Saturday, July 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

  • Bengaluru Focus

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

ನೀಟ್ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ನಿರ್ಣಾಯಕ ಹಂತ: ದೆಹಲಿಯಲ್ಲಿ ಹೈ ಅಲರ್ಟ್

by Bengaluru Wire Desk
July 25, 2026
in Bengaluru Focus, News Wire
Reading Time: 1 min read
0

ನವದೆಹಲಿ, ಜು.25 www.bengaluruwire.com: ದೇಶಾದ್ಯಂತ ಸಂಚಲನ ಮೂಡಿಸಿರುವ ನೀಟ್ (NEET-UG) ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ಇದೀಗ ನಿರ್ಣಾಯಕ ಹಂತ ತಲುಪಿದೆ. 

ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಸಿಜೆಪಿ (CJP) ನೇತೃತ್ವದ ಪ್ರತಿಭಟನೆ ತೀವ್ರಗೊಂಡಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ನೀಡಿದ್ದ ಗಡುವು ಇಂದು ಮಧ್ಯಾಹ್ನ 3.30ಕ್ಕೆ ಅಂತ್ಯಗೊಳ್ಳಲಿದೆ.

​ಎನ್‌ಟಿಎ ಕಠಿಣ ಕ್ರಮ, 47 ಅಧಿಕಾರಿಗಳ ವಜಾ:

ಪರೀಕ್ಷಾ ಸಾಮಗ್ರಿಗಳಲ್ಲಿ ಬದಲಾವಣೆ ತಂದು ಪರೀಕ್ಷೆಗೂ ಮುನ್ನ ಪ್ರಸಾರ ಮಾಡಲಾಗಿದೆ ಎಂಬ ಆರೋಪದ ನಂತರ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ ಭುಗಿಲೆದ್ದಿತು, ಇದು ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳಿಂದ ಭಾರಿ ಆಕ್ರೋಶಕ್ಕೆ ಕಾರಣವಾಯಿತು. ಹಿಂದಿನ ವರದಿಗಳ ಪ್ರಕಾರ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ, ಪ್ರಕರಣವನ್ನು ತನಿಖಾಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಮತ್ತು ಏಜೆನ್ಸಿಗಳು ರಾಜ್ಯಗಳಾದ್ಯಂತ ಸೋರಿಕೆ ಜಾಲವನ್ನು ಪತ್ತೆಹಚ್ಚಿದ್ದರಿಂದ ಹಲವಾರು ಬಂಧನಗಳನ್ನು ಮಾಡಲಾಗಿದೆ.

ಪರೀಕ್ಷಾ ಅಕ್ರಮಗಳ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (NTA), ತನ್ನ 47 ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಿದೆ. ಪ್ರಾಧಿಕಾರವನ್ನು ಸಂಪೂರ್ಣವಾಗಿ ಶುದ್ಧೀಕರಿಸುವ ನಿಟ್ಟಿನಲ್ಲಿ ಈ ಮಹತ್ವದ ಹೆಜ್ಜೆ ಇಡಲಾಗಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಸಿದ್ಧತೆ ನಡೆಸಲಾಗಿದೆ.

​ದೆಹಲಿಯಲ್ಲಿ ಬಿಗಿ ಭದ್ರತೆ, ಎಸ್‌ಟಿಎಫ್ (STF) ರಚನೆ:

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ರಾಜಧಾನಿಯಲ್ಲಿ ಹೈ ಅಲರ್ಟ್ ಘೋಷಿಸಿದ್ದಾರೆ. ಭದ್ರತಾ ದೃಷ್ಟಿಯಿಂದ 17 ಮೆಟ್ರೋ ನಿಲ್ದಾಣಗಳನ್ನು ಬಂದ್ ಮಾಡಲಾಗಿದ್ದು, ಫೇಶಿಯಲ್ ರೆಕಗ್ನಿಷನ್ ಕ್ಯಾಮೆರಾಗಳ ಮೂಲಕ ಪ್ರತಿಭಟನಾಕಾರರ ಮೇಲೆ ಕಣ್ಗಾವಲು ಇರಿಸಲಾಗಿದೆ. ಅಲ್ಲದೆ, ಪೇಪರ್ ಲೀಕ್ ಜಾಲವನ್ನು ಭೇದಿಸಲು ದೆಹಲಿ ಪೊಲೀಸರು ವಿಶೇಷ ಕಾರ್ಯಪಡೆ (STF) ರಚಿಸಿದ್ದಾರೆ.

​ದೇಶಾದ್ಯಂತ ವಿಸ್ತರಿಸಿದ ಹೋರಾಟ:

ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಈ ಹೋರಾಟ ಕೇವಲ ದೆಹಲಿಗೆ ಸೀಮಿತವಾಗಿಲ್ಲ. ಮುಂಬೈ, ಹೈದರಾಬಾದ್, ಕೊಲ್ಕತ್ತಾ ಹಾಗೂ ಲಕ್ನೋ ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಕೇಂದ್ರ ಸರ್ಕಾರದೊಂದಿಗಿನ ಮಾತುಕತೆಯ ಫಲಿತಾಂಶದ ಮೇಲೆ ಮುಂದಿನ ಹೋರಾಟದ ರೂಪುರೇಷೆ ನಿರ್ಧಾರವಾಗಲಿದೆ. (ಸಾಂದರ್ಭಿಕ ಚಿತ್ರಕೃಪೆ: ರಾಯಟರ್ಸ್)

WhatsApp Join our WhatsApp Channel
Previous Post

GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

Next Post

ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

Next Post

ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

Please login to join discussion

Like Us on Facebook

Follow Us on Twitter

Recent News

ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

July 25, 2026

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

July 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

July 25, 2026

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

July 25, 2026

GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

July 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group