Wednesday, August 12, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ​ಗಾಂಧೀಜಿ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್ ಖಾದಿಯನ್ನೇ ಕೊಲ್ಲುತ್ತಿದೆ: ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

  • Bengaluru Focus

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

    ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

    ಬೆಂಗಳೂರಿನಲ್ಲಿ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರೀ ದಂಡ!! ಜಿಬಿಎ ಕೊನೆಯ ಎಚ್ಚರಿಕೆ

    ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

ರಾಜ್ಯದ ಹೋಟೆಲ್, ಧಾಬಾ ಮತ್ತು ಆಹಾರ ಸೇವಾ ಸಂಸ್ಥೆಗಳಲ್ಲಿ ನೈರ್ಮಲ್ಯ ಹಾಗೂ ಆಹಾರ ಸುರಕ್ಷತಾ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಜಾರಿಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಸೂಚನೆ. ನಿಯಮ ಉಲ್ಲಂಘಿಸಿದರೆ ಕಠಿಣ ಕಾನೂನು ಕ್ರಮದ ಎಚ್ಚರಿಕೆ.

by Bengaluru Wire Desk
August 12, 2026
in Bengaluru Focus, News Wire, Public interest
Reading Time: 1 min read
0

​ಬೆಂಗಳೂರು, ಆ.12 www.bengaluruwire.com: ರಾಜ್ಯದ ವಿವಿಧ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಧಾಬಾಗಳು ಮತ್ತು ಇತರ ಆಹಾರ ಸೇವಾ ಸಂಸ್ಥೆಗಳಲ್ಲಿನ ನೈರ್ಮಲ್ಯ ಕೊರತೆ ಹಾಗೂ ಅವಧಿ ಮೀರಿದ ಆಹಾರ ಮಾರಾಟಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. 

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಡಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಇವುಗಳ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಆರೋಗ್ಯ ಸಚಿವ ಯು.ಟಿ. ಖಾದರ್ ಖಡಕ್ ಸೂಚನೆ ನೀಡಿದ್ದಾರೆ. ಇತ್ತೀಚೆಗೆ ನಡೆದ ತಪಾಸಣೆಗಳ ಸಂದರ್ಭದಲ್ಲಿ ಕಂಡುಬಂದ ಲೋಪದೋಷಗಳ ಆಧಾರದ ಮೇಲೆ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ.

​ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಈ ಕುರಿತು ಅಧಿಕೃತ ಜ್ಞಾಪನ ಪತ್ರವನ್ನು ಹೊರಡಿಸಿದ್ದು, ಪ್ರಮುಖವಾಗಿ ಪಾಲಿಸಬೇಕಾದ ನಿಯಮಗಳು ಇಲ್ಲಿವೆ:

​ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ಹೊಸ ಮಾರ್ಗಸೂಚಿಗಳು:

​ಪರವಾನಗಿ ಪ್ರದರ್ಶನ ಕಡ್ಡಾಯ: ಆಹಾರ ವ್ಯವಹಾರದ ಲೈಸೆನ್ಸ್ ಅನ್ನು ಸಂಸ್ಥೆಯ ಆವರಣದಲ್ಲಿ ಗ್ರಾಹಕರಿಗೆ ಕಾಣುವಂತೆ ಪ್ರದರ್ಶಿಸುವುದು ಕಡ್ಡಾಯ.

​ಶೌಚಾಲಯ ಮತ್ತು ಕುಡಿಯುವ ನೀರು: ಹೋಟೆಲ್‌ಗೆ ಬರುವ ಗ್ರಾಹಕರಿಗೆ ಉಚಿತ ಶೌಚಾಲಯ ಸೌಲಭ್ಯ ಹಾಗೂ ಸಾರ್ವಜನಿಕರಿಗೆ ಕಡ್ಡಾಯವಾಗಿ ಉಚಿತ ಕುಡಿಯುವ ಬಿಸಿ ನೀರಿನ ವ್ಯವಸ್ಥೆ ಕಲ್ಪಿಸಬೇಕು.

​ಸಸ್ಯಾಹಾರಿ – ಮಾಂಸಾಹಾರಿ ಪ್ರತ್ಯೇಕತೆ: ಸಸ್ಯಾಹಾರಿ ಮತ್ತು ಮಾಂಸಾಹಾರಿ ಆಹಾರ ತಯಾರಿಕೆ ಹಾಗೂ ಶೇಖರಣೆಗೆ ಪ್ರತ್ಯೇಕ ಪಾತ್ರೆಗಳು ಮತ್ತು ಕತ್ತರಿಸುವ ಚಾಕುಗಳನ್ನು ಬಳಸಬೇಕು.

​ಸಿಬ್ಬಂದಿ ನೈರ್ಮಲ್ಯ: ಆಹಾರ ನಿರ್ವಹಿಸುವ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್, ಹೇರ್‌ನೆಟ್ ಹಾಗೂ ಏಪ್ರಾನ್ ಧರಿಸಬೇಕು. ಅಲ್ಲದೆ, ಸಿಬ್ಬಂದಿಯ ವಾರ್ಷಿಕ ವೈದ್ಯಕೀಯ ಆರೋಗ್ಯ ದಾಖಲೆಗಳನ್ನು (Fitness certificate) ಹೊಂದಿರಬೇಕು.

​ತಾಪಮಾನ ನಿರ್ವಹಣೆ: ತಣ್ಣನೆಯ ಆಹಾರವನ್ನು 5°C ಗಿಂತ ಕಡಿಮೆ ಹಾಗೂ ಬಿಸಿ ಆಹಾರವನ್ನು 60°C ಗಿಂತ ಹೆಚ್ಚಿನ ತಾಪಮಾನದಲ್ಲಿಡಬೇಕು. ಫ್ರೋಜನ್ ಆಹಾರವನ್ನು -18°C ತಾಪಮಾನದಲ್ಲಿ ಸಂಗ್ರಹಿಸಬೇಕು.

​ಬಳಸಿದ ಎಣ್ಣೆ ಮರುಬಳಕೆಗೆ ಬ್ರೇಕ್: ಒಮ್ಮೆ ಬಳಸಿದ ಅಡುಗೆ ಎಣ್ಣೆಯನ್ನು ಯಾವುದೇ ಕಾರಣಕ್ಕೂ ಮರುಬಳಕೆ ಮಾಡುವಂತಿಲ್ಲ. ಅವಧಿ ಮೀರಿದ ಅಥವಾ ಹಾಳಾದ ಆಹಾರವನ್ನು ತಕ್ಷಣವೇ ವಿಲೇವಾರಿ ಮಾಡಬೇಕು.

​ಕೀಟ ನಿಯಂತ್ರಣ: ಅಡುಗೆ ಮನೆ ಮತ್ತು ಆಹಾರ ಸಂಗ್ರಹಣಾ ಪ್ರದೇಶದಲ್ಲಿ ಕೀಟಗಳು, ಜಿರಳೆ, ಇಲಿಗಳ ಹಾವಳಿ ಇರದಂತೆ ಕೀಟ ನಿಯಂತ್ರಣ (Pest Control) ಕ್ರಮಗಳನ್ನು ಕೈಗೊಳ್ಳಬೇಕು.

​ಈ ಮೇಲಿನ ಆಹಾರ ಸುರಕ್ಷತೆ, ನೈರ್ಮಲ್ಯ ಮತ್ತು ಸಿಬ್ಬಂದಿ ಸ್ವಚ್ಛತೆಯ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕಳಪೆ ನೈರ್ಮಲ್ಯ, ಅಸುರಕ್ಷಿತ ನೀರಿನ ಬಳಕೆ ಅಥವಾ ನಿಯಮ ಉಲ್ಲಂಘನೆ ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ತನ್ನ ಅಧಿಸೂಚನೆಯಲ್ಲಿ ಎಚ್ಚರಿಸಲಾಗಿದೆ.

WhatsApp Join our WhatsApp Channel
Previous Post

ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

Next Post

ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

Next Post

ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

August 12, 2026

ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

August 12, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

August 12, 2026

ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

August 12, 2026

ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

August 11, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group