Friday, August 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Weather Report | ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗಿದೆ? ಇಲ್ಲಿದೆ ರಿಪೋರ್ಟ್

by Bengaluru Wire Desk
November 22, 2021
in Bengaluru Focus, News Wire
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, (www.bengaluruwire.com) :
ರಾಜ್ಯಾದಾದ್ಯಂತ ನ.23ರ ಬೆಳಿಗ್ಗೆ 8:30ರ ತನಕ ವ್ಯಾಪಕವಾಗಿ ಹಗುರದಿಂದ ಸಾಮಾನ್ಯ ಮಳೆಯಾಗಲಿದ್ದು, ದಕ್ಷಿಣ ಕರ್ನಾಟಕದ ಒಳನಾಡು, ಮಲೆನಾಡು ಭಾಗಗಳಲ್ಲಿ ಕೆಲವು ಕಡೆ ಭಾರೀ ಮಳೆಯಗುವ ಸಾಧ್ಯತೆಯಿದೆ.

ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ವ್ಯಾಪಕವಾಗಿ ಗುಡುಗಿನ ಜೊತೆಗೆ ಹಗುರದಿಂದ ಸಾಮಾನ್ಯ ಮಳೆಯಾಗಲಿದೆ.

ಇನ್ನು‌ ಕರಾವಳಿ, ಉತ್ತರ ಕರ್ನಾಟಕದ ಒಳನಾಡು ಪ್ರದೇಶದಲ್ಲಿ ವ್ಯಾಪಕವಾಗಿ ಚದುರಿದಂತೆ ಹಗುರದಿಂದ ಸಾಮಾನ್ಯ‌ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಕೆಲವು ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಹವಾಮಾನ ವರದಿ ತಿಳಿಸಿದೆ.

ದಕ್ಷಿಣ ಒಳನಾಡಿನ ಪರಿಸ್ಥಿತಿ (SIK) : ದಕ್ಷಿಣ ಕರ್ನಾಟಕದ ಒಳನಾಡಿನ ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಮಾನ್ಯ ಮಳೆಯಾಗಲಿದೆ. ಇದೇ ರೀತಿ ಇನ್ನಿತರ ಪ್ರದೇಶದಲ್ಲಿ ವ್ಯಾಪಾಕವಾಗಿ ಅತಿ ಹಗುರದಿಂದ ಸಾಮಾನ್ಯ ಮಳೆಯಾಗಲಿದೆ.

ಉತ್ತರ ಕರ್ನಾಟಕದ ಒಳನಾಡು ಪ್ರದೇಶದ ಪರಿಸ್ಥಿತಿ (NIK) :
ವಿಜಯಪುರ, ವಿಜಯನಗರ, ಧಾರವಾಡ, ಹಾವೇರಿ, ಕೊಪ್ಪಳ, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಚದುರಿದಂತೆ ಹಗುರದಿಂದ ಸಾಮಾನ್ಯ‌ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿ ಈ ಭಾಗದ ಇನ್ನಿತರ ಪ್ರದೇಶದಲ್ಲಿ ವ್ಯಾಪಾಕವಾಗಿ ಅತಿ ಹಗುರದಿಂದ ಸಾಮಾನ್ಯ ಮಳೆಯಾಗಲಿದೆ.

ಮಲೆನಾಡಿನಲ್ಲಿ ಹವಾಮಾನ ಸ್ಥಿತಿಗತಿ :
ಹಾಸನ, ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ವ್ಯಾಪಕವಾಗಿ ವರುಣನ ಅಬ್ಬರವಿರಲಿದೆ.

ಕರಾವಳಿ ಭಾಗ :
ದಕ್ಷಿಣಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಚದುರಿದಂತೆ ಅತಿಹಗುರ ಮಳೆಯಗುವ ನಿರೀಕ್ಷೆಯಿದೆ ಎಂದು ಕೆಎಸ್ ಎನ್ ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.

WhatsApp Join our WhatsApp Channel
Previous Post

ಸ್ವಚ್ಛ ಅಮೃತ ಮಹೋತ್ಸವ – 2021 : ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ “ಸ್ವಚ್ಛ ನಗರ ಪ್ರಶಸ್ತಿ”

Next Post

BMTC NEWS | ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಬಿಎಂಟಿಸಿ ಬಸ್ ಸ್ಟಾಪ್ ನಲ್ಲಿ ಕಳೆದು ಹೋದರೂ ವಾಪಸ್ ಸಿಕ್ಕಿತ್ತು ಆ ಮಹಿಳೆಗೆ..!

ಬಿಬಿಎಂಪಿಯ ಶಾಲೆಗಳ ದುಸ್ಥಿತಿ

BW SPECIAL | ಸೋರುತಿಹುದು ಬಿಬಿಎಂಪಿ ಶಾಲಾ ಕಟ್ಟಡಗಳು....! ಒದ್ದೆ ಗೋಡೆ ಮೇಲಿನ ಫೋಟೊಗಳೂ ಇಲ್ಲಿ ನಡುಗುತ್ತಿವೆ...! ಬಿಬಿಎಂಪಿ ಆಡಳಿತಗಾರರೇ, ಮುಖ್ಯ ಆಯುಕ್ತರೇ ಇದೇನಾ ನಿಮ್ಮ ಆಡಳಿತ?

Please login to join discussion

Like Us on Facebook

Follow Us on Twitter

Recent News

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026

GI Tag | ಭಾರತದಲ್ಲಿ ಜಿಐ ಟ್ಯಾಗ್‌ ಕ್ರಾಂತಿ: ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ, ಚನ್ನಪಟ್ಟಣ ಬೊಂಬೆ ಸೇರಿ 49 ಉತ್ಪನ್ನಗಳಿಗೆ ಜಾಗತಿಕ ಮಾನ್ಯತೆ

August 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026

GI Tag | ಭಾರತದಲ್ಲಿ ಜಿಐ ಟ್ಯಾಗ್‌ ಕ್ರಾಂತಿ: ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ, ಚನ್ನಪಟ್ಟಣ ಬೊಂಬೆ ಸೇರಿ 49 ಉತ್ಪನ್ನಗಳಿಗೆ ಜಾಗತಿಕ ಮಾನ್ಯತೆ

August 6, 2026

80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

August 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group