Thursday, July 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶಿವಮೊಗ್ಗ, ಧಾರವಾಡ ಕೃಷಿ ವಿವಿ ಉಪಕುಲಪತಿ ಆಯ್ಕೆ: ‘ಕುರ್ಚಿಗಾಗಿ ಗೌರವ ಕಳೆದುಕೊಳ್ಳಬೇಡಿ’ – ನಿವೃತ್ತ ಪ್ರಾಧ್ಯಾಪಕರ ಎಚ್ಚರಿಕೆ

    NIA Raids | ​ಆನ್‌ಲೈನ್ ಉಗ್ರ ಸಂಚು: ಕರ್ನಾಟಕ ಸೇರಿ 10 ರಾಜ್ಯಗಳ 20 ಕಡೆ ಎನ್‌ಐಎ ಭರ್ಜರಿ ದಾಳಿ

    ಅರಣ್ಯ ಇಲಾಖೆ ಸಿಬ್ಬಂದಿಗೆ ಖಡಕ್ ಎಚ್ಚರಿಕೆ: ಪೂರ್ವಾನುಮತಿಯಿಲ್ಲದೆ ಮಾಹಿತಿ, ಸಂದರ್ಶನ ನೀಡುವಂತಿಲ್ಲ

    SIR News | ಎಸ್‌ಐಆರ್ ಕಾರ್ಯದೊತ್ತಡಕ್ಕೆ ಮೂವರು ನೌಕರರ ಬಲಿ: ಅಧಿಕಾರಿಗಳ ವಿರುದ್ಧ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ಆಕ್ರೋಶ

    ಹೆಚ್ಎಂಟಿ ಪುನಶ್ಚೇತನಕ್ಕೆ ರಾಜ್ಯ ಕಾಂಗ್ರೆಸ್ ಸರಕಾರ ಅಡ್ಡಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ

    ರಾಜ್ಯದಲ್ಲಿ ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಾಸನ, ತುಮಕೂರು, ಮಂಡ್ಯದಲ್ಲಿ ಅಕ್ರಮ ಬೀಜ, ರಸಗೊಬ್ಬರ ಜಪ್ತಿ

    Power Transmission Graphic Image

    Gurha Jyothi | ಗೃಹ ಜ್ಯೋತಿ ಯೋಜನೆ: ಜಾತಿ ಪ್ರಮಾಣಪತ್ರ ಮಾಹಿತಿ ಖಡ್ಡಾಯವಲ್ಲ, ಬೆಸ್ಕಾಂ ಸ್ಪಷ್ಟನೆ

    ಮತದಾರರ ಪಟ್ಟಿ ಪರಿಷ್ಕರಣೆ ಸಂಪೂರ್ಣ ಕನ್ನಡದಲ್ಲೇ ನಡೆಯಲಿ: ಅನುವಾದದ ಅವಾಂತರದ ವಿರುದ್ಧ ಕರವೇ ಗುಡುಗು

    CM DK Shivakumar

    ​ಡಿ.ಕೆ. ಶಿವಕುಮಾರ್ ಸಿಎಂ ಆಗಿ ಮೊದಲ 30 ದಿನ: ಭರವಸೆಗಳ ಈಡೇರಿಕೆ ಮತ್ತು ಆಡಳಿತ ಯಂತ್ರಕ್ಕೆ ಚುರುಕು

  • Bengaluru Focus

    GBA News | ಬೆಳ್ಳಂದೂರು ರಾಜಕಾಲುವೆ ಹಾಗೂ ಬಫರ್ ರಸ್ತೆ ಅಭಿವೃದ್ಧಿಗೆ ಸಮಗ್ರ ಯೋಜನೆ: ಆಯುಕ್ತ ಡಿ.ಎಸ್. ರಮೇಶ್ ಸೂಚನೆ

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಲಾಂಛನ

    BUWJ PRESS DAY-2026 | ಜುಲೈ 11 ರಂದು  ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ: 10 ಹಿರಿಯ ಪತ್ರಕರ್ತರಿಗೆ ಸನ್ಮಾನ

    ಸಿಎಂ ಮಾಧ್ಯಮ ಕಾರ್ಯದರ್ಶಿಗಳಾಗಿ ತ್ಯಾಗರಾಜ್, ಜಯಪ್ರಕಾಶ್, ರಾಘವೇಂದ್ರ ಭಟ್ ನೇಮಕ: ಕೆಯುಡಬ್ಲ್ಯೂಜೆ ಅಭಿನಂದನೆ

    ಪತ್ರಕರ್ತರ ಸಹಕಾರ ಸಂಘದಿಂದ ಸದಸ್ಯರ ಮಕ್ಕಳಿಗಾಗಿ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    Wayanad Tunnel Project Landslide | ವಯನಾಡು ಸುರಂಗ ಮಾರ್ಗ ಕಾಮಗಾರಿ ಸ್ಥಳದಲ್ಲಿ ಭಾರಿ ಭೂಕುಸಿತ: 1 ಸಾವು, 7 ಮಂದಿ ನಾಪತ್ತೆ

    Govt. Land Grabbing | ರಾಷ್ಟ್ರಪತಿಗಳ ಹೆಸರಿನಲ್ಲಿದ್ದ 100 ಕೋಟಿ ರೂ. ಮೌಲ್ಯದ ಜಾಗ ಕಬಳಿಕೆ??

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BUWJ PRESS DAY-2026 | ಜುಲೈ 11 ರಂದು  ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ: 10 ಹಿರಿಯ ಪತ್ರಕರ್ತರಿಗೆ ಸನ್ಮಾನ

ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ವಿಜಯನಗರದಲ್ಲಿ ವಿಶೇಷ ಕಾರ್ಯಕ್ರಮ ಆಯೋಜನೆ.

by Bengaluru Wire Desk
July 9, 2026
in Bengaluru Focus, Public interest
Reading Time: 1 min read
0
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಲಾಂಛನ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಲಾಂಛನ

ಬೆಂಗಳೂರು, ಜು.09 www.bengaluruwire.com: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಂಗಸಂಸ್ಥೆಯಾದ ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (BUWJ)ವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ‘ಪತ್ರಿಕಾ ದಿನಾಚರಣೆ-2026 ಹಾಗೂ ಹಿರಿಯ ಪತ್ರಕರ್ತರಿಗೆ ಜು.11ರಂದು ಸನ್ಮಾನ ಸಮಾರಂಭ’ವನ್ನು ಹಮ್ಮಿಕೊಂಡಿದೆ. 

ಬೆಳಗ್ಗೆ 11 ಗಂಟೆಗೆ ವಿಜಯನಗರದ ಹೊಸಹಳ್ಳಿಯಲ್ಲಿರುವ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಈ  ಕಾರ್ಯಕ್ರಮ ನಡೆಯಲಿದೆ.

​ಪ್ರಮುಖ ಗಣ್ಯರ ಉಪಸ್ಥಿತಿ ಮತ್ತು ಉದ್ಘಾಟನೆ:

ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ವಿಜಯನಗರದ ಆದಿಚುಂಚನಗಿರಿ ಶಾಖಾಮಠದ ಸೌಮ್ಯನಾಥ ಸ್ವಾಮೀಜಿ ವಹಿಸಲಿದ್ದಾರೆ. ಕೇಂದ್ರ ಸರ್ಕಾರದ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ. ಸೋಮಣ್ಣ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ರಾಜ್ಯ ಸರ್ಕಾರದ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರು ನೂತನ ಸದಸ್ಯರಿಗೆ ಗುರುತಿನ ಕಾರ್ಡ್‌ಗಳನ್ನು ವಿತರಿಸಲಿದ್ದಾರೆ.

​ಮಹಾಲಕ್ಷ್ಮಿ ಲೇಔಟ್ ಶಾಸಕ ಹಾಗೂ ಮಾಜಿ ಸಚಿವ ಕೆ. ಗೋಪಾಲಯ್ಯ ಅವರು ಕಲಾ ತಂಡಗಳ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ. ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್. ಸೋಮಶೇಖರ ಗಾಂಧಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

​ವಿಜಯವಾಣಿ ದಿನಪತ್ರಿಕೆಯ ಸಂಪಾದಕ ಕೆ.ಎನ್. ಚನ್ನೇಗೌಡ ದಿಕ್ಸೂಚಿ ನುಡಿಗಳನ್ನಾಡಲಿದ್ದು, ನಿಕಟಪೂರ್ವ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಹಿತನುಡಿಗಳನ್ನು ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಆಶಯ ನುಡಿಗಳನ್ನು ಆಡಲಿದ್ದಾರೆ.

​10 ಹಿರಿಯ ಪತ್ರಕರ್ತರಿಗೆ ಗೌರವ ಸನ್ಮಾನ:

ಇದೇ ಸಂದರ್ಭದಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ 10 ಹಿರಿಯ ಪತ್ರಕರ್ತರನ್ನು ವಿಧಾನಪರಿಷತ್ ಸದಸ್ಯ ಜವರಾಯಿಗೌಡ ಅವರ ಹಸ್ತದಿಂದ ಸನ್ಮಾನಿಸಲಾಗುವುದು. ಸನ್ಮಾನಿತರ ಪಟ್ಟಿ ಇಂತಿದೆ:

​ಕೆ.ಎನ್. ನಾಗೇಶ್ ಕುಮಾರ್ – ಚಲನಚಿತ್ರ ಛಾಯಾಗ್ರಾಹಕರು

​ಪ್ರಭುದೇವ ಶಾಸ್ತ್ರಿಮಠ – ಸಹಾಯಕ ಸಂಪಾದಕರು, ವಿಜಯವಾಣಿ

​ರಂಗನಾಥ ಭಾರದ್ವಾಜ – ಮುಖ್ಯ ನಿರ್ಮಾಪಕರು, ಟಿವಿ9 ಕನ್ನಡ

​ಕೀರ್ತಿ ಪ್ರಸಾದ್ – ವಿಶೇಷ ಪ್ರತಿನಿಧಿ, ವಿಜಯ ಕರ್ನಾಟಕ

​ಮಧು ಎಂ. ಉತ್ತುವಳ್ಳಿ – ಔಟ್‌ಪುಟ್‌ ಎಡಿಟರ್, ನ್ಯೂಸ್18 ಕನ್ನಡ

​ಐ.ಎಚ್.ಸಂಗಮದೇವ್ – ಹಿರಿಯ ಪತ್ರಕರ್ತರು

​ಹೆಚ್. ಸಿ. ಶೋಭ – ಸಂಪಾದಕರು, ಸ್ತ್ರೀ ಜಾಗೃತಿ ಪತ್ರಿಕೆ

​ಬಿ. ಎ. ಮಹೇಂದ್ರ – ಸಂಪಾದಕರು, ಸಂಜೆ ಸಮಾಚಾರ

​ವೀರನ ಗೌಡ – ಉಪ ಸಂಪಾದಕರು, ಪೊಲೀಸ್ ನ್ಯೂಸ್

​ಜಿ.ವಿ. ರಾಮರಾವ್ – ಪ್ರಧಾನ ಸಂಪಾದಕರು, ಅಮೂಲ್ಯವಾಣಿ

ಕಾರ್ಯಕ್ರಮದಲ್ಲಿ ಭಾರತೀಯ ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ಕ.ಕಾ.ಪ.ಸಂ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಖಜಾಂಚಿ ವಾಸುದೇವ ಹೊಳ್ಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಡಾ. ಬಿ.ಎಸ್. ಮಂಜುನಾಥ ಸ್ವಾಮಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜಂಟಿ ನಿರ್ದೇಶಕಿ ಪಲ್ಲವಿ ಹೊನ್ನಾಪುರ, ಬೆಂಗಳೂರು ಘಟಕದ ಕ.ಸಾ.ಪ ನಿಕಟಪೂರ್ವ ಅಧ್ಯಕ್ಷ ಮಾಯಣ್ಣ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.

​ಪತ್ರಕರ್ತ ಮಿತ್ರರು, ಛಾಯಾಗ್ರಾಹಕರು ಮತ್ತು ಮಾಧ್ಯಮ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸೋಮಶೇಖರ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಜಯಕುಮಾರ್‌ ಹಾಗೂ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎಚ್.ಆರ್.ರವೀಶ್ ಪ್ರಕಟಣೆಯಲ್ಲಿ ಕೋರಿದ್ದಾರೆ.

WhatsApp Join our WhatsApp Channel
Previous Post

ಸಿಎಂ ಮಾಧ್ಯಮ ಕಾರ್ಯದರ್ಶಿಗಳಾಗಿ ತ್ಯಾಗರಾಜ್, ಜಯಪ್ರಕಾಶ್, ರಾಘವೇಂದ್ರ ಭಟ್ ನೇಮಕ: ಕೆಯುಡಬ್ಲ್ಯೂಜೆ ಅಭಿನಂದನೆ

Next Post

ಶಿವಮೊಗ್ಗ, ಧಾರವಾಡ ಕೃಷಿ ವಿವಿ ಉಪಕುಲಪತಿ ಆಯ್ಕೆ: ‘ಕುರ್ಚಿಗಾಗಿ ಗೌರವ ಕಳೆದುಕೊಳ್ಳಬೇಡಿ’ – ನಿವೃತ್ತ ಪ್ರಾಧ್ಯಾಪಕರ ಎಚ್ಚರಿಕೆ

Next Post

ಶಿವಮೊಗ್ಗ, ಧಾರವಾಡ ಕೃಷಿ ವಿವಿ ಉಪಕುಲಪತಿ ಆಯ್ಕೆ: 'ಕುರ್ಚಿಗಾಗಿ ಗೌರವ ಕಳೆದುಕೊಳ್ಳಬೇಡಿ' - ನಿವೃತ್ತ ಪ್ರಾಧ್ಯಾಪಕರ ಎಚ್ಚರಿಕೆ

GBA News | ಬೆಳ್ಳಂದೂರು ರಾಜಕಾಲುವೆ ಹಾಗೂ ಬಫರ್ ರಸ್ತೆ ಅಭಿವೃದ್ಧಿಗೆ ಸಮಗ್ರ ಯೋಜನೆ: ಆಯುಕ್ತ ಡಿ.ಎಸ್. ರಮೇಶ್ ಸೂಚನೆ

Please login to join discussion

Like Us on Facebook

Follow Us on Twitter

Recent News

GBA News | ಬೆಳ್ಳಂದೂರು ರಾಜಕಾಲುವೆ ಹಾಗೂ ಬಫರ್ ರಸ್ತೆ ಅಭಿವೃದ್ಧಿಗೆ ಸಮಗ್ರ ಯೋಜನೆ: ಆಯುಕ್ತ ಡಿ.ಎಸ್. ರಮೇಶ್ ಸೂಚನೆ

July 9, 2026

ಶಿವಮೊಗ್ಗ, ಧಾರವಾಡ ಕೃಷಿ ವಿವಿ ಉಪಕುಲಪತಿ ಆಯ್ಕೆ: ‘ಕುರ್ಚಿಗಾಗಿ ಗೌರವ ಕಳೆದುಕೊಳ್ಳಬೇಡಿ’ – ನಿವೃತ್ತ ಪ್ರಾಧ್ಯಾಪಕರ ಎಚ್ಚರಿಕೆ

July 9, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಳ್ಳಂದೂರು ರಾಜಕಾಲುವೆ ಹಾಗೂ ಬಫರ್ ರಸ್ತೆ ಅಭಿವೃದ್ಧಿಗೆ ಸಮಗ್ರ ಯೋಜನೆ: ಆಯುಕ್ತ ಡಿ.ಎಸ್. ರಮೇಶ್ ಸೂಚನೆ

July 9, 2026

ಶಿವಮೊಗ್ಗ, ಧಾರವಾಡ ಕೃಷಿ ವಿವಿ ಉಪಕುಲಪತಿ ಆಯ್ಕೆ: ‘ಕುರ್ಚಿಗಾಗಿ ಗೌರವ ಕಳೆದುಕೊಳ್ಳಬೇಡಿ’ – ನಿವೃತ್ತ ಪ್ರಾಧ್ಯಾಪಕರ ಎಚ್ಚರಿಕೆ

July 9, 2026
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಲಾಂಛನ

BUWJ PRESS DAY-2026 | ಜುಲೈ 11 ರಂದು  ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ: 10 ಹಿರಿಯ ಪತ್ರಕರ್ತರಿಗೆ ಸನ್ಮಾನ

July 9, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group