Friday, July 3, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    Power Transmission Graphic Image

    Gurha Jyothi | ಗೃಹ ಜ್ಯೋತಿ ಯೋಜನೆ: ಜಾತಿ ಪ್ರಮಾಣಪತ್ರ ಮಾಹಿತಿ ಖಡ್ಡಾಯವಲ್ಲ, ಬೆಸ್ಕಾಂ ಸ್ಪಷ್ಟನೆ

    ಮತದಾರರ ಪಟ್ಟಿ ಪರಿಷ್ಕರಣೆ ಸಂಪೂರ್ಣ ಕನ್ನಡದಲ್ಲೇ ನಡೆಯಲಿ: ಅನುವಾದದ ಅವಾಂತರದ ವಿರುದ್ಧ ಕರವೇ ಗುಡುಗು

    CM DK Shivakumar

    ​ಡಿ.ಕೆ. ಶಿವಕುಮಾರ್ ಸಿಎಂ ಆಗಿ ಮೊದಲ 30 ದಿನ: ಭರವಸೆಗಳ ಈಡೇರಿಕೆ ಮತ್ತು ಆಡಳಿತ ಯಂತ್ರಕ್ಕೆ ಚುರುಕು

    ಜಗತ್ತಿನ ಅತಿ ದೊಡ್ಡ ಭ್ರಷ್ಟಾಚಾರ ಬೇಟೆ: ಇರಾಕ್ ಸಂಸದೆ ನಿವಾಸದಲ್ಲಿ ₹146 ಕೋಟಿ ನಗದು, ಚಿನ್ನದ ಒಳ ಉಡುಪು ಪತ್ತೆ; ಆಲಿಯಾ ನಾಸಿಫ್ ಅರೆಸ್ಟ್

    WhatsApp Username | ಕೇಂದ್ರದ ನೋಟಿಸ್‌ಗೆ ವಾಟ್ಸಾಪ್ ಸ್ಪಷ್ಟನೆ: ಯೂಸರ್‌ನೇಮ್ ಫೀಚರ್ ಇನ್ನೂ ಲೈವ್ ಆಗಿಲ್ಲ, ಭದ್ರತೆಗೆ ಆದ್ಯತೆ

    ದಾವಣಗೆರೆ: ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ಭಾರಿ ಅನಾಹುತ ಪಾರು, ಉನ್ನತ ಮಟ್ಟದ ತನಿಖೆಗೆ ಸಚಿವ ಯು.ಟಿ. ಖಾದರ್ ಆದೇಶ

    Uniform Civil Code | ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿಂದು ‘ಯುಸಿಸಿ’ ಮಸೂದೆ ಮಂಡನೆ: ಬಿಕ್ಕಟ್ಟಿನಲ್ಲಿರುವ ಟಿಎಂಸಿಗೆ ಹೊಸ ಸವಾಲು

    ಹಿರಿಯ ಪತ್ರಕರ್ತ ಎನ್. ಎಸ್. ಶಂಕರ್ ನಿಧನ: ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ತೀವ್ರ ಸಂತಾಪ

    ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

  • Bengaluru Focus

    BW Special | ಬೆಂಗಳೂರು: ದೂರು ನೀಡಿ 6 ತಿಂಗಳಾದರೂ ಕಾವೇರಿ ನೀರಿನ ಪೈಪ್ ರಿಪೇರಿ ಮಾಡದ BWSSB; ರಸ್ತೆಯಲ್ಲೇ ಹರಿಯುತ್ತಿದೆ ಜೀವಜಲ!

    ಬೆಂಗಳೂರು ಸಮೀಪದ ಕಲ್ಲು ಕ್ವಾರಿಯಲ್ಲಿ ಭೀಕರ ದುರಂತ: ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ

    GBA News | ಪಾದಚಾರಿ ಅತಿಕ್ರಮಣ ತೆರವು: ಬೀದಿ ವ್ಯಾಪಾರವಲ್ಲದೆ, ಅನಾಥ ವಾಹನಗಳು, ಅಕ್ರಮ ಪಾರ್ಕಿಂಗ್ ಇತರ ಅಡೆತಡೆ ತೆರವು

    ಸತ್ಯಾಂಶ ತಿಳಿಯದೇ ಸುದ್ದಿ ಹಾಕಬೇಡಿ, ಅದು ವೈಯಕ್ತಿಕ ಜೀವನಕ್ಕೆ ಹಾನಿ ಮಾಡುತ್ತದೆ: ಪತ್ರಕರ್ತರಿಗೆ ಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Gruha Jyothi Scheme | ಗೃಹ ಜ್ಯೋತಿ ಫಲಾನುಭವಿಗಳ ಗಮನಕ್ಕೆ: ಜುಲೈ 1ರಿಂದ ಮನೆ-ಮನೆಗೆ ಬರಲಿದ್ದಾರೆ ಎಸ್ಕಾಂ ಸಿಬ್ಬಂದಿ, ದಾಖಲೆಗಳ ಪರಿಶೀಲನೆ ಶುರು

    GBA News | ಚಿಕ್ಕಪೇಟೆಯಲ್ಲಿ ಅನಧಿಕೃತ ಕಟ್ಟಡಗಳ ಸಮಗ್ರ ಸರ್ವೆಗೆ ಹೈ-ಪವರ್ ಟೀಮ್ ರಚನೆ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಖಡಕ್ ಸೂಚನೆ

    120 ಕೋಟಿ ನಾಯಿ ಸಂತಾನಹರಣ ಗೋಲ್ಮಾಲ್, ನಾಪತ್ತೆಯಾದ 20 ಲಕ್ಷ ಗಿಡಗಳು: ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಗರಂ

    GBA News | ​ಜುಲೈ 1ರಿಂದ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು: 90 ಕಿ.ಮೀ ಫುಟ್‌ಪಾತ್ ಅಭಿವೃದ್ಧಿಗೆ ಕೇಂದ್ರ ಪಾಲಿಕೆ ಆಯುಕ್ತ ಜಗದೀಶ್ ಜಿ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Gurha Jyothi | ಗೃಹ ಜ್ಯೋತಿ ಯೋಜನೆ: ಜಾತಿ ಪ್ರಮಾಣಪತ್ರ ಮಾಹಿತಿ ಖಡ್ಡಾಯವಲ್ಲ, ಬೆಸ್ಕಾಂ ಸ್ಪಷ್ಟನೆ

ಗೃಹ ಜ್ಯೋತಿ ಯೋಜನೆಯ ಮಾಹಿತಿ ಸಂಗ್ರಹದ ವೇಳೆ ಜಾತಿ ಮಾಹಿತಿ ನೀಡುವುದು ಖಡ್ಡಾಯವಲ್ಲ, ಇದು ಕೇವಲ ಐಚ್ಛಿಕ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.

by Bengaluru Wire Desk
July 3, 2026
in News Wire
Reading Time: 1 min read
0
Power Transmission Graphic Image

ಬೆಂಗಳೂರು, ಜು.03 www.bengaluruwire.com: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹ ಜ್ಯೋತಿ’ ಯೋಜನೆಗೆ ಸಂಬಂಧಿಸಿದಂತೆ ಬೆಸ್ಕಾಂ (BESCOM) ಸ್ಪಷ್ಟನೆ ನೀಡಿದೆ. ಯೋಜನೆಗಾಗಿ ಮಾಹಿತಿ ಸಂಗ್ರಹಿಸುವಾಗ ಫಲಾನುಭವಿಗಳ ಪ್ರವರ್ಗ (ಜಾತಿ) ಕುರಿತು ಮಾಹಿತಿ ನೀಡುವುದು ಖಡ್ಡಾಯವಲ್ಲ ಎಂದು ತಿಳಿಸಿದೆ.

​ಜುಲೈ 1 ರಿಂದ ರಾಜ್ಯಾದ್ಯಂತ ಗೃಹ ಜ್ಯೋತಿ ಯೋಜನೆಯ ಮಾಹಿತಿ ಸಂಗ್ರಹ ಕಾರ್ಯ ಆರಂಭಗೊಂಡಿದೆ. ಬೆಸ್ಕಾಂ ಸಿಬ್ಬಂದಿ ಹಾಗೂ ಮೀಟರ್ ರೀಡರ್‌ಗಳು ಸೇವಾ ಸಿಂಧು (Seva Sindhu) ಮೊಬೈಲ್ ಅಪ್ಲಿಕೇಷನ್ ಹಾಗೂ ಮುದ್ರಿತ ಘೋಷಣಾ ಪತ್ರದ ಮೂಲಕ ಮನೆ ಮನೆಗೆ ತೆರಳಿ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಈ ವೇಳೆ ಫಲಾನುಭವಿಯ ಪ್ರವರ್ಗ ಅಥವಾ ಜಾತಿ ಪ್ರಮಾಣಪತ್ರಕ್ಕೆ ಸಂಬಂಧಿಸಿದಂತೆ ಮಾಹಿತಿ ಕೇಳಲಾಗುತ್ತಿದ್ದು, ಇದು ಕೇವಲ ‘ಐಚ್ಛಿಕ’ವಾಗಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.

​ಗೊಂದಲಗಳಿಗೆ ತೆರೆ ಎಳೆದ ಬೆಸ್ಕಾಂ:

ಇತ್ತೀಚೆಗೆ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಗೃಹ ಜ್ಯೋತಿ ಯೋಜನೆಗೆ ಜಾತಿ ಪ್ರಮಾಣಪತ್ರ ಖಡ್ಡಾಯವೇ ಎಂಬ ಬಗ್ಗೆ ವ್ಯಾಪಕ ಚರ್ಚೆಗಳು ನಡೆಯುತ್ತಿದ್ದವು. ಈ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿರುವ ಬೆಸ್ಕಾಂ, ಯಾವುದೇ ಕಡ್ಡಾಯ ನಿಯಮವಿಲ್ಲ ಎಂದು ಗೊಂದಲಗಳಿಗೆ ತೆರೆ ಎಳೆದಿದೆ.

​ಮಾಹಿತಿ ನೀಡಲು ನಿರಾಕರಿಸುವ ಅವಕಾಶ:

ಒಂದು ವೇಳೆ ಫಲಾನುಭವಿಗಳಿಗೆ ತಮ್ಮ ಜಾತಿ ಮಾಹಿತಿ ನೀಡಲು ಇಷ್ಟವಿಲ್ಲದಿದ್ದರೆ, ಸೇವಾ ಸಿಂಧು ಮೊಬೈಲ್ ಅಪ್ಲಿಕೇಷನ್‌ನಲ್ಲಿರುವ ‘ಮಾಹಿತಿ ನೀಡಲು ನಿರಾಕರಣೆ’ ಎಂಬ ಆಯ್ಕೆಯನ್ನು ನಮೂದಿಸಲು ಸಿಬ್ಬಂದಿಗೆ ಈಗಾಗಲೇ ಸ್ಪಷ್ಟ ಸೂಚನೆ ನೀಡಲಾಗಿದೆ.

​ಗೃಹ ಜ್ಯೋತಿ ಸಹಾಯವಾಣಿ ವಿವರ:

ಗೃಹ ಜ್ಯೋತಿ ಯೋಜನೆಗೆ ಸಂಬಂಧಿಸಿದಂತೆ ಗ್ರಾಹಕರಿಗೆ ಯಾವುದೇ ಕುಂದುಕೊರತೆಗಳಿದ್ದರೆ ಅಥವಾ ದೂರು ನೀಡಬೇಕಿದ್ದರೆ, ಬೆಸ್ಕಾಂ ಪ್ರತ್ಯೇಕ ಸಹಾಯವಾಣಿ ಸಂಖ್ಯೆಗಳನ್ನು ಪ್ರಕಟಿಸಿದೆ. ಈ ಸಹಾಯವಾಣಿಯು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಕಾರ್ಯನಿರ್ವಹಿಸಲಿದೆ.

ಬೆಸ್ಕಾಂ ​ಸಹಾಯವಾಣಿ ಸಂಖ್ಯೆಗಳು:

​9480816111, 9480816112, 9480816113, 9480816114

​

​

​

WhatsApp Join our WhatsApp Channel
Previous Post

ಮತದಾರರ ಪಟ್ಟಿ ಪರಿಷ್ಕರಣೆ ಸಂಪೂರ್ಣ ಕನ್ನಡದಲ್ಲೇ ನಡೆಯಲಿ: ಅನುವಾದದ ಅವಾಂತರದ ವಿರುದ್ಧ ಕರವೇ ಗುಡುಗು

Next Post

BW Special | ಬೆಂಗಳೂರು: ದೂರು ನೀಡಿ 6 ತಿಂಗಳಾದರೂ ಕಾವೇರಿ ನೀರಿನ ಪೈಪ್ ರಿಪೇರಿ ಮಾಡದ BWSSB; ರಸ್ತೆಯಲ್ಲೇ ಹರಿಯುತ್ತಿದೆ ಜೀವಜಲ!

Next Post

BW Special | ಬೆಂಗಳೂರು: ದೂರು ನೀಡಿ 6 ತಿಂಗಳಾದರೂ ಕಾವೇರಿ ನೀರಿನ ಪೈಪ್ ರಿಪೇರಿ ಮಾಡದ BWSSB; ರಸ್ತೆಯಲ್ಲೇ ಹರಿಯುತ್ತಿದೆ ಜೀವಜಲ!

Please login to join discussion

Like Us on Facebook

Follow Us on Twitter

Recent News

BW Special | ಬೆಂಗಳೂರು: ದೂರು ನೀಡಿ 6 ತಿಂಗಳಾದರೂ ಕಾವೇರಿ ನೀರಿನ ಪೈಪ್ ರಿಪೇರಿ ಮಾಡದ BWSSB; ರಸ್ತೆಯಲ್ಲೇ ಹರಿಯುತ್ತಿದೆ ಜೀವಜಲ!

July 3, 2026
Power Transmission Graphic Image

Gurha Jyothi | ಗೃಹ ಜ್ಯೋತಿ ಯೋಜನೆ: ಜಾತಿ ಪ್ರಮಾಣಪತ್ರ ಮಾಹಿತಿ ಖಡ್ಡಾಯವಲ್ಲ, ಬೆಸ್ಕಾಂ ಸ್ಪಷ್ಟನೆ

July 3, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW Special | ಬೆಂಗಳೂರು: ದೂರು ನೀಡಿ 6 ತಿಂಗಳಾದರೂ ಕಾವೇರಿ ನೀರಿನ ಪೈಪ್ ರಿಪೇರಿ ಮಾಡದ BWSSB; ರಸ್ತೆಯಲ್ಲೇ ಹರಿಯುತ್ತಿದೆ ಜೀವಜಲ!

July 3, 2026
Power Transmission Graphic Image

Gurha Jyothi | ಗೃಹ ಜ್ಯೋತಿ ಯೋಜನೆ: ಜಾತಿ ಪ್ರಮಾಣಪತ್ರ ಮಾಹಿತಿ ಖಡ್ಡಾಯವಲ್ಲ, ಬೆಸ್ಕಾಂ ಸ್ಪಷ್ಟನೆ

July 3, 2026

ಮತದಾರರ ಪಟ್ಟಿ ಪರಿಷ್ಕರಣೆ ಸಂಪೂರ್ಣ ಕನ್ನಡದಲ್ಲೇ ನಡೆಯಲಿ: ಅನುವಾದದ ಅವಾಂತರದ ವಿರುದ್ಧ ಕರವೇ ಗುಡುಗು

July 3, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group