Monday, July 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

  • Bengaluru Focus

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

ದೆಹಲಿಯಲ್ಲಿ ಸಂಸದರ ಭೇಟಿ, ನೀರಾವರಿ ಯೋಜನೆಗಳ ಕುರಿತು ಚರ್ಚೆ ಹಾಗೂ ಶೀಘ್ರದಲ್ಲೇ ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆ ಕರೆಯುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

by Bengaluru Wire Desk
July 27, 2026
in Bengaluru Focus, News Wire, Public interest
Reading Time: 1 min read
0

ಬೆಂಗಳೂರು/ನವದೆಹಲಿ, ಜು.26 www.bengaluruwire.com: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆಯು ಈ ವಾರದೊಳಗೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ. 

ಸೋಮವಾರ ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ತಮ್ಮ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಮಹತ್ವದ ಸುಳಿವು ನೀಡಿದ್ದಾರೆ.

​ಈ ವಾರವೇ ಸಂಪುಟ ವಿಸ್ತರಣೆ ಪೂರ್ಣ:

​ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ನಗುಮುಖದಲ್ಲೇ ಉತ್ತರಿಸಿದ ಸಿಎಂ ಡಿ.ಕೆ. ಶಿವಕುಮಾರ್, “ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ನೀವು (ಮಾಧ್ಯಮಗಳು) ಆತುರದಲ್ಲಿದ್ದೀರಿ. ಈ ವಾರದೊಳಗೆ ಸಂಪುಟ ವಿಸ್ತರಣೆ ಪ್ರಕ್ರಿಯೆ ಸಂಪೂರ್ಣಗೊಳ್ಳಲಿದೆ” ಎಂದು ಖಚಿತಪಡಿಸಿದರು. ಈ ಮೂಲಕ ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಹೊಸ ಭರವಸೆ ಮೂಡಿಸಿದ್ದಾರೆ.

​ಸಂಸದರೊಂದಿಗೆ ಮಹತ್ವದ ಚರ್ಚೆ ಹಾಗೂ ಸರ್ವಪಕ್ಷ ಸಭೆ:

​ದೆಹಲಿ ಪ್ರವಾಸದ ಉದ್ದೇಶವನ್ನು ವಿವರಿಸಿದ ಅವರು, “ಇಂದು ದೆಹಲಿಯಲ್ಲಿ ನಮ್ಮ ರಾಜ್ಯದ ಸಂಸತ್ ಸದಸ್ಯರನ್ನು ಭೇಟಿ ಮಾಡುತ್ತಿದ್ದೇನೆ. ಅವರಿಗೆ ರಾಜ್ಯದ ಪ್ರಸ್ತುತ ಬರ ಪರಿಸ್ಥಿತಿ, ಕಾವೇರಿ, ಮಹದಾಯಿ, ಮೇಕೆದಾಟು ಹಾಗೂ ಕೃಷ್ಣಾ ಸೇರಿದಂತೆ ಪ್ರಮುಖ ನೀರಾವರಿ ಮತ್ತು ಜಲ ಸಂಪನ್ಮೂಲ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕಾಗಿದೆ” ಎಂದರು.

​”ನಾನು ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ರಾಜ್ಯದ ಹಿತದೃಷ್ಟಿಯಿಂದ ಯಾವ ವಿಚಾರದಲ್ಲಿ ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗಬೇಕು ಎಂದು ಸಂಸದರಿಗೆ ಮನವಿ ಮಾಡಲು ದೆಹಲಿಗೆ ತೆರಳುತ್ತಿದ್ದೇನೆ. ದೆಹಲಿ ಭೇಟಿಯ ನಂತರ ಬೆಂಗಳೂರಿನಲ್ಲಿ ಶೀಘ್ರದಲ್ಲೇ ಸರ್ವಪಕ್ಷ ಸಭೆಯನ್ನು ಕರೆಯಲಾಗುವುದು. ಅಲ್ಲದೆ, ರಾಜ್ಯದ ಹಿರಿಯ ನಾಯಕರ ಜೊತೆಗೂ ಈ ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಲಾಗುವುದು” ಎಂದು ಅವರು ಮಾಹಿತಿ ನೀಡಿದರು.

​ದೆಹಲಿಯಲ್ಲಿ ಅಧಿಕಾರಿಗಳೊಂದಿಗೆ ಜಲ ಸಂಪನ್ಮೂಲ ವಿಷಯ ಕುರಿತು ಸಮಾಲೋಚನೆ:

​ಮೇಕೆದಾಟು, ಮಹದಾಯಿ ಸೇರಿದಂತೆ ರಾಜ್ಯದ ಪ್ರಮುಖ ಕುಡಿಯುವ ನೀರಿನ ಯೋಜನೆಗಳು, ಜಲ ಸಂಪನ್ಮೂಲ ಯೋಜನೆಗಳ ಪ್ರಸ್ತುತ ಸ್ಥಿತಿಗತಿ ಹಾಗೂ ರಾಜ್ಯದ ಜಲಾಶಯಗಳಲ್ಲಿನ ನೀರಿನ ಮಟ್ಟದ ಕುರಿತು ಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ದೆಹಲಿಯ ಕರ್ನಾಟಕ ಭವನದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು.

​ಕಾನೂನು ಮತ್ತು ಜಲ ಸಂಪನ್ಮೂಲ ಇಲಾಖೆಗಳ ಹಿರಿಯ ಅಧಿಕಾರಿಗಳ ಜತೆ ನಡೆದ ಈ ಮಹತ್ವದ ಸಮಾಲೋಚನಾ ಸಭೆಯಲ್ಲಿ ಸಚಿವ ರಾಮಲಿಂಗಾರೆಡ್ಡಿ, ದೆಹಲಿಯಲ್ಲಿ ಕರ್ನಾಟಕದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಕರ್ನಾಟಕ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಸಿಎಂ ಕಾರ್ಯದರ್ಶಿ ನಕುಲ್ ಹಾಗೂ ತಾಂತ್ರಿಕ ಸಲಹೆಗಾರ ಜೈಪ್ರಕಾಶ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

Please login to join discussion

Like Us on Facebook

Follow Us on Twitter

Recent News

ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

July 27, 2026

BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

July 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

July 27, 2026

BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

July 27, 2026

GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

July 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group