Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ರಾಜ್ಯದ ಕರಾವಳಿ ರಕ್ಷಣಾ ಪಡೆ ವಿಕ್ರಮ್ ನೌಕೆಯಿಂದ ಕೇರಳದ 3 ಮೀನುಗಾರರ ರಕ್ಷಣೆ ; ಮತ್ತಷ್ಟು ತೀವ್ರವಾಗಲಿದೆ ತೌಕ್ತೆ ಚಂಡಮಾರುತ

ರಕ್ಷಣೆ ಮಾಡಲಾದ ಮೀನುಗಾರರನ್ನು ಕೇರಳ ಮೀನುಗಾರಿಕೆ ಇಲಾಖೆ ಹಾಗೂ ಕೊಚ್ಚಿ ಕರಾವಳಿ ಭದ್ರತಾ ಪಡೆಯವರಿಗೆ ಹಸ್ತಾಂತರಿಸಲಿರುವ ಐಸಿಜಿ | ತೌಕ್ತೆ ಚಂಡಮಾರುತ ಮತ್ತಷ್ಟು ತೀವ್ರವಾಗುವ ಮುನ್ಸೂಚನೆ ನೀಡಿದ ಐಎಂಡಿ

by Bengaluru Wire Desk
May 15, 2021
in News Wire, Video
Reading Time: 1 min read
0

ನವದೆಹಲಿ : ತೌಕ್ತೆ ಚಂಡ ಮಾರುತದಿಂದಾಗಿ ಅರಬ್ಬಿ ಸಮುದ್ರದಲ್ಲಿ ಸಿಲುಕಿದ್ದ ಮೂವರು ಮೀನುಗಾರರನ್ನು ರಾಜ್ಯದ ಭಾರತೀಯ ಕರಾವಳಿ ರಕ್ಷಣಾ ಪಡೆ (ಐಸಿಜಿ) ಯ ವಿಕ್ರಮ್ ನೌಕೆಯ ಸಹಾಯದಿಂದ ರಕ್ಷಣೆ ಮಾಡಲಾಗಿದೆ.

ಕೇರಳದ ಕರಾವಳಿಯಲ್ಲಿ ತೌಕ್ತೆ ಚಂಡಮಾರುತದಿಂದ ಕಣ್ಣೂರು ಮೂಲದ ಮೂವರು ಮೀನುಗಾರರು ಐಎಫ್ ಬಿ ಐಎನ್ ಡಿ ಕೆಎಲ್ 08 ಎಮ್ ಒ 2536 ಮೀನುಗಾರಿಕೆಯ ದೋಣಿಯ ಎಂಜಿನ್ ನಲ್ಲಿ ತಾಂತ್ರಿಕ ದೋಷ ಕಂಡು ಬಂದಿತ್ತು. ಇದರಿಂದಾಗಿ ಮೂವರು ಮೀನುಗಾರರು ಸಮುದ್ರದ ಮಧ್ಯೆಯೇ ಸಿಕ್ಕಿಹಾಕಿಕೊಂಡಿದ್ದರು.

ಕರಾವಳಿ ರಕ್ಷಣಾ ಪಡೆಯ ಕಾರ್ಯಾಚರಣೆ ದೃಶ್ಯ

ಮೇ 14 ರಾತ್ರಿಯಿಂದ ವಿಕ್ರಮ್ ನೌಕೆಯಲ್ಲಿ ಐಸಿಜಿಯ ಪಡೆಯವರು ಹುಡುಕಾಟ ಮತ್ತು ರಕ್ಷಣಾ ಕಾರ್ಯ ಆರಂಭಿಸಿ ಮೂವರನ್ನು ಯಶಸ್ವಿಯಾಗಿ ರಕ್ಷಿಸಿದ್ದಾರೆ ಎಂದು ಐಸಿಜಿಯ ಕಮಾಂಡರ್ ಡಿಐಜಿ ವೆಂಕಟೇಶ್ ಹೇಳಿದ್ದಾರೆ.

ಭಾರತೀಯ ಕರಾವಳಿ ಪಡೆಯ ರಕ್ಷಣೆಯಲ್ಲಿರುವ ಮೂವರು ಮೀನುಗಾರರ ಆರೋಗ್ಯವಾಗಿದ್ದು, ಅವರಿಗೆ ಆಹಾರ ನೀಡಲಾಗಿದೆ. ಸದ್ಯದಲ್ಲೆ ಅವರನ್ನು ಕೇರಳ ಮೀನುಗಾರಿಕೆ ಇಲಾಖೆ ಹಾಗೂ ಕೊಚ್ಚಿ ಕರಾವಳಿ ಭದ್ರತಾ ಪಡೆಯವರಿಗೆ ಹಸ್ತಾಂತರಿಸಲಾಗುತ್ತದೆ ಎಂದವರು ತಿಳಿಸಿದ್ದಾರೆ.

ತೌಕ್ತೆ ಚಂಡಮಾರುತ ಮತ್ತಷ್ಟು ತೀವ್ರವಾಗಲಿದೆ

ಅರಬ್ಬಿ ಸಮುದ್ರದಲ್ಲಿನ ಲಕ್ಷದ್ವೀಪದಲ್ಲಿ ಕೇಂದ್ರಿಕರಿಸಿದ್ದ ತೌಕ್ತೆ ಚಂಡಮಾರುತ ಮತ್ತಷ್ಟು ತೀವ್ರಗೊಂಡಿದ್ದು ಗುಜರಾತ್‌ ಕರಾವಳಿಯತ್ತ ಸಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ತೌಕ್ತೆ ಚಂಡಮಾರುತ ಸಾಗುತ್ತಿರುವ ಸ್ಯಾಟಲೈಟ್ ಚಿತ್ರ

ಶನಿವಾರ ಬೆಳಿಗ್ಗೆ ಆಗ್ನೇಯ ಪೂರ್ವ ಮಧ್ಯ ಅರಬ್ಬಿ ಸಮುದ್ರದ ಮೇಲೆ ಅಪ್ಪಳಿಸಿರುವ ತೌಕ್ತೆ ಚಂಡಮಾರುತ ಗುಜರಾತ್‌ ಕರಾವಳಿಯತ್ತ ಗಂಟೆಗೆ 160 ಕಿ.ಮೀ ವೇಗದಲ್ಲಿ ಸಾಗುತ್ತಿದೆ ಎಂದು ಹೇಳಿದೆ.

ತೌಕ್ತೆ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ತೀವ್ರ ಸ್ವರೂಪ ಪಡೆದುಕೊಳ್ಳಲ್ಲಿದ್ದು ಅರಬ್ಬಿ ಸಮುದ್ರದ ಕರಾವಳಿ ತೀರಗಳಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಐಎಂಡಿ ಅಧಿಕಾರಿಗಳು ಹೇಳಿದ್ದಾರೆ.

ಈ ಸೈಕ್ಲೋನ್ ಮುಂದಿನ 12 ಗಂಟೆಗಳಲ್ಲಿ ಗುಜರಾತ್‌ ಕರಾವಳಿ ಅಪ್ಪಳಿಸುವ ಸಾಧ್ಯತೆ ಇದೆ. ಗಾಳಿಯ ವೇಗವನ್ನು ಅಂದಾಜಿಸಿದರೆ ಇದು ದುರ್ಬಲಗೊಳ್ಳುವ ಲಕ್ಷಣಗಳಿಲ್ಲ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮವಾಗಿ ಕರ್ನಾಟಕ, ಕೇರಳ, ತಮಿಳುನಾಡು, ಗುಜರಾತ್ ಮತ್ತು ಮಹಾರಾಷ್ಟ್ರದ ಕರಾವಳಿ ಪ್ರದೇಶಗಳಲ್ಲಿ ಎನ್‌ಡಿಆರ್‌ಎಫ್ ತಂಡಗಳನ್ನು ನಿಯೋಜನೆ ಮಾಡಿದೆ.

ಸದ್ಯ ತೌಕ್ತೆ ಚಂಡಮಾರುತ ಲಕ್ಷದ್ವೀಪದ ಅಮಿನಿ ದೀವಿಯ ಉತ್ತರ- ವಾಯುವ್ಯ ಭಾಗದಿಂದ 190 ಕಿ.ಮೀ ದೂರದಲ್ಲಿದೆ. ಇನ್ನು ಆರು ಗಂಟೆಗಳಲ್ಲಿ ತೌಕ್ತೆ ಚಂಡಮಾರುತ ತೀವ್ರವಾಗಲಿದೆ. ಮುಂದಿನ 12 ಗಂಟೆಗಳಲ್ಲಿ‌ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ‌ ತಿಳಿಸಿದೆ.

ಈ ಸೈಕ್ಲೋನ್ ಉತ್ತರ- ವಾಯುವ್ಯ ಭಾಗದತ್ತ ಸಾಗಿ ಗುಜರಾತ್ ಕರಾವಳಿ ಪೋರ್ ಬಂದರ್ ಹಾಗೂ ನಲಿಯಾವನ್ನು ಮೇ 18 ರಂದು ಹಾದು ಹೋಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

WhatsApp Join our WhatsApp Channel
Previous Post

Covid19 Vaccine to Rajanikanth | ಕೋವಿಡ್ ವಿರುದ್ಧದ ಹೋರಾಟಕ್ಕೆ ಲಸಿಕೆ ಹಾಕಿಸಿಕೊಂಡ ಸೂಪರ್ ಸ್ಟಾರ್ ರಜನಿಕಾಂತ್

Next Post

ಕೋವಿಡ್ ನಿಯಂತ್ರಣಕ್ಕೆ ಹೋರಾಡಿ ಬಲಿಯಾದ ಬಿಬಿಎಂಪಿ ಸಿಬ್ಬಂದಿ ಎಷ್ಟು ಮಂದಿ ಗೊತ್ತಾ?

Bird Rescue | ಬೆಂಗಳೂರಿನಲ್ಲಿ ಕಾಣಿಸಿಕೊಂಡ ಅಪರೂಪದ ಬಿಳಿ ರಣಹದ್ದು ; ಇದರ ವಿಶೇಷತೆ ಏನು ಗೊತ್ತಾ?

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group