Tuesday, July 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    SIR News | ಎಸ್‌ಐಆರ್ ಕಾರ್ಯದೊತ್ತಡಕ್ಕೆ ಮೂವರು ನೌಕರರ ಬಲಿ: ಅಧಿಕಾರಿಗಳ ವಿರುದ್ಧ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ಆಕ್ರೋಶ

    ಹೆಚ್ಎಂಟಿ ಪುನಶ್ಚೇತನಕ್ಕೆ ರಾಜ್ಯ ಕಾಂಗ್ರೆಸ್ ಸರಕಾರ ಅಡ್ಡಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ

    ರಾಜ್ಯದಲ್ಲಿ ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಾಸನ, ತುಮಕೂರು, ಮಂಡ್ಯದಲ್ಲಿ ಅಕ್ರಮ ಬೀಜ, ರಸಗೊಬ್ಬರ ಜಪ್ತಿ

    Power Transmission Graphic Image

    Gurha Jyothi | ಗೃಹ ಜ್ಯೋತಿ ಯೋಜನೆ: ಜಾತಿ ಪ್ರಮಾಣಪತ್ರ ಮಾಹಿತಿ ಖಡ್ಡಾಯವಲ್ಲ, ಬೆಸ್ಕಾಂ ಸ್ಪಷ್ಟನೆ

    ಮತದಾರರ ಪಟ್ಟಿ ಪರಿಷ್ಕರಣೆ ಸಂಪೂರ್ಣ ಕನ್ನಡದಲ್ಲೇ ನಡೆಯಲಿ: ಅನುವಾದದ ಅವಾಂತರದ ವಿರುದ್ಧ ಕರವೇ ಗುಡುಗು

    CM DK Shivakumar

    ​ಡಿ.ಕೆ. ಶಿವಕುಮಾರ್ ಸಿಎಂ ಆಗಿ ಮೊದಲ 30 ದಿನ: ಭರವಸೆಗಳ ಈಡೇರಿಕೆ ಮತ್ತು ಆಡಳಿತ ಯಂತ್ರಕ್ಕೆ ಚುರುಕು

    ಜಗತ್ತಿನ ಅತಿ ದೊಡ್ಡ ಭ್ರಷ್ಟಾಚಾರ ಬೇಟೆ: ಇರಾಕ್ ಸಂಸದೆ ನಿವಾಸದಲ್ಲಿ ₹146 ಕೋಟಿ ನಗದು, ಚಿನ್ನದ ಒಳ ಉಡುಪು ಪತ್ತೆ; ಆಲಿಯಾ ನಾಸಿಫ್ ಅರೆಸ್ಟ್

    WhatsApp Username | ಕೇಂದ್ರದ ನೋಟಿಸ್‌ಗೆ ವಾಟ್ಸಾಪ್ ಸ್ಪಷ್ಟನೆ: ಯೂಸರ್‌ನೇಮ್ ಫೀಚರ್ ಇನ್ನೂ ಲೈವ್ ಆಗಿಲ್ಲ, ಭದ್ರತೆಗೆ ಆದ್ಯತೆ

    ದಾವಣಗೆರೆ: ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ಭಾರಿ ಅನಾಹುತ ಪಾರು, ಉನ್ನತ ಮಟ್ಟದ ತನಿಖೆಗೆ ಸಚಿವ ಯು.ಟಿ. ಖಾದರ್ ಆದೇಶ

  • Bengaluru Focus

    Govt. Land Grabbing | ರಾಷ್ಟ್ರಪತಿಗಳ ಹೆಸರಿನಲ್ಲಿದ್ದ 100 ಕೋಟಿ ರೂ. ಮೌಲ್ಯದ ಜಾಗ ಕಬಳಿಕೆ??

    Kidwai Hospital News | ​ಕಿದ್ವಾಯಿ ಆಸ್ಪತ್ರೆ ರೋಗಿಗಳ ಚಿಕಿತ್ಸೆಯಲ್ಲಿ ಅವ್ಯವಸ್ಥೆ: ಲೋಕಾಯುಕ್ತ ಸ್ವಯಂಪ್ರೇರಿತ ದೂರು ದಾಖಲು

    BWSSB News | ಬೆಂಗಳೂರಿನಲ್ಲಿ ಕುಡಿಯುವ ನೀರು ಬಳಕೆಗೆ BWSSB ಹೊಸ ನಿರ್ಬಂಧ: ಈ 6 ಕೆಲಸಗಳಿಗೆ ನೀರು ಬಳಸಿದರೆ 5000 ರೂ. ದಂಡ

    ಬೆಸ್ಕಾಂ ಸಿಬ್ಬಂದಿ ವಿದ್ಯುತ್ ಪರಿವರ್ತಕವನ್ನು ಬದಲಾಯಿಸುತ್ತಿರುವ ದೃಶ್ಯ

    Gruha Jyothi Scheme | ಗೃಹ ಜ್ಯೋತಿ ಯೋಜನೆ: ಬಾಡಿಗೆದಾರರಿಗೆ ಬೆಸ್ಕಾಂನಿಂದ ಗುಡ್ ನ್ಯೂಸ್, ಆತಂಕ ಪಡುವ ಅಗತ್ಯವಿಲ್ಲ

    ಬೆಂಗಳೂರು ಪೂರ್ವ ನಗರ ಪಾಲಿಕೆಯಿಂದ ₹3,900 ಕೋಟಿ ಅಭಿವೃದ್ಧಿ ಬಜೆಟ್: ಡಿಜಿಟಲ್ ಡ್ಯಾಶ್‌ಬೋರ್ಡ್‌ನೊಂದಿಗೆ ಪಾರದರ್ಶಕ ಆಡಳಿತದ ಭರವಸೆ

    ಎರಡು ಬಿಎಂಟಿಸಿ ಬಸ್‌ಗಳ ನಡುವೆ ಭೀಕರ ಅಪಘಾತ: 5 ಪ್ರಯಾಣಿಕರಿಗೆ ಗಾಯ, ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ ಎಂದ ಸಚಿವ ಬೈರತಿ ಸುರೇಶ್

    BW IMPACT | ಆರು ತಿಂಗಳಲ್ಲಿ ಆಗದ ಕೆಲಸ 3.45 ಗಂಟೆಯಲ್ಲಾಯ್ತು: ಮೂಡಲಪಾಳ್ಯ ಬಳಿ ಕಾವೇರಿ ನೀರಿನ ಪೈಪ್ ರಿಪೇರಿಯಾಯ್ತು!!

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Govt. Land Grabbing | ರಾಷ್ಟ್ರಪತಿಗಳ ಹೆಸರಿನಲ್ಲಿದ್ದ 100 ಕೋಟಿ ರೂ. ಮೌಲ್ಯದ ಜಾಗ ಕಬಳಿಕೆ??

by Bengaluru Wire Desk
July 7, 2026
in Bengaluru Focus
Reading Time: 1 min read
0

​ಬೆಂಗಳೂರು, ಜು.07 www.bengaluruwire.com: “ಭಾರತದ ರಾಷ್ಟ್ರಪತಿಗಳ ಹೆಸರಿನಲ್ಲಿರುವ ಹಾಗೂ ಕೇಂದ್ರ ಸರ್ಕಾರದ ಇಂಧನ ಸಚಿವಾಲಯಕ್ಕೆ (Ministry of Power) ಸೇರಿದ 100 ಕೋಟಿ ರೂ.ಗೂ ಅಧಿಕ ಮೌಲ್ಯದ 32 ಗುಂಟೆ ಜಾಗವನ್ನು ಸಚಿವ ಕೃಷ್ಣ ಭೈರೇಗೌಡರ ಆಪ್ತ, ಬಿಬಿಎಂಪಿ ಮಾಜಿ ಸದಸ್ಯ ಕೆ.ಎಂ. ಚೇತನ್ ಕಬಳಿಸಿದ್ದಾರೆ” ಎಂದು ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್. ರಮೇಶ್ ಗಂಭೀರ ಆರೋಪ ಮಾಡಿದ್ದಾರೆ.

​ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಎನ್.ಆರ್. ರಮೇಶ್, “ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೊಡಿಗೇಹಳ್ಳಿ ಗ್ರಾಮದ ಸರ್ವೆ ನಂ: 17/1 ರಲ್ಲಿರುವ ಕೇಂದ್ರ ಇಂಧನ ಸಚಿವಾಲಯದ 32 ಗುಂಟೆ ಜಾಗವನ್ನು ಪಕ್ಕದಲ್ಲೇ ಇರುವ ‘ಚೇರ್ಮನ್ ಕ್ಲಬ್’ (Chairman’s Resorts) ಒತ್ತುವರಿ ಮಾಡಿಕೊಂಡಿದೆ. ಕ್ಲಬ್‌ನ ಹಾಲಿ ಅಧ್ಯಕ್ಷರಾಗಿರುವ ಕೆ.ಎಂ. ಚೇತನ್ ಹಾಗೂ ಹಿಂದಿನ ಅಧ್ಯಕ್ಷರಾಗಿದ್ದ ಅವರ ತಂದೆ ಎನ್. ಮಂಜುನಾಥ್ ಈ ಕೃತ್ಯ ಎಸಗಿದ್ದು, ಕೇಂದ್ರ ಸರ್ಕಾರದ ಜಾಗದಲ್ಲಿ ‘ತೆರೆದ ಊಟದ ಪ್ರದೇಶ’ ಮತ್ತು ‘ವಾಹನ ನಿಲ್ದಾಣ’ ನಿರ್ಮಿಸಿಕೊಂಡಿದ್ದಾರೆ,” ಎಂದು ದೂರಿದ್ದಾರೆ.

ಇಂಧನ ಸಚಿವಾಲಯಕ್ಕೆ ಸೇರಿದೆ ಎನ್ನಲಾದ ಚೇರ್ಮನ್ ಕ್ಲಬ್ ಓಪನ್ ಡೈನಿಂಗ್ ಪ್ರದೇಶ.
ಕೇಂದ್ರ ಸರ್ಕಾರದ ಇಂಧನ ಸಚಿವಾಲಯಕ್ಕೆ ಸೇರಿದೆ ಎನ್ನಲಾದ ಚೇರ್ಮೆನ್ ಕ್ಲಬ್ ವಾಹನ ನಿಲ್ದಾಣ ಸ್ಥಳ.

​ನ್ಯಾಯಾಲಯದ ಆದೇಶಕ್ಕೂ ಕವಡೆ ಕಾಸಿನ ಬೆಲೆ ಇಲ್ಲ:

ಕೇಂದ್ರ ಸರ್ಕಾರದ ಇಂಧನ ಇಲಾಖೆಯ ಅಧಿಕಾರಿಗಳು ನ್ಯಾಯಾಲಯದ ಮೊರೆ ಹೋದಾಗ, ಇದೊಂದು ‘ತಪ್ಪು ಅಧಿಸೂಚನೆ’ (Wrong Notification) ಮೂಲಕ ಮಾಡಿಸಿದ ಭೂಪರಿವರ್ತನೆ ಎಂದು 2025ರ ಏಪ್ರಿಲ್ 21 ರಂದು ನ್ಯಾಯಾಲಯ ತೀರ್ಪು ನೀಡಿದೆ. ಅಲ್ಲದೆ ಈವರೆಗೆ ದಾಖಲಾದ 20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಈ ಸ್ವತ್ತು ಭಾರತ ಸರ್ಕಾರಕ್ಕೆ ಸೇರಿದ್ದು ಎಂದು ಉಚ್ಚ ನ್ಯಾಯಾಲಯ ಹಾಗೂ ಸಿಟಿ ಸಿವಿಲ್ ನ್ಯಾಯಾಲಯ ಸ್ಪಷ್ಟ ಆದೇಶ ನೀಡಿವೆ.

​ಇದಾದ ಬಳಿಕ, ಇದೇ 2026ರ ಏಪ್ರಿಲ್‌ನಲ್ಲಿ ಕೇಂದ್ರ ಇಂಧನ ಇಲಾಖೆಯ ಅಧಿಕಾರಿಗಳು ಸಚಿವ ಕೃಷ್ಣ ಭೈರೇಗೌಡರನ್ನು ಖುದ್ದಾಗಿ ಭೇಟಿ ಮಾಡಿ, ಸರ್ವೇ ಮಾಡಿಸಿಕೊಡುವಂತೆ ಮನವಿ ಮಾಡಿದ್ದರು. ಆದರೆ ಸಚಿವರು, “ಅದೆಲ್ಲಾ ಆಗುವುದಿಲ್ಲ, ನೀವು ಇಲ್ಲಿಂದ ಹೊರ ನಡೆಯಿರಿ,” ಎಂದು ಧಮಕಿ ಹಾಕಿ ಕಳುಹಿಸಿದ್ದಾರೆ ಎಂದು ರಮೇಶ್ ಗಂಭೀರ ಆರೋಪ ಮಾಡಿದ್ದಾರೆ. ಇದಕ್ಕೂ ಮುನ್ನ 2025ರ ಡಿಸೆಂಬರ್ 22 ರಂದು ಕೇಂದ್ರ ಸರ್ಕಾರದ ಇಂಧನ ಸಚಿವಾಲಯದ ಕಾರ್ಯದರ್ಶಿಗಳು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೂ ಒತ್ತುವರಿ ತೆರವುಗೊಳಿಸುವಂತೆ ಪತ್ರ ಬರೆದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

​ಲೋಕಾಯುಕ್ತಕ್ಕೆ ದೂರು ಹಾಗೂ ಸಿಐಡಿ ತನಿಖೆಗೆ ಆಗ್ರಹ:

ಪತ್ರಿಕಾ ಹೇಳಿಕೆಯಲ್ಲಿ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಎನ್.ಆರ್. ರಮೇಶ್, “ನ್ಯಾಯಾಲಯಗಳ ಆದೇಶವಿದ್ದರೂ ಸಹ, ಸ್ವತಃ ಭಾರತದ ರಾಷ್ಟ್ರಪತಿಗಳ ಹೆಸರಿನಲ್ಲಿರುವ ಕೇಂದ್ರ ಸರ್ಕಾರದ ಅತ್ಯಮೂಲ್ಯ ಸ್ವತ್ತನ್ನು ಕಬಳಿಸಿರುವ ಚೇರ್ಮೆನ್ ಕ್ಲಬ್ ಅಧ್ಯಕ್ಷ ಕೆ. ಎಂ. ಚೇತನ್, ಆತನ ತಂದೆ ಎನ್. ಮಂಜುನಾಥ್ ಹಾಗೂ ಇವರೊಂದಿಗೆ ಶಾಮೀಲಾಗಿರುವ ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ಸರ್ಕಾರಿ ಭೂ ಕಬಳಿಕೆ, ನಕಲಿ ದಾಖಲೆ ತಯಾರಿಕೆ ಮತ್ತು ವಂಚನೆ ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಬೃಹತ್ ಹಗರಣವನ್ನು ಸಿಐಡಿ ತನಿಖೆಗೆ ವಹಿಸಬೇಕೆಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಆಗ್ರಹಿಸಲಾಗಿದೆ,” ಎಂದು ತಿಳಿಸಿದ್ದಾರೆ.

WhatsApp Join our WhatsApp Channel
Previous Post

BW SPECIAL | ರಾಜ್ಯದಲ್ಲಿ ಮೊದಲ ಬಾರಿಗೆ ಗ್ರಾ.ಪಂ ಮಟ್ಟದ ‘ಮಾನವ ಅಭಿವೃದ್ಧಿ ವರದಿ’: ಅಭಿವೃದ್ಧಿಗೆ ಹೊಸ ದಿಕ್ಸೂಚಿ

Please login to join discussion

Like Us on Facebook

Follow Us on Twitter

Recent News

Govt. Land Grabbing | ರಾಷ್ಟ್ರಪತಿಗಳ ಹೆಸರಿನಲ್ಲಿದ್ದ 100 ಕೋಟಿ ರೂ. ಮೌಲ್ಯದ ಜಾಗ ಕಬಳಿಕೆ??

July 7, 2026

BW SPECIAL | ರಾಜ್ಯದಲ್ಲಿ ಮೊದಲ ಬಾರಿಗೆ ಗ್ರಾ.ಪಂ ಮಟ್ಟದ ‘ಮಾನವ ಅಭಿವೃದ್ಧಿ ವರದಿ’: ಅಭಿವೃದ್ಧಿಗೆ ಹೊಸ ದಿಕ್ಸೂಚಿ

July 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Govt. Land Grabbing | ರಾಷ್ಟ್ರಪತಿಗಳ ಹೆಸರಿನಲ್ಲಿದ್ದ 100 ಕೋಟಿ ರೂ. ಮೌಲ್ಯದ ಜಾಗ ಕಬಳಿಕೆ??

July 7, 2026

BW SPECIAL | ರಾಜ್ಯದಲ್ಲಿ ಮೊದಲ ಬಾರಿಗೆ ಗ್ರಾ.ಪಂ ಮಟ್ಟದ ‘ಮಾನವ ಅಭಿವೃದ್ಧಿ ವರದಿ’: ಅಭಿವೃದ್ಧಿಗೆ ಹೊಸ ದಿಕ್ಸೂಚಿ

July 7, 2026

SIR News | ಎಸ್‌ಐಆರ್ ಕಾರ್ಯದೊತ್ತಡಕ್ಕೆ ಮೂವರು ನೌಕರರ ಬಲಿ: ಅಧಿಕಾರಿಗಳ ವಿರುದ್ಧ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ಆಕ್ರೋಶ

July 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group