Wednesday, August 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BHARATH BANDH : ಭಾರತ್ ಬಂದ್ ಯಶಸ್ವಿಗೆ ರೈತ ಸಂಘಟನೆಗಳು ಸಿದ್ಧ

ಸೋಮವಾರ ಬೆಳಗ್ಗೆ 6 ರಿಂದ ಸಂಜೆ 6ರ ತನಕ ಬಂದ್ ಆಚರಿಸಲು ರೈತ ಸಂಘಟನೆಗಳ ನಿರ್ಧಾರ | ಪ್ರಮುಖ ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ತವಾಗುವ ಸಾಧ್ಯತೆ

by Bengaluru Wire Desk
September 26, 2021
in Bengaluru Focus, News Wire
Reading Time: 2 mins read
0

ಬೆಂಗಳೂರು, (www.bengaluruwire.com) : ಕೃಷಿಕಾಯ್ದೆಗಳಿಗೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶಾದ್ಯಂತ ಸಂಯುಕ್ತ ಕಿಸಾನ್ ಮೋರ್ಚಾ(ಎಸ್ ಕೆಎಮ್) ಸೆ.27 ರಂದು ಭಾರತ್ ಬಂದ್ ಗೆ ಕರೆ ನೀಡಿದೆ. ಇದಕ್ಕೆ ರಾಜ್ಯದ ರೈತ ಸಂಘಟನೆ, ಕಾರ್ಮಿಕ ಸಂಘಗಳು ಸೇರಿದಂತೆ ವಿವಧ ಸಂಘಟನೆಗಳು ಬೆಂಬಲ ಸೂಚಿಸಿ ಬಂದ್ ಯಶಸ್ವಿಗೊಳಿಸಲು ನಿರ್ಧರಿಸಿವೆ.

ಭಾರತ್ ಬಂದ್ ನಿಂದಾಗಿ ಕೆಲವು ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. ದೇಶಾದ್ಯಂತ 500ಕ್ಕೂ ಹೆಚ್ಚು ಸಂಘಟನೆಗಳು ಭಾರತ್​ ಬಂದ್​ಗೆ ಬೆಂಬಲ ನೀಡಲಿವೆ. ಸೋಮವಾರ ಬೆಳಗ್ಗೆ 6 ರಿಂದ ಸಂಜೆ 6ರ ತನಕ ಬಂದ್ ಆಚರಿಸಲು ರೈತ ಸಂಘಟನೆಗಳ ತೀರ್ಮಾನಿಸಿದೆ.

ಕರ್ನಾಟಕ ಬಂದ್​​ಗೆ ಕರ್ನಾಟಕ ರಾಜ್ಯ ರೈತ ಸಂಘ – ಹಸಿರು ಸೇನೆ, ರಾಜ್ಯ ಕಬ್ಬು ಬೆಳೆಗಾರರ ಸಂಘ, ಆಟೊರಿಕ್ಷಾ ಚಾಲಕರ ಸಂಘ, ಸೆಂಟರ್ ಫಾರ್ ಆಲ್ ಇಂಡಿಯಾ ಟ್ರೇಡ್ ಯೂನಿಯನ್ (ಸಿಐಟಿಯು) ಸೇರಿ ಕೆಲ ಸಂಘಟನೆಗಳು ಬೆಂಬಲ ನೀಡಲಿವೆ. ಬಂದ್​​​ ಇದ್ದರೂ ಕರ್ನಾಟಕದಲ್ಲಿ ಬಹುತೇಕ ಕಡೆ ಜನಜೀವನ ಯಥಾಸ್ಥಿತಿ ಇರುವ ಸಾಧ್ಯತೆ ಇದೆ.

ರೈತಸಂಘಗಳು ಸಾಕಷ್ಟು ಪ್ರಭಾವ ಹೊಂದಿರುವ ತಾಲ್ಲೂಕು, ಜಿಲ್ಲೆ ಅಥವಾ ನಗರ ಪ್ರದೇಶಗಳಲ್ಲಿ ದೈನಂದಿನ ವ್ಯಾಪಾರ – ವಹಿವಾಟುಗಳಿಗೆ, ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಗುವ ನಿರೀಕ್ಷೆಯಿದೆ.

“ನಾಳೆ ಬೆಳಗ್ಗೆ 8 ಗಂಟೆಗೆ ನೂರಾರು ಸಂಘಟನೆಗಳ ಕಾರ್ಯಕರ್ತರು, ರೈತರು ವಿವಿಧ ರ್ಯಾಲಿಗಳಲ್ಲಿ ಆಗಮಿಸಿ ಟೌನ್ ಹಾಲ್ ಮುಂಭಾಗ ಬಂದು ಸೇರುತ್ತಾರೆ. ಬೆಳಗ್ಗೆ 11 ಗಂಟೆಗೆ ಎಲ್ಲಾ ಸಂಘಟನೆಗಳು ಟೌನ್ ಹಾಲ್ ನಿಂದ ಮೈಸೂರು ಬ್ಯಾಂಕ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತೇವೆ. ಬಳಿಕ ಕೃಷಿ ಕಾಯ್ದೆ ತಿದ್ದುಪಡಿ ವಾಪಾಸಾತಿಗೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿಪತ್ರ ನೀಡಲು ಯೋಜಿಸಲಾಗಿದೆ. ಕರ್ನಾಟಕದ ಎಲ್ಲ ಜಿಲ್ಲಾ, ತಾಲ್ಲೂಕುಗಳಲ್ಲಿ ಹೆದ್ದಾರಿ ತಡೆ ನಡೆಸಿ ಕೇಂದ್ರದ ನೀತಿ ವಿರುದ್ಧ ಪ್ರತಿಭಟಿಸಲಾಗುತ್ತದೆ. ಪ್ರತಿಭಟನಾಕಾರರು ಶಾಂತಿ- ಶಿಸ್ತು ಹಾಗೂ ಕೋವಿಡ್ ನಿಯಮಗಳನ್ನು ಖಡ್ಡಾಯವಾಗಿ ಪಾಲಿಸಬೇಕು ಎಂದು‌ ಮನವಿ ಮಾಡುತ್ತೇನೆ.‌”

– ಕೋಡಿಹಳ್ಳಿ ಚಂದ್ರಶೇಖರ್, ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ರೈತ ಸಂಘ – ಹಸಿರು ಸೇನೆ

ಯಾರು ಯಾರು ನೈತಿಕ ಬೆಂಬಲ ಕೊಡುತ್ತಿದ್ದಾರೆ?

ಸಾರಿಗೆ ಸಂಸ್ಥೆಗಳ ನೌಕರರ ಕೂಟ, ಲಾರಿ ಮಾಲೀಕರ ಸಂಘಗಳ ಒಕ್ಕೂಟ, ಟ್ಯಾಕ್ಸಿ ಚಾಲಕರ ಸಂಘ, ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲೀಕರ ಸಂಘ, ಮಾರುಕಟ್ಟೆ ವರ್ತಕರ ಸಂಘ, ಖಾಸಗಿ ಶಾಲಾ ಸಂಘಟನೆಗಳ ಒಕ್ಕೂಟ (ಕ್ಯಾಮ್ಸ್), ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಬಹುತೇಕ ಸಂಘಟನೆಗಳು ಬಂದ್​ಗೆ ನೈತಿಕ ಬೆಂಬಲ ನೀಡಲಿವೆ. ಆದರೆ ತಮ್ಮ ಕಾರ್ಯಚಟುವಟಿಕೆ ಸ್ಥಗಿತಗೊಳಿಸುವುದಿಲ್ಲ ಎಂದು ತಿಳಿಸಿವೆ.

“ಕರ್ನಾಟಕ ರಕ್ಷಣಾ ವೇದಿಕೆ ಮೊದಲಿಂದಲೂ ರೈತ ಹೋರಾಟ, ಚಳುವಳಿಯನ್ನು ಬೆಂಬಲಿಸುತ್ತಾ ಬಂದಿದೆ. ಕರೋನಾದಂತಹ ಸಂಕಷ್ಟ ಕಾಲದಲ್ಲಿ ಭಾರತ್ ಬಂದ್ ಗೆ ನಮ್ಮ ನೈತಿಕ ಬೆಂಬಲವಿರಲಿದೆ. ಬಂದ್ ನಲ್ಲಿ ಕರವೇ ಪಾಲ್ಗೊಳ್ಳದು. ಆದರೆ ರೈತರನ್ನು ಬೆಂಬಲಿಸಿ ಪ್ರತ್ಯೇಕವಾಗಿ ಸಮಯ ನೋಡಿ ರ್ಯಾಲಿ ಮಾಡಬೇಕು ಎಂದುಕೊಂಡಿದ್ದೇವೆ. ಈ ಬಗ್ಗೆ ಕರವೇ ಪದಾಧಿಕಾರಿಗಳ ಸಭೆ ಸೇರಿ ನಿರ್ಧರಿಸುತ್ತೇವೆ.”

– ಟಿ.ಎ.ನಾರಾಯಣಗೌಡ, ರಾಜ್ಯಾಧ್ಯಕ್ಷರು, ಕರ್ನಾಟಕ ರಕ್ಷಣಾ ವೇದಿಕೆ

“ಸೆ.27ರಂದು ರೈತ ಸಂಘಟನೆಗಳು ಕರೆದಿರುವ ಭಾರತ್ ಬಂದ್ ಗೆ ನಮ್ಮ ಸಂಘಟನೆಯ ಬೆಂಬಲವಿಲ್ಲ. ಕರೋನಾ ಸಂಕಷ್ಠ ಸಂದರ್ಭದಲ್ಲಿ ಹೋಟೆಲ್ ಉದ್ಯಮ ಸಾಕಷ್ಟು ತೊಂದರೆ ಅನುಭವಿಸಿತ್ತು. ಯಾವ ಸರ್ಕಾರಗಳು ನಮಗೆ ಬೆಂಬಲ ಕೊಡಲಿಲ್ಲ. ಹೋಟೆಲ್ ಉದ್ಯಮ ನಷ್ಟ ಅನುಭವಿಸಿದೆ. ಹಾಗಾಗಿ ಈ ಹೋರಾಟಕ್ಕೆ ನಮ್ಮ ಬೆಂಬಲವಿಲ್ಲ.”

– ಬಿ.ಚಂದ್ರಶೇಖರ ಹೆಬ್ಬಾರ್, ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಹೋಟೆಲ್ ಗಳ ಸಂಘ

ಬಸ್, ಮೆಟ್ರೋ ರೈಲು ಹಾಗೂ ನಿಲ್ದಾಣಗಳಿಗೆ ಭದ್ರತೆಗೆ ಕೋರಿಕೆ :

ಕೆಎಸ್ ಆರ್ ಟಿಸಿ, ಬಿಎಂಟಿಸಿ, ಮೆಟ್ರೋ ರೈಲು ಸಂಚಾರ ಎಂದಿನಂತೆ ಇರಲಿದೆ ಎಂದು ಆಯಾ ಸಂಸ್ಥೆಗಳ ಮುಖ್ಯಸ್ಥರು ತಿಳಿಸಿದ್ದಾರೆ. ಬಂದ್ ಸಂದರ್ಭದಲ್ಲಿ ಬಸ್, ಮೆಟ್ರೊ ಮತ್ತು ಸಂಸ್ಥೆಗಳ ಆಸ್ತಿಪಾಸ್ತಿಗೆ ಮತ್ತು ಸಿಬ್ಬಂದಿಗೆ ಹಾನಿಯಾಗದಂತೆ ಭದ್ರತೆ ನೀಡುವಂತೆ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿವೆ.

ಸೋಮವಾರ ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಹಿನ್ನಲೆಯಲ್ಲಿ, ಭಾರತ್ ಬಂದ್ ಗೆ
ಸಂಯುಕ್ತ ಕಿಸಾನ್​ ಮೋರ್ಚಾ, ರಾಜ್ಯ ರೈತ ಸಂಘ, ರಾಜ್ಯ ಹಸಿರು ಸೇನೆ, ರಾಜ್ಯ ಪ್ರಾಂತ ರೈತ ಸಂಘ, ರೈತ ಕಾರ್ಮಿಕರ ಸಂಘ, ಅಖಿಲ ಭಾರತ್​ ಕಿಸಾನ್​ ಸಭಾ, ಆಟೋ ಮಾಲೀಕರು, ಕ್ಯಾಬ್ ಚಾಲಕರ ಸಂಘ, ಬ್ಯಾಂಕ್ ಒಕ್ಕೂಟ ಸೇರಿದಂತೆ ನಾನಾ ಸಂಘಟನೆಗಳು ನೈತಿಕ ಬೆಂಬಲ ವ್ಯಕ್ತಪಡಿಸಿವೆ.

ಸೋಮವಾರ ಹೆದ್ದಾರಿ ತಡೆ ಹಿನ್ನಲೆ –
ಪ್ರಮುಖ ಯಾವೆಲ್ಲಾ ರಸ್ತೆಗಳು ಬಂದ್..!?

-ಹಳೆ ಮದ್ರಾಸ್ ರೋಡ್ ಲಾಕ್
-ಬೆಂಗಳೂರು ಟೂ ಮೈಸೂರು ರೋಡ್. ಬಿಡದಿ ಮತ್ತು ಮಂಡ್ಯ ಬಳಿ ರಸ್ತೆ ತಡೆಗೆ ನಿರ್ಧಾರ.
-ಬೆಂಗಳೂರು – ಗೋವಾ ( ರಾಷ್ಟ್ರೀಯ ಹೆದ್ದಾರಿ)
-ಬೆಂಗಳೂರು – ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ
 -ಬೆಂಗಳೂರು – ಚೆನ್ನೈ ರಾಷ್ಟ್ರೀಯ ಹೆದ್ದಾರಿ
-ಬೆಂಗಳೂರು – ಮೈಸೂರು ರೋಡ್( ರಾಜ್ಯ ಹೆದ್ದಾರಿ)
-ಬೆಂಗಳೂರು – ಚಾಮರಾಜನಗರ( ರಾಜ್ಯ ಹೆದ್ದಾರಿ)
-ಬೆಂಗಳೂರು – ಮಾಗಡಿ ರೋಡ್ ( ರಾಜ್ಯ ಹೆದ್ದಾರಿ)
 -ಬೆಂಗಳೂರು – ಶಿವಮೊಗ್ಗ ( ರಾಜ್ಯ ಹೆದ್ದಾರಿ)
-ಬೆಂಗಳೂರು – ದೊಡ್ಡಬಳ್ಳಾಪುರ ( ರಾಜ್ಯ ಹೆದ್ದಾರಿ)
ಈ ಮಾರ್ಗದಲ್ಲಿ ಸಂಚಾರ ವ್ಯತ್ಯಯ ಸಾಧ್ಯತೆ
ಆ ಭಾಗದ ರೈತರನ್ನ ಒಟ್ಟಿಗೆ ಸೇರಿಸಿ ಬಂದ್ ಮಾಡುವ ಸಾಧ್ಯತೆಯಿದೆ.

WhatsApp Join our WhatsApp Channel
Previous Post

ಎತ್ತಿನಗಾಡಿ ಆಯ್ತು, ಸೈಕಲ್ ಜಾಥಾ ಮುಗೀತು ಈಗ ಕುದುರೆ ಟಾಂಗ ಏರಿದ ಕಾಂಗ್ರೆಸ್ ಮುಖಂಡರು

Next Post

BBMP Officers Transfer | ಬಿಬಿಎಂಪಿಯಲ್ಲಿ ಅಧಿಕಾರಿಗಳ ಭರಪೂರ ಎತ್ತಂಗಡಿ….!!?

Next Post
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

BBMP Officers Transfer | ಬಿಬಿಎಂಪಿಯಲ್ಲಿ ಅಧಿಕಾರಿಗಳ ಭರಪೂರ ಎತ್ತಂಗಡಿ....!!?

TTD Tirupati | ಟಿಟಿಡಿ ಸದಸ್ಯರಾಗಿ ಅಧಿಕಾರ ಸ್ವೀಕರಿಸಿದ ಎಸ್.ಆರ್.ವಿಶ್ವನಾಥ್

Please login to join discussion

Like Us on Facebook

Follow Us on Twitter

Recent News

ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

August 5, 2026
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

August 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

August 5, 2026
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

August 5, 2026

Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

August 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group