Tuesday, August 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

  • Bengaluru Focus

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

by Bengaluru Wire Desk
August 18, 2026
in Bengaluru Focus, News Wire
Reading Time: 1 min read
0

ಬೆಂಗಳೂರು, ಆ.18 www.bengaluruwire.com: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿ ಮೊಬೈಲ್ ಫೋನ್ ಮತ್ತು ಪೆನ್‌ಡ್ರೈವ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಜೈಲು ಅಧಿಕಾರಿಗಳನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ.

​ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಟಿ. ಸೋಮಶೇಖರ್ ಅವರು ವಿಧಾನಸಭೆಯ ನಿಯಮ 59 (ಎ) ರ ಮೇರೆಗೆ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ಪ್ರಶ್ನೆಗೆ ಗೃಹ, ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಸಚಿವರು ಲಿಖಿತ ಉತ್ತರ ನೀಡಿದ್ದಾರೆ.

​ಸಿಸಿಬಿ ದಾಳಿ ವೇಳೆ ನಿಷೇಧಿತ ವಸ್ತುಗಳು ವಶಕ್ಕೆ:

​ಆ.11 ರಂದು ಬೆಂಗಳೂರು ಕೇಂದ್ರ ಕಾರಾಗೃಹದ ಮೇಲೆ ನಗರ ಅಪರಾಧ ವಿಭಾಗದ (CCB) ಪೊಲೀಸರು ಅನಿರೀಕ್ಷಿತ ದಾಳಿ ನಡೆಸಿ ತಪಾಸಣೆ ನಡೆಸಿದ್ದರು. ಈ ವೇಳೆ ಗರಿಷ್ಠ ಭದ್ರತಾ ವಿಭಾಗ-3ರ ಹಿಂಭಾಗದ ಕೊಠಡಿ ಸಂಖ್ಯೆ 4ರಲ್ಲಿ ಇದ್ದ ಶಿಕ್ಷಾ ಬಂದಿ ಸಂಖ್ಯೆ 1528, ಪ್ರಜ್ವಲ್ ರೇವಣ್ಣ ಬಳಿ:

​1 ರೆಡ್‌ಮಿ ಸ್ಮಾರ್ಟ್‌ಫೋನ್ (ಸಿಮ್ ಕಾರ್ಡ್ ಸಹಿತ),

​1 ಮೊಬೈಲ್ ಚಾರ್ಜರ್, ​1 ಡೈರಿ, 1 ಕಪ್ಪು ಬಣ್ಣದ ಸ್ಯಾನ್‌ಡಿಸ್ಕ್ ಪೆನ್‌ಡ್ರೈವ್ ​ಇವುಗಳು ಪತ್ತೆಯಾಗಿದ್ದು, ಅಧಿಕಾರಿಗಳು ಇವುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ಸಂಖ್ಯೆ: 319/2026 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

​ಜೈಲಿನಲ್ಲಿ ವಿವಿಐಪಿ ಸಂಸ್ಕೃತಿ ಇಲ್ಲ: ಸರ್ಕಾರದ ಸ್ಪಷ್ಟನೆ:

​ಕಾರಾಗೃಹದಲ್ಲಿ ಯಾವುದೇ ಬಂದಿಗಳಿಗೆ ವಿವಿಐಪಿ ಟ್ರೀಟ್‌ಮೆಂಟ್ ನೀಡುತ್ತಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಜೈಲಿನಲ್ಲಿರುವ ಎಲ್ಲ ವಿಚಾರಣಾ ಮತ್ತು ಸಜಾ ಬಂದಿಗಳನ್ನು ಅಕ್ಷರಮಾಲೆ (Alphabetic) ಮಾದರಿಯಲ್ಲಿ ಕೊಠಡಿಗಳಿಗೆ ಹಂಚಿಕೆ ಮಾಡಲಾಗುತ್ತದೆಯೇ ಹೊರತು, ವಿಐಪಿ ಅಥವಾ ಸಾಮಾನ್ಯ ಬಂದಿಗಳು ಎಂದು ಪ್ರತ್ಯೇಕಿಸುವ ಪದ್ಧತಿ ಇಲ್ಲ. ಎಲ್ಲರಿಗೂ ಕರ್ನಾಟಕ ಕಾರಾಗೃಹ ನಿಯಮಾವಳಿಗಳಂತೆಯೇ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಉತ್ತರದಲ್ಲಿ ತಿಳಿಸಲಾಗಿದೆ.

​ಮೂವರು ಅಧಿಕಾರಿಗಳ ಸಸ್ಪೆಂಡ್, ಐಪಿಎಸ್ ಅಧಿಕಾರಿಯಿಂದ ತನಿಖೆ:

​ಜೈಲಿನೊಳಗೆ ನಿಷೇಧಿತ ವಸ್ತುಗಳು ಪತ್ತೆಯಾದ ಹಿನ್ನೆಲೆಯಲ್ಲಿ ಕರ್ತವ್ಯಲೋಪ ಎಸಗಿದ ಆರೋಪದಡಿ:

​ಈರಣ್ಣ ರಂಗಾಪುರ (ಸಹಾಯಕ ಅಧೀಕ್ಷಕರು), ​ರಾಜೇಶ್ ಧರ್ಮಟ್ಟಿ (ಜೈಲರ್), ​ಮಹೇಶ್ ಸಜ್ಜನ (ವೀಕ್ಷಕರು) ​ಇವರನ್ನು ಕರ್ತವ್ಯದಿಂದ ತಕ್ಷಣಕ್ಕೆ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಅಲ್ಲದೆ, ಇಡೀ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸಲು ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಪೊಲೀಸ್ ಉಪಮಹಾನಿರೀಕ್ಷಕರಾದ (DIG) ಜಿನೇಂದ್ರ ಖನಗಾವಿ (IPS) ಅವರಿಗೆ ಸೂಚಿಸಲಾಗಿದ್ದು, ವಿಚಾರಣಾ ವರದಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು‌ಲಿಖಿತ ಉತ್ತರದಲ್ಲಿ ಸಚಿವರು ತಿಳಿಸಿದ್ದಾರೆ.

WhatsApp Join our WhatsApp Channel
Previous Post

ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

Please login to join discussion

Like Us on Facebook

Follow Us on Twitter

Recent News

Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

August 18, 2026

ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 18, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

August 18, 2026

ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 18, 2026

Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

August 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group