Saturday, August 22, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

  • Bengaluru Focus

    ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

    ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

by Bengaluru Wire Desk
August 22, 2026
in News Wire
Reading Time: 1 min read
0

ಬೆಂಗಳೂರು, ಆ.22 www.bengaluruwire.com: ​ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ 2026ನೇ ಸಾಲಿನ ಪ್ರತಿಷ್ಠಿತ ‘ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ’ಗೆ (National Teachers Award) ಕರ್ನಾಟಕದ ಹೆಮ್ಮೆಯ ಶಿಕ್ಷಕಿ ಆಯ್ಕೆಯಾಗಿದ್ದಾರೆ. 

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ರತ್ನಕುಮಾರಿ ಅವರಿಗೆ ಈ ಅತ್ಯುನ್ನತ ರಾಷ್ಟ್ರ ಪ್ರಶಸ್ತಿ ಒಲಿದುಬಂದಿದೆ.

​ದೇಶಾದ್ಯಂತ ಒಟ್ಟು 48 ಶಿಕ್ಷಕರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಇದರಲ್ಲಿ ರತ್ನಕುಮಾರಿ ಅವರೂ ಒಬ್ಬರಾಗಿರುವುದು ಇಡೀ ರಾಜ್ಯಕ್ಕೆ ಹೆಮ್ಮೆಯ ಸಂಗತಿಯಾಗಿದೆ.

​ಸೆಪ್ಟೆಂಬರ್ 5ರಂದು ರಾಷ್ಟ್ರಪತಿಗಳಿಂದ ಪ್ರದಾನ:

ನವದೆಹಲಿಯ ವಿಜ್ಞಾನ ಭವನದಲ್ಲಿ ಸೆಪ್ಟೆಂಬರ್ 5ರಂದು ಶಿಕ್ಷಕರ ದಿನಾಚರಣೆ ಅಂಗವಾಗಿ ನಡೆಯಲಿರುವ ಭವ್ಯ ಸಮಾರಂಭದಲ್ಲಿ ಭಾರತದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಿದ್ದಾರೆ.

​ಶಿಕ್ಷಣ ಸಚಿವ ಮಧು ಬಂಗಾರಪ್ಪ ಮೆಚ್ಚುಗೆ:

ರತ್ನಕುಮಾರಿ ಅವರ ಸಾಧನೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹರ್ಷ ವ್ಯಕ್ತಪಡಿಸಿದ್ದು, ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ. “ಗ್ರಾಮೀಣ ಭಾಗದ ಮಕ್ಕಳಲ್ಲಿ ಅಕ್ಷರ ದೀವಿಗೆ ಬೆಳಗುತ್ತಿರುವ ಶ್ರೀಮತಿ ರತ್ನಕುಮಾರಿ ಅವರು ನಮ್ಮ ಶಿಕ್ಷಣ ಇಲಾಖೆ, ಶಿವಮೊಗ್ಗ ಜಿಲ್ಲೆ ಹಾಗೂ ಇಡೀ ರಾಜ್ಯವೇ ಹೆಮ್ಮೆಪಡುವಂತೆ ಮಾಡಿದ್ದಾರೆ. ಇವರ ಶೈಕ್ಷಣಿಕ ಕಾಯಕ ರಾಜ್ಯದ ಇಡೀ ಶಿಕ್ಷಕ ಸಮುದಾಯಕ್ಕೆ ಮಾದರಿ” ಎಂದು ಸಚಿವರು ಶ್ಲಾಘಿಸಿದ್ದಾರೆ.

WhatsApp Join our WhatsApp Channel
Previous Post

ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

Next Post

ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

Next Post

ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

Please login to join discussion

Like Us on Facebook

Follow Us on Twitter

Recent News

ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

August 22, 2026

ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

August 22, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

August 22, 2026

ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

August 22, 2026

ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

August 21, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group