Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಮಾಸ್ಕ್ ಧರಿಸದವರಿಗೆ ಬೆಂಗಳೂರು ಪೊಲೀಸರಿಂದ ಭಾರೀ ದಂಡ

ರೋಗ ಲಕ್ಷಣವಿರದ ಕೋವಿಡ್ ಸೋಂಕಿತರಿಗಾಗಿ ಖಾಸಗಿ ಆರೈಕೆ ಕೇಂದ್ರ ಸ್ಥಾಪನೆಗೆ ಬಿಬಿಎಂಪಿ ಕ್ರಮ

by Bengaluru Wire Desk
April 12, 2021
in Bengaluru Focus
Reading Time: 1 min read
0

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ರಾಕೇಟ್ ರೀತಿ ಏರಿಕೆಯಾಗುತ್ತಿರುವ ಮಧ್ಯೆಯೇ, ಸೋಂಕು ನಿಯಂತ್ರಣಕ್ಕಾಗಿ ಬಿಬಿಎಂಪಿ ಅಲ್ಲದೆ ನಗರ ಪೊಲೀಸರು ಮಾಸ್ಕ್ ಧರಿಸದ, ಸಾಮಾಜಿಕ ಅಂತರ ಕಾಯ್ದುಕೊಳ್ಳವರ ಮೇಲೆ ದಂಡ ಪ್ರಯೋಗ ಮುಂದುವರೆಸಿದೆ.

ಏಪ್ರಿಲ್ 1 ರಿಂದ 11 ದಿನಗಳ ಅವಧಿಯಲ್ಲಿ ನಗರ ಪೊಲೀಸರು ವಿವಿಧೆಡೆ ಕಾರ್ಯಾಚರಣೆ ನಡೆಸಿ ಮಾಸ್ಕ್ ಧರಿಸದ 32,330 ಜನರಿಂದ 80.29 ಲಕ್ಷ ರೂ. ದಂಡ ವಸೂಲಿ ಮಾಡಿದ್ದಾರೆ.

ಸಾಮಾಜಿಕ ಅಂತರ ಕಾಯ್ದುಕೊಳ್ಳದ 1,284 ಪ್ರಕರಣಗಳಲ್ಲಿ 3.20 ಲಕ್ಷ ರೂ. ಫೈನ್ ಅನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಮಾರ್ಚ್ ತಿಂಗಳಲ್ಲಿ ನಗರ ಪೊಲೀಸರು ಮಾಸ್ಕ್ ಧರಿಸದ ಸರಾಸರಿ 2 ಸಾವಿರ ಜನರಿಗೆ ದಂಡ ವಿಧಿಸುತ್ತಿದ್ದಾರೆ. ಏಪ್ರಿಲ್ ತಿಂಗಳಲ್ಲಿ ಈ ಸರಾಸರಿ 3 ರಿಂದ 4 ಸಾವಿರ‌ ಜನರಿಗೆ ಕೋವಿಡ್ ನಿಯಮ ಉಲ್ಲಂಘಿಸುವ ಕಾರಣಕ್ಕೆ ಫೈನ್ ಹಾಕುತ್ತಿದ್ದಾರೆ.

ಅಲ್ಲದೆ ಏಪ್ರಿಲ್ 1 ರಿಂದ 11 ರ ತನಕ ಕೋವಿಡ್ ನಿಯಮಾವಳಿ ಗಾಳಿಗೆ ತೂರಿದ 24 ಅಂಗಡಿಗಳನ್ನು ಪೊಲೀಸರು ಮುಚ್ಚಿಸಿದ್ದಾರೆ.

ನಗರದಲ್ಲಿ 56,545 ಕೋವಿಡ್ ಸಕ್ರಿಯ ಪ್ರಕರಣ

ಬೆಂಗಳೂರಿನಲ್ಲಿ ಸೋಮವಾರ 6,387 ಕೋವಿಡ್ ಪಾಸಿಟಿವ್ ಪ್ರಕರಣ ಧೃಡ ಪಟ್ಟಿದೆ. ಇದರೊಂದಿಗೆ ರಾಜಧಾನಿಯಲ್ಲಿ ಒಟ್ಟು 56,545 ಸಕ್ರಿಯ ಪ್ರಕರಣಗಳು ಕಂಡುಬಂದಿದೆ.

ಖಾಸಗಿ ಕೋವಿಡ್ ಆರೈಕೆ ಕೇಂದ್ರ ಆರಂಭಕ್ಕೆ ಸೂಚನೆ

ಕೋವಿಡ್ ನಿಯಂತ್ರಣಕ್ಕಾಗಿ ಬಿಬಿಎಂಪಿ ಮುಖ್ಯ ಆಯುಕ್ತ ಗೌರವಗುಪ್ತ ನಗರದ ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್ ಹೋಂ ಅಸೋಸಿಯೇಷನ್ (ಫಾನಾ) ಮುಖ್ಯಸ್ಥರು, ಖಾಸಗಿ ಹೋಟೆಲ್ ಸಂಘದ ಪ್ರಮುಖರೊಂದಿಗೆ ಸೋಮವಾರ ವರ್ಚುವಲ್ ಸಭೆ ನಡೆಸಿದರು.

ಸಭೆಯಲ್ಲಿ, ರೋಗಲಕ್ಷಣ ಕಾಣಿಸದ ಕೋವಿಡ್ ಸೋಂಕು ಪೀಡಿತರಿಗಾಗಿ ಖಾಸಗಿ ಆರೈಕೆ ಕೇಂದ್ರಗಳನ್ನು ತೆರೆಯುವ ಬಗ್ಗೆ ಚರ್ಚಿಸಿದರು. 50 ರಿಂದ 100 ಹಾಸಿಗೆಗಳಿರುವ ಹೋಟೆಲ್ ಗಳಲ್ಲಿ ಖಾಸಗಿ ಆಸ್ಪತ್ರೆಗಳ ಸಹಯೋಗದಲ್ಲಿ ತಕ್ಷಣವೇ ಕೋವಿಡ್ ಆರೈಕೆ ಕೇಂದ್ರ ತೆರೆಯಲು ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಮನವಿ ಮಾಡಿದರು.

ಬಿಬಿಎಂಪಿ ಮುಖ್ಯ ಆಯುಕ್ತರ ವರ್ಚುವಲ್ ಸಭೆ

ಮನೆಯಲ್ಲಿ ಪ್ರತ್ಯೇಕ ಕೊಠಡಿ, ಶೌಚಾಲಯ ಸೌಲಭ್ಯವಿಲ್ಲದ ರೋಗಲಕ್ಷಣ ವಿರದ ಸೋಂಕು ಪೀಡಿತರಿಗೆ ಈ ಆರೈಕೆ ಕೇಂದ್ರದಲ್ಲಿ ಉಳಿಯಲು ಅನುಕೂಲ ಮಾಡಿಕೊಡಲು ಕೋರಿದರು.

ಪ್ರತಿ ಹೋಟೆಲ್ ನಲ್ಲಿ ಖಾಸಗಿ ಆಸ್ಪತ್ರೆಯಿಂದ ಓರ್ವ ನರ್ಸ್ ಹಾಗೂ ವೈದ್ಯರು, ಆಂಬ್ಯುಲೆನ್ಸ್ ಒದಗಿಸುವುದು. ಸೋಂಕಿತರಿಗೆ ಸರಿಯಾದ ಊಟದ ವ್ಯವಸ್ಥೆ, ಸ್ವಚ್ಛತೆ ಕಾಪಾಡುವ ಸಿಬ್ಬಂದಿಗೆ ಪಿಪಿಇ ಕಿಟ್, ಸಂಗ್ರಹವಾದ ವೈದ್ಯಕೀಯ ತ್ಯಾಜ್ಯ ವಿಲೇವಾರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಿಕೊಳ್ಳಬೇಕು. ಈ ಸಂಬಂಧ ಹೋಟೆಲ್ ಮತ್ತು ಖಾಸಗಿ ಆಸ್ಪತ್ರೆ ಗಳು ಪರಸ್ಪರ ಒಪ್ಪಂದ ಮಾಡಿಕೊಳ್ಳುವಂತೆ ಗೌರವಗುಪ್ತ‌ ತಿಳಿಸಿದರು.

WhatsApp Join our WhatsApp Channel
Previous Post

ಕೋವಿಡ್ ಸೋಂಕು ತೀವ್ರ ಏರಿಕೆ ಹಿನ್ನಲೆ : ರಾಜ್ಯಪಾಲ ವಜುಭಾಯಿ ವಾಲಾರಿಂದ ಮುಖ್ಯ ಕಾರ್ಯದರ್ಶಿಗೆ ಬುಲಾವ್

Next Post

ಕರೋನಾ ಪೋಸ್ಟ್ ಲಾಕ್ ಡೌನ್ ಅವಧಿ : ಪರಿಸರ ಪ್ರವಾಸಕ್ಕೆ ಒಲವು ತೋರಿದ ಜನತೆ

ಕರೋನಾ ಮಧ್ಯೆಯೇ ಪರಿಸರ ಪ್ರವಾಸ ; ಜಂಗಲ್ ಲಾಡ್ಜಸ್ ಎಂಡ್ ರೆಸಾರ್ಟ್ಸ್

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026

ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

June 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group