Thursday, June 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Actress Poonam Pandey | ನಟಿ ಪೂನಮ್ ಪಾಂಡೆ ಆಸ್ಪತ್ರೆಗೆ ದಾಖಲು – ಹಲ್ಲೆ ನಡೆಸಿದ ಪತಿ ಸ್ಯಾಮ್ ಬಾಂಬೆ ಬಂಧನ

ತಮ್ಮ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ ಪತಿ ವಿರುದ್ಧ ಮುಂಬೈ ಪೊಲೀಸರಿಗೆ ದೂರು ನೀಡಿ ಆಸ್ಪತ್ರೆ ಸೇರಿದ ವಿವಾದಿತ ನಟಿ

by Bengaluru Wire Desk
November 9, 2021
in News Wire, Public interest
Reading Time: 1 min read
0

ಮುಂಬೈ, (www.bengaluruwire.com) : ವಿವಾದಿತ ಮಾಡೆಲ್ ಹಾಗೂ ನಟಿ ಪೂನಮ್ ಪಾಂಡೆ (Poonam Pandey) ತಲೆ, ಮುಖ ಹಾಗೂ ಕಣ್ಣಿಗೆ ಗಾಯಗಳಾಗಿ ಚಿಕಿತ್ಸೆಗಾಗಿ ಮುಂಬೈ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನೊಂದೆಡೆ ಪೂನಮ್ ಪಾಂಡೆ ಪತಿ ಸ್ಯಾಮ್ ಬಾಂಬೆ (Sam Bombay) ಯವರನ್ನು ಮುಂಬೈ ಪೊಲೀಸ (Mumbai Police)ರು, ಆಕೆಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಂಧಿಸಿದ್ದಾರೆ.

ಮುಂಬೈ ಪೊಲೀಸರ ಪ್ರಕಾರ, ನಟಿ ಪೂನಮ್ ಪಾಂಡೆ ದೂರು ನೀಡಿದ ಬಳಿಕ ಆಸ್ಪತ್ರೆಗೆ ದಾಖಲಾದರು ಎಂದು ತಿಳಿಸಿದ್ದಾರೆ.

“ಸ್ಯಾಮ್ ಬಾಂಬೆ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಟಿಯ ತಲೆ, ಮುಖ ಹಾಗೂ ಕಣ್ಣಿಗೆ ಗಂಭೀರ ಗಾಯಗಳಾಗಿದೆ” ಎಂದು ಮುಂಬೈ ಪೊಲೀಸರು ತಿಳಿಸಿದ್ದಾಗಿ ಎಎನ್ ಐ ನ್ಯೂಸ್ ಏಜನ್ಸಿ ವರದಿ ಮಾಡಿದೆ.

ಈ ಪ್ರಕರಣದ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಸೋಮವಾರ ರಾತ್ರಿ ಪೂನಮ್ ಪಾಂಡೆ ತಮ್ಮ ಟ್ವಿಟರ್ ಖಾತೆಯಲ್ಲಿ ತಮ್ಮ ಅನಸಿಕೆಗಳನ್ನು ಹಂಚಿಕೊಂಡಿದ್ದು, “ಜೀವನ ಕೆಲವೊಮ್ಮೆ ಸಿಗುವುದಿಲ್ಲ” ಎಂದು ಬರೆದುಕೊಂಡಿದ್ದರು.

ಪೂನಮ್ ಪಾಂಡೆಯ ಅಸಂಖ್ಯಾತ ಅಭಿಮಾನಿಗಳು ಆಕೆಯ ಬೆಂಬಲಕ್ಕೆ ನಿಂತಿದ್ದು ಟ್ವಿಟರ್ ನಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ವಿವಾದಿತ ಮಾಡೆಲ್ ಪೂನಮ್, ಕರ್ವಾ ಚೌತ್ (Karwa Chauth) ಸಂದರ್ಭದಲ್ಲಿ ಸೀರೆಯುಟ್ಟ ವಿವಿಧ ಭಂಗಿಗಳಲ್ಲಿ ಪೋಸ್ ನೀಡಿದ ಚಿತ್ರಗಳನ್ನು ಟ್ವಿಟರ್ ನಲ್ಲಿ ಶೇರ್ ಮಾಡಿದ್ದರು. ಹಿಂದೂಗಳ ನಂಬಿಕೆಯಂತೆ ಕರ್ವಾಚೌತ್ ನಲ್ಲಿ‌ ಮಹಿಳೆಯರು ಉಪವಾಸ ಮಾಡಿ ತಮ್ಮ ಪತಿಗೆ ದೀರ್ಘಾಯಸ್ಸು ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುವ ಪದ್ಧತಿಯಿದೆ.

ಪೂನಮ್ ಪಾಂಡೆ ಹಾಗೂ ಸ್ಯಾಮ್ ಬಾಂಬೆ 2020ರ ಸೆಪ್ಟೆಂಬರ್ ‌ನಲ್ಲಷ್ಟೆ ವಿವಾಹವಾಗಿದ್ದರು. ಅದಾಗಿ ಒಂದು ವರ್ಷದ ನಂತರ ದಾಂಪತ್ಯದಲ್ಲಿ ಒಡಕು ಮೂಡಿರುವುದು ಈ ಪ್ರಕರಣದಿಂದ ಬೆಳಕಿಗೆ ಬಂದಿದೆ.

Life is unavailable sometimes.

— Poonam Pandey (@iPoonampandey) November 8, 2021
WhatsApp Join our WhatsApp Channel
Previous Post

Hotel Food Rate Hike | ಹೋಟೆಲ್ ಊಟ-ತಿಂಡಿ ಬೆಲೆ ಸರಾಸರಿ ಶೇ.10ರಷ್ಟು ಏರಿಕೆ

Next Post

Kadalekai Parishe | ಈ ಬಾರಿ ಬಸವನಗುಡಿ ಕಡಲೆಕಾಯಿ ಪರಿಷೆ ಎಂದಿನಂತೆ ನಡೆಯಲಿದೆ ; ಬಿಬಿಎಂಪಿ ಮುಖ್ಯ ಆಯುಕ್ತ

Next Post

Kadalekai Parishe | ಈ ಬಾರಿ ಬಸವನಗುಡಿ ಕಡಲೆಕಾಯಿ ಪರಿಷೆ ಎಂದಿನಂತೆ ನಡೆಯಲಿದೆ ; ಬಿಬಿಎಂಪಿ ಮುಖ್ಯ ಆಯುಕ್ತ

Bitcoin News | ಬಿಟ್ ಕಾಯಿನ್ ಪ್ರಕರಣದಲ್ಲಿ ಕಾಂಗ್ರೆಸ್ - ಬಿಜೆಪಿ ನಡುವೆ ವಾಕ್ಸಮರ - ಮುಖ್ಯಮಂತ್ರಿ ಬೊಮ್ಮಾಯಿ ನಾಯಕತ್ವಕ್ಕೆ ಮೋದಿ ಅಭಯ

Please login to join discussion

Like Us on Facebook

Follow Us on Twitter

Recent News

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group