Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Metro Feeder Service | ಗಮನಿಸಿ….! ಗುರುವಾರದಿಂದ ತಡರಾತ್ರಿವರೆಗೆ ಮೆಟ್ರೋ ಫೀಡರ್ ಬಸ್ ಸೇವೆ ಲಭ್ಯ

11 ಪ್ರಮುಖ ಸ್ಥಳಗಳಿಗೆ ತಡರಾತ್ರಿ ತನಕ ನಮ್ಮ ಮೆಟ್ರೊ ಫೀಡರ್ ಬಸ್ ಸೇವೆ | ಪ್ರಯಾಣಿಕರ ದಟ್ಟಣೆ ಮತ್ತು ಬೇಡಿಕೆಯನ್ನು ಪರಿಶೀಲಿಸಿ ತಡರಾತ್ರಿ ಸೇವೆಗಳಲ್ಲಿ ಮುಂದೆ ಅಗತ್ಯ ಬದಲಾವಣೆ

by Bengaluru Wire Desk
November 18, 2021
in Bengaluru Focus
Reading Time: 1 min read
1

ಬೆಂಗಳೂರು, (www.bengaluruwire.com) :
ಬೆಂಗಳೂರು ಮೆಟ್ರೋ ರೈಲು ನಿಗಮ (Namma Metro) ನ.18 ಗುರುವಾರದಿಂದ ಮೆಟ್ರೋ ರೈಲು ಸೇವೆಯ ಅವಧಿಯನ್ನು ವಿಸ್ತರಿಸುತ್ತಿರುವ ಹಿನ್ನೆಲೆಯಲ್ಲಿ, ಅದಕ್ಕೆ ಪೂರಕವಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯೂ (BMTC) ಮೆಟ್ರೋ ರೈಲು ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಮುಖ ಮೆಟ್ರೋ ನಿಲ್ದಾಣಗಳಿಂದ ಮೆಟ್ರೋ ಫೀಡರ್‌ ಸಾರಿಗೆ ಸೌಲಭ್ಯವನ್ನು ತಡರಾತ್ರಿಯವರೆಗೆ ಒದಗಿಸಲಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು, ಸಾರ್ವಜನಿಕ ಪ್ರಯಾಣಿಕರಿಗೆ ಉತ್ತಮ ಗುಣಮಟ್ಟದ ಸಮರ್ಪಕ ಸುರಕ್ಷಿತ ಸಾರಿಗೆ ಸೇವೆಯನ್ನು ಮಿತವ್ಯಯ ದರದಲ್ಲಿ ಒದಗಿಸುತ್ತಿದೆ. ಸಂಸ್ಥೆಯು ವಿವಿಧ ಮಾರ್ಗಗಳಲ್ಲಿ ಸಾರ್ವಜನಿಕ ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಸಾರಿಗೆ ಸೇವೆ ನೀಡುತ್ತಿದೆ.

ಮುಂದಿನ ದಿನಗಳಲ್ಲಿ ಪ್ರಯಾಣಿಕರ ದಟ್ಟಣೆ ಮತ್ತು ಬೇಡಿಕೆಯನ್ನು ಪರಿಶೀಲಿಸಿ ಮೆಟ್ರೋ ಫೀಡರ್‌ ಸೇವೆಗಳಲ್ಲಿ ಒದಗಿಸಿರುವ ತಡರಾತ್ರಿ ಸೇವೆಗಳಲ್ಲಿ ಅಗತ್ಯ ಬದಲಾವಣೆ ಮಾಡಲಿದೆ ಎಂದು ಬಿಎಂಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಮೆಟ್ರೊ ಫೀಡರ್ ಮಾರ್ಗದ ವಿವರಗಳು ಕೆಳಕಂಡಂತಿವೆ :

ಕ್ರ.ಸಂಎಲ್ಲಿಂದಎಲ್ಲಿಗೆಮಾರ್ಗನಿರ್ಗಮನದ ವೇಳೆ
1ಎಸ್‌.ವಿ.ಮೆಟ್ರೊ ನಿಲ್ದಾಣ
ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌ ಧೂಪನಹಳ್ಳಿ, ಕೋರಮಂಗಲ, ಮಡಿವಾಳರಾತ್ರಿ 10:30,
11:30, 12:15
2ಎಸ್‌.ವಿ.ಮೆಟ್ರೊ ನಿಲ್ದಾಣ
ವೈಟ್‌ಪೀಲ್ಡ್‌ ಟಿಟಿಎಂಸಿಬೈಯ್ಯಪ್ಪನಹಳ್ಳಿ ಮೆಟ್ರೋ ರೈಲು ನಿಲ್ದಾಣ, ಕೆ.ಆರ್‌.ಪುರಂ ರೈಲು ನಿಲ್ದಾಣ, ಹೂಡಿ ರಾತ್ರಿ 10:35, 12:10
3ಎಸ್‌.ವಿ.ಮೆಟ್ರೊ ನಿಲ್ದಾಣ ಕೆ.ಆರ್‌.ಪುರಂಬೈಯ್ಯಪ್ಪನಹಳ್ಳಿ ಮೆಟ್ರೋ ರೈಲು ನಿಲ್ದಾಣ, ಟಿನ್‌ಪ್ಯಾಕ್ಟರಿರಾತ್ರಿ 12:05,
4ವಿಜಯನಗರ ಮೆಟ್ರೊ ನಿಲ್ದಾಣ ಅಂಬೇಡ್ಕರ್‌ ಕಾಲೇಜುಚಂದ್ರಾಲೇಔಟ್‌, ನಾಗರಬಾವಿ ಸರ್ಕಲ್‌ ರಾತ್ರಿ
11:50
5
ರಾಜರಾಜೇಶ್ವರಿನಗರ ಮೆಟ್ರೊ ನಿಲ್ದಾಣ
ಬಿಇಎಂಎಲ್‌ 5ನೇ ಹಂತರಾಜರಾಜೇಶ್ವರಿ ದೇವಸ್ಥಾನ, ಬಿಇಎಂಎಲ್‌ ಕಾಂಪ್ಲೆಕ್ಸ್‌ ರಾತ್ರಿ
10:20, 11:10, 12:05
6ಜ್ಞಾನಭಾರತಿ ಮೆಟ್ರೋ ನಿಲ್ದಾಣಉಲ್ಲಾಳು ಉಪನಗರಬೆಂಗಳೂರು ವಿಶ್ವವಿದ್ಯಾಲಯ ಕ್ವಾರ್ಟರ್ಸ್, ಉಲ್ಲಾಳುರಾತ್ರಿ
10:50, 12:05
7ಜಾಲಹಳ್ಳಿ ಮೆಟ್ರೋ ನಿಲ್ದಾಣವಿದ್ಯಾರಣ್ಯಪುರಗಂಗಮ್ಮ ವೃತ್ತ, ಜಾಲಹಳ್ಳಿ ಈಸ್ಟ್‌, ಎಂ.ಎಸ್‌.ಪಾಳ್ಯರಾತ್ರಿ
11:05, 12:15
8ಜಾಲಹಳ್ಳಿ ಮೆಟ್ರೋ ನಿಲ್ದಾಣಪೀಣ್ಯ 2ನೇ ಹಂತಟಿವಿಎಸ್‌ ಕ್ರಾಸ್‌, ಎನ್‌ಟಿಟಿಎಫ್‌ ರಾತ್ರಿ
11:00, 12:10
9ನಾಗಸಂದ್ರ ಮೆಟ್ರೋ ನಿಲ್ದಾಣಚಿಕ್ಕಬಾಣಾವಾರ ದಾಸರಹಳ್ಳಿ, ಬಗಲುಗುಂಟೆ, ಜನಪ್ರಿಯ ಅಪಾರ್ಟ್‌ಮೆಂಟ್‌ರಾತ್ರಿ
11:10, 12:05
10ಜಯನಗರ ಮೆಟ್ರೋ ನಿಲ್ದಾಣಜಂಬೂಸವಾರಿ ದಿಣ್ಣೆ,ಜಯನಗರ 5ನೇ ಬ್ಲಾಕ್‌, ಪುಟ್ಟೇನಹಳ್ಳಿ, ಕೊತ್ತನೂರು ದಿಣ್ಣೆರಾತ್ರಿ
10:00, 11:10, 12:15
11ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಕಗ್ಗಲಿಪುರಅಗರ ಗೇಟ್‌, ಉದಯಪಾಳ್ಯ, ರಾತ್ರಿ
11:10, 12:10
WhatsApp Join our WhatsApp Channel
Previous Post

Vokkaligara Sangha Election 2021 | ರಾಜ್ಯ ಒಕ್ಕಲಿಗರ ಸಂಘದ ಕಾರ್ಯಕಾರಿ ಸಮಿತಿ ಚುನಾವಣೆ ; ಪ್ರೊ.ಎಂ.ನಾಗರಾಜ್ ತಂಡದವರಿಂದ ನಾಮಪತ್ರ ಸಲ್ಲಿಕೆ

Next Post

Farm Laws To Be Repealed | ವಿವಾದಿತ ಮೂರು ಕೃಷಿ ತಿದ್ದುಪಡಿ ಕಾಯ್ದೆ ರದ್ದುಪಡಿಸಲಾಗುವುದು : ಪ್ರಧಾನಿ ನರೇಂದ್ರ ಮೋದಿ ಮಹತ್ವದ ಘೋಷಣೆ

Next Post

Farm Laws To Be Repealed | ವಿವಾದಿತ ಮೂರು ಕೃಷಿ ತಿದ್ದುಪಡಿ ಕಾಯ್ದೆ ರದ್ದುಪಡಿಸಲಾಗುವುದು : ಪ್ರಧಾನಿ ನರೇಂದ್ರ ಮೋದಿ ಮಹತ್ವದ ಘೋಷಣೆ

BDA ACB RAID | ವ್ಯಾಪಕ ಭ್ರಷ್ಟಾಚಾರ ದೂರುಗಳ ಹಿನ್ನಲೆ ; ಬಿಡಿಎ ಕೇಂದ್ರ ಕಚೇರಿ ಮೇಲೆ ಎಸಿಬಿ ಪೊಲೀಸರಿಂದ ಭರ್ಜರಿ ದಾಳಿ

Please login to join discussion

Like Us on Facebook

Follow Us on Twitter

Recent News

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group