Wednesday, July 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

ಮುನ್ಸೂಚನೆ ಇಲ್ಲದೆ ಜಾಹೀರಾತು ಶುಲ್ಕ ಕಡಿತ ಹಾಗೂ ಕಮಿಷನ್ ದಂಧೆ ಖಂಡಿಸಿ ಆಗಸ್ಟ್ 15 ರಿಂದ ಸ್ವಿಗ್ಗಿ ಸೇವೆ ಸ್ಥಗಿತಗೊಳಿಸಲು ಬೆಂಗಳೂರು ಹೋಟೆಲ್ ಸಂಘಟನೆಗಳ ಒಕ್ಕೂಟ ನಿರ್ಧರಿಸಿದೆ.

by Bengaluru Wire Desk
July 29, 2026
in News Wire
Reading Time: 1 min read
0

​ಬೆಂಗಳೂರು, ಜು.29 www.bengaluruwire.com: ಆನ್‌ಲೈನ್ ಫುಡ್ ಡೆಲಿವರಿ ದೈತ್ಯ ‘ಸ್ವಿಗ್ಗಿ’ (Swiggy) ವಿರುದ್ಧ ಸಿಡಿದೆದ್ದಿರುವ ಬೆಂಗಳೂರು ಹೋಟೆಲುಗಳ ಸಂಘ, ಆಗಸ್ಟ್ 15 ರಿಂದ ಸ್ವಿಗ್ಗಿ ಸೇವೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವುದಾಗಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. 

ಇತ್ತೀಚಿನ ದಿನಗಳಲ್ಲಿ ಸ್ವಿಗ್ಗಿ ಸಂಸ್ಥೆಯಿಂದ ಹೋಟೆಲ್ ಮಾಲೀಕರಿಗೆ ಭಾರಿ ಪ್ರಮಾಣದ ಆರ್ಥಿಕ ನಷ್ಟ ಹಾಗೂ ಬಿಕ್ಕಟ್ಟು ಎದುರಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಈ ಕಠಿಣ ನಿರ್ಧಾರಕ್ಕೆ ಬರಲಾಗಿದೆ ಎಂದು ಸಂಘವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

​ಹೋಟೆಲ್ ಮಾಲೀಕರ ಪ್ರಮುಖ ಆರೋಪಗಳೇನು?:

ಬೆಂಗಳೂರು ಹೋಟೆಲುಗಳ ಸಂಘ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಸ್ವಿಗ್ಗಿ ಸಂಸ್ಥೆಯು ಹೋಟೆಲ್ ಮಾಲೀಕರ ಯಾವುದೇ ಲಿಖಿತ ಅಥವಾ ಡಿಜಿಟಲ್ ಅನುಮತಿ ಪಡೆಯದೆ CPC/CPA/Promoted Ads ನಂತಹ ಜಾಹೀರಾತುಗಳನ್ನು ಆರಂಭಿಸುತ್ತಿದೆ. ಮಾತ್ರವಲ್ಲದೆ, ಈ ಜಾಹೀರಾತು ಮತ್ತು ಪ್ರಚಾರ ವೆಚ್ಚಗಳನ್ನು ನೇರವಾಗಿ ಮಾಲೀಕರ ಬ್ಯಾಂಕ್ ಖಾತೆಗಳಿಂದಲೇ ಕಡಿತಗೊಳಿಸುತ್ತಿದೆ. ಇಂತಹ ಜಾಹೀರಾತುಗಳನ್ನು ಯಾವಾಗ ಬೇಕಾದರೂ ನಿಲ್ಲಿಸಲು (One-Click Opt-Out) ಅವಕಾಶ ನೀಡಬೇಕು ಹಾಗೂ ನಿಲ್ಲಿಸಿದ ನಂತರ ಯಾವುದೇ ಶುಲ್ಕ ವಿಧಿಸಬಾರದು ಎಂಬುದು ಮಾಲೀಕರ ಪ್ರಮುಖ ಆಗ್ರಹವಾಗಿದೆ.

​ಪಾರದರ್ಶಕತೆಯ ಕೊರತೆ ಹಾಗೂ ಜಿಎಸ್‌ಟಿ ಮೇಲೂ ಸೇವಾಶುಲ್ಕ:

ಸ್ವಿಗ್ಗಿ ನೀಡುವ ಪ್ರತಿ ಪಾವತಿ ವಿವರದಲ್ಲಿ ಕಮಿಷನ್, GST, CPC Ads ಸೇರಿದಂತೆ ಎಲ್ಲಾ ಶುಲ್ಕಗಳನ್ನು ಸ್ಪಷ್ಟವಾಗಿ ತೋರಿಸುತ್ತಿಲ್ಲ. ಪಾರದರ್ಶಕತೆಯ ಕೊರತೆಯಿಂದಾಗಿ ಮಾಲೀಕರಿಗೆ ವಹಿವಾಟುಗಳ ಹೊಂದಾಣಿಕೆ (Reconciliation) ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಲಾಗಿದೆ. ಇದಕ್ಕೂ ಮಿಗಿಲಾಗಿ, ಗ್ರಾಹಕರಿಂದ ಸಂಗ್ರಹಿಸಿ ಸರ್ಕಾರಕ್ಕೆ ಪಾವತಿಸಬೇಕಾದ ಜಿಎಸ್‌ಟಿ (GST) ಮೊತ್ತದ ಮೇಲೆಯೂ ಸ್ವಿಗ್ಗಿ ಸೇವಾಶುಲ್ಕ ವಿಧಿಸಿ ಅದನ್ನು ಹೋಟೆಲ್ ಮಾಲೀಕರಿಂದಲೇ ವಸೂಲಿ ಮಾಡುತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಈ ಎಲ್ಲಾ ಅನಗತ್ಯ ಕಡಿತಗಳಿಂದಾಗಿ ಹೋಟೆಲ್ ಮಾಲೀಕರಿಗೆ ಒಟ್ಟು ಮೊತ್ತದ ಶೇ. 50% ಗಿಂತಲೂ ಕಡಿಮೆ ಪಾವತಿಯಾಗುತ್ತಿದ್ದು, ತೀವ್ರ ಆರ್ಥಿಕ ಸಂಕಷ್ಟ ಎದುರಾಗಿದೆ.

​ಆಗಸ್ಟ್ 15 ಡೆಡ್‌ಲೈನ್: ಪರ್ಯಾಯ ವ್ಯವಸ್ಥೆಗೆ ಚಿಂತನೆ:

ಈ ಹಿಂದೆ ಹಲವು ಬಾರಿ ಸ್ವಿಗ್ಗಿ ಪ್ರತಿನಿಧಿಗಳೊಂದಿಗೆ ನೇರ ಮಾತುಕತೆ ನಡೆಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ, ಇದು ಕೊನೆಯ ಅವಕಾಶವಾಗಿದ್ದು, ಕೂಡಲೇ ಈ ಎಲ್ಲಾ ತಪ್ಪುಗಳನ್ನು ಸರಿಪಡಿಸಿ ಪಾರದರ್ಶಕ ಹಾಗೂ ನ್ಯಾಯಸಮ್ಮತವಾಗಿ ವ್ಯವಹಾರ ನಡೆಸದಿದ್ದರೆ, ಆಗಸ್ಟ್ 15 ರಿಂದ BHA, KSHA, NRAI, KBSA, ಬಾರ್ ಆಂಡ್ ರೆಸ್ಟೋರೆಂಟ್ ಅಸೋಸಿಯೇಷನ್ ಸೇರಿದಂತೆ ನಗರದ ಎಲ್ಲಾ ಸಂಘಟನೆಗಳು ಒಮ್ಮತದಿಂದ ಸ್ವಿಗ್ಗಿ ಜೊತೆಗಿನ ವ್ಯವಹಾರವನ್ನು ಸ್ಥಗಿತಗೊಳಿಸಲಿವೆ ಎಂದು ಬೆಂಗಳೂರು ಹೋಟೆಲುಗಳ ಸಂಘದ ಅಧ್ಯಕ್ಷರಾದ ಸುಬ್ರಮಣ್ಯ ಹೊಳ್ಳ ಎಸ್, ಗೌರವಾಧ್ಯಕ್ಷ ಪಿ.ಸಿ. ರಾವ್ ಹಾಗೂ ಗೌ. ಕಾರ್ಯದರ್ಶಿ ವೀರೇಂದ್ರ ಎನ್. ಕಾಮತ್ ಎಚ್ಚರಿಸಿದ್ದಾರೆ. ಮುಂದಿನ ದಿನಗಳಲ್ಲಿ ಗ್ರಾಹಕರಿಗೆ ಆಗುವ ಅನಾನುಕೂಲ ತಪ್ಪಿಸಲು ಪರ್ಯಾಯ ವ್ಯವಸ್ಥೆ ಮಾಡಲಾಗುವುದು ಎಂದೂ ಸಂಘ ಸ್ಪಷ್ಟಪಡಿಸಿದೆ.

WhatsApp Join our WhatsApp Channel
Previous Post

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

Please login to join discussion

Like Us on Facebook

Follow Us on Twitter

Recent News

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group