Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BUS STRIKE | OPEN LETTER | ರಾಜ್ಯ ಸರ್ಕಾರ ಬಸ್ ಪ್ರಯಾಣಿಕರು – ಸಾರಿಗೆ ಸಂಸ್ಥೆಗಳನ್ನು ಕಡೆಗಣಿಸಿವೆ

ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಿಗೆ ಬಸ್ ಪ್ರಯಾಣಿಕರ ವೇದಿಕೆಯಿಂದ ಬಹಿರಂಗಪತ್ರ

by Bengaluru Wire Desk
April 7, 2021
in Bengaluru Focus, News Wire
Reading Time: 1 min read
0

ಬೆಂಗಳೂರು : ರಾಜ್ಯದ‌ ಎಲ್ಲ‌ ಸಾರಿಗೆ ನಿಗಮಗಳ‌‌ ನೌಕರರು ತಮ್ಮ ವಿವಿಧ ಬೇಡಿಕೆ ಏರಿಕೆಗಳಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿವೆ. ಇನ್ನೊಂದೆಡೆ ಬಸ್ ಪ್ರಯಾಣಿಕರ ವೇದಿಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಾರಿಗೆ ಸಚಿವರಿಗೆ,‌ ಮುಷ್ಕರಕ್ಕೆ ಕಾರಣವಾದ ಅಂಶಗಳು ಮತ್ತು ಮುಷ್ಕರದಿಂದ ಆಗುವ ಸಮಸ್ಯೆ, ಅದಿಕ್ಕೆ ಇರುವ ಪರಿಹಾರಗಳನ್ನು ವಿವರಿಸಿ ಬಹಿರಂಗ ಪತ್ರವನ್ನು ಬರೆದಿದೆ.

ಅದರ ಮುಖ್ಯಾಂಶಗಳು ಹೀಗಿದೆ ;

  1. ಇಂದು ರಾಜ್ಯಾದ್ಯಂತ ಸಾಮಾನ್ಯ ಜನರು ತಮ್ಮ ದುಡಿಮೆಗಾಗಿ, ಶಿಕ್ಷಣಕ್ಕಾಗಿ, ಅಥವಾ ಒಟ್ಟಾರೆ ತಮ್ಮ ಚಲನವಲನಕ್ಕಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯನ್ನು ಸಂಪೂರ್ಣವಾಗಿ ಅವಲಂಬಿಸಿದ್ದಾರೆ. ಅದರಲ್ಲೂ ಬೆಂಗಳೂರಿನಂತಹ ಮಹಾ ನಗರದಲ್ಲಿ ವಿದ್ಯಾರ್ಥಿಗಳು , ದುಡಿಯುವ ಜನರು, ಬಡವರು, ಕೂಲಿಕಾರ್ಮಿಕರು, ಗಾರ್ಮೆಂಟ್ಸ್ ಕಾರ್ಮಿಕರು , ಗೃಹ ಕಾರ್ಮಿಕರು , ಬೀದಿ ವ್ಯಾಪಾರಿಗಳು ಹೀಗೆ ಲಕ್ಷಾಂತರ ಜನ ಎಲ್ಲರೂ ತಮ್ಮ ಜೀವನೋಪಾಯಕ್ಕಾಗಿ ಬಸ್ ವ್ಯವಸ್ಥೆಯನ್ನೇ ಅವಲಂಬಿಸಿದ್ದಾರೆ. ಈ ಸಾರಿಗೆ ಸಂಸ್ಥೆಗಳು ರಾಜ್ಯದ ಜೀವನಾಡಿ ಆಗಿವೆ. ಜನ ಸಾಮಾನ್ಯರಿಗೆ ಅತಿ ಮುಖ್ಯವಾದ ಈ ಸಂಸ್ಥೆಗಳನ್ನು ಹಾಗು ಅದರ ಕಾರ್ಮಿಕರ ಹಿತದೃಷ್ಟಿಯನ್ನು ಕಾಪಾಡುವುದು ರಾಜ್ಯ ಸರ್ಕಾರದ ಜವಾಬ್ದಾರಿ.
  2. ಸಾರಿಗೆ ಸಂಸ್ಥೆಯ ನೌಕರರು ತಮ್ಮ ಬಳಿ ಕೇಳಿಕೊಂಡಿರುವ ಬೇಡಿಕೆಗಳನ್ನು ಪರಿಶೀಲಿಸಿ, ಅದನ್ನು ಈಡೇರಿಸುವುದು ಸರ್ಕಾರದ ಆದ್ಯತೆಯಾಗಬೇಕು. ಕೋವಿಡ್ ಸಮಯದಲ್ಲೂ , ಜೀವ ಭಯವಿಲ್ಲದೆ ಈ ಸಂಸ್ಥೆಗಳ ಕಾರ್ಮಿಕರು ರಾಜ್ಯಕ್ಕೆ ಸೇವೆ ಸಲ್ಲಿಸಿದ್ದಾರೆ. ದಿನೇ ದಿನೇ ಅಗತ್ಯ ವಸ್ತುಗಳ ಬೆಳೆಗಳು ಗಗನಕ್ಕೆ ಏರುತ್ತಿದೆ , ಆದರೂ ನ್ಯಾಯುತವಾಗಿ ಏರಬೇಕಿದ್ದ ಅವರ ವೇತನ ಏರಿಲ್ಲ . ಕಾರ್ಮಿಕರಿಗೆ ಅತಿ ಹೆಚ್ಚು ಕಿರುಕುಳ ಉಳ್ಳ ಈ ಸಂಸ್ಥೆಗಳಲ್ಲಿ , ಕಳೆದ ಮುಷ್ಕರದ ನಂತರವೂ , ಈ ಕಿರುಕುಳವನ್ನು ತಪ್ಪಿಸಲು ಕಾರ್ಮಿಕ ಸ್ನೇಹಿ ವ್ಯವಸ್ಥೆ ಅಥವಾ ನಿಯಮಗಳು ಬಂದಿಲ್ಲ . ಆದ್ದರಿಂದ ಸಾರಿಗೆ ನೌಕರರ ವೇತನ, ಕಿರುಕುಳಮುಕ್ತ ವಾತಾವರಣ, ಹಾಗೂ ಸೌಲಭ್ಯಗಳಂತಹ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ತಕ್ಷಣವೇ ಕ್ರಮ ಕೈ ಗೊಳ್ಳಬೇಕು.
  3. ಸಾರಿಗೆ ನೌಕರರ ಮುಷ್ಕರವನ್ನು ನೆಪವಾಗಿಟ್ಟುಕೊಂಡು ರಾಜ್ಯದ ಹೆಮ್ಮೆಯ 4 ಸಾರಿಗೆ ಸಂಸ್ಥೆಗಳನ್ನು ಖಾಸಗೀಕರಣಗೊಳಿಸುವ ಸರ್ಕಾರದ ಯಾವುದೇ ಪ್ರಯತ್ನಗಳನ್ನು ನಾವು ಬಲವಾಗಿ ಖಂಡಿಸುತ್ತೇವೆ. ಮುಷ್ಕರದ ಸಮಯದಲ್ಲಿ ಖಾಸಗಿ ವಾಹನಗಿಗಳಿಗೆ ಪರ್ಮಿಟ್ ಕೊಡಲು ಹೊರಟಿರುವುದು ಖಾಸಗೀಕರಣಕ್ಕೆ ಮತ್ತೊಂದು ದಾರಿಯಷ್ಟೇ .

ಈಗಾಗಲೇ ತಮ್ಮ ಸರ್ಕಾರ 1,500 ಬಸ್‍ಗಳನ್ನು ಗುತ್ತಿಗೆ ಆಧಾರದಲ್ಲಿ ಪಡೆಯಲು ಮುಂದಾಗಿರುವುದು ನಮ್ಮ ಗಮನಕ್ಕೆ ಬಂದಿರುತ್ತದೆ. ಸರ್ಕಾರ ಕಳೆದ ವರ್ಷವೇ 1,500 ಬಸ್ ಕೊಳ್ಳುವುದಾಗಿ ಪ್ರಸ್ತಾಪಿಸಿದ್ದು ಈಗ ಅದನ್ನು ಕೈ ಬಿಟ್ಟು 1,500 ಬಸ್ ಗಳನ್ನೂ ಖಾಸಗಿ ಕಂಪನಿಗಳಿಂದ ಗುತ್ತಿಗೆ ತೆಗೆದುಕೊಳ್ಳುವದಕ್ಕೆ ಟೆಂಡರ್ ಕರೆದಿದ್ದೀರಿ (ಅದರಲ್ಲೂ ಈ ಯೋಜನೆಯಲ್ಲಿ ವಾಹನ ಚಾಲಕರು ಖಾಸಗಿ ಕಂಪನಿ ಕಡೆಯಿಂದ ಬರುತ್ತಾರೆ). ಇದನ್ನು ಕೈ ಬಿಡಬೇಕು ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಮುಷ್ಕರದಲ್ಲಿ ನಿರತರಾಗಿರುವ ಸಾರಿಗೆ ನಿಗಮಗಳ ನೌಕರರು

ಕಾರ್ಮಿಕ ಮುಷ್ಕರ ಪರಿಸ್ಥಿತಿಗೆ ಮೂಲ ಕಾರಣ ಏನು?

ಇಂದಿನ ಸಮಸ್ಯೆಗೆ ಮತ್ತೊಂದು ಮೂಲ ಕಾರಣ ಇಲ್ಲಿಯ ತನಕ ಎಲ್ಲಾ ಸರ್ಕಾರಗಳು ಬಸ್ ಪ್ರಯಾಣಿಕರನ್ನು ಹಾಗು ಸಾರಿಗೆ ಸಂಸ್ಥೆಗಳನ್ನು ಕಡೆಗಣಿಸುವುದು . ಉದಾಹರಣೆಗೆ ನಗರದ ಶ್ರೀಮಂತರು ಸುಗಮವಾಗಿ ಖಾಸಗಿ ವಾಹನಗಳಲ್ಲಿ ಓಡಾಡಲು ವರ್ತುಲ ರಸ್ತೆ, ಫ್ಲೈ ಓವರ್ , ಎಲಿವೇಟೆಡ್ ಕಾರಿಡಾರ್ – ಇವುಗಳಿಗೆಲ್ಲ ಸಾವಿರಾರು ಕೋಟಿ ಖರ್ಚು ಮಾಡುವ ಸರ್ಕಾರ 20 ಲಕ್ಷಕ್ಕೂ ಹೆಚ್ಚು (ಕೋವಿಡ್ ಗೆ ಮುನ್ನ 38 ಲಕ್ಷ) ಜನ ಕರೆದೊಯ್ಯುವ ಬಿ.ಎಂ.ಟಿ.ಸಿ. ಗೆ ಹಣ ಹೂಡಿಕೆ ಮಾಡಲು ಹಿಂದೇಟು ಹಾಕುವುದು ಏಕೆ ?

1.5 ಲಕ್ಷ (ಕೋವಿಡ್ ಗೆ ಮುನ್ನ 5 ಲಕ್ಷ ) ಜನ ಒದಾಡುವ ಮೆಟ್ರೋಗೆ ಸಾವಿರಾರು ಕೋಟಿ ಖರ್ಚು ಮಾಡುತ್ತೀರಿ , ಬಿ.ಎಂ.ಟಿ.ಸಿ ತನ್ನ ಪುನರುಜ್ಜೀವನಕ್ಕಾಗಿ 700 ಕೋಟಿ ಕೇಳಿದರೆ , ವಿದೇಶಿ ಬ್ಯಾಂಕ್ ಗಳಿಂದ ಸಾಲ ಪಡೆಯಲು ಹೇಳುತ್ತೀರಿ.

ಬಸ್ ವ್ಯವಸ್ಥೆ , ಸಾರಿಗೆ ನೌಕರರು ಹಾಗು ಬಸ್ ಪ್ರಯಾಣಿಕರನ್ನು ದಯವಿಟ್ಟು ಕಡೆಗಣಿಸಬೇಡಿ. ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸಿ. ಜನಸಾಮಾನ್ಯರ ಸಂಚರಿಸುವ ಹಕ್ಕನ್ನು ಕಾಪಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ಜೊತೆಗೆ ಸಾರಿಗೆ ನೌಕರರ ತೊಂದರೆಗಳನ್ನು ಪರಿಹರಿಸಿ, ಅವರ ಬೇಡಿಕೆಗಳನ್ನು ಈಡೇರಿಸುವುದೂ ಸರ್ಕಾರದ ಹೊಣೆಗಾರಿಕೆಯಾಗಿದೆ.

ಸಾರಿಗೆ ಸಂಸ್ಥೆಯ ಎಲ್ಲಾ ಕಾರ್ಮಿಕ ಸಂಘಟನೆಗಳನ್ನು ಕರೆದು , ಪಾರದರ್ಶಕವಾಗಿ , ಪ್ರಜಾತಾಂತ್ರಿಕವಾಗಿ ಚರ್ಚೆ ನಡೆಸಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ , ಅವರ ಸಮಸ್ಯೆಗಳನ್ನು ಪರಿಹರಿಸಲು ಸೂಕ್ತ ಕ್ರಮ ತೆಗೆದುಕೊಳ್ಳಿ . ಈ ಸಂದರ್ಭದ ಲಾಭ ಪಡೆದು ಸಾರಿಗೆ ವ್ಯವಸ್ಥೆಯನ್ನು ಖಾಸಗೀಕರಣಗೊಳಿಸುವ ಯೋಚನೆಯನ್ನು ಕೈ ಬಿಡಬೇಕೆಂದು, ಬೆಂಗಳೂರಿನ ಜನಸಾಮಾನ್ಯರಾದ ನಾವು ಈ ಮೂಲಕ ತಮ್ಮಲ್ಲಿ ಆಗ್ರಹಿಸುತ್ತಿದ್ದೇವೆ” ಎಂದು ಬಹಿರಂಗ ಪತ್ರದಲ್ಲಿ ತಿಳಿಸಲಾಗಿದೆ.

‘ಈ ಮನವಿಗೆ ಹಲವಾರು ಸಂಘಟನೆಗಳು ಹಾಗು ಆನ್ ಲೈನ್ ನಲ್ಲಿ ೧೫೦ಕ್ಕೂ ಹೆಚ್ಚು ಜನ ಸಹಿ ಹಾಕಿದ್ದಾರೆ .
ಇದರ ಬಗ್ಗೆ ತಾವು ಈ ತಕ್ಷಣ ಗಮನ ಕೊಟ್ಟು , ಬಸ್ ಪ್ರಯಾಣಿಕರ ಹಿತಕ್ಕಾಗಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸುವುದಾಗಿ’ ಬಸ್ ಪ್ರಯಾಣಿಕರ ವೇದಿಕೆಯ ವಿನಯ್ ಶ್ರೀನಿವಾಸ್ ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಏಪ್ರಿಲ್‌ ೭ ರಿಂದ‌ ಸಾರಿಗೆ ನೌಕರರು ಮುಷ್ಕರ ಕೈಗೊಳ್ಲಲಿದ್ದಾರೆ.

ಇದನ್ನು ನಿವಾರಿಸುವುದು ಬಿಟ್ಟು ರಾಜ್ಯ ಸರ್ಕಾರ ಸಂಸ್ತೆಗಳನ್ನ ಖಾಸಗಿಕರಣ‌ಮಾಡಕ್ಕೆ ಹೊರಟಿದೆ. @BSYBJP ಅವರೆ, ಕಾರ್ಮಿಕರ‌ ಸಮಸ್ಯೆ‌ಪರಿಹರಿಸಿ, ಸಾರ್ವಜನಿಕ ಬಸ್ ವ್ಯವಸ್ತೆ ಬಲಗೊಳಿಸಿ, ಖಾಸಗಿಕರಣ ನಿಲ್ಲಿಸುವಂತೆ ಈ‌ಮನವಿಗೆ ಸಹಿ ಹಾಕಿ https://t.co/FfOPXMGfR9 pic.twitter.com/sPdSku7DFo

— Bus Prayanikara Vedike (@BBPVedike) April 4, 2021
WhatsApp Join our WhatsApp Channel
Previous Post

Karnataka bus strike | ಕರೋನಾ ಸಂಕಷ್ಟದ ಮಧ್ಯೆ ಸಾರಿಗೆ ನಿಗಮದ ನೌಕರರ ಅನಿರ್ಧಿಷ್ಟಾವಧಿ ಮುಷ್ಕರದ ಬರೆ

Next Post

ಟೊಕಿಯೋ -2020 ಒಲಂಪಿಕ್ಸ್ ಗೆ ಅರ್ಹತೆ ಪಡೆದ ಭಾರತೀಯ ಯೋಧ

Next Post

ಟೊಕಿಯೋ -2020 ಒಲಂಪಿಕ್ಸ್ ಗೆ ಅರ್ಹತೆ ಪಡೆದ ಭಾರತೀಯ ಯೋಧ

ಕಂಬಿಪುರವೆಂಬ ಮಾಲಿನ್ಯದ ಕಾರ್ಖಾನೆ....!

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group