Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಬಿ.ಎಸ್.ಯಡಿಯೂರಪ್ಪ ಬಳಿಕ ನಾವೆಲ್ಲ ಉತ್ತರಾಧಿಕಾರಿಯಾಗುತ್ತೇವೆ – ಎಂಎಲ್ ಸಿ ಎಚ್.ವಿಶ್ವನಾಥ್ ವ್ಯಂಗ್ಯ

by Bengaluru Wire Desk
July 21, 2021
in News Wire
Reading Time: 1 min read
0

ಮೈಸೂರು ( www.bengaluruwire.com ) :
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬದಲಾವಣೆ ವಿಚಾರಕ್ಕೆ ಮುನ್ನಲೆಗೆ ಬರುತ್ತಿದ್ದಂತೆ ಹಲವು ಮಠಾಧೀಶರು ಅವರ ಬೆಂಬಲಕ್ಕೆ ನಿಂತಿರುವುದನ್ನು ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಕಠಿಣ ಶಬ್ದಗಳಲ್ಲಿ ಖಂಡಿಸಿದ್ದಾರೆ.

ನಗರದಲ್ಲಿ ಗುರುವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಸಿಎಂ ಬಿ.ಎಸ್.ಯಡಿಯೂರಪ್ಪ ಬೆನ್ನಿಗೆ ನಿಂತ ಸ್ವಾಮೀಜಿಗಳು ಹಾಗೂ ಮಠಮಾನ್ಯಗಳ ನಡೆಯ ಬಗ್ಗೆ ಕಿಡಿಕಾರಿದರು.

ಮಠಮಾನ್ಯಗಳು ಸಾಮಾಜಿಕ ಭಾಗವಾಗಬೇಕು ಒಬ್ಬ ವ್ಯಕ್ತಿ ಅಥವಾ ಪಕ್ಷದ ಪರವಾಗಿ ನಿಲ್ಲಬಾರದು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಹಿಂದೆ ಮಠಗಳನ್ನು ಛೇಡಿಸಿದಾಗ ಅದನ್ನು ನಿರ್ದಾಕ್ಷಿಣ್ಯವಾಗಿ ಖಂಡಿಸಿದ್ದೇನೆ.

ಧರ್ಮ ಮತ್ತು ರಾಜಕಾರಣ ಕೋವಿಡ್ ರೀತಿ ಅಂತರ ಕಾಯ್ದುಕೊಳ್ಳುವುದು ಅವಶ್ಯವಾಗಿದೆ. ಭಾರತದ ಸಂವಿಧಾನದಲ್ಲಿ ಆಡಳಿತ ನಡೆಯಬೇಕೇ ಹೊರತು ಮಠದ ಸಂವಿಧಾನ ವಿಧಾನಸೌಧದ ಮೆಟ್ಟಿಲಾಗಬಾರದು ಎಂದು ಎಚ್.ವಿಶ್ವನಾಥ್ ಅಭಿಪ್ರಾಯಪಟ್ಟರು.

ಇದೇ ವೇಳೆ ಸಿಎಂ ಬದಲಾವಣೆಯ ಗಾಳಿ ವಿಚಾರವಾಗಿ ಮಾತನಾಡುತ್ತಿದ್ದ ವಿಶ್ವನಾಥ್, ಎರಡು ಬಾರಿ ನಿಮಗೆ ಸರಿಯಾದ ನಿರ್ಗಮನ ಆಗಲಿಲ್ಲ. ಈ ಬಾರಿಯು ಹಾಗೆ ಮಾಡಿಕೊಳ್ಳಬೇಡಿ. ಗೌರವಯುತವಾಗಿ ಸಿಎಂ ಸ್ಥಾನದಿಂದ ನಿರ್ಗಮಿಸಿ. ಮಠಾಧೀಶರು ಇದಕ್ಕೆ‌ ಅಡ್ಡಗಾಲು ಹಾಕಬಾರದು ಎಂದು ಅವರು ಹೇಳಿದರು.

ಪ್ರಮುಖ ಮಠಾಧೀಶರೊಂದಿಗೆ ಚರ್ಚೆ ನಡೆಸುತ್ತಿರುವ ಸಿಎಂ ಬಿ.ಎಸ್.ಯಡಿಯೂರಪ್ಪ

ಶ್ರೀ ಶಿವಕುಮಾರ್ ಸ್ವಾಮೀಜಿಯವರು ಉಳಿದ ಮಠಾಧೀಶರಿಗೆ ಆದರ್ಶಪ್ರಾಯ :

“ನಡೆದಾಡುವ ದೇವರು ಶಿವಕುಮಾರ್ ಶ್ರೀಗಳನ್ನ ನೋಡಿ ಮಠಾಧೀಶರು ಕಲಿಯಬೇಕಿದೆ. ಯಾವುದೇ ರಾಜಕೀಯಕ್ಕೆ ಅವರು ಆಸ್ಪದವೇ ನೀಡಲಿಲ್ಲ” ಎಂದು ಎಚ್.ವಿ ಕುಟುಕಿದರು.

ಸ್ವಯಂಕೃತ ಅಪರಾಧಿಂದ ನೀವೂ ಜೈಲು ಪಾಲಾದ್ರಿ.
ನಿಮ್ಮ ಕುಟುಂಬ ಮಾಡಿದ ತಪ್ಪಿಗೆ ಮುಖ್ಯಮಂತ್ರಿಯಾಗಿ ಜೈಲಿಗೆ ಹೋದ್ರಿ. ಇದಕ್ಕಾಗಿ ಬಿಜೆಪಿ ಪಕ್ಷ ನಿಮ್ಮನ್ನ 6 ವರ್ಷ ಉಚ್ಚಾಟನೆ ಮಾಡಿತ್ತು. ಆ ವೇಳೆ ಕೆಜಿಪಿ ಪಕ್ಷ ಕಟ್ಟಿದರಿ, ಈ ವೇಳೆ ಯಾರು ಬಂದರು? ಆಗ ಯಾವ ಮಠಾಧೀಶರು ನಿಮ್ಮ ಪರವಾಗಿ ನಿಂತರು ಹೇಳಿ? ಎಂದು ಪ್ರಶ್ನಿಸಿದರು.

ನಿಮ್ಮಿಂದ ಬಿಜೆಪಿಗೆ 104 ಸ್ಥಾನ ಬಂದಿಲ್ಲ- ಪ್ರಧಾನಮಂತ್ರಿ ಮೋದಿಯಿಂದ ಆ ಸ್ಥಾನಗಳು ಬಂದಿದೆ. ಮೋದಿಯವರು ನೀಡಿದ ಆಡಳಿತ ನೀವೂ ಕೊಡುತ್ತಿಲ್ಲ. ನಾವು 17 ಮಂದಿ ಬಿಜೆಪಿಗೆ ಬಂದಿದ್ದು ಎಲ್ಲರೂ ವೀರಶೈವ ಲಿಂಗಾಯತರಲ್ಲ.
ನಾವೆಲ್ಲರು ಕೂಡ ಬೇರೆ ಬೇರೆ ವರ್ಗದ ಜನರು ಎಂದು ಧರ್ಮಾಧಾರಿತ- ಜಾತಿ ರಾಜಕಾರಣ ಮಾಡುತ್ತಿರುವ ಬಿ.ಎಸ್.ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಯಡಿಯೂರಪ್ಪ ಸೇರಿ ಒಟ್ಟು ಎಂಟು ಮಂದಿ ಲಿಂಗಾಯತ ವೀರಶೈವ ಸಮುದಾಯದ ಮುಖ್ಯಮಂತ್ರಿ ಗಳಾಗಿದ್ದಾರೆ. 1989ರಲ್ಲಿ ವಿರೇಂದ್ರ ಪಾಟೀಲರನ್ನು ಇಳಿಸಿ ಬಂಗಾರಪ್ಪನವರನ್ನು ಮುಖ್ಯಮಂತ್ರಿ ಮಾಡಿದಾಗ ಯಾವ ಮಠಾಧೀಶರು ಸೊಲ್ಲೆತ್ತಲಿಲ್ಲ ಯಾಕೆ?

ಬಿಜೆಪಿಯಲ್ಲಿ ಹೈಕಮಾಂಡ್‌ಗಿಂತ ದೊಡ್ಡವರು ಯಾರು ಇಲ್ಲ. ಯಡಿಯೂರಪ್ಪನವರು ಬಂದು ಬಿಜೆಪಿ ಪಕ್ಷವನ್ನು ಕಟ್ಟಿಲ್ಲ. ಬಿಜೆಪಿ ಪಕ್ಷ ಕಟ್ಟಿದ್ದು ಎ.ಕೆ.ಸುಬ್ಬಯ್ಯ, ಶಂಕರಮೂರ್ತಿ ಯಂತಹವರು. ನೀವೂ 70ರ ದಶಕದಲ್ಲಿ ಮುನ್ಸಿಪಲ್ ಚುನಾವಣೆಗೆ ನಿಂತಿದ್ದರಿ. ಕೇವಲ ನೀವೊಬ್ಬರೆ ಪಕ್ಷ ಕಟ್ಟಿಲ್ಲ. ಎಲ್ಲರು ಸೇರಿ ಬಿಜೆಪಿ ಪಕ್ಷವನ್ನು ಕಟ್ಟಿದ್ದಾರೆ. ಹಾಗಾಗಿ ಬಿ.ಎಸ್.ಯಡಿಯೂರಪ್ಪ ಅವರ ಹಿತದೃಷ್ಟಿಯಿಂದ, ‌ರಾಜ್ಯದ ಜನರ ಹಿತದೃಷ್ಟಿಯಿಂದ ಗೌರವಯುತ ನಿರ್ಗಮನವಾದರೆ ಒಳಿತು. ಇದಕ್ಕೆ ಮಠಾಧೀಶರು ತಡೆಯೊಡ್ಡುತ್ತಿರುವುದು ಸರಿಯಲ್ಲ ಎಂದು ಎಂಎಲ್‌ಸಿ ವಿಶ್ವನಾಥ್ ಆಕ್ಷೇಪಿಸಿದರು.

ನಾಡಿನ ಪ್ರಮುಖ ಮಠಾಧೀಶರೊಂದಿಗೆ ಸಿಎಂ ಬಿಎಸ್ ಯಡಿಯೂರಪ್ಪ ಚರ್ಚೆ

ಸಿಎಂ ಬಿಎಸ್ ವೈ ಉತ್ತರಾಧಿಕಾರಿ ವಿಚಾರದಲ್ಲಿ ಹಸ್ತಕ್ಷೇಪ ಬೇಡ :

ಯಡಿಯೂರಪ್ಪ ಅಧಿಕಾರದಿಂದ ಕೆಳಗೆ ಇಳಿದರೆ ಬಿಜೆಪಿ ಶೂನ್ಯ ಆಗುತ್ತೆ ಅಂತಾರೆ ಸ್ವಾಮಿಜಿಯೊಬ್ಬರು. ರಾಜ್ಯದಲ್ಲಿ ದಂಗೆ ಆಗುತ್ತೆ ಅಂತಾರೆ. ಯಾವ ದಂಗೆ ಆಗುತ್ತೆ ಸ್ವಾಮಿ ಮೊದಲು ಅದನ್ನ ಹೇಳಿ. ನಿಮ್ಮಲ್ಲಿ ಮಠಾಧೀಶರೊಬ್ಬರು ಮೃತಪಟ್ಟ ನಂತರ ನಿಮ್ಮ ಉತ್ತರಧಿಕಾರಿ ನೇಮಕದಲ್ಲಿ ನಾವು ಪ್ರಶ್ನೆ ಮಾಡುತ್ತೀವಾ?

ದಯಮಾಡಿ ಸ್ವಾಮೀಜಿಗಳು ಈ ವಿಷಯದಲ್ಲಿ ಏನು ಮಾತನಾಡದೆ ಸುಮ್ಮನಿರಬೇಕು. ಬಿಎಸ್ವೈ ಅವರ ಬಳಿಕ ನಾವುಗಳು ಕೂಡ ಉತ್ತರಾಧಿಕಾರಿಯಾಗಿರುತ್ತೇವೆ.
ಅಂದರೆ ಶಾಸಕರುಗಳು ಮುಂದಿನ ಉತ್ತರಾಧಿಕಾರಿ ಎಂದು ವಿಶ್ವನಾಥ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಸಿಎಂ ಯಾಕೆ ತುಟಿ ಬಿಚ್ಚುತ್ತಿಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ವಿಶ್ವನಾಥ್,
ಸಿಎಂ ಅವರು ಮೌನವಾಗಿದ್ದಾರೆ. ಮೌನವೇ ಆಭರಣ ಎಂದು ಸುಮ್ಮನಾಗಿದ್ದಾರೆ ಎಂದು ಹೇಳುತ್ತಾ
ಹಾಡಿನ ಮೂಲಕ ಸಿಎಂಗೆ ವ್ಯಂಗ್ಯವಾಡಿದರು.

WhatsApp Join our WhatsApp Channel
Previous Post

Tokyo Olympics 2020 | ಟೋಕಿಯೋ ಒಲಂಪಿಕ್ಸ್ ಗೆ ಭಾರತದ ಸ್ಪರ್ಧಾಳು ಗಳು ಸಿದ್ಧ

Next Post

ಬೈಕ್ ಟ್ಯಾಕ್ಸಿ ಯೋಜನೆ ಹಿಂಪಡೆಯುವಂತೆ ಒತ್ತಾಯಿಸಿ ಟ್ಯಾಕ್ಸಿ ಚಾಲಕರ ಸಂಘಟನೆಯಿಂದ ಪ್ರತಿಭಟನೆ

Next Post

ಬೈಕ್ ಟ್ಯಾಕ್ಸಿ ಯೋಜನೆ ಹಿಂಪಡೆಯುವಂತೆ ಒತ್ತಾಯಿಸಿ ಟ್ಯಾಕ್ಸಿ ಚಾಲಕರ ಸಂಘಟನೆಯಿಂದ ಪ್ರತಿಭಟನೆ

Olympics IAF AIR Warriors | ಟೋಕಿಯೋ ಒಲಂಪಿಕ್ಸ್ ನಲ್ಲಿ ಭಾರತೀಯ ವಾಯುಪಡೆಯ ಕ್ರೀಡಾ ಹಕ್ಕಿಗಳು

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group