Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

DRDO CHAFF TECHNOLOGY | ರಾಡಾರ್ ದಿಕ್ಕು ತಪ್ಪಿಸಿ ಯುದ್ಧ ವಿಮಾನ ಸಂರಕ್ಷಿಸುವ ತಂತ್ರಜ್ಞಾನ ಅಭಿವೃದ್ಧಿಪಡಿಸಿದ ಡಿಆರ್ ಡಿಒ

ಚಾಫ್ ತಂತ್ರಜ್ಞಾನ ಅಭಿವೃದ್ಧಿಪಡಿಸಿ ಆಧುನಿಕ ವಿದ್ಯುನ್ಮಾನ ಯುದ್ಧ ಕ್ಷೇತ್ರದಲ್ಲಿ ನೂತನ ಮೈಲಿಗಲ್ಲು ದಾಖಲಿಸಿದ ಡಿಆರ್ ಡಿಒ

by Bengaluru Wire Desk
August 19, 2021
in News Wire
Reading Time: 1 min read
0

ನವದೆಹಲಿ, (www.bengaluruwire.com) :
ಶತ್ರು ರಾಷ್ಟ್ರಗಳ ರಾಡಾರ್ ಮತ್ತು ಕ್ಷಿಪಣಿಗಳಿಂದ ದೇಶದ ಯುದ್ಧವಿಮಾನಗಳಿಗೆ ರಕ್ಷಣೆ ಒದಗಿಸುವ ಚಾಫ್ ಟೆಕ್ನಾಲಜಿ ಎಂಬ ಎಲೆಕ್ಟ್ರಾನಿಕ್ ಕೌಂಟರ್ ಮಿಸೈಲ್ ತಂತ್ರಜ್ಞಾನವನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ ಡಿಒ) ಅಭಿವೃದ್ಧಿಪಡಿಸಿದೆ.

ಅಗಸದಲ್ಲಿ ಸಾಗುವ ವೇಳೆ ಶತ್ರು ಪಾಳೇಯದ ರಾಡಾರ್ ಗೆ ಹಲವು ದಿಕ್ಕಿನಲ್ಲಿ ವಿವಿಧ ಯುದ್ಧ ವಿಮಾನಗಳು ಇರುವ ರೀತಿ ಎಲೆಕ್ಟ್ರಾನಿಕ್ ರೇಡಿಯೋ ತರಂಗಾಂತರವನ್ನು ಪ್ರವಹಿಸಿ ಆ ರಾಡಾರ್ ನ ದಿಕ್ಕು ತಪ್ಪಿಸಿ, ಆ ಮೂಲಕ ಶತ್ರು ರಾಷ್ಟ್ರದ ಕ್ಷಿಪಣಿಗಳು ದೇಶದ ಯುದ್ಧ ವಿಮಾನಗಳಿಗೆ ಹಾನಿ ಮಾಡದಂತೆ ತಡೆಯಲು ಈ ತಂತ್ರಜ್ಞಾನವನ್ನು ಡಿಆರ್ ಡಿಒ ಸಂಶೋಧನೆ ನಡೆಸಿ ಯಶಸ್ವಿಯಾಗಿ ಅಭಿವೃದ್ಧಿಪಡಿಸಿದೆ.

ಈ ಚಾಫ್ ತಂತ್ರಜ್ಞಾನ ವನ್ನು ಭಾರತೀಯ ವಾಯುಸೇನೆ (ಐಎಎಫ್) ಗೆ ಅಗತ್ಯವಿರುವಂತೆ ಯುದ್ಧವಿಮಾನದ ಹಿಂಭಾಗದಲ್ಲಿ ಅಳವಡಿಸುವ ರೀತಿಯಲ್ಲಿ ತಯಾರಿಸಲಾಗಿದ್ದು, ವಾಯುಪಡೆಯ ಎಲ್ಲಾ ಯುದ್ಧ ವಿಮಾನಗಳಿಗೆ ಅಳವಡಿಸಲು ಅನುವಾಗುವಂತೆ ದೇಶದ ಯುದ್ಧ ಸಾಮಗ್ರಿಗಳನ್ನು ಉತ್ಪಾದಿಸುವ ಕೈಗಾರಿಕೆಗಳಿಗೆ ಈ ತಂತ್ರಜ್ಞಾನವನ್ನು ನೀಡಲು ಡಿಆರ್ ಡಿಒ ನಿರ್ಧರಿಸಿದೆ.

ರಾಡಾರ್ ತರಂಗಾತರವನ್ನು ಕಣ್ ತಪ್ಪಿಸಲು ನೆರವಾಗುವ ಚಾಫ್ ತಂತ್ರಜ್ಞಾನದ ಚಿತ್ರ

ಡಿಆರ್ ಡಿಒ ಜೋಧ್ ಪುರದ ರಕ್ಷಣಾ ಪ್ರಯೋಗಾಲಯ, ಪೂನಾದ ಹೈ ಎನರ್ಜಿ ಮೆಟಿರಿಯಲ್ ರಿಸರ್ಚ್ ಲ್ಯಾಬೊರೇಟರಿ ( ಎಚ್ ಇಎಂಆರ್ ಎಲ್) ಜಂಟಿ ಸಹಯೋಗದಲ್ಲಿ ಚಾಫ್ ಮೆಟಿರಿಯಲ್ ಮತ್ತು ಚಾಫ್ ಕಾಟ್ರಿಡ್ಜ್ -118/1 ಎಂಬ ತಂತ್ರಜ್ಞಾನ ವನ್ನು ಭಾರತೀಯ ವಾಯುಪಡೆಯ ಯುದ್ಧ ವಿಮಾನಗಳ ರಕ್ಷಣೆ ಮತ್ತು ಅವಶ್ಯಕತೆಗೆ ಅನುಗುಣವಾಗಿ ಡೆವಲಪ್ ಮಾಡಿದೆ.

ಆಧುನಿಕ ಯುಗದಲ್ಲಿ ವಿದ್ಯುನ್ಮಾನ ಯುದ್ಧದಲ್ಲಿ ಗೆಲ್ಲುವಲ್ಲಿ ವೈರಿಗಳ ರಾಡಾರ್ ನ ಕಣ್ ತಪ್ಪಿಸಿ ಯುದ್ಧ ವಿಮಾನಗಳನ್ನು ರಕ್ಷಿಸಿ ಶತ್ರು ಪಾಳೇಯದ ಮೇಲೆ ದಾಳಿ ಮಾಡುವುದು ಬಹು ಸವಾಲಿನ ಕೆಲಸವಾಗಿದೆ. ಈ ನಿಟ್ಟಿನಲ್ಲಿ ಡಿಆರ್ ಡಿ ಆರ್ ಒ ಅಭಿವೃದ್ಧಿಪಡಿಸಿದ ಈ ತಂತ್ರಜ್ಞಾನವನ್ನು ಭಾರತೀಯ ವಾಯುಪಡೆ ತನ್ನಲ್ಲಿ ಅಳವಡಿಸಿಕೊಳ್ಳುವ ಪ್ರಕ್ರಿಯೆಯನ್ನು ಆರಂಭಿಸಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್, ಆತ್ಮ ನಿರ್ಭರ್ ಭಾರತ ನಿರ್ಮಾಣ ವಿಚಾರದಲ್ಲಿ ಡಿಆರ್ ಡಿಒ ಸೇನಾ ಕಾರ್ಯತಂತ್ರದ ತಂತ್ರಜ್ಞಾನ ವಿಚಾರದಲ್ಲಿ ಈ ಮೂಲಕ ಉತ್ತಮ ಹೆಜ್ಜೆಯಿಟ್ಟಿದೆ ಎಂದು ಬಣ್ಣಿಸಿದ್ದಾರೆ. ರಕ್ಷಣಾ ಇಲಾಖೆಯ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಕಾರ್ಯದರ್ಶಿ ಹಾಗೂ ಡಿಆರ್ ಡಿಒ ಅಧ್ಯಕ್ಷ ಡಾ.ಜಿ.ಸತೀಶ್ ರೆಡ್ಡಿ ಅವರು ಕೂಡ, ಈ ಅತ್ಯಾಧುನಿಕ ತಂತ್ರಜ್ಞಾನ ಅಭಿವೃದ್ಧಿಪಡಿಸಿದ ತಂಡವನ್ನು ಅಭಿನಂದಿಸಿದ್ದಾರೆ.

WhatsApp Join our WhatsApp Channel
Previous Post

BW SPECIAL | BBMP GARBAGE PROJECT | ಬಿಬಿಎಂಪಿಯ “ನಮ್ಮ ಕಸ ನಮ್ಮ ಜವಾಬ್ದಾರಿ” ಯೋಜನೆ ಅಟ್ಟರ್ ಫ್ಲಾಪ್…!!!

Next Post

NAMMA METRO | ಔಟರ್ ರಿಂಗ್ ರಸ್ತೆ – ಏರ್ ಪೋರ್ಟ್ ಮಾರ್ಗ ನಿರ್ಮಾಣ ಹಿನ್ನಲೆ : ಎಡಿಬಿ ಬ್ಯಾಂಕ್ ಜೊತೆ ಬಿಎಂಆರ್ ಸಿಎಲ್ 3,643 ಕೋಟಿ ರೂ. ಸಾಲದ ಒಪ್ಪಂದ

Next Post
Namma Metro Purple Line

NAMMA METRO | ಔಟರ್ ರಿಂಗ್ ರಸ್ತೆ - ಏರ್ ಪೋರ್ಟ್ ಮಾರ್ಗ ನಿರ್ಮಾಣ ಹಿನ್ನಲೆ : ಎಡಿಬಿ ಬ್ಯಾಂಕ್ ಜೊತೆ ಬಿಎಂಆರ್ ಸಿಎಲ್ 3,643 ಕೋಟಿ ರೂ. ಸಾಲದ ಒಪ್ಪಂದ

ವಿಧಾನಸೌಧದ ಸಾಂದರ್ಭಿಕ ಚಿತ್ರ

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ದಿಟ್ಟ ನಿರ್ಧಾರ : ಸಚಿವಾಲಯದ ಆಡಳಿತಕ್ಕೆ ಮೇಜರ್ ಸರ್ಜರಿ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group