Friday, July 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

  • Public interest
  • BW Special
  • Life Style
  • Photo Gallery
  • Video
No Result
View All Result

Home Others

ತಾಂತ್ರಿಕ ಶಿಕ್ಷಣ ಸಂಸ್ಥೆ 4 ದಶಕಗಳಿಂದ ಅತಿಕ್ರಮಿಸಿದ್ದ ಸರ್ಕಾರಿ ಜಮೀನು ವಶಕ್ಕೆ

by Bengaluru Wire Desk
August 6, 2021
in Others
Reading Time: 1 min read
0

ಬೆಂಗಳೂರು, ಆ.06 (www.bengaluruwire.com): ಸುಮಾರು 40 ವರ್ಷಗಳಿಂದ ಅತಿಕ್ರಮಿಸಿಕೊಂಡು ತಾಂತ್ರಿಕ ಶಿಕ್ಷಣ ಸಂಸ್ಥೆಯನ್ನು ನಡೆಸುತ್ತಿದ್ದ, ಇಸ್ಲಾಮಿಯಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕಟ್ಟಡ ಸೇರಿದಂತೆ ಒಟ್ಟು 3.20 ಎಕರೆ ಭೂಮಿಯನ್ನು ಶುಕ್ರವಾರ ಸರ್ಕಾರದ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಜೆ ಮಂಜುನಾಥ್ ತಿಳಿಸಿದರು.

ಸರ್ಕಾದ ಆದೇಶದಂತೆ ತಮ್ಮ ನೇತೃತ್ವದಲ್ಲಿ ಜಾರಿದಳದ ವಿಶೇಷ ಜಿಲ್ಲಾಧಿಕಾರಿ ದುರ್ಗಾಶ್ರೀ, ಬೆಂಗಳೂರು ದಕ್ಷಿಣ ಉಪವಿಭಾಗಾಧಿಕಾರಿ ಡಾ. ಶಿವಣ್ಣ, ತಹಸೀಲ್ದಾರ್ ರಾಮಲಕ್ಷ್ಮಣ ಅವರ ತಂಡವು ಕಾರ್ಯಾಚರಣೆ ನಡೆಸಿದ್ದು, ಬೆಂಗಳೂರು ದಕ್ಷಿಣ ತಾಲ್ಲೂಕಿನ, ಬೇಗೂರು ಹೋಬಳಿಯಲ್ಲಿರುವ ಹುಳಿಮಾವು ಗ್ರಾಮದ ಸರ್ವೆ ನಂ. 63 ರಲ್ಲಿದ್ದ ಸುಮಾರು 37.00 ಕೋಟಿ ರೂ. ಬೆಲೆ ಬಾಳುವ ಆಸ್ತಿಯನ್ನು ಸರ್ಕಾರದ ಸುಪರ್ದಿಗೆ ಪಡೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಸರ್ಕಾರಿ ಒತ್ತುವರಿ ಜಾಗ ವಶಪಡಿಸಿಕೊಳ್ಳಲು ಆಗಮಿಸಿದ ಡಿಸಿ ಜೆ.ಮಂಜುನಾಥ್

ಅಕ್ರಮವಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡು, ಶಿಕ್ಷಣ ಸಂಸ್ಥೆಯನ್ನು ನಡೆಸಿದ್ದಲ್ಲದೇ, ಸಂಸ್ಥೆಯು ಈ ಹಿಂದೆ ಜಮೀನನ್ನು ಗುತ್ತಿಗೆ ಅಥವಾ ಮಂಜೂರು ಮಾಡಿಕೊಡಲು ಕೋರಿ ಸರ್ಕಾರಕ್ಕೆ ಹಲವಾರು ಬಾರಿ ಮನವಿ ಸಲ್ಲಿಸುತ್ತಾ ಬಂದಿತ್ತು. ಸರ್ಕಾರವು ಈ ಮನವಿಗಳನ್ನು 2010 ರಲ್ಲೆ ತಿರಸ್ಕರಿಸಿತ್ತು. ಅಲ್ಲದೆ ಜಮೀನನ್ನು ಸರ್ಕಾರದ ಸುಪರ್ದಿಗೆ ಪಡೆದುಕೊಳ್ಳಲು ಸೂಚಿಸಿತ್ತು.

ಸಂಸ್ಥೆಯು ವಿವಿಧ ನ್ಯಾಯಾಲಯಗಳಲ್ಲಿ ಈ ಕುರಿತು ಮೇಲ್ಮನವಿ ಸಲ್ಲಿಸಿತ್ತು. ಆದರೆ ಅವುಗಳನ್ನು ವಿವಿಧ ನ್ಯಾಯಾಲಯಗಳಲ್ಲಿ ತಿರಸ್ಕರಿಸಲಾಗಿತ್ತು. ನಂತರ ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಿದ ಮೇಲ್ಮನವಿಯನ್ನೂ ಕೂಡ ತಿರಸ್ಕರಿಸಲಾಗಿದೆ ಎಂದು ಅವರು ವಿವರಿಸಿದರು.

ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನು, ಕೆರೆ ಒತ್ತುವರಿ ಮಾಡಿಕೊಂಡಿರುವುದನ್ನು ತೆರವು ಮಾಡುವ ಕಾರ್ಯ ನಿರಂತರವಾಗಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಮಂಜುನಾಥ್ ಹೇಳಿದರು.

WhatsApp Join our WhatsApp Channel
Previous Post

KARNATAKA NEWS | ಬಿಬಿಎಂಪಿ ಸ್ಥಳೀಯ ಸಂಸ್ಥೆ ಮಾಜಿ ಮುಖ್ಯಸ್ಥರೀಗ ಮುಖ್ಯಮಂತ್ರಿಗಳ ನೂತನ ಪ್ರಧಾನ ಕಾರ್ಯದರ್ಶಿ

Next Post

INDIA GOLD MEDAL | ಟೊಕಿಯೊ ಒಲಂಪಿಕ್ಸ್ : ಚಿನ್ನದ ಪದಕ ಪಡೆದು ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ

ಬೆಂಗಳೂರು ನಗರ ಜಿಲ್ಲಾಡಳಿತದಿಂದ ಭೂ ಒತ್ತುವರಿ ತೆರವು ಕಾರ್ಯಾಚರಣೆ : 47.13 ಎಕರೆ ಸರ್ಕಾರಿ ಭೂಮಿ ವಶಕ್ಕೆ

Please login to join discussion

Like Us on Facebook

Follow Us on Twitter

Recent News

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026

ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

July 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group