Wednesday, August 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

ವಾರಾಂತ್ಯದ ದಿನಗಳಲ್ಲಿ ನಾನ್ ಎಸಿ ಸ್ಲೀಪರ್ ಬಸ್ ಸಂಚಾರ ಆರಂಭಗೊಳ್ಳಲಿದ್ದು, ಊಟ ಮತ್ತು ಪ್ರವೇಶ ಶುಲ್ಕ ಪ್ಯಾಕೇಜ್‌ನಲ್ಲಿಯೇ ಸೇರಿದೆ.

by Bengaluru Wire Desk
August 5, 2026
in Bengaluru Focus, News Wire, Public interest
Reading Time: 1 min read
0
ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

ಬೆಂಗಳೂರು, ಆ.05 www.bengaluruwire.com: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಬೆಂಗಳೂರು ಕೇಂದ್ರೀಯ ವಿಭಾಗವು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ “ಬೆಂಗಳೂರು-ಜೋಗ ಜಲಪಾತ” ನೂತನ ಪ್ಯಾಕೇಜ್ ಟೂರ್ ಸಾರಿಗೆಯನ್ನು ಪ್ರಕಟಿಸಿದೆ. 

ಈ ವಾರಾಂತ್ಯದ ಪ್ಯಾಕೇಜ್ ಪ್ರವಾಸವು ಆಗಸ್ಟ್ 8ರಿಂದ ಅಧಿಕೃತವಾಗಿ ಆರಂಭಗೊಳ್ಳಲಿದ್ದು, ಶಿವಮೊಗ್ಗ ಹಾಗೂ ಸಾಗರ ಮಾರ್ಗವಾಗಿ ಸಂಚರಿಸಲಿದೆ.

​ಸಾರ್ವಜನಿಕ ಪ್ರಯಾಣಿಕರಿಗೆ ಅನುಕೂಲವಾಗುವಂತೆ ನಾನ್ ಎಸಿ ಸ್ಲೀಪರ್ (Non A/C Sleeper) ವಾಹನದ ಮೂಲಕ ಈ ಸೇವೆ ಒದಗಿಸಲಾಗುತ್ತಿದ್ದು, ಪ್ರತಿ ವಾರಾಂತ್ಯದ ದಿನಗಳಲ್ಲಿ (ಶುಕ್ರವಾರ ಮತ್ತು ಶನಿವಾರ) ಬೆಂಗಳೂರಿನಿಂದ ಬಸ್ಸುಗಳು ಹೊರಡಲಿವೆ. ಒಟ್ಟು 840 ಕಿಲೋಮೀಟರ್ ದೂರದ ಈ ಪ್ಯಾಕೇಜ್‌ನಲ್ಲಿ ಬೆಳಗಿನ ಉಪಹಾರ, ಮಧ್ಯಾಹ್ನದ ಊಟ ಹಾಗೂ ರಾತ್ರಿಯ ಊಟದ ಸೌಲಭ್ಯಗಳನ್ನು ಸೇರಿಸಲಾಗಿದೆ.

​ಪ್ರವಾಸದ ವೇಳಾಪಟ್ಟಿ ಮತ್ತು ಭೇಟಿ ನೀಡುವ ಸ್ಥಳಗಳು:

​ಈ ಪ್ಯಾಕೇಜ್ ಟೂರ್‌ನಲ್ಲಿ ಜೋಗ ಜಲಪಾತದ ಜೊತೆಗೆ ಸುತ್ತಮುತ್ತಲಿನ ಹಲವು ಐತಿಹಾಸಿಕ ಹಾಗೂ ಧಾರ್ಮಿಕ ಸ್ಥಳಗಳ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ:

​ಬೆಂಗಳೂರಿನಿಂದ ಸಾಗರ: ರಾತ್ರಿ 22:30 ರಿಂದ ಬೆಳಿಗ್ಗೆ 05:30

​ಹೋಟೆಲ್‌ನಲ್ಲಿ ವಿಶ್ರಾಂತಿ ಹಾಗೂ ಫ್ರೆಶ್‌ಅಪ್: ಬೆಳಿಗ್ಗೆ 05:30 ರಿಂದ 07:00

​ಉಪಹಾರ: ಬೆಳಿಗ್ಗೆ 07:00 ರಿಂದ 07:15

​ಸಾಗರದಿಂದ ವರದಹಳ್ಳಿ: ಬೆಳಿಗ್ಗೆ 07:15 ರಿಂದ 07:30

​ವರದಹಳ್ಳಿಯಿಂದ ವರದಮೂಲ: ಬೆಳಿಗ್ಗೆ 08:30 ರಿಂದ 09:00

​ವರದಮೂಲದಿಂದ ಇಕ್ಕೇರಿ: ಬೆಳಿಗ್ಗೆ 09:15 ರಿಂದ 09:30

​ಇಕ್ಕೇರಿಯಿಂದ ಕೆಳದಿ: ಬೆಳಿಗ್ಗೆ 10:30 ರಿಂದ 11:00

​ಕೆಳದಿಯಿಂದ ಸಾಗರ: ಮಧ್ಯಾಹ್ನ 12:00 ರಿಂದ 12:30

​ಮಧ್ಯಾಹ್ನದ ಊಟ: ಮಧ್ಯಾಹ್ನ 12:45 ರಿಂದ 13:15

​ಸಾಗರದಿಂದ ಜೋಗ ಜಲಪಾತ: ಮಧ್ಯಾಹ್ನ 13:30 ರಿಂದ 14:15

​ಜೋಗ ಜಲಪಾತದಿಂದ ಸಾಗರ: ಸಂಜೆ 18:15 ರಿಂದ 19:00

​ಶಾಪಿಂಗ್ ಸಮಯ: ರಾತ್ರಿ 19:00 ರಿಂದ 20:00

​ರಾತ್ರಿ ಊಟ: ರಾತ್ರಿ 20:30 ರಿಂದ 20:45

​ಸಾಗರದಿಂದ ಬೆಂಗಳೂರು (ವಾಪಸ್): ರಾತ್ರಿ 22:00 ರಿಂದ ಬೆಳಿಗ್ಗೆ 05:00

​ಪ್ರಯಾಣ ದರದ ವಿವರಗಳು:

​ಈ ಪ್ಯಾಕೇಜ್ ದರದಲ್ಲಿ ಊಟೋಪಹಾರ, ಗೈಡ್ ಶುಲ್ಕ (ರೂ. 500/ದಿನ), ಜೋಗ ಜಲಪಾತದ ಪ್ರವೇಶ ಶುಲ್ಕ (ರೂ. 10), ಟೋಲ್ ಶುಲ್ಕ (ರೂ. 63) ಹಾಗೂ ಮುಂಗಡ ಶುಲ್ಕ (ರೂ. 20) ಸೇರಿರುತ್ತವೆ.

ಪ್ರಯಾಣಿಕರ ವಿವರ ಮತ್ತು ಪ್ರಯಾಣ ದರ ಹೀಗಿದೆ: ವಯಸ್ಕರು (Adults) ₹ 3,300.00 ಹಾಗೂ ಮಕ್ಕಳು (6 ರಿಂದ 12 ವರ್ಷ) ₹ 3,000.00 ಗಳಾಗಿರುತ್ತದೆ.

ಟಿಕೆಟ್ ಬುಕಿಂಗ್ ಮತ್ತು ಸಂಪರ್ಕ ಮಾಹಿತಿ:

​ಸಾರ್ವಜನಿಕ ಪ್ರಯಾಣಿಕರು ಈ ಪ್ಯಾಕೇಜ್ ಟೂರ್ ಸೌಲಭ್ಯಕ್ಕಾಗಿ ಟಿಕೆಟ್‌ಗಳನ್ನು ಮುಂಗಡವಾಗಿ ಕಾಯ್ದಿರಿಸಲು ಕೆಎಸ್‌ಆರ್‌ಟಿಸಿ ಅಧಿಕೃತ ವೆಬ್‌ಸೈಟ್‌ಗಳಾದ www.ksrtc.in ಹಾಗೂ www.ksrtc.karnataka.gov.in ಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳು: 080-26252625, 7760990100, 7760990560, ಅಥವಾ 7760990287 ಅನ್ನು ಸಂಪರ್ಕಿಸಬಹುದು.

WhatsApp Join our WhatsApp Channel
Previous Post

ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

Please login to join discussion

Like Us on Facebook

Follow Us on Twitter

Recent News

ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

August 5, 2026
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

August 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

August 5, 2026
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

August 5, 2026

Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

August 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group