Tuesday, August 11, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ​ಗಾಂಧೀಜಿ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್ ಖಾದಿಯನ್ನೇ ಕೊಲ್ಲುತ್ತಿದೆ: ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

  • Bengaluru Focus

    ಬೆಂಗಳೂರಿನಲ್ಲಿ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರೀ ದಂಡ!! ಜಿಬಿಎ ಕೊನೆಯ ಎಚ್ಚರಿಕೆ

    ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

ಭ್ರಷ್ಟಾಚಾರ, ನಕಲಿ ಬಿಲ್ ವಿರುದ್ಧ ಸಮರ: ಅಧಿಕಾರಿಗಳಿಗೆ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ

by Bengaluru Wire Desk
August 11, 2026
in Bengaluru Focus, News Wire
Reading Time: 1 min read
0

​ಬೆಂಗಳೂರು, ಆ.11 www.bengaluruwire.com: ರಾಜ್ಯದಲ್ಲಿ ಭ್ರಷ್ಟಾಚಾರ ಹಾಗೂ ಮೂಲಸೌಕರ್ಯ ಕಾಮಗಾರಿಗಳಲ್ಲಿ ನಕಲಿ ಬಿಲ್ ಸೃಷ್ಟಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಿ.ಕೆ. ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. 

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮಂಗಳವಾರ ನಡೆದ ಸರ್ಕಾರಿ ನೌಕರರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಾರದರ್ಶಕ ಆಡಳಿತ ಹಾಗೂ ಜನಪರ ಕಾಳಜಿಯ ಮಹತ್ವವನ್ನು ಒತ್ತಿ ಹೇಳಿದರು.

​ಭ್ರಷ್ಟಾಚಾರದ ವಿಚಾರದಲ್ಲಿ ರಾಜಿ ಇಲ್ಲ:

ಆಡಳಿತದಲ್ಲಿ, ಅದರಲ್ಲೂ ವಿಶೇಷವಾಗಿ ಸ್ಥಳೀಯ ಆಡಳಿತ ಮತ್ತು ನಗರಾಭಿವೃದ್ಧಿ ಯೋಜನೆಗಳಲ್ಲಿ ನಡೆಯುವ ಅವ್ಯವಹಾರಗಳನ್ನು ಸಹಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. “ನಮ್ಮಲ್ಲಿ ಡಬಲ್ ಬಿಲ್ ಮಾಡುವ ಕೆಲಸ ನಡೆಯುತ್ತಿದೆ. ನಾನು ಅಂತಹವರನ್ನು ಬಡಿದು ಹಾಕುತ್ತೇನೆ. ನಕಲಿ ಬಿಲ್ ಮತ್ತು ದಾಖಲೆ ತಿದ್ದುವಿಕೆಗೆ ಕಡಿವಾಣ ಹಾಕಲು ಈಗಾಗಲೇ ಆಸ್ತಿ ದಾಖಲೆಗಳ ಡಿಜಿಟಲೀಕರಣ ಮಾಡಲಾಗುತ್ತಿದೆ. ಭ್ರಷ್ಟಾಚಾರದ ವಿಚಾರದಲ್ಲಿ ನಾನು ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳುವುದಿಲ್ಲ” ಎಂದು ಅವರು ಗುಡುಗಿದರು.

​ಬೆಂಗಳೂರು ಆಡಳಿತ ಹಾಗೂ ಇ-ಖಾತೆ ವಿಸ್ತರಣೆ:

ರಾಜಧಾನಿ ಬೆಂಗಳೂರಿನಲ್ಲಿ ಆಡಳಿತ ಯಂತ್ರವನ್ನು ಮತ್ತಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಇ-ಖಾತೆ ವ್ಯವಸ್ಥೆಯನ್ನು ಉಲ್ಲೇಖಿಸಿದ ಅವರು, “ಬೆಂಗಳೂರಿನಲ್ಲಿ 25 ಲಕ್ಷ ಇ-ಖಾತೆ ಹಾಗೂ ಗ್ರಾಮೀಣ ಭಾಗದ ಜನರಿಗೆ ಪಟ್ಟಾ ದಾಖಲೆಗಳನ್ನು ಉಚಿತವಾಗಿ ನೀಡಲಾಗಿದೆ. ಲಂಚವಿಲ್ಲದೆ ಮನೆ ಬಾಗಿಲಿಗೆ ಆಸ್ತಿ ದಾಖಲೆ ತಲುಪಿಸುವ ಕೆಲಸ ನಮ್ಮ ಸರ್ಕಾರದ 6ನೇ ಗ್ಯಾರಂಟಿಯಾಗಿದೆ. ಮುಂದಿನ ಆರೆಳು ತಿಂಗಳಲ್ಲಿ ಇದನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು” ಎಂದು ತಿಳಿಸಿದರು.

​ಟೀಮ್ ಕರ್ನಾಟಕ ಮತ್ತು ಪ್ರಜಾಸೇವೆ:

“ನಾನು ಸೇರಿದಂತೆ ಮಂತ್ರಿಮಂಡಲ ಹಾಗೂ ಅಧಿಕಾರಿಗಳು ಎಲ್ಲರೂ ಸರ್ಕಾರಿ ನೌಕರರೇ. ನಾವೆಲ್ಲರೂ ‘ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಎಂದು ಕರೆ ನೀಡಿದ ಅವರು, ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ಕೇಂದ್ರ ಸ್ಥಾನದಲ್ಲೇ ವಾಸವಿದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಸೂಚಿಸಿದರು. ‘Sharing and caring’ ಮಂತ್ರವನ್ನು ಅನುಸರಿಸುವಂತೆ ಸಲಹೆ ನೀಡಿದ ಅವರು, ಸ್ಥಳೀಯ ಮಟ್ಟದ ಸಮಸ್ಯೆಗಳನ್ನು ಅಲ್ಲೇ ಬಗೆಹರಿಸುವಂತೆ ನಿರ್ದೇಶನ ನೀಡಿದರು.

​ಆತ್ಮಸಾಕ್ಷಿಗೆ ತಕ್ಕಂತೆ ಕೆಲಸ ಮಾಡಿ:

ಬೆಂಗಳೂರು ಹಾಗೂ ರಾಜ್ಯದ ಪ್ರಗತಿ ಕೇವಲ ಸರ್ಕಾರದ ಸಾಧನೆಯಲ್ಲ, ಅದು ರಾಜ-ಮಹಾರಾಜರ ಕಾಲದಿಂದ ಬಂದ ಪರಿಶುದ್ಧ ಆಡಳಿತದ ಫಲ ಎಂದರು. “ಯಾರ ಒತ್ತಡಕ್ಕೂ ಮಣಿಯದೆ, ನಿಮ್ಮ ಆತ್ಮಸಾಕ್ಷಿಗೆ ಒಪ್ಪುವಂತೆ ಕೆಲಸ ಮಾಡಿ. ಮುಂದಿನ ದಿನಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಅಧಿಕಾರಿಗಳು ಹಾಗೂ ಶಾಸಕರು ಯಾವ ರೀತಿ ಕೆಲಸ ಮಾಡುತ್ತಿದ್ದಾರೆ ಎಂಬುದನ್ನು ಖುದ್ದಾಗಿ ಪರಿಶೀಲಿಸುತ್ತೇನೆ ಹಾಗೂ ಪ್ರತಿ ಮೂರು ತಿಂಗಳಿಗೊಮ್ಮೆ ಇಂತಹ ಸಭೆಗಳನ್ನು ನಡೆಸಿ ಪ್ರಗತಿ ಪರಿಶೀಲನೆ ಮಾಡಲಾಗುವುದು” ಎಂದು ಅವರು ಎಚ್ಚರಿಸಿದರು.

​ಜೊತೆಗೆ, ಮತದಾರರ ಪಟ್ಟಿಯಿಂದ ಅರ್ಹರ ಹೆಸರು ತೆಗೆದು ಹಾಕುತ್ತಿರುವ ಬಗ್ಗೆ ಎಚ್ಚರಿಕೆ ವಹಿಸಲು ಹಾಗೂ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಇದೇ ವೇಳೆ ನಿರ್ದೇಶನ ನೀಡಿದರು.

WhatsApp Join our WhatsApp Channel
Previous Post

‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

Please login to join discussion

Like Us on Facebook

Follow Us on Twitter

Recent News

​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

August 11, 2026

‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

August 11, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

August 11, 2026

‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

August 11, 2026

​ಗಾಂಧೀಜಿ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್ ಖಾದಿಯನ್ನೇ ಕೊಲ್ಲುತ್ತಿದೆ: ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

August 11, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group