Thursday, July 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಕೇಂದ್ರ ಚುನಾವಣಾ ಆಯೋಗದ ಕಚೇರಿ - ಸಾಂದರ್ಭಿಕ ಚಿತ್ರ

    ಕರ್ನಾಟಕ ಮತದಾರರ ಪಟ್ಟಿಯ ಪರಿಷ್ಕರಣೆ: ಎಸ್‌ಐಆರ್ ಗಡುವು ವಿಸ್ತರಣೆ, ರಾಜ್ಯದಲ್ಲಿ ಶೇ. 95.58 ರಷ್ಟು ನಮೂನೆ ಹಂಚಿಕೆ

    Defence News | ಕಾರ್ಗಿಲ್ ವಿಜಯ್ ದಿವಸ್ 2026: ದೆಹಲಿಯಿಂದ ಕಾರ್ಗಿಲ್‌ಗೆ ಬೈಕ್ ರ್ಯಾಲಿ; ಚಾಲನೆ ನೀಡಿದ ರಕ್ಷಣಾ ಸಚಿವ

    ಆದಾಯ ತೆರಿಗೆ ವಂಚಕರ ಪಾಲಿಗೆ ಸಿಂಹಸ್ವಪ್ನ, ರಂಗಭೂಮಿ ಸವ್ಯಸಾಚಿ: ಐಆರ್‌ಎಸ್ ಅಧಿಕಾರಿ ಜಯರಾಮ್ ರಾಯಪುರ ಎಂಬ ಬಹುಮುಖ ಪ್ರತಿಭೆ

    S Janaki Passed Away |  ಖ್ಯಾತ ಗಾಯಕಿ ಎಸ್. ಜಾನಕಿ ಇನ್ನಿಲ್ಲ: ಹೃದಯಾಘಾತದಿಂದ ‘ಗಾನಕೋಗಿಲೆ’ ವಿಧಿವಶ: ಪ್ರಧಾನಿ ಮೋದಿ ತೀವ್ರ ಸಂತಾಪ

    National Anthem New Guidelines | ರಾಷ್ಟ್ರಗೀತೆ ಮತ್ತು ರಾಷ್ಟ್ರೀಯ ಗೀತೆ ನಿಯಮ: ಕೇಂದ್ರ ಗೃಹ ಸಚಿವಾಲಯದಿಂದ ಹೊಸ ಮಾರ್ಗಸೂಚಿ ಪ್ರಕಟ 

    ಕಾವೇರಿ ವಿವಾದ: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ, ಕೆಆರ್‌ಎಸ್ ಮುತ್ತಿಗೆ ಎಚ್ಚರಿಕೆ

    Power News | ಎಲ್ ನಿನೋ ಎದುರಿಸಲು ಇಂಧನ ಇಲಾಖೆ ಸಜ್ಜು: ಸಮರ್ಪಕ ವಿದ್ಯುತ್ ಪೂರೈಕೆಗೆ ಕಾರ್ಯತಂತ್ರ

    ಶಿವಮೊಗ್ಗ, ಧಾರವಾಡ ಕೃಷಿ ವಿವಿ ಉಪಕುಲಪತಿ ಆಯ್ಕೆ: ‘ಕುರ್ಚಿಗಾಗಿ ಗೌರವ ಕಳೆದುಕೊಳ್ಳಬೇಡಿ’ – ನಿವೃತ್ತ ಪ್ರಾಧ್ಯಾಪಕರ ಎಚ್ಚರಿಕೆ

    NIA Raids | ​ಆನ್‌ಲೈನ್ ಉಗ್ರ ಸಂಚು: ಕರ್ನಾಟಕ ಸೇರಿ 10 ರಾಜ್ಯಗಳ 20 ಕಡೆ ಎನ್‌ಐಎ ಭರ್ಜರಿ ದಾಳಿ

  • Bengaluru Focus

    ಬೆಂಗಳೂರು: ಆಸ್ತಿಯ ಸಂಪೂರ್ಣ ಹಕ್ಕು ಮಾಲೀಕರಿಗಿರಬೇಕು, ಅಪಾರ್ಟ್‌ಮೆಂಟ್ ನಿವಾಸಿಗಳ ಜೊತೆ ಸಿಎಂ ಡಿ.ಕೆ.ಶಿವಕುಮಾರ್ ಸಂವಾದ

    BDA News | ಬಿಡಿಎಯಿಂದ ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಶೀಘ್ರದಲ್ಲೇ ಅರ್ಜಿ ಆಹ್ವಾನ

    ರಾಜ್ಯಕ್ಕೆ ಬಂಡವಾಳ ಹರಿವು: ಕೋಲ್ಕತ್ತಾದಲ್ಲಿ ಸಚಿವ ಎಂ.ಬಿ. ಪಾಟೀಲ ರೋಡ್‌ ಶೋ

    ಬೆಂಗಳೂರು ಟ್ರಾಫಿಕ್‌ಗೆ ಮಾಸ್ಟರ್ ಪ್ಲಾನ್: ಸಿಟಿ ಒಳಗೆ ಬರುವ 600 ಪೆಟ್ರೋಲ್ ಟ್ಯಾಂಕರ್‌ಗಳ ದಿಕ್ಕು ಬದಲಿಸಲು ಎನ್ಐಪಿಡಿಎ ಮನವಿ

    39 ಅಗತ್ಯ ಔಷಧಗಳ ಬೆಲೆ ಕಡಿತ: ಬಿಪಿ, ಶುಗರ್, ಹಾರ್ಟ್ ರೋಗಿಗಳಿಗೆ ಕೇಂದ್ರದಿಂದ ಭರ್ಜರಿ ರಿಲೀಫ್

    ಬೆಂಗಳೂರು ಪಶ್ಚಿಮ ನಗರ ಪಾಲಿಕೆ: ಬೃಹತ್ ತ್ಯಾಜ್ಯ ಉತ್ಪಾದಕರಿಗೆ ಖಡಕ್ ಎಚ್ಚರಿಕೆ ನೀಡಿದ ಆಯುಕ್ತರು

    BUWJ Pressday-2026 | ತಂತ್ರಜ್ಞಾನ ಯುಗದಲ್ಲಿ ಪತ್ರಕರ್ತರು ಬದಲಾಗುವುದು ಅನಿವಾರ್ಯ: ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

    ಬೆಂಗಳೂರು ವಿವಿ ನೂತನ ಕುಲಪತಿಯಾಗಿ ಪ್ರೊ.ಸಿ.ಶಿವರಾಜು ಅಧಿಕಾರ ಸ್ವೀಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BDA News | ಬಿಡಿಎಯಿಂದ ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಶೀಘ್ರದಲ್ಲೇ ಅರ್ಜಿ ಆಹ್ವಾನ

ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಸಭೆಯಲ್ಲಿ ನಿರ್ಧಾರ; ಸ್ವಂತ ಸೂರು ಹೊಂದುವ ಕನಸಿನಲ್ಲಿರುವ ಬೆಂಗಳೂರಿಗರಿಗೆ ಇಲ್ಲಿದೆ ಪ್ರಮುಖ ಮಾಹಿತಿ.

by Bengaluru Wire Desk
July 15, 2026
in Bengaluru Focus, Public interest
Reading Time: 1 min read
0

ಬೆಂಗಳೂರು, ಜು.15 www.bengaluruwire.com: ರಾಜಧಾನಿ ಬೆಂಗಳೂರಿನಲ್ಲಿ ಸ್ವಂತದ್ದೊಂದು ನಿವೇಶನ ಹೊಂದಬೇಕು ಎಂದು ದಶಕಗಳಿಂದ ಕನಸು ಕಾಣುತ್ತಿರುವ ಜನಸಾಮಾನ್ಯರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಬಹುದೊಡ್ಡ ಸಿಹಿಸುದ್ದಿ ನೀಡಿದೆ. 

ಬಹುನಿರೀಕ್ಷಿತ ‘ಡಾ. ಶಿವರಾಮ ಕಾರಂತ ಬಡಾವಣೆ’ಯಲ್ಲಿ ನಿವೇಶನಗಳ ಹಂಚಿಕೆ ಪ್ರಕ್ರಿಯೆಗೆ ಬಿಡಿಎ ಅಧಿಕೃತವಾಗಿ ಸಜ್ಜಾಗಿದ್ದು, ಸಾರ್ವಜನಿಕರಿಂದ ಶೀಘ್ರದಲ್ಲೇ ಅರ್ಜಿ ಆಹ್ವಾನಿಸಲು ತೀರ್ಮಾನ ಕೈಗೊಂಡಿದೆ.

​ತಿಂಗಳಾಂತ್ಯಕ್ಕೆ ಅರ್ಜಿ ಆಹ್ವಾನ:

ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಬಿಡಿಎ ಪ್ರಾಧಿಕಾರದ ಉನ್ನತ ಮಟ್ಟದ ಸಭೆಯಲ್ಲಿ ನಿವೇಶನ ಹಂಚಿಕೆ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯ ನಿರ್ಣಯದಂತೆ, ಇದೇ ಜುಲೈ ತಿಂಗಳ ಅಂತ್ಯದೊಳಗೆ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಅರ್ಜಿಗಳನ್ನು ಆಹ್ವಾನಿಸಲು ಅಗತ್ಯವಿರುವ ಎಲ್ಲ ಆಡಳಿತಾತ್ಮಕ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಸಾರ್ವಜನಿಕರಿಗೆ 2,500 ನಿವೇಶನಗಳನ್ನು ಮೀಸಲಿರಿಸಲಾಗಿದೆ. 

​ಬೆಂಗಳೂರಿಗರಿಗೆ ಸುವರ್ಣಾವಕಾಶ:

ಹಲವು ವರ್ಷಗಳಿಂದ ಬಿಡಿಎ ಬಡಾವಣೆಗಳಿಗಾಗಿ ಕಾಯುತ್ತಿರುವ ಸಾವಿರಾರು ಅರ್ಜಿದಾರರಿಗೆ ಶಿವರಾಮ ಕಾರಂತ ಬಡಾವಣೆ ಹೊಸ ಭರವಸೆ ಮೂಡಿಸಿದೆ. ಯೋಜನೆಗೆ ಜಮೀನು ನೀಡಿರುವ ರೈತರಿಗೆ 18,400 ನಿವೇಶನ, ಕಂದಾಯ ನಿವೇಶನದಾರರಿಗೆ 3,200 ಮತ್ತು ಸಾರ್ವಜನಿಕರಿಗೆ 2,500 ನಿವೇಶನ (30×40 ಅಡಿ) ಹಂಚಿಕೆ ಮಾಡಲು ನಿರ್ಧರಿಸಲಾಗಿದೆ. ಕಳೆದ ವರ್ಷ ಒಂದು ಚದರ ಅಡಿಗೆ ₹4,900 ದರ ನಿಗದಿಪಡಿಸಲಾಗಿತ್ತು. ದರ ಪರಿಷ್ಕರಣೆ ಕುರಿತು ಪ್ರಾಧಿಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಬಡಾವಣೆಯಲ್ಲಿನ 80 ಅಡಿ ಮತ್ತು 100 ಅಡಿ ರಸ್ತೆಯಲ್ಲಿರುವ 140 ನಿವೇಶನಗಳನ್ನು ಹರಾಜು ಮಾಡಲು ಬಿಡಿಎ ತೀರ್ಮಾನಿಸಿದೆ. 

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತದೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಅರ್ಜಿ ಶುಲ್ಕ ₹500, ಸಾಮಾನ್ಯ ವರ್ಗದವರಿಗೆ ₹1000, ನೋಂದಣಿ ಶುಲ್ಕ ₹2,000 ಇದ್ದು, ಈ ಹಣವನ್ಬು ಹಿಂತಿರುಗಿಸಲಾಗುವುದಿಲ್ಲ.  ಎಂದು ಬಿಡಿಎ ಮೂಲಗಳು ತಿಳಿಸಿವೆ.

ಶಿವರಾಮ ಕಾರಂತ ಬಡಾವಣೆಯಲ್ಲಿ ನಿವೇಶನ ಹಂಚಿಕೆಗೆ ಅನುಮತಿ ನೀಡುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ ಮನವಿಯನ್ನು ಜುಲೈ 3ರಂದು ಹೈಕೋರ್ಟ್‌ ಪುರಸ್ಕರಿಸಿತ್ತು. ಇದರ ಬೆನ್ನಲ್ಲೇ ನಿವೇಶನ ಹಂಚಿಕೆ ನಿರ್ಧಾರ ಕೈಗೊಳ್ಳಲಾಗಿತ್ತು. ನಗರದ ಉತ್ತರ ಭಾಗದಲ್ಲಿರುವ ಪ್ರತಿಷ್ಠಿತ ಡಾ.ಶಿವರಾಮ ಕಾರಂತ (ಎಸ್‌.ಕೆ) ಬಡಾವಣೆಯನ್ನು 3837 ಎಕರೆ 5.25 ಗುಂಟೆ ಜಮೀನಿನಲ್ಲಿ ನಿರ್ಮಿಸಿದ್ದು 32 ಸಾವಿರ ನಿವೇಶನ ಅಭಿವೃದ್ಧಿಪಡಿಸಲಾಗಿದೆ. ಇದರಲ್ಲಿ 20X30 30X40 60X40 50X80 ಚದರ ಅಡಿ ಅಳತೆಯ ನಿವೇಶನಗಳು ಲಭ್ಯವಾಗಲಿವೆ.

ಕೆಎಸ್‌ಆರ್‌ಸಿಎಎಲ್‌ ಮತ್ತು ಸಿಇಜಿ ಯುಎಲ್‌ಎಂಎಸ್‌ ಸಾಫ್ಟ್‌ವೇರ್ ಮೂಲಕ ನಿವೇಶನ ಹಂಚಿಕೆ ಮಾಡಲಾಗುತ್ತದೆ. ಅರ್ಜಿಗಳನ್ನು ಸ್ವೀಕರಿಸಲು ಮತ್ತು ನಿವೇಶನಗಳನ್ನು ವಿತರಿಸಲು ಈ ಸಾಫ್ಟ್‌ವೇರ್‌  ಅಭಿವೃದ್ಧಿಪಡಿಸಲಾಗಿದೆ. ರೈತರ ಮಾಹಿತಿ ಹಾಗೂ ಭೂಮಿ ವಿಸ್ತೀರ್ಣವನ್ನು ಇದರಲ್ಲಿ ಅಳವಡಿಸಲಾಗುತ್ತಿದೆ. ಪಾರದರ್ಶಕತೆ ಕಾಪಾಡಲು ಹಾಗೂ ಮಾನವ ಹಸ್ತಕ್ಷೇಪ ತಪ್ಪಿಸಲು ತಂತ್ರಜ್ಞಾನದ ನೆರವು ಪಡೆಯಲಾಗುತ್ತಿದೆ. 

ಅತ್ಯಾಧುನಿಕ ಮೂಲಸೌಕರ್ಯಗಳೊಂದಿಗೆ ಈ ಬಡಾವಣೆಯನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಅತ್ಯಂತ ಪಾರದರ್ಶಕವಾಗಿ ನಿವೇಶನ ಹಂಚಿಕೆ ಮಾಡಲು ಬಿಡಿಎ ಮುಂದಾಗಿದೆ. ಶೀಘ್ರದಲ್ಲೇ ಈ ಕುರಿತ ಅಧಿಕೃತ ಅಧಿಸೂಚನೆ ಹೊರಬೀಳಲಿದ್ದು, ಸಾರ್ವಜನಿಕರು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಸಿದ್ಧರಾಗುವಂತೆ ಸೂಚಿಸಲಾಗಿದೆ.

WhatsApp Join our WhatsApp Channel
Previous Post

Defence News | ಕಾರ್ಗಿಲ್ ವಿಜಯ್ ದಿವಸ್ 2026: ದೆಹಲಿಯಿಂದ ಕಾರ್ಗಿಲ್‌ಗೆ ಬೈಕ್ ರ್ಯಾಲಿ; ಚಾಲನೆ ನೀಡಿದ ರಕ್ಷಣಾ ಸಚಿವ

Next Post

ಕರ್ನಾಟಕ ಮತದಾರರ ಪಟ್ಟಿಯ ಪರಿಷ್ಕರಣೆ: ಎಸ್‌ಐಆರ್ ಗಡುವು ವಿಸ್ತರಣೆ, ರಾಜ್ಯದಲ್ಲಿ ಶೇ. 95.58 ರಷ್ಟು ನಮೂನೆ ಹಂಚಿಕೆ

Next Post
ಕೇಂದ್ರ ಚುನಾವಣಾ ಆಯೋಗದ ಕಚೇರಿ - ಸಾಂದರ್ಭಿಕ ಚಿತ್ರ

ಕರ್ನಾಟಕ ಮತದಾರರ ಪಟ್ಟಿಯ ಪರಿಷ್ಕರಣೆ: ಎಸ್‌ಐಆರ್ ಗಡುವು ವಿಸ್ತರಣೆ, ರಾಜ್ಯದಲ್ಲಿ ಶೇ. 95.58 ರಷ್ಟು ನಮೂನೆ ಹಂಚಿಕೆ

ಬೆಂಗಳೂರು: ಆಸ್ತಿಯ ಸಂಪೂರ್ಣ ಹಕ್ಕು ಮಾಲೀಕರಿಗಿರಬೇಕು, ಅಪಾರ್ಟ್‌ಮೆಂಟ್ ನಿವಾಸಿಗಳ ಜೊತೆ ಸಿಎಂ ಡಿ.ಕೆ.ಶಿವಕುಮಾರ್ ಸಂವಾದ

Please login to join discussion

Like Us on Facebook

Follow Us on Twitter

Recent News

ಬೆಂಗಳೂರು: ಆಸ್ತಿಯ ಸಂಪೂರ್ಣ ಹಕ್ಕು ಮಾಲೀಕರಿಗಿರಬೇಕು, ಅಪಾರ್ಟ್‌ಮೆಂಟ್ ನಿವಾಸಿಗಳ ಜೊತೆ ಸಿಎಂ ಡಿ.ಕೆ.ಶಿವಕುಮಾರ್ ಸಂವಾದ

July 15, 2026
ಕೇಂದ್ರ ಚುನಾವಣಾ ಆಯೋಗದ ಕಚೇರಿ - ಸಾಂದರ್ಭಿಕ ಚಿತ್ರ

ಕರ್ನಾಟಕ ಮತದಾರರ ಪಟ್ಟಿಯ ಪರಿಷ್ಕರಣೆ: ಎಸ್‌ಐಆರ್ ಗಡುವು ವಿಸ್ತರಣೆ, ರಾಜ್ಯದಲ್ಲಿ ಶೇ. 95.58 ರಷ್ಟು ನಮೂನೆ ಹಂಚಿಕೆ

July 15, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರು: ಆಸ್ತಿಯ ಸಂಪೂರ್ಣ ಹಕ್ಕು ಮಾಲೀಕರಿಗಿರಬೇಕು, ಅಪಾರ್ಟ್‌ಮೆಂಟ್ ನಿವಾಸಿಗಳ ಜೊತೆ ಸಿಎಂ ಡಿ.ಕೆ.ಶಿವಕುಮಾರ್ ಸಂವಾದ

July 15, 2026
ಕೇಂದ್ರ ಚುನಾವಣಾ ಆಯೋಗದ ಕಚೇರಿ - ಸಾಂದರ್ಭಿಕ ಚಿತ್ರ

ಕರ್ನಾಟಕ ಮತದಾರರ ಪಟ್ಟಿಯ ಪರಿಷ್ಕರಣೆ: ಎಸ್‌ಐಆರ್ ಗಡುವು ವಿಸ್ತರಣೆ, ರಾಜ್ಯದಲ್ಲಿ ಶೇ. 95.58 ರಷ್ಟು ನಮೂನೆ ಹಂಚಿಕೆ

July 15, 2026

BDA News | ಬಿಡಿಎಯಿಂದ ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಶೀಘ್ರದಲ್ಲೇ ಅರ್ಜಿ ಆಹ್ವಾನ

July 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group