Monday, July 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಜ್ಯದಲ್ಲಿ ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಾಸನ, ತುಮಕೂರು, ಮಂಡ್ಯದಲ್ಲಿ ಅಕ್ರಮ ಬೀಜ, ರಸಗೊಬ್ಬರ ಜಪ್ತಿ

    Power Transmission Graphic Image

    Gurha Jyothi | ಗೃಹ ಜ್ಯೋತಿ ಯೋಜನೆ: ಜಾತಿ ಪ್ರಮಾಣಪತ್ರ ಮಾಹಿತಿ ಖಡ್ಡಾಯವಲ್ಲ, ಬೆಸ್ಕಾಂ ಸ್ಪಷ್ಟನೆ

    ಮತದಾರರ ಪಟ್ಟಿ ಪರಿಷ್ಕರಣೆ ಸಂಪೂರ್ಣ ಕನ್ನಡದಲ್ಲೇ ನಡೆಯಲಿ: ಅನುವಾದದ ಅವಾಂತರದ ವಿರುದ್ಧ ಕರವೇ ಗುಡುಗು

    CM DK Shivakumar

    ​ಡಿ.ಕೆ. ಶಿವಕುಮಾರ್ ಸಿಎಂ ಆಗಿ ಮೊದಲ 30 ದಿನ: ಭರವಸೆಗಳ ಈಡೇರಿಕೆ ಮತ್ತು ಆಡಳಿತ ಯಂತ್ರಕ್ಕೆ ಚುರುಕು

    ಜಗತ್ತಿನ ಅತಿ ದೊಡ್ಡ ಭ್ರಷ್ಟಾಚಾರ ಬೇಟೆ: ಇರಾಕ್ ಸಂಸದೆ ನಿವಾಸದಲ್ಲಿ ₹146 ಕೋಟಿ ನಗದು, ಚಿನ್ನದ ಒಳ ಉಡುಪು ಪತ್ತೆ; ಆಲಿಯಾ ನಾಸಿಫ್ ಅರೆಸ್ಟ್

    WhatsApp Username | ಕೇಂದ್ರದ ನೋಟಿಸ್‌ಗೆ ವಾಟ್ಸಾಪ್ ಸ್ಪಷ್ಟನೆ: ಯೂಸರ್‌ನೇಮ್ ಫೀಚರ್ ಇನ್ನೂ ಲೈವ್ ಆಗಿಲ್ಲ, ಭದ್ರತೆಗೆ ಆದ್ಯತೆ

    ದಾವಣಗೆರೆ: ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ಭಾರಿ ಅನಾಹುತ ಪಾರು, ಉನ್ನತ ಮಟ್ಟದ ತನಿಖೆಗೆ ಸಚಿವ ಯು.ಟಿ. ಖಾದರ್ ಆದೇಶ

    Uniform Civil Code | ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿಂದು ‘ಯುಸಿಸಿ’ ಮಸೂದೆ ಮಂಡನೆ: ಬಿಕ್ಕಟ್ಟಿನಲ್ಲಿರುವ ಟಿಎಂಸಿಗೆ ಹೊಸ ಸವಾಲು

    ಹಿರಿಯ ಪತ್ರಕರ್ತ ಎನ್. ಎಸ್. ಶಂಕರ್ ನಿಧನ: ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ತೀವ್ರ ಸಂತಾಪ

  • Bengaluru Focus
    ಬೆಸ್ಕಾಂ ಸಿಬ್ಬಂದಿ ವಿದ್ಯುತ್ ಪರಿವರ್ತಕವನ್ನು ಬದಲಾಯಿಸುತ್ತಿರುವ ದೃಶ್ಯ

    Gruha Jyothi Scheme | ಗೃಹ ಜ್ಯೋತಿ ಯೋಜನೆ: ಬಾಡಿಗೆದಾರರಿಗೆ ಬೆಸ್ಕಾಂನಿಂದ ಗುಡ್ ನ್ಯೂಸ್, ಆತಂಕ ಪಡುವ ಅಗತ್ಯವಿಲ್ಲ

    ಬೆಂಗಳೂರು ಪೂರ್ವ ನಗರ ಪಾಲಿಕೆಯಿಂದ ₹3,900 ಕೋಟಿ ಅಭಿವೃದ್ಧಿ ಬಜೆಟ್: ಡಿಜಿಟಲ್ ಡ್ಯಾಶ್‌ಬೋರ್ಡ್‌ನೊಂದಿಗೆ ಪಾರದರ್ಶಕ ಆಡಳಿತದ ಭರವಸೆ

    ಎರಡು ಬಿಎಂಟಿಸಿ ಬಸ್‌ಗಳ ನಡುವೆ ಭೀಕರ ಅಪಘಾತ: 5 ಪ್ರಯಾಣಿಕರಿಗೆ ಗಾಯ, ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ ಎಂದ ಸಚಿವ ಬೈರತಿ ಸುರೇಶ್

    BW IMPACT | ಆರು ತಿಂಗಳಲ್ಲಿ ಆಗದ ಕೆಲಸ 3.45 ಗಂಟೆಯಲ್ಲಾಯ್ತು: ಮೂಡಲಪಾಳ್ಯ ಬಳಿ ಕಾವೇರಿ ನೀರಿನ ಪೈಪ್ ರಿಪೇರಿಯಾಯ್ತು!!

    BW Special | ಬೆಂಗಳೂರು: ದೂರು ನೀಡಿ 6 ತಿಂಗಳಾದರೂ ಕಾವೇರಿ ನೀರಿನ ಪೈಪ್ ರಿಪೇರಿ ಮಾಡದ BWSSB; ರಸ್ತೆಯಲ್ಲೇ ಹರಿಯುತ್ತಿದೆ ಜೀವಜಲ!

    ಬೆಂಗಳೂರು ಸಮೀಪದ ಕಲ್ಲು ಕ್ವಾರಿಯಲ್ಲಿ ಭೀಕರ ದುರಂತ: ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ

    GBA News | ಪಾದಚಾರಿ ಅತಿಕ್ರಮಣ ತೆರವು: ಬೀದಿ ವ್ಯಾಪಾರವಲ್ಲದೆ, ಅನಾಥ ವಾಹನಗಳು, ಅಕ್ರಮ ಪಾರ್ಕಿಂಗ್ ಇತರ ಅಡೆತಡೆ ತೆರವು

    ಸತ್ಯಾಂಶ ತಿಳಿಯದೇ ಸುದ್ದಿ ಹಾಕಬೇಡಿ, ಅದು ವೈಯಕ್ತಿಕ ಜೀವನಕ್ಕೆ ಹಾನಿ ಮಾಡುತ್ತದೆ: ಪತ್ರಕರ್ತರಿಗೆ ಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Gruha Jyothi Scheme | ಗೃಹ ಜ್ಯೋತಿ ಯೋಜನೆ: ಬಾಡಿಗೆದಾರರಿಗೆ ಬೆಸ್ಕಾಂನಿಂದ ಗುಡ್ ನ್ಯೂಸ್, ಆತಂಕ ಪಡುವ ಅಗತ್ಯವಿಲ್ಲ

ಬಾಡಿಗೆದಾರರ ಮನೆ ಬಾಗಿಲಿಗೆ ಬೆಸ್ಕಾಂ ಸಿಬ್ಬಂದಿ ಬರಲಿದ್ದು, ಹಳೆಯ ಬಾಡಿಗೆದಾರರ ಆಧಾರ್ ಡಿಲೀಟ್ ಮಾಡಿ ಹೊಸಬರ ಮಾಹಿತಿ ಅಪ್ಡೇಟ್ ಮಾಡಲಿದ್ದಾರೆ.

by Bengaluru Wire Desk
July 5, 2026
in Bengaluru Focus
Reading Time: 1 min read
0
ಬೆಸ್ಕಾಂ ಸಿಬ್ಬಂದಿ ವಿದ್ಯುತ್ ಪರಿವರ್ತಕವನ್ನು ಬದಲಾಯಿಸುತ್ತಿರುವ ದೃಶ್ಯ

ಬೆಸ್ಕಾಂ ಸಿಬ್ಬಂದಿ ವಿದ್ಯುತ್ ಪರಿವರ್ತಕವನ್ನು ಬದಲಾಯಿಸುತ್ತಿರುವ ದೃಶ್ಯ

ಬೆಂಗಳೂರು, ಜು.05 www.bengaluruwire.com: ರಾಜ್ಯ ಸರ್ಕಾರದ ‘ಗೃಹ ಜ್ಯೋತಿ’ ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿರುವ ಫಲಾನುಭವಿಗಳಿಗೆ ಬೆಸ್ಕಾಂ ಸ್ಪಷ್ಟನೆಯೊಂದನ್ನು ನೀಡಿದೆ. 

ಜುಲೈ 1 ರಿಂದ ಫಲಾನುಭವಿಗಳ ಮಾಹಿತಿ ಪರಿಶೀಲನೆ ಕಾರ್ಯ ಆರಂಭಗೊಂಡಿದ್ದು, ಬಾಡಿಗೆದಾರರು ಆಧಾರ್ ಮಾಹಿತಿ ಅಪ್ಡೇಟ್ ಕುರಿತು ಯಾವುದೇ ಗೊಂದಲ ಅಥವಾ ಆತಂಕ ಪಡಬೇಕಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

​ಬೆಸ್ಕಾಂ ಮೀಟರ್ ರೀಡರ್ ಹಾಗೂ ಸಿಬ್ಬಂದಿ ಫಲಾನುಭವಿಗಳ ಮನೆ-ಮನೆ ಸಮೀಕ್ಷೆ (Door-to-door survey) ಕಾರ್ಯವನ್ನು ನಡೆಸುತ್ತಿದ್ದಾರೆ. ಈ ವೇಳೆ ಹಳೆಯ ಬಾಡಿಗೆದಾರರ ಆಧಾರ್ ವಿವರಗಳನ್ನು ವ್ಯವಸ್ಥೆಯಿಂದ ತೆಗೆದುಹಾಕಿ, ಪ್ರಸ್ತುತ ಇರುವ ಬಾಡಿಗೆದಾರರ ಆಧಾರ್ ವಿವರಗಳನ್ನು ಅಪ್ಡೇಟ್ ಮಾಡಿಕೊಳ್ಳಲಾಗುತ್ತದೆ. ಹೀಗಾಗಿ ತಮಗೆ ಉಚಿತ ವಿದ್ಯುತ್ ಯೋಜನೆ ಸ್ಥಗಿತಗೊಳ್ಳಲಿದೆ ಎಂಬ ಆತಂಕವನ್ನು ಬಾಡಿಗೆದಾರರು ಬಿಡಬೇಕು ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.

​ಗೊಂದಲಕ್ಕೆ ಕಾರಣವೇನು?:

​ಈ ಹಿಂದೆ ಇದ್ದ ಬಾಡಿಗೆದಾರರ ಆಧಾರ್ ಮಾಹಿತಿಯಿಂದಾಗಿ ತಮಗೆ ಯೋಜನೆ ಸ್ಥಗಿತಗೊಳ್ಳಲಿದೆಯೇ? ಅಥವಾ ಹಿಂದಿನವರು ಖಾಲಿ ಮಾಡಿದ ಬಳಿಕ ನಮಗೆ ಗೃಹ ಜ್ಯೋತಿ ಸೌಲಭ್ಯ ಸಿಗುವುದಿಲ್ಲವೇ? ಎಂಬ ಆತಂಕ ಈಗಿನ ಬಾಡಿಗೆದಾರರಿಗೆ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಬೆಸ್ಕಾಂ, ಗ್ರಾಹಕರಿಗೆ ಈ ಸ್ಪಷ್ಟನೆ ನೀಡಿದೆ. ಸಮೀಕ್ಷೆ ವೇಳೆ ಹಳೆಯ ಬಾಡಿಗೆದಾರರ ಆಧಾರ್ ಕಾರ್ಡ್ ಮತ್ತು ವಿವರಗಳನ್ನು ತೆಗೆದುಹಾಕಿ, ಹೊಸ ಬಾಡಿಗೆದಾರರ ಆಧಾರ್ ಸಂಖ್ಯೆ ನಮೂದು ಮಾಡಿಕೊಳ್ಳಲಾಗುತ್ತದೆ. ಗೃಹ ಜ್ಯೋತಿ ಯೋಜನೆಯ ಸೌಲಭ್ಯ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ.

​ಕಚೇರಿಗೆ ಅಲೆಯುವಂತಿಲ್ಲ, ಇಲ್ಲಿವೆ ಪ್ರಮುಖ ಅಂಶಗಳು:

​ಮನೆ ಬಾಗಿಲಲ್ಲಿ ಸೇವೆ: ಬಾಡಿಗೆದಾರರು ತಮ್ಮ ವಿವರಗಳನ್ನು ಬದಲಾಯಿಸಲು ಬೆಸ್ಕಾಂ ಕಚೇರಿಗಳಿಗೆ ಅಲೆಯಬೇಕಾದ ಅಗತ್ಯವಿಲ್ಲ.

​ದಾಖಲೆಗಳ ಪರಿಶೀಲನೆ: ಬೆಸ್ಕಾಂ ಸಿಬ್ಬಂದಿ ನಿಮ್ಮ ಮನೆ ಬಾಗಿಲಿಗೆ ಬಂದು ಸಮೀಕ್ಷೆಯ ಸಮಯದಲ್ಲಿ ನಿಮ್ಮ ಆಧಾರ್ ಮತ್ತು ಬಾಡಿಗೆ/ಲೀಸ್ ಕರಾರು (Rental/Lease agreement) ವಿವರಗಳನ್ನು ಅಪ್‌ಡೇಟ್ ಮಾಡಲಿದ್ದಾರೆ.

​ಸಾಮಾನ್ಯ ಪ್ರಕ್ರಿಯೆ: ಇದೊಂದು ಕೇವಲ ಫಲಾನುಭವಿಗಳ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿರುವ ಸಾಮಾನ್ಯ ಪ್ರಕ್ರಿಯೆಯಾಗಿದೆ.

​ಮಾಲೀಕರ ಸಹಕಾರ: ಬಾಡಿಗೆದಾರರು ಯಾವುದೇ ಆತಂಕವಿಲ್ಲದೆ ಬೆಸ್ಕಾಂ ತಂಡಕ್ಕೆ ಅಗತ್ಯ ದಾಖಲೆಗಳನ್ನು ನೀಡಿ ಸಹಕರಿಸಬೇಕು. ಜೊತೆಗೆ ಮನೆ ಮಾಲೀಕರು ಕೂಡ ತಮ್ಮ ಬಾಡಿಗೆದಾರರಿಗೆ ಈ ಪ್ರಕ್ರಿಯೆಯಲ್ಲಿ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಕೋರಲಾಗಿದೆ.

​ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ:

​ಮಾಹಿತಿ ಅಥವಾ ಗೊಂದಲಗಳಿದ್ದಲ್ಲಿ ಗ್ರಾಹಕರು ತಮ್ಮ ಹತ್ತಿರದ ಬೆಸ್ಕಾಂ ಉಪ-ವಿಭಾಗದ ಕಚೇರಿಯನ್ನು ಸಂಪರ್ಕಿಸಬಹುದು ಅಥವಾ ಈ ಕೆಳಗಿನ ಸಹಾಯವಾಣಿಗೆ ಕರೆ ಮಾಡಬಹುದು:

​ಬೆಸ್ಕಾಂ ಸಹಾಯವಾಣಿ ಸಂಖ್ಯೆ: 1912

​ವಿಶೇಷ ವಾಟ್ಸಾಪ್ (WhatsApp) ಸಂಖ್ಯೆಗಳು: 9480816111, 9480816112, 9480816113, 9480816114

​(ಸಮಯ: ಪ್ರತಿದಿನ ಬೆಳಗ್ಗೆ 6:00 ಗಂಟೆಯಿಂದ ರಾತ್ರಿ 10:00 ಗಂಟೆಯವರೆಗೆ ಸಹಾಯವಾಣಿ ಲಭ್ಯವಿರುತ್ತದೆ).

WhatsApp Join our WhatsApp Channel
Previous Post

ಬೆಂಗಳೂರು ಪೂರ್ವ ನಗರ ಪಾಲಿಕೆಯಿಂದ ₹3,900 ಕೋಟಿ ಅಭಿವೃದ್ಧಿ ಬಜೆಟ್: ಡಿಜಿಟಲ್ ಡ್ಯಾಶ್‌ಬೋರ್ಡ್‌ನೊಂದಿಗೆ ಪಾರದರ್ಶಕ ಆಡಳಿತದ ಭರವಸೆ

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಸಿಬ್ಬಂದಿ ವಿದ್ಯುತ್ ಪರಿವರ್ತಕವನ್ನು ಬದಲಾಯಿಸುತ್ತಿರುವ ದೃಶ್ಯ

Gruha Jyothi Scheme | ಗೃಹ ಜ್ಯೋತಿ ಯೋಜನೆ: ಬಾಡಿಗೆದಾರರಿಗೆ ಬೆಸ್ಕಾಂನಿಂದ ಗುಡ್ ನ್ಯೂಸ್, ಆತಂಕ ಪಡುವ ಅಗತ್ಯವಿಲ್ಲ

July 5, 2026

ಬೆಂಗಳೂರು ಪೂರ್ವ ನಗರ ಪಾಲಿಕೆಯಿಂದ ₹3,900 ಕೋಟಿ ಅಭಿವೃದ್ಧಿ ಬಜೆಟ್: ಡಿಜಿಟಲ್ ಡ್ಯಾಶ್‌ಬೋರ್ಡ್‌ನೊಂದಿಗೆ ಪಾರದರ್ಶಕ ಆಡಳಿತದ ಭರವಸೆ

July 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಸಿಬ್ಬಂದಿ ವಿದ್ಯುತ್ ಪರಿವರ್ತಕವನ್ನು ಬದಲಾಯಿಸುತ್ತಿರುವ ದೃಶ್ಯ

Gruha Jyothi Scheme | ಗೃಹ ಜ್ಯೋತಿ ಯೋಜನೆ: ಬಾಡಿಗೆದಾರರಿಗೆ ಬೆಸ್ಕಾಂನಿಂದ ಗುಡ್ ನ್ಯೂಸ್, ಆತಂಕ ಪಡುವ ಅಗತ್ಯವಿಲ್ಲ

July 5, 2026

ಬೆಂಗಳೂರು ಪೂರ್ವ ನಗರ ಪಾಲಿಕೆಯಿಂದ ₹3,900 ಕೋಟಿ ಅಭಿವೃದ್ಧಿ ಬಜೆಟ್: ಡಿಜಿಟಲ್ ಡ್ಯಾಶ್‌ಬೋರ್ಡ್‌ನೊಂದಿಗೆ ಪಾರದರ್ಶಕ ಆಡಳಿತದ ಭರವಸೆ

July 5, 2026

ರಾಜ್ಯದಲ್ಲಿ ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಾಸನ, ತುಮಕೂರು, ಮಂಡ್ಯದಲ್ಲಿ ಅಕ್ರಮ ಬೀಜ, ರಸಗೊಬ್ಬರ ಜಪ್ತಿ

July 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group