Wednesday, August 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP TREE BRANCH MISHAP | ಮರದಕೊಂಬೆ ಬಿದ್ದು ಸಾವನ್ನಪ್ಪಿದ ಕುಟುಂಬಕ್ಕೆ 1 ವರ್ಷವಾದರೂ ಪರಿಹಾರ ನೀಡದ ಬಿಬಿಎಂಪಿ

ಸಂತ್ರಸ್ತ ಕುಟುಂಬಕ್ಕೆ ಪರಿಹಾರದ ಹಣ ನೀಡಲು ಮೀನಾ- ಮೇಷ ಎಣಿಸಬೇಕಾ?

by Bengaluru Wire Desk
September 23, 2021
in Bengaluru Focus, Public interest
Reading Time: 1 min read
0

ಬೆಂಗಳೂರು, (www.bengaluruwire.com) : ತಮ್ಮದಲ್ಲದ ತಪ್ಪಿಗೆ ಪಾಲಿಕೆ ಅರಣ್ಯ ವಿಭಾಗದ ಮರ ಕಡಿತ ತಂಡದ ಬೇಜವ್ದಾರಿಯಿಂದ ಮರದ ಕೊಂಬೆ ಸಿದ್ದಪ್ಪ (49) ಎಂಬುವರ ಮೇಲೆ ಬಿದ್ದು ಸಾವನ್ನಪ್ಪಿ ಒಂದು ವರ್ಷವಾಗಿದೆ. ಪರಿಹಾರ ನೀಡಬೇಕಾದ ಬಿಬಿಎಂಪಿ ಅಧಿಕಾಗಳ ನಿರ್ಲಕ್ಷ್ಯದಿಂದ ಸಿದ್ದಪ್ಪ ಕುಟುಂಬ ಕಣ್ಣೀರಿನಲ್ಲಿ ಕೈತೊಳೆಯುತ್ತಿದೆ.

ದುರ್ಘಟನೆ ನಡೆದ ಸ್ಥಳ

ಕಳೆದ ವರ್ಷ ಸೆಪ್ಟೆಂಬರ್ 30 ರಂದು ಸಿದ್ದಪ್ಪ ಅವರು, ಬೈಕ್ ನಲ್ಲಿ ಹೋಗುವಾಗ ತಿಲಕ್ ನಗರದಲ್ಲಿ ಅವರ ಮೇಲೆ ಮರ ಬಿದ್ದು ಕೂಡಲೇ ಅವರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅದೇ ದಿನ ಸಿದ್ದಪ್ಪನವರು ಮೃತಪಟ್ಟಿದ್ದರು.

ಸಿದ್ದಪ್ಪ ಚಾಲನೆ ಮಾಡುತಿದ್ದ ಬೈಕ್ ಮರದ ಕೊಂಬೆ ಬಿದ್ದು ಜಖಂಗೊಂಡಿತ್ತು.

ಬಿಬಿಎಂಪಿ ಒಣಗಿದ ಮತ್ತು ಶಿಥಿಲಗೊಂಡಿರುವ ಮರಗಳನ್ನು ನಿರ್ವಹಣೆ ಮಾಡದಿರುವ ಕಾರಣ, ಒಣಗಿದ ಮರದ ಕೊಂಬೆ ಸಿದ್ದಪ್ಪ ಅವರ ತಲೆ ಮೇಲೆ ಬಿದ್ದು ಸಾವನ್ನಪ್ಪಿದ್ದರು.

ಈ ದುರ್ಘಟನೆ ನಡೆದು ಒಂದು ವರ್ಷ ಕಳೆದರೂ ಪಾಲಿಕೆಯಿಂದ ಸೂಕ್ತ ಪರಿಹಾರ ಧನ ಸಿಗದೆ ಮೃತ ಸಿದ್ದಪ್ಪನ ಪತ್ನಿ ಗೀತಾ ಹಾಗೂ ಮಗಳು ನಂದಿತ ಬಿಬಿಎಂಪಿಯ ಅಧಿಕಾರಿಗಳ ಮೊರೆ ಹೋದರು ಪ್ರಯೋಜನವಾಗಿಲ್ಲ. ಸಿದ್ದಪ್ಪ ಅಗಲಿದ ಎರಡು ತಿಂಗಳಲ್ಲೇ ಈ ಪುಟ್ಟ ಕುಟುಂಬಕ್ಕೆ ಮತ್ತೊಂದು ಅಘಾತ ಬಂದೊದಗಿತ್ತು. ಪತ್ನಿ ಗೀತಾಗೆ ಕ್ಯಾನ್ಸರ್ ಕಾಣಿಸಿಕೊಂಡಿತ್ತು.

“ಇಷ್ಟಾದರೂ ಬಿಬಿಎಂಪಿಗೆ ಕರುಣೆ ಇಲ್ಲದಂತಾಗಿದೆ.
ನನಗೆ ಕ್ಯಾನ್ಸರ್ ಮೂರನೇ ಸ್ಟೇಜ್ ನಲ್ಲಿದೆ. ಪ್ರಾಯಕ್ಕೆ ಬಂದಿರೋ ನನ್ನ ಮಗುಳಿಗೆ ಯಾರೂ ದಿಕ್ಕಿಲ್ಲ. ಏನಾದರೂ ಸಹಾಯ ಮಾಡುವಂತೆ ಪಾಲಿಕೆ ಅಧಿಕಾರಿಗಳಲ್ಲಿ ಕೇಳುತ್ತಿದ್ದೇನೆ. ಆದರೂ ಯಾವುದೇ ಪರಿಹಾರ ದೊರೆತಿಲ್ಲ.
“

– ಗೀತಾ, ಮೃತ ಸಿದ್ದಪ್ಪನ ಪತ್ನಿ

“ಬಿಬಿಎಂಪಿ ವತಿಯಿಂದ ಕೂಡಲೇ ಸೂಕ್ತ ಪರಿಹಾರ ನೀಡಬೇಕು ಇಲ್ಲದಿದ್ದಲ್ಲಿ ಕಾನೂನು ಹೋರಾಟ ಮಾಡಲಾಗುವುದು.”

– ಅಮರೇಶ್, ಸಾಮಾಜಿಕ ಕಾರ್ಯಕರ್ತ

WhatsApp Join our WhatsApp Channel
Previous Post

Namma Metro URJA TBM | ಭೂಮಿ ಸೀಳಿ ಸುರಂಗ ಕೊರೆದು ಹೊರಬಂದ ಊರ್ಜಾ….!

Next Post

ಎತ್ತಿನಗಾಡಿ ಆಯ್ತು, ಸೈಕಲ್ ಜಾಥಾ ಮುಗೀತು ಈಗ ಕುದುರೆ ಟಾಂಗ ಏರಿದ ಕಾಂಗ್ರೆಸ್ ಮುಖಂಡರು

BHARATH BANDH : ಭಾರತ್ ಬಂದ್ ಯಶಸ್ವಿಗೆ ರೈತ ಸಂಘಟನೆಗಳು ಸಿದ್ಧ

Please login to join discussion

Like Us on Facebook

Follow Us on Twitter

Recent News

ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

August 5, 2026
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

August 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

August 5, 2026
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

August 5, 2026

Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

August 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group