Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Kichcha Sudeepa | ಕಿಚ್ಚ ಸುದೀಪ್ ಕೋಟಿಗೊಬ್ಬ-3‌ ಚಿತ್ರದ ಟ್ರೈಲರ್ ಗುರುವಾರ ಬಿಡುಗಡೆ

ದಸರಾ ಹಬ್ಬದ ಮೊದಲ ದಿನ ಯೂಟ್ಯೂಬ್ (#Youtube) ನಲ್ಲಿ ಕೋಟಿಗೊಬ್ಬ3 ಚಿತ್ರದ ಟ್ರೈಲರ್ ಲಾಂಚ್ ಆಗಲಿದೆ

by Bengaluru Wire Desk
October 6, 2021
in Bengaluru Focus, News Wire
Reading Time: 1 min read
0

ಬೆಂಗಳೂರು, ( www.bengaluruwire.com ) : ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಕೋಟಿಗೊಬ್ಬ-3 ಸಿನಿಮಾಗೆ  ಸೆನ್ಸಾರ್ ಮಂಡಳಿ ಯು/ಎ ಸರ್ಟಿಫಿಕೇಟ್ ನೀಡಿದ್ದು, ಅಕ್ಟೋಬರ್ 7 ರಂದು ಟ್ರೈಲರ್ ಬಿಡುಗಡೆಯಾಗುತ್ತಿದೆ.

ನಾಡಹಬ್ಬ ದಸರಾ ಹಾಗೂ ನವರಾತ್ರಿಯ ಮೊದಲ ದಿನ ಸಾಮಾಜಿಕ ಜಾಲತಾಣದಲ್ಲಿ ಟ್ರೈಲರ್ ಬಿಡುಗಡೆಯಾಗುತ್ತಿದ್ದು ಕಿಚ್ಚನ ಅಭಿಮಾನಿಗಳು ಟ್ರೈಲರ್ ಮೊದಲ ವಿಡಿಯೋ ನೋಡಲು ಕಾತರರಾಗಿದ್ದಾರೆ.

ಈಗಾಗಲೇ ಅಕ್ಟೋಬರ್ 14ರ ಆಯುಧಪೂಜೆ ದಿನದಂದು ಸಿನಿಮಾ ಬಿಡುಗಡೆ ದಿನಾಂಕವನ್ನು ಘೋಷಿಸಿರುವ ಚಿತ್ರ ತಂಡ ಗುರುವಾರ ಸಿನಿಮಾ ಟ್ರೈಲರ್ ಬಿಡುಗಡೆ ಮಾಡುವುದಾಗಿ ಹೇಳಿದೆ. ಇದನ್ನು ಸ್ವತಃ ಕೋಟಿಗೊಬ್ಬ-3 (Kotigobba3RoarsFromOct14) ಚಿತ್ರದ ನಾಯಕ ನಟ ಸುದೀಪ್ ತಮ್ಮ ಅಧಿಕೃತ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಚಿತ್ರಕೃಪೆ : ಕೋಟಿಗೊಬ್ಬ೩ ಚಿತ್ರ ತಂಡ

ಇದರಿಂದ ಅಭಿಮಾನಿಗಳಲ್ಲಿ ಹರ್ಷ ಮನೆ ಮಾಡಿದೆ. ಇಷ್ಟು ದಿನ ಕೊರೋನಾದಿಂದಾಗಿ ಸುದೀಪ್‌ ಅಭಿನಯದ ಯಾವ ಸಿನಿಮಾಗಳೂ ಬಿಡುಗಡೆ ಆಗಿರಲಿಲ್ಲ. ಈಗ ಕಿಚ್ಚನ ಸಿನಿಮಾ ಬಿಡುಗಡೆ ಆಗುತ್ತಿರುವುದು ಜೊತೆಗೆ ನಾಳೆ ನಾಡಿನ ಅಧಿವೇವತೆ ಚಾಮುಂಡೇಶ್ವರಿಗೆ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಪೂಜೆ ಸಲ್ಲಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಸರಾ ಹಬ್ಬಕ್ಕೆ ಚಾಲನೆ ನೀಡಲಿದ್ದಾರೆ. ಈ ಮಧ್ಯೆ ಗುರುವಾರ ಟ್ರೈಲರ್‌ ಬಿಡುಗಡೆ ಮಾಡುತ್ತಿರುವುದು ಕಿಚ್ಚನ ಅಭಿಮಾನಿಗಳಲ್ಲಿ ಖುಷಿ ತಂದಿದೆ.

( Kotigobba3 ) ಕೋಟಿಗೊಬ್ಬ೩ ಚಿತ್ರದ ಶೂಟಿಂಗ್ ತುಣಕುಗಳಿರುವ ವಿಡಿಯೋವನ್ನು ಕಿಚ್ಚ ಸುದೀಪ್ ತಮ್ಮ ಟ್ವಿಟರ್ ನಲ್ಲಿ ಅ.5ರಂದು ಅಪಲೋಡ್ ಮಾಡಿದ್ದು ಸಾಕಷ್ಟು ಅಭಿಮಾನಿಗಳು ಇದಕ್ಕೆ ಲೈಕ್ ಕೊಟ್ಟಿದ್ದಾರೆ.

CENSOR GIVES " UA "#Kotigobba3RoarsFromOct14 pic.twitter.com/8XsUE1Y69m

— Kichcha Sudeepa (@KicchaSudeep) October 5, 2021
WhatsApp Join our WhatsApp Channel
Previous Post

ಮೂರು ದಿನಗಳ ಭೇಟಿಗೆಂದು ಇಂದು ರಾಜ್ಯಕ್ಕೆ ಆಗಮಿಸಿದ ರಾಷ್ಟ್ರಪತಿ

Next Post

MYSURU DASARA | ನಾಡಹಬ್ಬ ದಸರಾಗೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಚಾಲನೆ

BUILDING COLLAPSE | ಬೆಂಗಳೂರಿನಲ್ಲಿ ಮತ್ತೊಂದು ಬಹುಮಹಡಿ ಕಟ್ಟಡ ಕುಸಿತ

Please login to join discussion

Like Us on Facebook

Follow Us on Twitter

Recent News

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group