Sunday, July 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಜ್ಯದಲ್ಲಿ ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಾಸನ, ತುಮಕೂರು, ಮಂಡ್ಯದಲ್ಲಿ ಅಕ್ರಮ ಬೀಜ, ರಸಗೊಬ್ಬರ ಜಪ್ತಿ

    Power Transmission Graphic Image

    Gurha Jyothi | ಗೃಹ ಜ್ಯೋತಿ ಯೋಜನೆ: ಜಾತಿ ಪ್ರಮಾಣಪತ್ರ ಮಾಹಿತಿ ಖಡ್ಡಾಯವಲ್ಲ, ಬೆಸ್ಕಾಂ ಸ್ಪಷ್ಟನೆ

    ಮತದಾರರ ಪಟ್ಟಿ ಪರಿಷ್ಕರಣೆ ಸಂಪೂರ್ಣ ಕನ್ನಡದಲ್ಲೇ ನಡೆಯಲಿ: ಅನುವಾದದ ಅವಾಂತರದ ವಿರುದ್ಧ ಕರವೇ ಗುಡುಗು

    CM DK Shivakumar

    ​ಡಿ.ಕೆ. ಶಿವಕುಮಾರ್ ಸಿಎಂ ಆಗಿ ಮೊದಲ 30 ದಿನ: ಭರವಸೆಗಳ ಈಡೇರಿಕೆ ಮತ್ತು ಆಡಳಿತ ಯಂತ್ರಕ್ಕೆ ಚುರುಕು

    ಜಗತ್ತಿನ ಅತಿ ದೊಡ್ಡ ಭ್ರಷ್ಟಾಚಾರ ಬೇಟೆ: ಇರಾಕ್ ಸಂಸದೆ ನಿವಾಸದಲ್ಲಿ ₹146 ಕೋಟಿ ನಗದು, ಚಿನ್ನದ ಒಳ ಉಡುಪು ಪತ್ತೆ; ಆಲಿಯಾ ನಾಸಿಫ್ ಅರೆಸ್ಟ್

    WhatsApp Username | ಕೇಂದ್ರದ ನೋಟಿಸ್‌ಗೆ ವಾಟ್ಸಾಪ್ ಸ್ಪಷ್ಟನೆ: ಯೂಸರ್‌ನೇಮ್ ಫೀಚರ್ ಇನ್ನೂ ಲೈವ್ ಆಗಿಲ್ಲ, ಭದ್ರತೆಗೆ ಆದ್ಯತೆ

    ದಾವಣಗೆರೆ: ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ಭಾರಿ ಅನಾಹುತ ಪಾರು, ಉನ್ನತ ಮಟ್ಟದ ತನಿಖೆಗೆ ಸಚಿವ ಯು.ಟಿ. ಖಾದರ್ ಆದೇಶ

    Uniform Civil Code | ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿಂದು ‘ಯುಸಿಸಿ’ ಮಸೂದೆ ಮಂಡನೆ: ಬಿಕ್ಕಟ್ಟಿನಲ್ಲಿರುವ ಟಿಎಂಸಿಗೆ ಹೊಸ ಸವಾಲು

    ಹಿರಿಯ ಪತ್ರಕರ್ತ ಎನ್. ಎಸ್. ಶಂಕರ್ ನಿಧನ: ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ತೀವ್ರ ಸಂತಾಪ

  • Bengaluru Focus

    ಬೆಂಗಳೂರು ಪೂರ್ವ ನಗರ ಪಾಲಿಕೆಯಿಂದ ₹3,900 ಕೋಟಿ ಅಭಿವೃದ್ಧಿ ಬಜೆಟ್: ಡಿಜಿಟಲ್ ಡ್ಯಾಶ್‌ಬೋರ್ಡ್‌ನೊಂದಿಗೆ ಪಾರದರ್ಶಕ ಆಡಳಿತದ ಭರವಸೆ

    ಎರಡು ಬಿಎಂಟಿಸಿ ಬಸ್‌ಗಳ ನಡುವೆ ಭೀಕರ ಅಪಘಾತ: 5 ಪ್ರಯಾಣಿಕರಿಗೆ ಗಾಯ, ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ ಎಂದ ಸಚಿವ ಬೈರತಿ ಸುರೇಶ್

    BW IMPACT | ಆರು ತಿಂಗಳಲ್ಲಿ ಆಗದ ಕೆಲಸ 3.45 ಗಂಟೆಯಲ್ಲಾಯ್ತು: ಮೂಡಲಪಾಳ್ಯ ಬಳಿ ಕಾವೇರಿ ನೀರಿನ ಪೈಪ್ ರಿಪೇರಿಯಾಯ್ತು!!

    BW Special | ಬೆಂಗಳೂರು: ದೂರು ನೀಡಿ 6 ತಿಂಗಳಾದರೂ ಕಾವೇರಿ ನೀರಿನ ಪೈಪ್ ರಿಪೇರಿ ಮಾಡದ BWSSB; ರಸ್ತೆಯಲ್ಲೇ ಹರಿಯುತ್ತಿದೆ ಜೀವಜಲ!

    ಮತದಾರರ ಪಟ್ಟಿ ಪರಿಷ್ಕರಣೆ ಸಂಪೂರ್ಣ ಕನ್ನಡದಲ್ಲೇ ನಡೆಯಲಿ: ಅನುವಾದದ ಅವಾಂತರದ ವಿರುದ್ಧ ಕರವೇ ಗುಡುಗು

    ಬೆಂಗಳೂರು ಸಮೀಪದ ಕಲ್ಲು ಕ್ವಾರಿಯಲ್ಲಿ ಭೀಕರ ದುರಂತ: ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ

    GBA News | ಪಾದಚಾರಿ ಅತಿಕ್ರಮಣ ತೆರವು: ಬೀದಿ ವ್ಯಾಪಾರವಲ್ಲದೆ, ಅನಾಥ ವಾಹನಗಳು, ಅಕ್ರಮ ಪಾರ್ಕಿಂಗ್ ಇತರ ಅಡೆತಡೆ ತೆರವು

    ಸತ್ಯಾಂಶ ತಿಳಿಯದೇ ಸುದ್ದಿ ಹಾಕಬೇಡಿ, ಅದು ವೈಯಕ್ತಿಕ ಜೀವನಕ್ಕೆ ಹಾನಿ ಮಾಡುತ್ತದೆ: ಪತ್ರಕರ್ತರಿಗೆ ಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Gruha Jyothi Scheme | ಗೃಹ ಜ್ಯೋತಿ ಫಲಾನುಭವಿಗಳ ಗಮನಕ್ಕೆ: ಜುಲೈ 1ರಿಂದ ಮನೆ-ಮನೆಗೆ ಬರಲಿದ್ದಾರೆ ಎಸ್ಕಾಂ ಸಿಬ್ಬಂದಿ, ದಾಖಲೆಗಳ ಪರಿಶೀಲನೆ ಶುರು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರು ಪೂರ್ವ ನಗರ ಪಾಲಿಕೆಯಿಂದ ₹3,900 ಕೋಟಿ ಅಭಿವೃದ್ಧಿ ಬಜೆಟ್: ಡಿಜಿಟಲ್ ಡ್ಯಾಶ್‌ಬೋರ್ಡ್‌ನೊಂದಿಗೆ ಪಾರದರ್ಶಕ ಆಡಳಿತದ ಭರವಸೆ

ಗ್ರೇಟರ್ ಬೆಂಗಳೂರು ಆಡಳಿತದಡಿ ಸ್ವತಂತ್ರ ವ್ಯವಸ್ಥೆ ಪಡೆದಿರುವ ಪೂರ್ವ ನಗರ ಪಾಲಿಕೆಯಿಂದ ಮೂಲಸೌಕರ್ಯ, ತ್ಯಾಜ್ಯ ನಿರ್ವಹಣೆ ಮತ್ತು ರಸ್ತೆ ಅಭಿವೃದ್ಧಿಗೆ ಬೃಹತ್ ಯೋಜನೆ.

by Bengaluru Wire Desk
July 5, 2026
in Bengaluru Focus
Reading Time: 1 min read
0

ಬೆಂಗಳೂರು, ಜು.05 www.bengaluruwire.com: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ‘ಗ್ರೇಟರ್ ಬೆಂಗಳೂರು ಆಡಳಿತ’ (GBA) ವ್ಯವಸ್ಥೆಯಡಿ ಬೆಂಗಳೂರು ಪೂರ್ವ ನಗರ ಪಾಲಿಕೆಯು ಅಭಿವೃದ್ಧಿಯತ್ತ ದಿಟ್ಟ ಹೆಜ್ಜೆ ಇಟ್ಟಿದೆ. ಸ್ವತಂತ್ರ ಆಡಳಿತ ಹಾಗೂ ಪ್ರತ್ಯೇಕ ಬಜೆಟ್ ಹೊಂದಿರುವ ಪೂರ್ವ ನಗರ ಪಾಲಿಕೆಯು ಪ್ರಸಕ್ತ ಸಾಲಿಗೆ ₹3,800 ರಿಂದ ₹3,900 ಕೋಟಿ ಮೊತ್ತದ ಬೃಹತ್ ಅಭಿವೃದ್ಧಿ ಬಜೆಟ್ ರೂಪಿಸಿದೆ.

​ಬೆಂಗಳೂರು ಪೂರ್ವ ನಗರ ಪಾಲಿಕೆ ಹಾಗೂ ವಾರ್ಡ್ ಸಮಿತಿಗಳ ಸಹಯೋಗದಲ್ಲಿ ‘ವೈಟ್‌ಫೀಲ್ಡ್ ರೈಸಿಂಗ್’ ಆಯೋಜಿಸಿದ್ದ “ಹೊಸ ಪೂರ್ವವನ್ನು ನಿರ್ಮಿಸುವುದು – ಆಡಳಿತ, ಹೊಣೆಗಾರಿಕೆ ಮತ್ತು ಸೇವಾ ವಿತರಣೆ” ಕುರಿತ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪಾಲಿಕೆ ಆಯುಕ್ತರಾದ ಡಿ.ಎಸ್. ರಮೇಶ್, ಭವಿಷ್ಯದ ಕಾರ್ಯತಂತ್ರಗಳನ್ನು ಜನರ ಮುಂದಿಟ್ಟರು.

​ಡಿಜಿಟಲ್ ಡ್ಯಾಶ್‌ಬೋರ್ಡ್: ಆಡಳಿತದಲ್ಲಿ ಸಂಪೂರ್ಣ ಪಾರದರ್ಶಕತೆ:

​ನಗರದ ಅಭಿವೃದ್ಧಿ ಕಾಮಗಾರಿಗಳ ವೆಚ್ಚ, ಪ್ರಗತಿ ಹಾಗೂ ಗುಣಮಟ್ಟವನ್ನು ಸಾರ್ವಜನಿಕರು ನೇರವಾಗಿ ವೀಕ್ಷಿಸಲು ಅನುಕೂಲವಾಗುವಂತೆ ಶೀಘ್ರದಲ್ಲೇ ‘ಡಿಜಿಟಲ್ ಡ್ಯಾಶ್‌ಬೋರ್ಡ್’ ಜಾರಿಗೊಳಿಸಲಾಗುತ್ತಿದೆ. ನಾಗರಿಕರು ಕಾಮಗಾರಿಗಳ ಮೇಲ್ವಿಚಾರಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಇದು ಸಹಕಾರಿಯಾಗಲಿದೆ. ಇಲಾಖೆಗಳ ನಡುವಿನ ಸಮನ್ವಯದ ಕೊರತೆ ನೀಗಿಸಲು (ಜಲಮಂಡಳಿ, ಬೆಸ್ಕಾಂ, ಸಂಚಾರಿ ಪೊಲೀಸ್ ಇತ್ಯಾದಿ) ಹೊಸ ಡಿಜಿಟಲ್ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲಾಗುತ್ತಿದೆ ಎಂದು ಆಯುಕ್ತರು ವಿವರಿಸಿದರು.

ಪಾಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ನಾಗರೀಕರು.

​ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕು:

​ಪಾದಚಾರಿಗಳ ಸುರಕ್ಷತೆಗೆ ವಿಶೇಷ ಆದ್ಯತೆ ನೀಡಲಾಗಿದ್ದು, ಪಾಲಿಕೆಯ ಎಂಟು ಎಂಜಿನಿಯರಿಂಗ್ ವಿಭಾಗಗಳಲ್ಲಿ ತಲಾ ಕನಿಷ್ಠ 10 ಕಿ.ಮೀ. ಅಡೆತಡೆ ರಹಿತ ಪಾದಚಾರಿ ಮಾರ್ಗ ನಿರ್ಮಿಸುವ ಗುರಿ ಹೊಂದಲಾಗಿದೆ. ​ಕಳೆದ 4 ದಿನಗಳಲ್ಲಿಯೇ ಬರೋಬ್ಬರಿ 43 ಕಿ.ಮೀ. ಫುಟ್‌ಪಾತ್ ಒತ್ತುವರಿ ತೆರವು ಮಾಡಲಾಗಿದೆ. ​ತೆರವುಗೊಂಡ ಮಾರ್ಗಗಳಲ್ಲಿ ಶೀಘ್ರವೇ ದುರಸ್ತಿ ಹಾಗೂ ಸುಧಾರಣಾ ಕಾರ್ಯ ನಡೆಯಲಿದೆ.

​ಟ್ರಾಫಿಕ್ ಫ್ರೀ ಹಾಗೂ ಪ್ರವಾಹ ಮುಕ್ತ ಪೂರ್ವ ಬೆಂಗಳೂರು:

​ಸಂಚಾರ ದಟ್ಟಣೆ ನಿಯಂತ್ರಣ: ಪಣತ್ತೂರು, ಗುಂಜೂರು ಹಾಗೂ ಕಾರ್ಮೇಲರಾಂ ಭಾಗದ ಪ್ರಮುಖ ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಒತ್ತು. ಭೂಸ್ವಾಧೀನ ಹಾಗೂ ಟಿಡಿಆರ್ (TDR) ಪ್ರಕ್ರಿಯೆಗೆ ವೇಗ ನೀಡಿ, ಪ್ರಮುಖ ರಸ್ತೆಗಳಿಗೆ ವಿಶೇಷ ಅನುದಾನ ಮೀಸಲು.

​ಪ್ರವಾಹಕ್ಕೆ ಶಾಶ್ವತ ಪರಿಹಾರ: ವಿಶ್ವಬ್ಯಾಂಕ್ ನೆರವಿನ ಯೋಜನೆಗಳಡಿ ರಾಜಕಾಲುವೆಗಳ ನೈಸರ್ಗಿಕ ಅಗಲವನ್ನು ವೈಜ್ಞಾನಿಕವಾಗಿ ಮರುಸ್ಥಾಪಿಸಿ, ಮಳೆನೀರು ಸರಾಗವಾಗಿ ಹರಿದು ಹೋಗಲು ಶಾಶ್ವತ ವ್ಯವಸ್ಥೆ.

​ಕಸದ ಸಮಸ್ಯೆಗೆ ಹೈಟೆಕ್ ಪರಿಹಾರ ಹಾಗೂ ಅಕ್ರಮಗಳಿಗೆ ಬ್ರೇಕ್:

​ಘನತ್ಯಾಜ್ಯ ನಿರ್ವಹಣೆ: ಮನೆ-ಮನೆಯಿಂದ ಕಸ ಸಂಗ್ರಹಿಸಲು ಹೊಸ ಟೆಂಡರ್ ಮೂಲಕ ಹೆಚ್ಚಿನ ಆಟೋ ಟಿಪ್ಪರ್‌ಗಳ ನಿಯೋಜನೆ. ಪ್ರಸ್ತುತ ಶೇ.40-50ರಷ್ಟಿರುವ ಮೂಲ ಕಸ ವಿಂಗಡಣೆಯನ್ನು ಮತ್ತಷ್ಟು ಹೆಚ್ಚಿಸುವ ಗುರಿ.

​ಸಿಸಿಟಿವಿ ಕಣ್ಗಾವಲು: ಅನಧಿಕೃತವಾಗಿ ಕಟ್ಟಡ ತ್ಯಾಜ್ಯ ಮತ್ತು ಕಸ ಸುರಿಯುವ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಕೆ ಹಾಗೂ ಪೊಲೀಸರ ನೆರವಿನೊಂದಿಗೆ ಕಠಿಣ ಕಾನೂನು ಕ್ರಮ.

​ಅಕ್ರಮ ಕಟ್ಟಡಗಳಿಗೆ ಎಚ್ಚರಿಕೆ: ಹೊಸದಾಗಿ ತಲೆ ಎತ್ತುವ ಯಾವುದೇ ಅಕ್ರಮ ನಿರ್ಮಾಣಗಳನ್ನು ಸಹಿಸುವುದಿಲ್ಲ. ನ್ಯಾಯಾಲಯದ ಆದೇಶದನ್ವಯ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

​ವಾರ್ಡ್ ಸಮಿತಿಗಳಿಗೆ ಶಕ್ತಿ; ನಾಗರಿಕರ ಸಹಭಾಗಿತ್ವಕ್ಕೆ ಕರೆ:

​ಬಜೆಟ್ ಪ್ರಕ್ರಿಯೆ ಮತ್ತು ಯೋಜನೆಗಳ ರೂಪಿಸುವಿಕೆಯಲ್ಲಿ ವಾರ್ಡ್ ಸಮಿತಿಗಳಿಗೆ ಹೆಚ್ಚಿನ ಅಧಿಕಾರ ನೀಡಲಾಗುವುದು. ನಾಗರಿಕರ ಸಕ್ರಿಯ ಪಾಲ್ಗೊಳ್ಳುವಿಕೆ ಇಲ್ಲದೆ ಉತ್ತಮ ಆಡಳಿತ ಸಾಧ್ಯವಿಲ್ಲ. ಕಸ ವಿಂಗಡಣೆ, ಒತ್ತುವರಿ ಮಾಹಿತಿ ಹಾಗೂ ಕಾಮಗಾರಿಗಳ ಮೇಲ್ವಿಚಾರಣೆಯಲ್ಲಿ ಸಾರ್ವಜನಿಕರು ಕೈಜೋಡಿಸಬೇಕು ಎಂದು ಡಿ.ಎಸ್. ರಮೇಶ್ ಮನವಿ ಮಾಡಿದರು.

​ಸಂವಾದದಲ್ಲಿ ಅಪರ ಆಯುಕ್ತರಾದ (ಅಭಿವೃದ್ಧಿ) ಲೋಖಂಡೆ ಸ್ನೇಹಲ್ ಸುಧಾಕರ್, ಬಿಎಂಟಿಸಿ, ಜಲಮಂಡಳಿ, ಬೆಸ್ಕಾಂ ಮತ್ತು ಸಂಚಾರಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ವೈಟ್‌ಫೀಲ್ಡ್ ರೈಸಿಂಗ್ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

ರಾಜ್ಯದಲ್ಲಿ ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಾಸನ, ತುಮಕೂರು, ಮಂಡ್ಯದಲ್ಲಿ ಅಕ್ರಮ ಬೀಜ, ರಸಗೊಬ್ಬರ ಜಪ್ತಿ

Please login to join discussion

Like Us on Facebook

Follow Us on Twitter

Recent News

ಬೆಂಗಳೂರು ಪೂರ್ವ ನಗರ ಪಾಲಿಕೆಯಿಂದ ₹3,900 ಕೋಟಿ ಅಭಿವೃದ್ಧಿ ಬಜೆಟ್: ಡಿಜಿಟಲ್ ಡ್ಯಾಶ್‌ಬೋರ್ಡ್‌ನೊಂದಿಗೆ ಪಾರದರ್ಶಕ ಆಡಳಿತದ ಭರವಸೆ

July 5, 2026

ರಾಜ್ಯದಲ್ಲಿ ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಾಸನ, ತುಮಕೂರು, ಮಂಡ್ಯದಲ್ಲಿ ಅಕ್ರಮ ಬೀಜ, ರಸಗೊಬ್ಬರ ಜಪ್ತಿ

July 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರು ಪೂರ್ವ ನಗರ ಪಾಲಿಕೆಯಿಂದ ₹3,900 ಕೋಟಿ ಅಭಿವೃದ್ಧಿ ಬಜೆಟ್: ಡಿಜಿಟಲ್ ಡ್ಯಾಶ್‌ಬೋರ್ಡ್‌ನೊಂದಿಗೆ ಪಾರದರ್ಶಕ ಆಡಳಿತದ ಭರವಸೆ

July 5, 2026

ರಾಜ್ಯದಲ್ಲಿ ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಾಸನ, ತುಮಕೂರು, ಮಂಡ್ಯದಲ್ಲಿ ಅಕ್ರಮ ಬೀಜ, ರಸಗೊಬ್ಬರ ಜಪ್ತಿ

July 5, 2026

ಎರಡು ಬಿಎಂಟಿಸಿ ಬಸ್‌ಗಳ ನಡುವೆ ಭೀಕರ ಅಪಘಾತ: 5 ಪ್ರಯಾಣಿಕರಿಗೆ ಗಾಯ, ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ ಎಂದ ಸಚಿವ ಬೈರತಿ ಸುರೇಶ್

July 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group