Saturday, August 22, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

  • Bengaluru Focus

    ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

    ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

by Bengaluru Wire Desk
August 22, 2026
in Bengaluru Focus, News Wire, Public interest
Reading Time: 1 min read
0

ಬೆಂಗಳೂರು, ಆ.22 www.bengaluruwire.com: ​ಬರ ಪರಿಸ್ಥಿತಿ ಮತ್ತು ತೀವ್ರ ಮಳೆ ಕೊರತೆಯಿಂದ ಕಂಗಾಲಾಗಿರುವ ರಾಜ್ಯದ ರೈತರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ರಾಜ್ಯ ಸರ್ಕಾರ ಮೋಡಬಿತ್ತನೆ ಕೈಗೊಳ್ಳಲು ತೀರ್ಮಾನಿಸಿದೆ.

2026-27ನೇ ಸಾಲಿನಲ್ಲಿ ಆಗಸ್ಟ್‌ನಿಂದ ಅಕ್ಟೋಬರ್ ಅವಧಿಯಲ್ಲಿ 60 ದಿನಗಳ ಕಾಲ 200 ಗಂಟೆಗಳ ವೈಮಾನಿಕ ಹಾರಾಟದ ಮೂಲಕ ತುರ್ತು ಮೋಡ ಬಿತ್ತನೆ (Cloud Seeding) ಕೈಗೊಳ್ಳಲು ರಾಜ್ಯ ಜಲಸಂಪನ್ಮೂಲ ಇಲಾಖೆ ಅಧಿಕೃತ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ಹೊರಡಿಸಿದೆ.

​ಕರ್ನಾಟಕ ನೀರಾವರಿ ನಿಗಮ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (KSNDMC) ಸಹಯೋಗದಲ್ಲಿ ಈ ಯೋಜನೆ ಜಾರಿಯಾಗಲಿದೆ.

​ಯೋಜನೆಯ ಪ್ರಮುಖ ವಿವರಗಳು:

​ಅಂದಾಜು ವೆಚ್ಚ: ₹27.52 ಕೋಟಿ ಸ್ಥಿರ ವೆಚ್ಚ ಹಾಗೂ ₹1.00 ಕೋಟಿ ಬದಲಾಗುವ ವೆಚ್ಚ ಸೇರಿ ಒಟ್ಟು ₹28.52 ಕೋಟಿ (GST ಹೊರತುಪಡಿಸಿ) ಅನುದಾನ ಮಂಜೂರು ಮಾಡಲಾಗಿದೆ.

​ಕಾರ್ಯಾಚರಣೆ ಅವಧಿ: ಆಗಸ್ಟ್‌ನಿಂದ ಅಕ್ಟೋಬರ್ 2026ರವರೆಗೆ 60 ದಿನಗಳು (ಒಟ್ಟು 200 ಗಂಟೆಗಳ ವೈಮಾನಿಕ ಹಾರಾಟ).

​ಗುತ್ತಿಗೆ ಸಂಸ್ಥೆ: ಮೆ/ಸ ಖ್ಯಾತಿ ಕ್ಲೈಮೇಟ್ ಮಾಡಿಫಿಕೇಶನ್ ಕನ್ಸಲ್ಟೆಂಟ್ಸ್ ಎಲ್‌ಎಲ್‌ಪಿ (M/s Kyathi Climate Modification Consultants LLP).

​ತಾಂತ್ರಿಕ ಮೇಲ್ವಿಚಾರಣೆ: KSNDMC ಸಂಸ್ಥೆಯು ಹವಾಮಾನ ರಾಡಾರ್‌ಗಳು ಹಾಗೂ ವೀಕ್ಷಣಾ ಜಾಲಗಳನ್ನು ಬಳಸಿ ಸೂಕ್ತ ಮೋಡಗಳ ಗುರುತಿಸುವಿಕೆ ಮತ್ತು ಕಾರ್ಯಾಚರಣೆಯ ವೈಜ್ಞಾನಿಕ ಮೇಲ್ವಿಚಾರಣೆ ನಡೆಸಲಿದೆ.

​ತೀವ್ರ ಮಳೆ ಕೊರತೆ ಹಿನ್ನೆಲೆ:

KSNDMC ವರದಿಯ ಪ್ರಕಾರ, ರಾಜ್ಯದಲ್ಲಿ ಜೂನ್ ಅಂತ್ಯಕ್ಕೆ 42% ಹಾಗೂ ಜುಲೈ ಅಂತ್ಯಕ್ಕೆ 29% ಮಳೆ ಕೊರತೆ ದಾಖಲಾಗಿದೆ. ರಾಜ್ಯದ 31 ಜಿಲ್ಲೆಗಳ ಪೈಕಿ 27 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಈ ಹಿಂದೆ ಕೈಗೊಂಡಿದ್ದ “ವರ್ಷಧಾರೆ” ಹಾಗೂ ಐಐಟಿಎಂ ಸಂಸ್ಥೆಯ CAIPEEX ವೈಜ್ಞಾನಿಕ ಅಧ್ಯಯನಗಳನ್ನು ಆಧರಿಸಿ ಮೋಡ ಬಿತ್ತನೆಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

WhatsApp Join our WhatsApp Channel
Previous Post

ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

Please login to join discussion

Like Us on Facebook

Follow Us on Twitter

Recent News

ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

August 22, 2026

ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

August 22, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

August 22, 2026

ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

August 22, 2026

ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

August 22, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group