Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬಮೂಲ್ ಕನಕಪುರ ಘಟಕದಿಂದ ಬಾಂಗ್ಲಾದೇಶಕ್ಕೆ ಹಾಲಿನಪುಡಿ ರಫ್ತಿಗೆ ಚಾಲನೆ

by Bengaluru Wire Desk
June 15, 2021
in Bengaluru Focus
Reading Time: 1 min read
0

ಬೆಂಗಳೂರು (www.bengaluruwire.com) : ಕರ್ನಾಟಕ ಹಾಲು ಮಹಾಮಂಡಲ (ಕೆಎಂಎಫ್)ದ ಬೆಂಗಳೂರು ಹಾಲು ಒಕ್ಕೂಟ (ಬಮೂಲ್) ದ ಕನಕಪುರ ಘಟಕ ಇದೇ ಮೊದಲ ಬಾರಿಗೆ ಬಾಂಗ್ಲಾ ದೇಶಕ್ಕೆ 500 ಮೆಟ್ರಿಕ್ ಟನ್ ಕೆನೆ ರಹಿತ ಹಾಲಿನಪುಡಿ ರಫ್ತು ಮಾಡುತ್ತಿದೆ. ಮಂಗಳವಾರ ಈ ಸರಕನ್ನು ಹೊತ್ತ ಲಾರಿಗೆ ಬಮೂಲ್ ಅಧ್ಯಕ್ಷರು, ನಿರ್ದೇಶಕರು, ಕೆಎಂಎಫ್ ವ್ಯವಸ್ಥಾಪಕರು ಹಾಗೂ ಬಮೂಲ್ ಅಧಿಕಾರಿಗಳು ಹಸಿರು‌ ನಿಶಾನೆ ತೋರಿಸುವ ಮೂಲಕ ಸಾಂಕೇತಿಕವಾಗಿ ಚಾಲನೆ ನೀಡಿದರು.

ಬಮೂಲ್ ಅಂಗ ಘಟಕವಾದ ಕನಕಪುರದಲ್ಲಿನ ಕಾಂಪ್ಲೆಕ್ಸ್ 2018ರಲ್ಲಿ ರಾಮನಗರ ಜಿಲ್ಲೆಯ, ಕನಕಪುರ ತಾಲೂಕಿನ ಶಿವನಹಳ್ಳಿಯಲ್ಲಿ ಲೋಕಾರ್ಪಣೆಗೊಂಡಿತು. ಈ ಘಟಕದಲ್ಲಿ ಪ್ರತಿದಿನ 7 ಲಕ್ಷ ಲೀಟರ್ ಹಾಲು ಸ್ವೀಕರಿಸಿ, ಸಂಸ್ಕರಿಸುವ ಸಾಮರ್ಥ್ಯ ಹೊಂದಿದೆ.

ಈ ಡೈರಿಯಲ್ಲಿ ಪ್ರತಿನಿತ್ಯ 35 ಮೆಟ್ರಿಕ್ ಟನ್ ಹಾಲಿನಪುಡಿ, 35 ಮೆಟ್ರಿಕ್ ಟನ್ ಚೀಸ್, 50 ಸಾವಿರ ಕೆಜಿ ಮೊಸರು, 2 ಮೆಟ್ರಿಕ್ ಟನ್ ತುಪ್ಪ, 20 ಮೆಟ್ರಿಕ್ ಟನ್ ಬೆಣ್ಣೆಯನ್ನು ಉತ್ಪಾದಿಸುವ ಯಂತ್ರೋಪಕರಣವನ್ನು ಅಳವಡಿಸಲಾಗಿದೆ.

ಕೆಎಂಎಫ್ ಹಾಲು ಒಕ್ಕೂಟಗಳಲ್ಲಿ ಬಮೂಲ್ ಒಕ್ಕೂಟ ಅತಿ ಹೆಚ್ಚು ಹಾಲು ಸಂಗ್ರಹ, ಸಂಸ್ಕರಣೆ ಹಾಗೂ ಮಾರಾಟದಲ್ಲಿ ಮುಂಚೂಣಿಯಲ್ಲಿದೆ. ಕೆಎಂಎಫ್ ಈಗಾಗಾಲೇ ಕೆನೆ ರಹಿತ ಹಾಲಿನಪುಡಿ, ಟೆಟ್ರಾ ಪ್ಯಾಕ್ ಗಳಲ್ಲಿ ಹಾಲು, ಬೆಣ್ಣೆ, ತುಪ್ಪವನ್ನು ಹೊರ ದೇಶಗಳಿಗೆ ರಫ್ತು ಮಾಡುತ್ತಿದೆ.

ಅಫ್ಘಾನಿಸ್ತಾನ, ಸಿಂಗಪುರ, ಬಾಂಗ್ಲಾದೇಶ,ಭೂತಾನ್, ಮದ್ಯಪ್ರಾಚ್ಯ ರಾಷ್ಟ್ರಗಳು, ಆಸ್ಟ್ರೇಲಿಯಾ ಹಾಗೂ ಅಮೆರಿಕ‌‌ ದೇಶಗಳಿಗೆ ತನ್ನ‌ ಉತ್ಪನ್ನಗಳನ್ನು‌ ರಫ್ತು ಮಾಡುತ್ತಿದೆ. ಯುಎಸ್ ನಲ್ಲಿ ನಂದಿನಿ‌ ಒಂದು ಲೀಟರ್ ಟಿನ್ ಗಳಲ್ಲಿ ರಫ್ತು ಮಾಡುತ್ತಿರುವ ಉತ್ಪನ್ನಕ್ಕೆ ಬೇಡಿಕೆ ಹೆಚ್ಚುತ್ತಿದೆ. ಮುಂದಿನ ದಿನಗಳಲ್ಲಿ ನಂದಿನಿ‌ ಸಿಹಿ‌ ಉತ್ಪನ್ನ ಹಾಗೂ ಇತರ ಉತ್ಪನ್ನಗಳನ್ನು ರಫ್ತು ಮಾಡಲು ಆದ್ಯತೆ ನೀಡುವುದಾಗಿ‌ ಕೆಎಂಎಫ್ ಪ್ರಕಟಣೆಯಲ್ಲಿ ತಿಳಿಸಿದೆ.

WhatsApp Join our WhatsApp Channel
Previous Post

ಕೋವಿಡ್ ಪ್ರತಿಕೂಲ ಪರಿಸ್ಥಿತಿ ಮಧ್ಯೆಯೂ ತೆರಿಗೆ ಸಂಗ್ರಹ ತೃಪ್ತಿಕರವಾಗಿದೆ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

Next Post

BW BIG EXPOSE | ಬಿಬಿಎಂಪಿ ಅರಣ್ಯ ಘಟಕ : ಹಸಿರ ಹೆಸರಲ್ಲಿ ನಡೆದಿದೆ ಹಣದ ಲೂಟಿ…? ನಗರದಲ್ಲಿ ನೆಟ್ಟಿರುವ ಶೇ.40ರಷ್ಟು ಗಿಡಗಳೂ ನಾಶ

Next Post

BW BIG EXPOSE | ಬಿಬಿಎಂಪಿ ಅರಣ್ಯ ಘಟಕ : ಹಸಿರ ಹೆಸರಲ್ಲಿ ನಡೆದಿದೆ ಹಣದ ಲೂಟಿ...? ನಗರದಲ್ಲಿ ನೆಟ್ಟಿರುವ ಶೇ.40ರಷ್ಟು ಗಿಡಗಳೂ ನಾಶ

Prepare Edutech: ಕನ್ನಡ ವಿದ್ಯಾರ್ಥಿಗಳಿಗೆ ಹೊಸ ಆಶಾಕಿರಣ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group