Friday, July 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕಾವೇರಿ ವಿವಾದ: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ, ಕೆಆರ್‌ಎಸ್ ಮುತ್ತಿಗೆ ಎಚ್ಚರಿಕೆ

    Power News | ಎಲ್ ನಿನೋ ಎದುರಿಸಲು ಇಂಧನ ಇಲಾಖೆ ಸಜ್ಜು: ಸಮರ್ಪಕ ವಿದ್ಯುತ್ ಪೂರೈಕೆಗೆ ಕಾರ್ಯತಂತ್ರ

    ಶಿವಮೊಗ್ಗ, ಧಾರವಾಡ ಕೃಷಿ ವಿವಿ ಉಪಕುಲಪತಿ ಆಯ್ಕೆ: ‘ಕುರ್ಚಿಗಾಗಿ ಗೌರವ ಕಳೆದುಕೊಳ್ಳಬೇಡಿ’ – ನಿವೃತ್ತ ಪ್ರಾಧ್ಯಾಪಕರ ಎಚ್ಚರಿಕೆ

    NIA Raids | ​ಆನ್‌ಲೈನ್ ಉಗ್ರ ಸಂಚು: ಕರ್ನಾಟಕ ಸೇರಿ 10 ರಾಜ್ಯಗಳ 20 ಕಡೆ ಎನ್‌ಐಎ ಭರ್ಜರಿ ದಾಳಿ

    ಅರಣ್ಯ ಇಲಾಖೆ ಸಿಬ್ಬಂದಿಗೆ ಖಡಕ್ ಎಚ್ಚರಿಕೆ: ಪೂರ್ವಾನುಮತಿಯಿಲ್ಲದೆ ಮಾಹಿತಿ, ಸಂದರ್ಶನ ನೀಡುವಂತಿಲ್ಲ

    SIR News | ಎಸ್‌ಐಆರ್ ಕಾರ್ಯದೊತ್ತಡಕ್ಕೆ ಮೂವರು ನೌಕರರ ಬಲಿ: ಅಧಿಕಾರಿಗಳ ವಿರುದ್ಧ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ಆಕ್ರೋಶ

    ಹೆಚ್ಎಂಟಿ ಪುನಶ್ಚೇತನಕ್ಕೆ ರಾಜ್ಯ ಕಾಂಗ್ರೆಸ್ ಸರಕಾರ ಅಡ್ಡಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ

    ರಾಜ್ಯದಲ್ಲಿ ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಾಸನ, ತುಮಕೂರು, ಮಂಡ್ಯದಲ್ಲಿ ಅಕ್ರಮ ಬೀಜ, ರಸಗೊಬ್ಬರ ಜಪ್ತಿ

    Power Transmission Graphic Image

    Gurha Jyothi | ಗೃಹ ಜ್ಯೋತಿ ಯೋಜನೆ: ಜಾತಿ ಪ್ರಮಾಣಪತ್ರ ಮಾಹಿತಿ ಖಡ್ಡಾಯವಲ್ಲ, ಬೆಸ್ಕಾಂ ಸ್ಪಷ್ಟನೆ

  • Bengaluru Focus

    ನೆಲಮಂಗಲ ಬಳಿ ಭೀಕರ ಅಪಘಾತ: ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಐಒಸಿಎಲ್ ಟ್ಯಾಂಕರ್

    GBA News | ಬೆಳ್ಳಂದೂರು ರಾಜಕಾಲುವೆ ಹಾಗೂ ಬಫರ್ ರಸ್ತೆ ಅಭಿವೃದ್ಧಿಗೆ ಸಮಗ್ರ ಯೋಜನೆ: ಆಯುಕ್ತ ಡಿ.ಎಸ್. ರಮೇಶ್ ಸೂಚನೆ

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಲಾಂಛನ

    BUWJ PRESS DAY-2026 | ಜುಲೈ 11 ರಂದು  ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ: 10 ಹಿರಿಯ ಪತ್ರಕರ್ತರಿಗೆ ಸನ್ಮಾನ

    ಸಿಎಂ ಮಾಧ್ಯಮ ಕಾರ್ಯದರ್ಶಿಗಳಾಗಿ ತ್ಯಾಗರಾಜ್, ಜಯಪ್ರಕಾಶ್, ರಾಘವೇಂದ್ರ ಭಟ್ ನೇಮಕ: ಕೆಯುಡಬ್ಲ್ಯೂಜೆ ಅಭಿನಂದನೆ

    ಪತ್ರಕರ್ತರ ಸಹಕಾರ ಸಂಘದಿಂದ ಸದಸ್ಯರ ಮಕ್ಕಳಿಗಾಗಿ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    Wayanad Tunnel Project Landslide | ವಯನಾಡು ಸುರಂಗ ಮಾರ್ಗ ಕಾಮಗಾರಿ ಸ್ಥಳದಲ್ಲಿ ಭಾರಿ ಭೂಕುಸಿತ: 1 ಸಾವು, 7 ಮಂದಿ ನಾಪತ್ತೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಕಾವೇರಿ ವಿವಾದ: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ, ಕೆಆರ್‌ಎಸ್ ಮುತ್ತಿಗೆ ಎಚ್ಚರಿಕೆ

ತಮಿಳುನಾಡಿಗೆ ಕದ್ದುಮುಚ್ಚಿ ನೀರು ಹರಿಸಲಾಗುತ್ತಿದೆ ಎಂದು ಆರೋಪಿಸಿದ ವಿಪಕ್ಷ ನಾಯಕ; ತಕ್ಷಣ ಐಸಿಸಿ ಸಭೆ ನಡೆಸಲು ಆಗ್ರಹ.

by Bengaluru Wire Desk
July 10, 2026
in Bengaluru Focus, News Wire
Reading Time: 1 min read
0

​ಬೆಂಗಳೂರು, ಜು.10 www.bengaluruwire.com: ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಯನ್ನು ಕಡೆಗಣಿಸಿ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ ಎಂದು ಆರೋಪಿಸಿರುವ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. 

ತಮ್ಮ ಅಧಿಕೃತ ‘ಎಕ್ಸ್’ ಖಾತೆಯಲ್ಲಿ ಸರಣಿ ಪೋಸ್ಟ್ ಮಾಡಿರುವ ಅವರು, ರೈತರ ಜಮೀನುಗಳಿಗೆ ತಕ್ಷಣ ನೀರು ಬಿಡದಿದ್ದರೆ ಕೆಆರ್‌ಎಸ್ ಜಲಾಶಯಕ್ಕೆ ಮುತ್ತಿಗೆ ಹಾಕುವುದಾಗಿ ಉಗ್ರ ಎಚ್ಚರಿಕೆ ನೀಡಿದ್ದಾರೆ.

​ರೈತರ ಕಣ್ಣೀರಲ್ಲಿ ಕೈ ತೊಳೆಯುತ್ತಿರುವ ಸರ್ಕಾರ:

​ರಾಜ್ಯದಲ್ಲಿ ಸೂಕ್ತ ಮಳೆಯಾಗದೆ ಕೆರೆ-ನಾಲೆಗಳು ಬತ್ತುತ್ತಿವೆ, ರೈತರ ಜಮೀನುಗಳು ಒಣಗಿ ಕರಕಲಾಗುತ್ತಿವೆ. ಇಂತಹ ಭೀಕರ ಪರಿಸ್ಥಿತಿಯಲ್ಲೂ ಕಾಂಗ್ರೆಸ್ ಸರ್ಕಾರ ತನ್ನ ರಾಜಕೀಯ ಲಾಭಕ್ಕಾಗಿ ಮತ್ತು ಹೈಕಮಾಂಡ್ ನಾಯಕರನ್ನು ತೃಪ್ತಿಪಡಿಸಲು ತಮಿಳುನಾಡಿಗೆ ಕದ್ದುಮುಚ್ಚಿ ನೀರು ಹರಿಸುತ್ತಿದೆ. ಇದು ಅನ್ನದಾತರಿಗೆ ಮಾಡುತ್ತಿರುವ ಮಹಾದ್ರೋಹ ಎಂದು ಆರ್. ಅಶೋಕ್ ಆಕ್ರೋಶ ಹೊರಹಾಕಿದ್ದಾರೆ. ಮಂಡ್ಯದಲ್ಲಿ ನದಿಯೊಳಗೆ ಇಳಿದು ಹೋರಾಡುತ್ತಿರುವ ರೈತರ ಆಕ್ರೋಶವನ್ನು ಸಿಎಂ ಕಣ್ಣು ಬಿಟ್ಟು ನೋಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

​ವಿಪಕ್ಷ ನಾಯಕರ ಪ್ರಮುಖ ಮೂರು ಆಗ್ರಹಗಳು:

​ಆರ್. ಅಶೋಕ್ ಅವರು ಸರ್ಕಾರದ ಮುಂದೆ ತಕ್ಷಣ ಈಡೇರಿಸಬೇಕಾದ ಮೂರು ಪ್ರಮುಖ ಬೇಡಿಕೆಗಳನ್ನು ಇಟ್ಟಿದ್ದಾರೆ:

​ಕೂಡಲೇ ಐಸಿಸಿ (ICC) ಸಭೆ ನಡೆಸಿ: ನೀರಾವರಿ ಸಲಹಾ ಸಮಿತಿ ಸಭೆಯನ್ನು ತಕ್ಷಣವೇ ಕರೆದು, ನಮ್ಮ ರಾಜ್ಯದ ಜಲಾಶಯಗಳ ನೈಜ ಸ್ಥಿತಿಯನ್ನು ಪರಿಶೀಲಿಸಿ ರೈತರಿಗೆ ಧೈರ್ಯ ತುಂಬಬೇಕು.

​ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿ: ನೆರೆ ರಾಜ್ಯಕ್ಕೆ ನೀರು ಹರಿಸುವ ರಹಸ್ಯ ಒಪ್ಪಂದವನ್ನು ತಕ್ಷಣವೇ ಕೈಬಿಟ್ಟು, ಕಾವೇರಿ ಗೇಟ್‌ಗಳನ್ನು ಬಂದ್ ಮಾಡಬೇಕು.

​ಕೆರೆ-ನಾಲೆಗಳಿಗೆ ನೀರು ಬಿಡಿ: ನಮ್ಮ ಹಳ್ಳಿಗಳ ಕೆರೆಗಳಿಗೆ ಮತ್ತು ನಾಲೆಗಳಿಗೆ ತಕ್ಷಣ ನೀರು ಬಿಟ್ಟು, ರೈತರ ಜಮೀನುಗಳಿಗೆ ಮತ್ತು ಬೆಳೆಗಳಿಗೆ ನೀರು ಒದಗಿಸುವ ಕೆಲಸವಾಗಬೇಕು.

​ಕೆಆರ್‌ಎಸ್ ಜಲಾಶಯಕ್ಕೆ ಮುತ್ತಿಗೆ ಹಾಕುವ ಎಚ್ಚರಿಕೆ:

​”ಕನ್ನಡಿಗರ ತಾಳ್ಮೆ ಪರೀಕ್ಷಿಸಬೇಡಿ, ರೈತರ ಹೊಟ್ಟೆಗೆ ಹೊಡೆದು ನೀವು ಯಾರನ್ನು ಉದ್ಧಾರ ಮಾಡಲು ಹೊರಟಿದ್ದೀರಿ?” ಎಂದು ಪ್ರಶ್ನಿಸಿರುವ ಅಶೋಕ್, ಸರ್ಕಾರಕ್ಕೆ ಕೊನೆಯ ಎಚ್ಚರಿಕೆ ನೀಡಿದ್ದಾರೆ. ಸರ್ಕಾರ ತಕ್ಷಣವೇ ಎಚ್ಚೆತ್ತುಕೊಂಡು ನೀರಾವರಿ ಸಲಹಾ ಸಮಿತಿ (ICC) ಸಭೆ ನಡೆಸಿ ರೈತರ ಜಮೀನುಗಳಿಗೆ ನೀರು ಹರಿಸದಿದ್ದರೆ, ಇಡೀ ಕಾವೇರಿ ಕೊಳ್ಳದ ಸಾವಿರಾರು ರೈತರನ್ನು ಒಟ್ಟುಗೂಡಿಸಿ ಕೆಆರ್‌ಎಸ್ (KRS) ಜಲಾಶಯಕ್ಕೆ ಮುತ್ತಿಗೆ ಹಾಕಿ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

WhatsApp Join our WhatsApp Channel
Previous Post

Power News | ಎಲ್ ನಿನೋ ಎದುರಿಸಲು ಇಂಧನ ಇಲಾಖೆ ಸಜ್ಜು: ಸಮರ್ಪಕ ವಿದ್ಯುತ್ ಪೂರೈಕೆಗೆ ಕಾರ್ಯತಂತ್ರ

Please login to join discussion

Like Us on Facebook

Follow Us on Twitter

Recent News

ಕಾವೇರಿ ವಿವಾದ: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ, ಕೆಆರ್‌ಎಸ್ ಮುತ್ತಿಗೆ ಎಚ್ಚರಿಕೆ

July 10, 2026

Power News | ಎಲ್ ನಿನೋ ಎದುರಿಸಲು ಇಂಧನ ಇಲಾಖೆ ಸಜ್ಜು: ಸಮರ್ಪಕ ವಿದ್ಯುತ್ ಪೂರೈಕೆಗೆ ಕಾರ್ಯತಂತ್ರ

July 10, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕಾವೇರಿ ವಿವಾದ: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ, ಕೆಆರ್‌ಎಸ್ ಮುತ್ತಿಗೆ ಎಚ್ಚರಿಕೆ

July 10, 2026

Power News | ಎಲ್ ನಿನೋ ಎದುರಿಸಲು ಇಂಧನ ಇಲಾಖೆ ಸಜ್ಜು: ಸಮರ್ಪಕ ವಿದ್ಯುತ್ ಪೂರೈಕೆಗೆ ಕಾರ್ಯತಂತ್ರ

July 10, 2026

ನೆಲಮಂಗಲ ಬಳಿ ಭೀಕರ ಅಪಘಾತ: ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಐಒಸಿಎಲ್ ಟ್ಯಾಂಕರ್

July 9, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group