Thursday, April 30, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Indian Coast Guard | ಕಾರವಾರದಲ್ಲಿ ಕರಾವಳಿ ಭದ್ರತಾ ಪಡೆಯಿಂದ ಏಳು ಮೀನುಗಾರರ ರಕ್ಷಣೆ

ಕಾರವಾರ ತೀರದಿಂದ 10 ನಾಟಿಕಲ್ ಮೈಲ್ ದೂರದಲ್ಲಿದ್ದ ಬೋಟ್ ನಲ್ಲಿ ಅಗ್ನಿ ಅವಘಡ | ಸತತ 3 ಗಂಟೆ ಕಾಲ ಕಾರ್ಯಾಚರಣೆ ನಡೆಸಿದ ಭಾರತೀಯ ನೌಕಾಪಡೆ | ಮೂವರು ಮೀನುಗಾರರ ರಕ್ಷಣೆ

by Bengaluru Wire Desk
November 6, 2021
in News Wire, Public interest
Reading Time: 1 min read
0

ಕಾರವಾರ, (www.bengaluruwire.com) :
ಕಾರವಾರ ಸಮೀಪದ ಅರಬ್ಬೀ ಸಮುದ್ರದಲ್ಲಿ ಶುಕ್ರವಾರ ರಾತ್ರಿ ಅಗ್ನಿ ಕಾಣಿಸಿಕೊಂಡ ಬೋಟ್ ನಲ್ಲಿ ಸಿಲುಕಿದ್ದ ಏಳು ಮಂದಿಯನ್ನು ಭಾರತೀಯ ನೌಕಾಪಡೆಯ ಯೋಧರು ರಕ್ಷಣೆ ಮಾಡಿದ್ದಾರೆ.

ಕಾರವಾರ ತೀರದಿಂದ 10 ನಾಟಿಕಲ್ ಮೈಲ್ ದೂರದಲ್ಲಿದ್ದ  ಐಎಫ್ ಬಿ ವರದ ವಿನಾಯಕ-1 ಬೋಟ್ ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ರಾತ್ರಿ 10 ಗಂಟೆಗೆ ಬೆಂಕಿ ಕಾಣಿಸಿಕೊಂಡಿತು. ಈ ವಿಚಾರ ನೌಕಾಪಡೆ ರಕ್ಷಣಾ ಉಪಕೇಂದ್ರ (ಎಂಆರ್ ಎಸ್ ಸಿ)ಕ್ಕೆ ಮಾಹಿತಿ ದೊರೆತ ಕೂಡಲೇ ಸಿ-155 ಬೋಟ್ ಮೂಲಕ ಸ್ಥಳಕ್ಕೆ ತೆರಳಿದ ನೌಕಾಪಡೆಯ ಯೋಧರು ಮೂರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಅಗ್ನಿ ನಂದಿಸಿದರು. ಬೋಟ್ ನಲ್ಲಿದ್ದ ಏಳು ಮೀನುಗಾರರನ್ನು ಐಎಫ್ ಬಿ ವಜ್ರ ಬೋಟಿಗೆ ಸ್ಥಳಾಂತರಿಸಿದರು.

ಹೀಗೆ ರಕ್ಷಣೆ ಮಾಡಿದ ಮೀನುಗಾರರನ್ನು ನಂತರ ಕಾರವಾರ ಕಡಲು ತೀರಕ್ಕೆ ಕರೆತಂದರು. ಸಂರಕ್ಷಣೆ ಮಾಡಲಾದ ಮೀನುಗಾರರು ಆರೋಗ್ಯವಾಗಿದ್ದಾರೆ. ಸಿ-155 ಬೋಟ್ ಅಗ್ನಿ ಅವಘಡಕ್ಕೆ ತುತ್ತಾದ ಐಎಫ್ ಬಿ ವರದ ವಿನಾಯಕ-1 ಬೋಟ್ ಅನ್ನು ಐಎಫ್ ಬಿ ವಜ್ರ ಬೋಟಿನೊಂದಿಗೆ ಕಾರವಾರ ಬಂದರಿಗೆ ಕರೆತರಲು ಸೂಕ್ತ‌ನೆರವು ನೀಡಿತು. ಆನಂತರ ವರದ ವಿನಾಯಕ-1 ದೋಣಿಯನ್ನು ನ.6ರ ಮುಂಜಾನೆ 4 ಗಂಟೆ ವೇಳೆಗೆ ಕರಾವಳಿ ಭದ್ರತಾ ಪೊಲೀಸರಿಗೆ ಹಸ್ತಾಂತರಿಸಲಾಗಿದ್ದು, ದುರ್ಘಟನೆ ಕುರಿತಂತೆ ಅವರು ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ಎಂದು ಕರಾವಳಿ ಭದ್ರತಾಪಡೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

WhatsApp Join our WhatsApp Channel
Previous Post

ಬಿಬಿಎಂಪಿ ವ್ಯಾಪ್ತಿಯಲ್ಲಿ ನ.8ರಿಂದ ಒಂದು ತಿಂಗಳು ಮತದಾರರ ಪಟ್ಟಿ ಪರಿಷ್ಕರಣೆಗೆ ಅವಕಾಶ

Next Post

Puneeth Rajkumar Death Mystery | ಪುನೀತ್ ಸಾವಿಗೆ ನಿಧಾನಗತಿ ವಿಷಾಹಾರ ಸೇವನೆಯಿಂದ ಅಸಹಜ ಸಾವಾಯ್ತಾ!!?

Next Post
ಪುನೀತ್ ರಾಜಕುಮಾರ್ ಸಾಂದರ್ಭಿಕ ಚಿತ್ರ

Puneeth Rajkumar Death Mystery | ಪುನೀತ್ ಸಾವಿಗೆ ನಿಧಾನಗತಿ ವಿಷಾಹಾರ ಸೇವನೆಯಿಂದ ಅಸಹಜ ಸಾವಾಯ್ತಾ!!?

Auto Fare Hike | ಬಿಬಿಎಂಪಿ ವ್ಯಾಪ್ತಿಯಲ್ಲಿ ಆಟೋ ದರದಲ್ಲಿ ಏರಿಕೆ - ಡಿ.1 ನೂತನ ಪರಿಷ್ಕೃತ ದರ ಜಾರಿ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

April 29, 2026

ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

April 29, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

April 29, 2026

ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

April 29, 2026
Vidhana Soudha

ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

April 29, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group