Sunday, August 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

  • Bengaluru Focus

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Others

VTU News | ಇತಿಹಾಸ ಸೃಷ್ಟಿಸಿದ ವಿಟಿಯು: ಪರೀಕ್ಷೆ ಮುಗಿದ ಕೇವಲ 5 ನಿಮಿಷದಲ್ಲಿ 6ನೇ ಸೆಮಿಸ್ಟರ್ ಫಲಿತಾಂಶ ಪ್ರಕಟ

ಹಿಂದಿನ ವರ್ಷದ ದಾಖಲೆಗಳನ್ನು ಅಳಿಸಿ ಹೊಸ ಮೈಲಿಗಲ್ಲು ಸಾಧಿಸಿದ ಡಿಜಿಟಲ್ ಮೌಲ್ಯಮಾಪನ

by Bengaluru Wire Desk
June 30, 2026
in Others
Reading Time: 1 min read
0

ಬೆಂಗಳೂರು, ಜೂ.30 www.bengaluruwire.com: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದೆ. ಬಿ.ಇ. ಮತ್ತು ಬಿ.ಟೆಕ್ 6ನೇ ಸೆಮಿಸ್ಟರ್ ಎಂಜಿನಿಯರಿಂಗ್ ಪರೀಕ್ಷೆ ಮುಗಿದ ಕೇವಲ 5 ನಿಮಿಷದೊಳಗೆ ಫಲಿತಾಂಶವನ್ನು ಪ್ರಕಟಿಸುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ನಿರ್ಮಿಸಿದೆ.

​ಮಂಗಳವಾರ ಸಂಜೆ 5.30ಕ್ಕೆ ಸರಿಯಾಗಿ 6ನೇ ಸೆಮಿಸ್ಟರ್ ಪರೀಕ್ಷೆಗಳು ಅಂತ್ಯವಾಗಿದ್ದವು. ಅಚ್ಚರಿಯೆಂಬಂತೆ ಕೇವಲ 5 ನಿಮಿಷದಲ್ಲಿ, ಅಂದರೆ 5.35ಕ್ಕೆ ಸರಿಯಾಗಿ ವಿಟಿಯು ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್, ಕುಲಸಚಿವ (ಮೌಲ್ಯಮಾಪನ) ಪ್ರೊ.ಯು.ಜೆ.ಉಜ್ವಲ್ ಹಾಗೂ ಕುಲಸಚಿವ ಡಾ.ಪ್ರಸಾದ ಬಿ.ರಾಂಪುರೆ ಅವರು ಜಂಟಿಯಾಗಿ ಫಲಿತಾಂಶ ಬಿಡುಗಡೆ ಮಾಡಿದರು. ಆ ಮೂಲಕ ಈ ಹಿಂದೆ ಸೃಷ್ಟಿಸಿದ್ದ ತನ್ನದೇ ಆದ ಎಲ್ಲಾ ವೇಗದ ದಾಖಲೆಗಳನ್ನು ವಿಟಿಯು முರಿದಿದೆ.

​ಶೇ. 76.84ರಷ್ಟು ಫಲಿತಾಂಶ ದಾಖಲು:

ಈ ಬಾರಿಯ 6ನೇ ಸೆಮಿಸ್ಟರ್ ಪರೀಕ್ಷೆಗೆ ಬರೋಬ್ಬರಿ 60,856 ವಿದ್ಯಾರ್ಥಿಗಳು ಹಾಜರಾಗಿದ್ದರು. ಹಿಂದಿನ ವರ್ಷಗಳಿಗೆ ಹೋಲಿಕೆ ಮಾಡಿದರೆ, ಸಂಪೂರ್ಣ ಮೌಲ್ಯಮಾಪನ ಪ್ರಕ್ರಿಯೆಯನ್ನು 21 ದಿನಗಳ ಮುಂಚಿತವಾಗಿಯೇ ಮುಗಿಸಿರುವುದು ವಿಶೇಷವಾಗಿದೆ. ಈ ಬಾರಿ ಒಟ್ಟು ಶೇ. 76.84ರಷ್ಟು ಫಲಿತಾಂಶ ದಾಖಲಾಗಿದೆ.

ವಿಟಿಯು ಸಿಬ್ಬಂದಿ

​ಕುಲಪತಿಗಳ ಹರ್ಷ:

ಈ ಐತಿಹಾಸಿಕ ಸಾಧನೆ ಕುರಿತು ಮಾತನಾಡಿದ ವಿಟಿಯು ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್, “ಪರೀಕ್ಷೆ ಬರೆದ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಆತಂಕದಿಂದ ಕಾಯುತ್ತಿರುತ್ತಾರೆ. ಹೀಗಾಗಿ ನಾವು ಸಾಧ್ಯವಾದಷ್ಟು ಬೇಗ ಫಲಿತಾಂಶ ಪ್ರಕಟಿಸಲು ನಿರ್ಧರಿಸಿ, ಆ ಪ್ರಕಾರ ಅತ್ಯುತ್ತಮ ಸಿದ್ಧತೆ ನಡೆಸಿ ಫಲಿತಾಂಶ ಬಿಡುಗಡೆ ಮಾಡಿದ್ದೇವೆ. ಈ ಹಿಂದೆ ಅಂತಿಮ ವರ್ಷದ ವಿದ್ಯಾರ್ಥಿಗಳ ಫಲಿತಾಂಶವನ್ನು 10 ನಿಮಿಷಗಳ ಒಳಗಾಗಿ ಬಿಡುಗಡೆ ಮಾಡಲಾಗಿತ್ತು. ಇದಕ್ಕೆ ಸಹಕಾರ ನೀಡಿದ ವಿಟಿಯು ಆಡಳಿತ ಸಿಬ್ಬಂದಿ, ಪರೀಕ್ಷಾ ವಿಭಾಗದ ಸಿಬ್ಬಂದಿ ಮತ್ತು ಎಲ್ಲಾ ಸಂಯೋಜಿತ ಕಾಲೇಜುಗಳ ಸಿಬ್ಬಂದಿಗೆ ವಿಶೇಷ ಅಭಿನಂದನೆ ಸಲ್ಲಿಸುತ್ತೇನೆ” ಎಂದರು.

​ಡಿಜಿಟಲ್ ಮೌಲ್ಯಮಾಪನದ ಪಾತ್ರದ ಬಗ್ಗೆ ವಿವರಿಸಿದ ಕುಲಸಚಿವ(ಮೌಲ್ಯಮಾಪನ) ಪ್ರೊ.ಯು.ಜೆ.ಉಜ್ವಲ್, “ನಾವು ಸಂಪೂರ್ಣ ಡಿಜಿಟಲ್ ಮೌಲ್ಯಮಾಪನ ವ್ಯವಸ್ಥೆಯನ್ನು ಅಳವಡಿಸಿಕೊಂಡಿದ್ದು, ಫಲಿತಾಂಶವನ್ನು ಅತಿ ಶೀಘ್ರವಾಗಿ ಪ್ರಕಟಿಸಲು ಮೊದಲೇ ಸಿದ್ಧತೆ ನಡೆಸಲಾಗಿತ್ತು. ಎಲ್ಲರ ಸಾಂಘಿಕ ಸಹಕಾರದಿಂದ ಇದು 5 ನಿಮಿಷದಲ್ಲಿ ಸಾಧ್ಯವಾಗಿದೆ” ಎಂದು ತಿಳಿಸಿದ್ದಾರೆ.

​ವಿಟಿಯು 6ನೇ ಸೆಮಿಸ್ಟರ್  ಫಲಿತಾಂಶ ಪ್ರಕಟದ ಇತಿಹಾಸ:

ವರ್ಷ— ವಿದ್ಯಾರ್ಥಿಗಳ ಸಂಖ್ಯೆ—- ಫಲಿತಾಂಶದ ಅವಧಿ

2025-26      60,856          5 ನಿಮಿಷ

2024-25      58,232          10 ದಿನ

2023-24      49,997          11 ದಿನ

2022-23      41,835           10 ದಿನ

WhatsApp Join our WhatsApp Channel
Previous Post

GBA News | ಚಿಕ್ಕಪೇಟೆಯಲ್ಲಿ ಅನಧಿಕೃತ ಕಟ್ಟಡಗಳ ಸಮಗ್ರ ಸರ್ವೆಗೆ ಹೈ-ಪವರ್ ಟೀಮ್ ರಚನೆ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಖಡಕ್ ಸೂಚನೆ

Next Post

Gruha Jyothi Scheme | ಗೃಹ ಜ್ಯೋತಿ ಫಲಾನುಭವಿಗಳ ಗಮನಕ್ಕೆ: ಜುಲೈ 1ರಿಂದ ಮನೆ-ಮನೆಗೆ ಬರಲಿದ್ದಾರೆ ಎಸ್ಕಾಂ ಸಿಬ್ಬಂದಿ, ದಾಖಲೆಗಳ ಪರಿಶೀಲನೆ ಶುರು

Next Post
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Gruha Jyothi Scheme | ಗೃಹ ಜ್ಯೋತಿ ಫಲಾನುಭವಿಗಳ ಗಮನಕ್ಕೆ: ಜುಲೈ 1ರಿಂದ ಮನೆ-ಮನೆಗೆ ಬರಲಿದ್ದಾರೆ ಎಸ್ಕಾಂ ಸಿಬ್ಬಂದಿ, ದಾಖಲೆಗಳ ಪರಿಶೀಲನೆ ಶುರು

ವಿಬಿ-ಜಿ ರಾಮ್ ಜಿ ಕಾಯ್ದೆ 2025: ವೇತನ ದರ ಪರಿಷ್ಕರಣೆ, ದೇಶಾದ್ಯಂತ ದಿನಗೂಲಿ ಮೊತ್ತವು ಇನ್ನುಮುಂದೆ ₹300 ಕ್ಕಿಂತ ಕಡಿಮೆ ಇರುವಂತಿಲ್ಲ

Please login to join discussion

Like Us on Facebook

Follow Us on Twitter

Recent News

ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

August 15, 2026

Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

August 15, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

August 15, 2026

Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

August 15, 2026

“ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

August 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group