Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ದಿಟ್ಟ ನಿರ್ಧಾರ : ಸಚಿವಾಲಯದ ಆಡಳಿತಕ್ಕೆ ಮೇಜರ್ ಸರ್ಜರಿ

by Bengaluru Wire Desk
August 20, 2021
in News Wire
Reading Time: 1 min read
0
ವಿಧಾನಸೌಧದ ಸಾಂದರ್ಭಿಕ ಚಿತ್ರ

ವಿಧಾನಸೌಧದ ಸಾಂದರ್ಭಿಕ ಚಿತ್ರ

ಬೆಂಗಳೂರು, (www.bengaluruwire.com) : ಕಳೆದ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಬೇರೂರಿದ್ದ ಕರ್ನಾಟಕ ವಿಧಾನ ಪರಿಷತ್ತಿನ 30ಕ್ಕೂ ಹೆಚ್ಚು ಅಧಿಕಾರಿಗಳನ್ನು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ವರ್ಗಾವಣೆಗೊಳಿಸಿ ಸಚಿವಾಲಯದ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಿದ್ದಾರೆ.

ಆಯಕಟ್ಟಿನ ಸ್ಥಳಗಳಲ್ಲಿ ಕಳೆದ ಹಲವು ವರ್ಷಗಳಿಂದ ಕೆಲಸ ಮಾಡುತ್ತ ವಿಧನಪರಿಷತ್ ಸಚಿವಾಲಯದಲ್ಲಿ ತಮ್ಮದೇ ಹಿಡಿತ ಹಾಗೂ ಪ್ರಭುತ್ವ ಸಾಧಿಸಿದ್ದ ಹಲವರನ್ನು ಬೇರೆಡೆಗೆ ವರ್ಗಾಯಿಸಿ ವಿಧಾನ ಪರಿಷತ್ತಿನ ಕಾರ್ಯ ನಿರ್ವಹಣೆಗೆ ಚುರುಕು ಮುಟ್ಟಿಸಿದ್ದಾರೆ.

ಪ್ರಭಾವಿಗಳ ಒತ್ತಡ ಮೊದಲಾದ ಕಾರಣಗಳಿಂದ ಹಲವು ಸಿಬ್ಬಂದಿ ಸಚಿವಾಲಯದ ಆಯಕಟ್ಟಿನ ಸ್ಥಳಗಳಲ್ಲಿ ಬಹಳ ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದರು. ಅಂತಹ ಕೆಲ ಸಿಬ್ಬಂದಿಗಳ ಬಗ್ಗೆ ಹಲವು ದೂರುಗಳು ಕೇಳಿ ಬಂದಿದ್ದವು. ಇವೆಲ್ಲವುಗಳನ್ನು ಪರಿಗಣಿಸಿದ ಸಭಾಪತಿ ಬಸವರಾಜ ಹೊರಟ್ಟಿ ಮಿಂಚಿನ ಕಾರ್ಯಾಚರಣೆ ನಡೆಸಿ ದಿಢೀರನೆ 30 ಜನ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದ್ದಾರೆ. ಇದು ಸಚಿವಾಲಯದ ಕೆಲ ಸಿಬ್ಬಂದಿಯಲ್ಲಿ ಸಂತಸ ಮೂಡಿಸಿದ್ದರೆ, ಕೆಲವರಲ್ಲಿ ಆತಂಕ ಉಂಟು ಮಾಡಿದೆ.

ವರ್ಗಾವಣೆ ಅಧಿಕೃತ ಜ್ಞಾಪನಾ ಪತ್ರ

ಅಲ್ಲದೆ ವಿಧಾನಪರಿಷತ್ ವಿವಿಧ ಕಚೇರಿಗಳಲ್ಲಿ ಪಾರದರ್ಶಕತೆ ಹಾಗೂ ದಕ್ಷತೆ ಮೂಡಿಸಲು ಸಭಾಪತಿ ಬಸವರಾಜ ಹೊರಟ್ಟಿ ಯಶಸ್ವಿಯಾಗಿದ್ದಾರೆ. ಈ ಕ್ರಮ ಸಚಿವಾಲಯದ ಆಡಿತದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಆ.18 ರಂದು ಅಧಿಸೂಚನೆ ಹೊರಡಿಸಿದ್ದು ಉಪಕಾರ್ಯದರ್ಶಿ, ಅಧೀನ ಕಾರ್ಯದರ್ಶಿ ಶಾಖಾಧಿಕಾರಿಗಳು, ಹಿರಿಯ ಸಹಾಯಕರು, ಸಹಾಯಕರು ಮತ್ತು ಕಿರಿಯ ಸಹಾಯಕರನ್ನೊಳಗೊಂಡ 30 ಜನರನ್ನು ಬೇರೆ ಬೇರೆ ವಿಭಾಗಗಳಿಗೆ ವರ್ಗಾಯಿಸಲಾಗಿದೆ.

ಪರಿಷತ್ ಸಚಿವಾಲಯದ ಕಾರ್ಯ ನಿರ್ವಹಣೆಯಲ್ಲಿ ವ್ಯಾಪಕ ಬದಲಾವಣೆ ಅವಶ್ಯಕತೆ ಇದೆ ಎನ್ನುವ ಕೂಗು ಹಲವು ವರ್ಷಗಳಿಂದ ಕೇಳಿ ಬರುತ್ತಿತ್ತು. ಆದರೂ ಈ ಕುರಿತು ಯಾರೂ ಈ ರೀತಿ ಕ್ರಮ ಕೈಗೊಂಡಿರಲಿಲ್ಲ ಎನ್ನಲಾಗಿದೆ.

ಕಳೆದ ನಾಲ್ಕು ದಶಕಗಳಿಂದ ವಿಧಾನ ಪರಿಷತ್ತಿನ ಸದಸ್ಯರಾಗಿ, ಶಿಕ್ಷಣ ಸಚಿವರಾಗಿ ಈಗ ಸಭಾಪತಿಯಾಗಿರುವ ಬಸವರಾಜ ಹೊರಟ್ಟಿ ಸಭಾಪತಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ವಿಧಾನ ಪರಿಷತ್ತಿನಲ್ಲಿ ಹಲವು ವಿನೂತನ ಹಾಗೂ ಐತಿಹಾಸಿಕ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಸಚಿವಾಲಯದ ಬಗೆಗೆ ಇರುವ ಭ್ರಷ್ಟಾಚಾರ, ಸ್ವಜನ ಪಕ್ಷಪಾತದಂತಹ ಆರೋಪಗಳಿಗೆ ಪರಿಹಾರ ಕಂಡು ಹಿಡಿಯುವಲ್ಲಿ ನಿರತರಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.

ಹಣ, ಅಧಿಕಾರ ದುರುಪಯೋಗ ಕುರಿತ ದೂರುಗಳಿಗೆ ಸಂಬಂಧಿಸಿದಂತೆ ಸಮಗ್ರ ತನಿಖೆಗೆ ಸರ್ಕಾರದ ಹಿರಿಯ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ಚಿಂತಕರ ಚಾವಡಿ ಎನಿಸಿರುವ ಮೇಲ್ಮನೆಯ ಪ್ರಾಮುಖ್ಯತೆ ಹಾಗೂ ಅದರ ಘನತೆ ಹೆಚ್ಚಿಸಲು, ಪರಿಷತ್ತಿನ ಗೌರವ, ಘನತೆ ಹೆಚ್ಚಿಸುವ ನಿಟ್ಟಿನಲ್ಲಿ ಹಾಗೂ ವಿಧಾನ ಪರಿಷತ್ ಸದಸ್ಯರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಹಲವು ವಿನೂತನ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದಾರೆ.

WhatsApp Join our WhatsApp Channel
Previous Post

NAMMA METRO | ಔಟರ್ ರಿಂಗ್ ರಸ್ತೆ – ಏರ್ ಪೋರ್ಟ್ ಮಾರ್ಗ ನಿರ್ಮಾಣ ಹಿನ್ನಲೆ : ಎಡಿಬಿ ಬ್ಯಾಂಕ್ ಜೊತೆ ಬಿಎಂಆರ್ ಸಿಎಲ್ 3,643 ಕೋಟಿ ರೂ. ಸಾಲದ ಒಪ್ಪಂದ

Next Post

ಕೋವಿಡ್-19 ಮೂರನೇ ಅಲೆ ಹಿನ್ನೆಲೆ : ಗಡಿ ಜಿಲ್ಲೆಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲು ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ

Next Post

ಕೋವಿಡ್-19 ಮೂರನೇ ಅಲೆ ಹಿನ್ನೆಲೆ : ಗಡಿ ಜಿಲ್ಲೆಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲು ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ

ಪೀಣ್ಯ ಕೈಗಾರಿಕಾ‌ ಪ್ರದೇಶದಲ್ಲಿ ಆದ್ಯತೆ ಮೇಲೆ ಮೂಲಭೂತ ಸೌಕರ್ಯ ಕಲ್ಪಿಸಿ : ಬಿಬಿಎಂಪಿ ಅಧಿಕಾರಿಗಳಿಗೆ ಮುಖ್ಯ ಆಯುಕ್ತ ಗೌರವ್ ಗುಪ್ತ ಸೂಚನೆ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group