗಳೂರು, ಜೂ.29 www.bengaluruwire.com: ನಗರದ ಪಾದಚಾರಿ ಮಾರ್ಗಗಳನ್ನು (Footpath) ಸುಗಮ ಹಾಗೂ ಸುರಕ್ಷಿತಗೊಳಿಸುವ ನಿಟ್ಟಿನಲ್ಲಿ ಬೆಂಗಳೂರು ಕೇಂದ್ರ ನಗರ ಪಾಲಿಕೆ, ಇದೇ ಜುಲೈ 1 ರಿಂದ ಬೃಹತ್ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಹಮ್ಮಿಕೊಂಡಿದೆ. 

ಕೇಂದ್ರ ನಗರ ಪಾಲಿಕೆ ಆಯುಕ್ತರಾದ ಜಗದೀಶ್ ಜಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

​ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ರವರ ಕಟ್ಟುನಿಟ್ಟಿನ ನಿರ್ದೇಶನದ ಮೇರೆಗೆ ಈ ವಿಶೇಷ ಕಾರ್ಯಾಚರಣೆ ನಡೆಯಲಿದ್ದು, ಸಾರ್ವಜನಿಕರು ಯಾವುದೇ ಅಡಚಣೆಯಿಲ್ಲದೆ ಪಾದಚಾರಿ ಮಾರ್ಗಗಳನ್ನು ಬಳಸಲು ಅನುವು ಮಾಡಿಕೊಡುವುದು ಇದರ ಪ್ರಮುಖ ಉದ್ದೇಶವಾಗಿದೆ.

​ಮೊದಲ ಹಂತದಲ್ಲಿ 90 ಕಿ.ಮೀ ಫುಟ್‌ಪಾತ್ ಅಭಿವೃದ್ಧಿ:

​ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿರುವ 6 ವಿಭಾಗಗಳಲ್ಲಿ ಈ ಕಾರ್ಯಾಚರಣೆ ಆರಂಭವಾಗಲಿದೆ. ಪ್ರಾರಂಭಿಕ ಹಂತದಲ್ಲಿ ಪ್ರತಿ ವಿಭಾಗದಲ್ಲಿ 15 ಕಿ.ಮೀ. ನಂತೆ ಒಟ್ಟು 90 ಕಿ.ಮೀ. ಉದ್ದದ ಪಾದಚಾರಿ ಮಾರ್ಗಗಳನ್ನು ಗುರುತಿಸಿ, ಒತ್ತುವರಿ ತೆರವು ಮಾಡುವುದರ ಜೊತೆಗೆ ಸಮಗ್ರ ಅಭಿವೃದ್ಧಿಪಡಿಸಲು ಆಯುಕ್ತರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

​ತ್ಯಾಜ್ಯ ಮುಕ್ತ ಹಾಗೂ ಸುರಕ್ಷಿತ ಪಾದಚಾರಿ ಮಾರ್ಗ:

​ನಗರದ ಹಲವೆಡೆ ಪಾದಚಾರಿ ಮಾರ್ಗಗಳು ಒತ್ತುವರಿಯಾಗಿವೆ. ಅಲ್ಲದೆ, ತ್ಯಾಜ್ಯ ಬ್ಲ್ಯಾಕ್ ಸ್ಪಾಟ್ ಗಳು, ಕಟ್ಟಡ ತ್ಯಾಜ್ಯ ಹಾಗೂ ಇನ್ನಿತರ ಅವಶೇಷಗಳನ್ನು ಫುಟ್‌ಪಾತ್‌ಗಳ ಮೇಲೆ ಸುರಿಯುತ್ತಿರುವುದರಿಂದ ಪಾದಚಾರಿಗಳಿಗೆ ತೀವ್ರ ಅನಾನುಕೂಲವಾಗುತ್ತಿದೆ. ಇಂತಹ ಸ್ಥಳಗಳನ್ನು ತಕ್ಷಣವೇ ಗುರುತಿಸಿ, ಪಾದಚಾರಿಗಳಿಗೆ ಯಾವುದೇ ಅಡಚಣೆಯಾಗದಂತೆ ಅಭಿವೃದ್ಧಿಪಡಿಸುವಂತೆ ಸಭೆಯಲ್ಲಿ ಆಯುಕ್ತ ಜಗದೀಶ್ ಜಿ ತಾಕೀತು ಮಾಡಿದ್ದಾರೆ.

​ಈ ನಿಟ್ಟಿನಲ್ಲಿ ಪ್ರತಿ ವಿಭಾಗದಿಂದ ನಿರ್ವಹಣೆ ಹಾಗೂ ಸುಧಾರಣೆ ಅಗತ್ಯವಿರುವ ಪಾದಚಾರಿ ಮಾರ್ಗಗಳ ಪಟ್ಟಿಯನ್ನು ಸಿದ್ಧಪಡಿಸಿ ನೀಡುವಂತೆ ಎಲ್ಲಾ ಕಾರ್ಯನಿರ್ವಾಹಕ ಅಭಿಯಂತರರಿಗೆ ನಿರ್ದೇಶನ ನೀಡಲಾಗಿದೆ. ​ನಗರದ ಆರ್ಟೀರಿಯಲ್, ಸಬ್-ಆರ್ಟೀರಿಯಲ್ ಹಾಗೂ ಪ್ರಮುಖ ರಸ್ತೆಗಳಲ್ಲಿ ಸಾರ್ವಜನಿಕರಿಗೆ ಸುರಕ್ಷಿತ ಮತ್ತು ಸುಗಮ ಸಂಚಾರ ವಾತಾವರಣ ಕಲ್ಪಿಸಲು ಕೇಂದ್ರ ನಗರ ಪಾಲಿಕೆ ಬದ್ಧವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

​ಸಭೆಯಲ್ಲಿ ಅಭಿವೃದ್ಧಿ ಅಪರ ಆಯುಕ್ತರಾದ ವೆಂಕಟಾಚಲಪತಿ, ಮುಖ್ಯ ಅಭಿಯಂತರರಾದ ವಿಜಯ್ ಕುಮಾರ್ ಹರಿದಾಸ್, ಹೇಮಲತಾ, ಅಧೀಕ್ಷಕ ಅಭಿಯಂತರರು ಹಾಗೂ ಕಾರ್ಯನಿರ್ವಾಹಕ ಅಭಿಯಂತರರು ಸೇರಿದಂತೆ ಹಲವು ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

GBA News | ಬೆಂಗಳೂರು: ನಾಳೆಯಿಂದ ಮನೆ-ಮನೆಗೆ ಬಿಎಲ್‌ಒ ಭೇಟಿ, ಮತದಾರರ ಪಟ್ಟಿ ಪರಿಷ್ಕರಣೆಗೆ ಸಹಕರಿಸಲು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮನವಿ

Next Post

ದಾವಣಗೆರೆ: ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ಭಾರಿ ಅನಾಹುತ ಪಾರು, ಉನ್ನತ ಮಟ್ಟದ ತನಿಖೆಗೆ ಸಚಿವ ಯು.ಟಿ. ಖಾದರ್ ಆದೇಶ

120 ಕೋಟಿ ನಾಯಿ ಸಂತಾನಹರಣ ಗೋಲ್ಮಾಲ್, ನಾಪತ್ತೆಯಾದ 20 ಲಕ್ಷ ಗಿಡಗಳು: ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಗರಂ

Please login to join discussion

Like Us on Facebook

Follow Us on Twitter

Recent News

ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

August 15, 2026

Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

August 15, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

August 15, 2026

Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

August 15, 2026

“ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

August 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group