Tuesday, July 21, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

    ಕೇವಲ 5 ರೂ.ಗೆ ದೇಶದ ಮೊದಲ ಹೈಡ್ರೋಜನ್ ರೈಲಿನಲ್ಲಿ ಪ್ರಯಾಣ: ಜಿಂದ್-ಸೋನಿಪತ್ ಮಾರ್ಗದ ಟೈಮ್‌ಟೇಬಲ್ ಸಹಿತ ಸಂಪೂರ್ಣ ಮಾಹಿತಿ ಇಲ್ಲಿದೆ

    ಕೇಂದ್ರ ಚುನಾವಣಾ ಆಯೋಗದ ಕಚೇರಿ - ಸಾಂದರ್ಭಿಕ ಚಿತ್ರ

    ಕರ್ನಾಟಕ ಮತದಾರರ ಪಟ್ಟಿಯ ಪರಿಷ್ಕರಣೆ: ಎಸ್‌ಐಆರ್ ಗಡುವು ವಿಸ್ತರಣೆ, ರಾಜ್ಯದಲ್ಲಿ ಶೇ. 95.58 ರಷ್ಟು ನಮೂನೆ ಹಂಚಿಕೆ

    Defence News | ಕಾರ್ಗಿಲ್ ವಿಜಯ್ ದಿವಸ್ 2026: ದೆಹಲಿಯಿಂದ ಕಾರ್ಗಿಲ್‌ಗೆ ಬೈಕ್ ರ್ಯಾಲಿ; ಚಾಲನೆ ನೀಡಿದ ರಕ್ಷಣಾ ಸಚಿವ

    ಆದಾಯ ತೆರಿಗೆ ವಂಚಕರ ಪಾಲಿಗೆ ಸಿಂಹಸ್ವಪ್ನ, ರಂಗಭೂಮಿ ಸವ್ಯಸಾಚಿ: ಐಆರ್‌ಎಸ್ ಅಧಿಕಾರಿ ಜಯರಾಮ್ ರಾಯಪುರ ಎಂಬ ಬಹುಮುಖ ಪ್ರತಿಭೆ

    S Janaki Passed Away |  ಖ್ಯಾತ ಗಾಯಕಿ ಎಸ್. ಜಾನಕಿ ಇನ್ನಿಲ್ಲ: ಹೃದಯಾಘಾತದಿಂದ ‘ಗಾನಕೋಗಿಲೆ’ ವಿಧಿವಶ: ಪ್ರಧಾನಿ ಮೋದಿ ತೀವ್ರ ಸಂತಾಪ

  • Bengaluru Focus

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

    GBA ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ ‘ವಿಷನ್ 2030’ ಇಂಟರ್ನ್‌ಶಿಪ್, 98 ಮತದಾರರ ಸಹಾಯ ಕೇಂದ್ರಗಳ ಸ್ಥಾಪನೆ

    ಬೆಂಗಳೂರು: ಆಸ್ತಿಯ ಸಂಪೂರ್ಣ ಹಕ್ಕು ಮಾಲೀಕರಿಗಿರಬೇಕು, ಅಪಾರ್ಟ್‌ಮೆಂಟ್ ನಿವಾಸಿಗಳ ಜೊತೆ ಸಿಎಂ ಡಿ.ಕೆ.ಶಿವಕುಮಾರ್ ಸಂವಾದ

    BDA News | ಬಿಡಿಎಯಿಂದ ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಶೀಘ್ರದಲ್ಲೇ ಅರ್ಜಿ ಆಹ್ವಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

ಕಾವೇರಿ ನೀರು ಸರಬರಾಜು ಯೋಜನೆ 4ನೇ ಹಂತ 1ನೇ ಘಟ್ಟದ ಪೈಪ್ ಲೈನ್ ತುರ್ತು ಕಾಮಗಾರಿ ಹಿನ್ನೆಲೆಯಲ್ಲಿ ಜುಲೈ 22ರಂದು 12 ಗಂಟೆಗಳ ಕಾಲ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

by Bengaluru Wire Desk
July 20, 2026
in Bengaluru Focus
Reading Time: 1 min read
0

ಬೆಂಗಳೂರು, ಜು.20 www.bengaluruwire.com: ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಬುಧವಾರ (ಜುಲೈ 22) ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. 

ಕಾವೇರಿ ನೀರು ಸರಬರಾಜು ಯೋಜನೆ 4ನೇ ಹಂತ 1ನೇ ಘಟ್ಟದ 1200 ಮಿ.ಮೀ. ವ್ಯಾಸದ ಕೊಳವೆ ಮಾರ್ಗದಲ್ಲಿನ 200 ಮಿ.ಮೀ. ಏರ್ ವಾಲ್ವ್‌ ಮತ್ತು ಸ್ಲ್ಯೂಯಿಸ್‌ ವಾಲ್ವ್ (Air Valve/Sluice Valve) ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ.

ಈ ಕಾರಣದಿಂದಾಗಿ ಜು.22ರ ಬುಧವಾರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ (ಒಟ್ಟು 12 ಗಂಟೆಗಳು) 4ನೇ ಹಂತ 1ನೇ ಘಟ್ಟದ ಜಲರೇಚಕ ಯಂತ್ರಾಗಾರಗಳನ್ನು ಸ್ಥಗಿತಗೊಳಿಸಲಾಗುತ್ತಿದೆ. ಯಂತ್ರಾಗಾರಗಳ ಸ್ಥಗಿತತೆಯಿಂದಾಗಿ ನಗರದ ಬಹುತೇಕ ಬಡಾವಣೆಗಳಲ್ಲಿ ಕಾವೇರಿ ನೀರು ಪೂರೈಕೆ ಇರುವುದಿಲ್ಲ.

​ಸಾರ್ವಜನಿಕರಿಗೆ ಮನವಿ:

ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿರುವ ಕಾರಣ, ಸಾರ್ವಜನಿಕರು ಮುಂಜಾಗ್ರತೆಯಾಗಿ ತಮಗೆ ಅಗತ್ಯವಿರುವ ನೀರನ್ನು ಶೇಖರಿಸಿಟ್ಟುಕೊಳ್ಳುವಂತೆ ಹಾಗೂ ಜಲ ಮಂಡಳಿಯೊಂದಿಗೆ ಸಹಕರಿಸುವಂತೆ ಕೋರಲಾಗಿದೆ.

​ನೀರು ಪೂರೈಕೆಯಲ್ಲಿ ವ್ಯತ್ಯಯವಾಗುವ ಪ್ರಮುಖ ಪ್ರದೇಶಗಳು:

ಯೋಜನೆಯ 4ನೇ ಹಂತ 1ನೇ ಘಟ್ಟದ ವ್ಯಾಪ್ತಿಗೆ ಬರುವ ನೂರಾರು ಬಡಾವಣೆಗಳಲ್ಲಿ ನೀರು ಪೂರೈಕೆ ಸ್ಥಗಿತಗೊಳ್ಳಲಿದ್ದು, ಪಟ್ಟಿಯಲ್ಲಿರುವ ಪ್ರಮುಖ ಪ್ರದೇಶಗಳ ವಿವರ ಇಲ್ಲಿದೆ:

​ಮಹಾಲಕ್ಷ್ಮೀ ಲೇಔಟ್, ನಂದಿನಿ ಲೇಔಟ್, ಗಾಯತ್ರಿ ನಗರ, ಸುಬ್ರಮಣ್ಯ ನಗರ.

​ರಾಜಾಜಿನಗರ (1ನೇ ಬ್ಲಾಕ್‌ನಿಂದ 6ನೇ ಬ್ಲಾಕ್ ವರೆಗೆ), ಪ್ರಕಾಶ್ ನಗರ, ಶಿವನಗರ, ಮಂಜುನಾಥ ನಗರ.

​ಯಶವಂತಪುರ (ಎ.ಪಿ.ಎಂ.ಸಿ, ಆರ್.ಎಂ.ಸಿ ಯಾರ್ಡ್), ಗೊರಗುಂಟೆಪಾಳ್ಯ, ಮತ್ತಿಕೆರೆ, ಪೀಣ್ಯ ಕೈಗಾರಿಕಾ ಪ್ರದೇಶ (ವಾರ್ಡ್ ಸಂಖ್ಯೆ 41).

​ಬಸವೇಶ್ವರ ನಗರ, ಕಮಲನಗರ, ಕುರುಬರಹಳ್ಳಿ, ಕಾಮಾಕ್ಷಿಪಾಳ್ಯ, ವೃಷಭಾವತಿ ನಗರ.

ನಾಗರಭಾವಿ (1ನೇ, 3ನೇ, 5ನೇ, 7ನೇ, 9ನೇ, 10ನೇ, 11ನೇ, 12ನೇ ಹಾಗೂ 14ನೇ ಬ್ಲಾಕ್‌ಗಳು).

​ವಿಜಯನಗರ, ಹಂಪಿ ನಗರ, ಹೊಸಹಳ್ಳಿ, ಆರ್.ಪಿ.ಸಿ ಲೇಔಟ್.

​ದಾಸರಹಳ್ಳಿ (ವಾರ್ಡ್ 15), ಲಗ್ಗೆರೆ (ವಾರ್ಡ್ 69), ಹೆಗ್ಗನಹಳ್ಳಿ (ವಾರ್ಡ್ 71), ಬಾಗಲಗುಂಟೆ, ಮಲ್ಲಸಂದ್ರ.

​ಮಾಗಡಿ ರೋಡ್ (1 ರಿಂದ 12 ನೇ ಕ್ರಾಸ್), ದೀಪಾಂಜಲಿ ನಗರ, ಕವಿಕಾ ಲೇಔಟ್.

​ಹಳೆಯ ಮಡಿವಾಳ ಪ್ರದೇಶ, ಡಾಲರ್ಸ್ ಕಾಲೋನಿ, ಸಿಲ್ಕ್ ಬೋರ್ಡ್ ಕ್ವಾಟರ್ಸ್, ಮತ್ತು ಸುತ್ತಮುತ್ತಲಿನ ಪ್ರದೇಶಗಳು.

​(ಸೂಚನೆ: ಮೇಲ್ಕಂಡ ಪ್ರದೇಶಗಳಲ್ಲದೆ ಈ ವಾರ್ಡ್ ಹಾಗೂ ಬ್ಲಾಕ್‌ಗಳಿಗೆ ಹೊಂದಿಕೊಂಡಿರುವ ಇನ್ನಿತರ ಉಪ ಬಡಾವಣೆಗಳಲ್ಲೂ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.) 

WhatsApp Join our WhatsApp Channel
Previous Post

ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

Next Post

Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

Next Post
Namma Metro Green Train

Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

Please login to join discussion

Like Us on Facebook

Follow Us on Twitter

Recent News

ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

July 21, 2026
Namma Metro Green Train

Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

July 21, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

July 21, 2026
Namma Metro Green Train

Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

July 21, 2026

BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

July 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group