Wednesday, April 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BIG NEWS | ಸಿಲಿಕಾನ್ ಸಿಟಿಯಲ್ಲಿದೆ 185 ಅಲ್ಲ 571 ಯಮಸ್ವರೂಪಿ ಶಿಥಿಲ ಕಟ್ಟಡಗಳು….!!!

by Bengaluru Wire Desk
October 14, 2021
in Bengaluru Focus, BW Special
Reading Time: 3 mins read
0

ಬೆಂಗಳೂರು, (www.bengaluruwire.com) :  ನಗರದಲ್ಲಿ ಮಳೆ ನಿಲ್ಲೋ ಲಕ್ಷಣ ಕಾಣ್ತಿಲ್ಲ. ಈ ನಡುವೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಶಾಕಿಂಗ್ ನ್ಯೂಸ್ ನೀಡಿದೆ. ಬೆಂಗಳೂರಿನ 8 ವಲಯಗಳ ವ್ಯಾಪ್ತಿಯಲ್ಲಿ ಒಟ್ಟು 571 ಅಪಾಯಕಾರಿ ಸ್ಥಿತಿಯಲ್ಲಿರುವ ಶಿಥಿಲ ಕಟ್ಟಡಗಳಿದೆಯಂತೆ.

ಬಿಬಿಎಂಪಿ (BBMP) ಯ ಎಂಟು ವಲಯಗಳ ಜಂಟಿ ಆಯುಕ್ತರು, ನಗರ ವ್ಯಾಪ್ತಿಯಲ್ಲಿನ ಶಿಥಿಲವಾದ ಕಟ್ಟಡಗಳ ಸಮೀಕ್ಷೆ ನಡೆಸಿ ಪಾಲಿಕೆ ಯೋಜನಾ ಇಲಾಖೆ ವಿಶೇಷ ಆಯುಕ್ತರಿಗೆ ಪ್ರಾಥಮಿಕ ವರದಿಯನ್ನು ಸಲ್ಲಿಸಿದ್ದು 2019 ನೇ ಇಸವಿಯಲ್ಲಿ ಪತ್ತೆಹಚ್ಚಿದ 185 ಕಟ್ಟಡಗಳು‌ ಹಾಗೂ 2021ರ ಅಕ್ಟೋಬರ್ ನಲ್ಲಿ ಹೊಸದಾಗಿ 396 ಶಿಥಿಲ ಕಟ್ಟಡಗಳನ್ನು ಪಾಲಿಕೆಯ 8 ವಲಯಗಳಲ್ಲಿ ಪ್ರಾಥಮಿಕ ಹಂತದಲ್ಲಿ ಪಟ್ಟಿ ಮಾಡಲಾಗಿದೆ.

2019 ರಲ್ಲಿ ಪಟ್ಟಿ ಮಾಡಿದ ಪೈಕಿ 10 ಕುಸಿತದ ಭೀತಿಯಲ್ಲಿರುವ ಕಟ್ಟಡಗಳನ್ನು ಪಾಲಿಕೆ ಈಗಾಗಲೇ ತೆರವು ಮಾಡಿದ್ದು ಬಾಕಿ 571 ಕಟ್ಟಡಗಳು ನಗರದಲ್ಲಿವೆ ಎಂದು ಉನ್ನತ ಮೂಲಗಳು ಬೆಂಗಳೂರು ವೈರ್ ಗೆ ಖಚಿತಪಡಿಸಿದೆ.

ಆ ಪ್ರಕಾರ ಪ್ರತಿ ವಾರ್ಡ್ ನಲ್ಲಿ ಸಮೀಕ್ಷೆ ನಡೆಸಿರುವ ಸಹಾಯಕ ಇಂಜಿಜಿನಿಯರ್ ಗಳು ತಮ್ಮ ವ್ಯಾಪ್ತಿಯಲ್ಲಿರುವ ಈಗಲೋ ಆಗಲೋ ಬಿದ್ದು ಹೋಗುವ ಸ್ಥಿತಿಯಲ್ಲಿರುವ ಕಟ್ಟಡ, ನಿರ್ಮಾಣಗಳನ್ನು ಗುರುತಿಸಿದ್ದಾರೆ. ಅಗತ್ಯವಿರುವ ಕಡೆಗಳಲ್ಲಿ ವಲಯ ಮುಖ್ಯ ಎಂಜಿನಿಯರ್ ಗಳು ಸ್ಥಳಕ್ಕೆ ತರಳಿ ಪರಿಶೀಲನೆ ಸಮೀಕ್ಷೆಯಲ್ಲಿ ಪಾಲ್ಗೊಂಡು ಪ್ರಾಥಮಿಕ ವರದಿ ಸಿದ್ಧಪಡಿಸಿದ್ದಾರೆ. 2019ರಲ್ಲಿ 198 ವಾರ್ಡ್ ಗಳಲ್ಲಿ ಒಟ್ಟು 185  ಶಿಥಿಲ ಕಟ್ಟಡಗಳನ್ನು ಗುರುತಿಸಿದ್ದ ಪಾಲಿಕೆ ಆ ಪೈಕಿ ಕೇವಲ 10 ಕಟ್ಟಡಗಳನ್ನು ಮಾತ್ರ ನೆಲಸಮಗೊಳಿಸಲು ಕ್ರಮ ಕೈಗೊಂಡಿತ್ತು.

ಸಾಂದರ್ಭಿಕ ಚಿತ್ರ

ಈಗ 2021ರಲ್ಲಿ ಹೊಸದಾಗಿ ಸಮೀಕ್ಷೆ ನಡೆಸಿ ಕೇವಲ 396 ಶಿಥಿಲ ನಿರ್ಮಾಣಗಳನ್ನು ಪಾಲಿಕೆ ಅಧಿಕಾರಿಗಳು ಗಡಿಬಿಡಿಯಲ್ಲಿ ಗುರುತಿಸಿದ್ದಾರೆ. ಏಕೆಂದರೆ ಸೆ.30 ರಂದು ವಿಧಾನಸೌಧದಲ್ಲಿ ಬಿಬಿಎಂಪಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದ ಕಂದಾಯ ಸಚಿವ ಆರ್.ಅಶೋಕ್ 15 ದಿನದಲ್ಲಿ ನಗರ ವ್ಯಾಪ್ತಿಯಲ್ಲಿನ ಹಳೆಯ ಮತ್ತು ಅಪಾಯಕಾರಿ ಕಟ್ಟಡಗಳ ಸಮೀಕ್ಷೆ ನಡೆಸಿ ಆ ಕುರಿತ ವರದಿ ನೀಡುವಂತೆ ಗಡವು ನೀಡಿದ್ದರು. ಇದರಿಂದಾಗಿ ಒತ್ತಡಕ್ಕೆ ಒಳಗಾದ ಪಾಲಿಕೆ ಅಧಿಕಾರಿಗಳು ಲಗುಬಗೆಯಲ್ಲಿ ಸಮೀಕ್ಷೆ ಶಾಸ್ತ್ರ ಮುಗಿಸಿ ಪ್ರಾಥಮಿಕ ವರದಿ ನೀಡಿದ್ದಾರೆ.

ಮೊದಲಿಗೆ ಶಿಥಿಲ ಕಟ್ಟಡಗಳನ್ನು ಗುರುತಿಸಿ ನಂತರ ಆ ಕಟ್ಟಡಗಳ ಮಾಲೀಕರಿಗೆ ವಲಯ ಮಟ್ಟದ ಜಂಟಿ ಆಯುಕ್ತರ ನೇತೃತ್ವದಲ್ಲಿ ನೋಟಿಸ್ ನೀಡಲಾಗುತ್ತದೆ. ಬಳಿಕ ಆಯಾ ಕಟ್ಟಡಗಳ ದೃಢತೆ ಬಗ್ಗೆ ಪಾಲಿಕೆಯ ಅಂಗೀಕೃತ ಸ್ಟ್ರಕ್ಚರಲ್ ಇಂಜಿನಿಯರ್ ಗಳಿಂದ ವರದಿ ಪಡೆದು ಆ ಕಟ್ಟಡಗಳನ್ನು ನೆಲಸಮಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಆದರೆ ಈ ಪ್ರಕ್ರಿಯೆಗಳು ಬಾಯಲ್ಲಿ ಹೇಳಿದಷ್ಟು ಸುಲಭವಿಲ್ಲ. ಕಟ್ಟಡ ಮಾಲೀಕರು ಕಾನೂನು ಹೋರಾಟ ಕೈಗೊಂಡಲ್ಲಿ ಕಟ್ಟಡ ನೆಲಸಮಗೊಳಿಸಲು ಮತ್ತಷ್ಟು ಸಮಯ ಹಿಡಿಯಬಹುದು.

ಈ ಹಿಂದೆ 2019 ರಲ್ಲಿ ಬೆಂಗಳೂರಿನಾದ್ಯಂತ 185 ಶಿಥಿಲ ಕಟ್ಟಡಗಳನ್ನು ಗುರುತಿಸಿದ್ದರೂ ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದ ಕೇವಲ 10 ಬಿಲ್ಡಿಂಗ್ ಗಳನ್ನು ಮಾತ್ರ ತೆರವು ಮಾಡಲು ಸಾಧ್ಯವಾಗಿದೆ.

ಸಾಂದರ್ಭಿಕ ಚಿತ್ರ

2019 ಹಾಗೂ 2021 ಇಸವಿಯಲ್ಲಿ ವಲಯ ಮಟ್ಟದಲ್ಲಿ ಸಮೀಕ್ಷೆ ವೇಳೆ ಕಂಡುಬಂದ ಶಿಥಿಲ ಕಟ್ಟಡಗಳ ವಿವರ ಈ ಕೆಳಕಂಡಂತಿದೆ :

ಪಾಲಿಕೆ ವಲಯ —2019 ಇಸವಿ —2021ಇಸವಿ –ಒಟ್ಟಾರೆ
   ದಕ್ಷಿಣ     ‌‌‌                   33              103             132
   ಪಶ್ಚಿಮ                      34                95              129
   ಪೂರ್ವ                      46                67              113
   ಮಹದೇವಪುರ          03                24                27
   ಆರ್.ಆರ್.ನಗರ        01                11                12
   ಬೊಮ್ಮನಹಳ್ಳಿ           00                 09                09
  ಯಲಹಂಕ                 60                 84               144
   ದಾಸರಹಳ್ಳಿ                08                 03                11
   ಒಟ್ಟಾರೆ :                  ‌ 185              396              581

ಈ ಅಂಕಿಸಂಖ್ಯೆಗಳನ್ನು ನೋಡುತ್ತಿದ್ದರೆ ಯಾವುದೋ ಲಾಟರಿ ಟಿಕೆಟ್ ನಂಬರ್ ಇದ್ದಂಗಿದೆ. ಬೆಂಗಳೂರಿನಲ್ಲಿ 19 ಲಕ್ಷಕ್ಕೂ ಹೆಚ್ಚಿನ ಆಸ್ತಿಗಳಿವೆ. ಅವುಗಳ ಪೈಕಿ ಎಷ್ಟೋ ಕಟ್ಟಡಗಳು, ಅಪಾರ್ಟ್ ಮೆಂಟ್ ಗಳು ರಾಜಕಾಲುವೆ ಬಳಿ, ಕೆರೆ ಒತ್ತುವರಿ ಮಾಡಿಕೊಂಡು ಕಟ್ಟಿರುವಂತದ್ದು ಸಾಕಷ್ಟಿದೆ. ಕಳಪೆ ಗುಣಮಟ್ಟದ ಸಾಮಗ್ರಿ ಬಳಸಿ ಕಟ್ಟಿದ ಮನೆಗಳು ಯಾವತ್ತಿದ್ದರೂ ಅಪಾಯಕಾರಿಯೇ.

ಅದನ್ನು ಕಣ್ಣಳತೆ ಅಥವಾ ಬರಿಗಣ್ಣಿನಲ್ಲಿ ಶಿಥಿಲ ಕಟ್ಟಡಗಳೆಂದು ತಿಳಿದು ಬರುವುದಿಲ್ಲ.  ತಾಂತ್ರಿಕ ಪರೀಕ್ಷೆ ನಡೆಸಿಯೇ ನಿರ್ಧರಿಸಬೇಕು. ಹಾಗಾಗಿ ಆ ದೃಷ್ಟಿಯಿಂದ ನೋಡುವುದಾದರೆ ಪಾಲಿಕೆ ಅಧಿಕಾರಿಗಳು ಪ್ರಾಥಮಿಕ ಸಮೀಕ್ಷೆ ನಡೆಸಿ ನೀಡಿರುವ ಶಿಥಿಲ ಕಟ್ಟಡಗಳ ಸಂಖ್ಯೆ ಕೇವಲ ಸರ್ಕಾರ ಹಾಗೂ ಪಾಲಿಕೆ ಮುಖ್ಯ ಆಯುಕ್ತರ ಕಣ್ಣೊರೆಸಲು ನೀಡಿದ ಮಾಹಿತಿಯಂತಿದೆ.

ಶಿಥಿಲ ಕಟ್ಟಡಗಳನ್ನು ಗುರುತಿಸಿ, ತಾಂತ್ರಿಕ ಪರಿಶೀಲನೆ ಕೈಗೊಂಡು ಅವುಗಳು ಸಾರ್ವಜನಿಕರಿಗೆ ಅಪಾಯಕಾರಿ ಎಂಬುದು ಸಾಬೀತಾದಲ್ಲಿ ಅವುಗಳನ್ನು ಕಾನೂನು ಪ್ರಕಾರ ಕೆಡವುದರಲ್ಲಿ ತಪ್ಪೇನಿಲ್ಲ ಎಂಬ ಅಭಿಪ್ರಾಯಗಳು ನಾಗರೀಕ ವಲಯದಲ್ಲಿ ಇತ್ತೀಚೆಗೆ ನಗರದಲ್ಲಿ‌ ಮಳೆ ಬಂದು ಕಟ್ಟಡ ಕುಸಿತ ಪ್ರಕರಣಗಳು ಸಂಭವಿಸಿದಾಗ ವ್ಯಕ್ತವಾಗಿದೆ.

WhatsApp Join our WhatsApp Channel
Previous Post

CHEMICAL TANKER CAPSIZED | ಅಂಕೋಲ- ಯಲ್ಲಾಪುರ ಹೆದ್ದಾರಿಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ- ಹೊತ್ತಿಯುರಿದ ವಾಹನ

Next Post

Sabarimala temple news | ಕೇರಳದಲ್ಲಿ ಭಾರೀ ಮಳೆ ಹಿನ್ನಲೆ- ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ಭಕ್ತರಿಗೆ ಅವಕಾಶವಿಲ್ಲ

Next Post
Sabarimala Temple

Sabarimala temple news | ಕೇರಳದಲ್ಲಿ ಭಾರೀ ಮಳೆ ಹಿನ್ನಲೆ- ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ಭಕ್ತರಿಗೆ ಅವಕಾಶವಿಲ್ಲ

ರಾಜ್ಯ ಸರ್ಕಾರದಿಂದ "ಕನ್ನಡಕ್ಕಾಗಿ ನಾವು" ಅಭಿಯಾನ

Please login to join discussion

Like Us on Facebook

Follow Us on Twitter

Recent News

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group