Friday, August 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ACB RAID NEWS | ಬೆಂಗಳೂರು ಸೇರಿದಂತೆ ರಾಜ್ಯದ 68 ಕಡೆಗಳಲ್ಲಿ ಎಸಿಬಿ ಪೊಲೀಸರಿಂದ ಭ್ರಷ್ಟರ ಬೇಟೆ

15 ಅಧಿಕಾರಿಗಳ ಮನೆ, ಕಚೇರಿ ಮೇಲೆ ದಾಳಿ | ಎಸಿಬಿಯ 8 ಎಸ್​​ಪಿ ನೇತೃತ್ವದಲ್ಲಿ, 100 ಪೊಲೀಸ್ ಅಧಿಕಾರಿಗಳು ಸೇರಿದಂತೆ 503 ಮಂದಿಯಿಂದ ದಾಳಿ | ದಾಳಿಯ ವೇಳೆ ಅಕ್ರಮ ಹಾಗು ದಾಖಲೆ ಇಲ್ಲದ ಹಣ, ಚಿನ್ನಾಭರಣ ಪತ್ತೆ | ಗದಗದ ಕೃಷಿ ಅಧಿಕಾರಿ ಮನೆಯಲ್ಲಿ 3.5 ಕೋಟಿ ರೂ. ಮೌಲ್ಯದ 7 ಕೆ.ಜಿ. ಚಿನ್ನದ ಗಟ್ಟಿ & ಚಿನ್ನಾಭರಣ ಪತ್ತೆ

by Bengaluru Wire Desk
November 24, 2021
in Bengaluru Focus, News Wire
Reading Time: 2 mins read
0

ಬೆಂಗಳೂರು, (www.bengaluruwire.com) : ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿ (ACB) ಗಳು ಇಂದು ಬೆಳ್ಳಂಬೆಳಗ್ಗೆ ಭರ್ಜರಿ ಬೇಟೆಯಾಡಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ 68 ಕಡೆಗಳಲ್ಲಿ 15 ಅಧಿಕಾರಿಗಳ ಮನೆ, ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.

ಎಸಿಬಿಯ 8 ಎಸ್​​ಪಿ ನೇತೃತ್ವದಲ್ಲಿ, 100 ಪೊಲೀಸ್ ಅಧಿಕಾರಿಗಳು ಹಾಗೂ 300 ಸಿಬ್ಬಂದಿ ಸೇರಿದಂತೆ 503 ಮಂದಿಯಿಂದ ದಾಳಿ ನಡೆಸಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪ್ರಥಮ ದರ್ಜೆ ನೌಕರ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಮಾಯಣ್ಣ ಅವರ ಮನೆ ಮೇಲೂ ಎಸಿಬಿ ಅಧಿಕಾರಿಗಳು ದಾಳಿ ಮಾಡಿ, ಆದಾಯದ ಮೂಲದ ಬಗ್ಗೆ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ಮಾಯಣ್ಣ ಅವರ ನಿವಾಸದಲ್ಲಿ ಎಸಿಬಿ ತಪಾಸಣೆ

ಭಾರೀ ದಾಳಿಯ ವೇಳೆ ಅಕ್ರಮ ಹಾಗು ದಾಖಲೆ ಇಲ್ಲದ ಹಣ ಪತ್ತೆಯಾಗಿದೆ. ದಾಳಿ ನಡೆಸಿದವರ ಮನೆಗಳಲ್ಲಿ ಕೆ‌ಜಿ ಗಟ್ಟಲೆ ಚಿನ್ನಾಭರಣ ಪತ್ತೆಯಾಗಿದ್ದು, ಎಸಿಬಿ ಅಧಿಕಾರಿಗಳು ದಾಖಲೆಗಳನ್ನು ಜಾಲಾಡುತ್ತಿದ್ದಾರೆ.

ನಿರ್ಮಿತಿ ಕೇಂದ್ರದ ಮಾಜಿ ಯೋಜನಾ ವ್ಯವಸ್ಥಾಪಕ ವಾಸುದೇವ ಬಂಗಲೆ

ಅಕ್ರಮ ಸಂಪಾದನೆಯಿಂದ ಗಳಿಸಿರುವ ಒಟ್ಟು ಆಸ್ತಿ ಹಾಗೂ ನಗದುಗಳು, ಯಾವ ಯಾವ ಬ್ಯಾಂಕಿನಲ್ಲಿ ವ್ಯವಹಾರ ಮಾಡಿದ್ದಾರೆ? ಎಂಬ ಬಗ್ಗೆಯೂ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಬಿಬಿಎಂಪಿ ಡಿ ಗ್ರೂಪ್ ನೌಕರ ಜಿ.ವಿ.ಗಿರಿ ನಿವಾಸದಲ್ಲಿ ಎಸಿಬಿ ವಿಚಾರಣೆ

ಪರಿಶೀಲನೆ ವೇಳೆ ಮನೆಯವರ ವಿಚಾರಣೆ ನಡೆಸಲಾಗುತ್ತಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಅಧಿಕಾರಿಗಳ ಮನೆ, ಕಚೇರಿ ಮೇಲೆ ದಾಳಿ ನಡೆದಿದ್ದು ಆ ಅಧಿಕಾತಿಗಳ ಹೆಸರು, ಹುದ್ದೆ ಹಾಗೂ ಎಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬ ವಿವರ ಈ ಕೆಳಕಂಡಂತಿದೆ :

1) ಕೆ.ಎಸ್.ಲಿಂಗೇಗೌಡ, – ಇಇ, ಸ್ಮಾರ್ಟ್ ಸಿಟಿ, ಮಂಗಳೂರು
2) ಶ್ರೀನಿವಾಸ್ ಕೆ.- ಇಇ, ಹೆಚ್ಎಲ್​​ಬಿಸಿ, ಮಂಡ್ಯ ಜಿಲ್ಲೆ
3) ಲಕ್ಷ್ಮೀನರಸಿಂಹಯ್ಯ- ರೆವಿನ್ಯೂ ಇನ್ಸ್‌ಪೆಕ್ಟರ್, ದೊಡ್ಡಬಳ್ಳಾಪುರ
4) ವಾಸುದೇವ – ಮಾಜಿ ಪ್ರಾಜೆಕ್ಟ್ ಮ್ಯಾನೇಜರ್,
ನಿರ್ಮಿತಿ ಕೇಂದ್ರ, ಬೆಂಗಳೂರು ನಗರ
5) ಬಿ.ಕೃಷ್ಣಾ ರೆಡ್ಡಿ – ಜನರಲ್ ಮ್ಯಾನೇಜರ್,
ನಂದಿನಿ ಡೈರಿ, ಬೆಂಗಳೂರು ನಗರ
6) ಟಿ.ಎಸ್.ರುದ್ರೇಶಪ್ಪ – ಜಂಟಿ ನಿರ್ದೇಶಕರು, ಕೃಷಿ ಇಲಾಖೆ,
ಗದಗ ಜಿಲ್ಲೆ
7) ಎ.ಕೆ.ಮಸ್ತಿ- ಕೋ ಆಪರೇಟಿವ್ ಆಫೀಸರ್,
ಸವದತ್ತಿ, ಬೈಲಹೊಂಗಲ, ಬೆಳಗಾವಿ ಜಿಲ್ಲೆ
8) ಸದಾಶಿವ ಮಾರಲಿಂಗಣ್ಣನವರ್, ಇನ್ಸ್‌ಪೆಕ್ಟರ್, ಗೋಕಾಕ್
9) ನೇತಾಜಿ ಹೀರಾಜಿ ಪಾಟೀಲ್- ಗ್ರೂಪ್ ಸಿ, ಬೆಳಗಾವಿ
10) ಕೆ.ಎಸ್.ಶಿವಾನಂದ – ನಿವೃತ್ತ ಸಬ್ ರಿಜಿಸ್ಟರ್, ಬಳ್ಳಾರಿ
11) ರಾಜಶೇಖರ್- ಪಿಜಿಯೋಥೆರಾಪಿಸ್ಟ್, ಯಲಹಂಕ ಅಸ್ಪತ್ರೆ, ಬೆಂಗಳೂರು
12) ಮಾಯಣ್ಣ- ಎಫ್ ಡಿಎ, ಬಿಬಿಎಂಪಿ ರಸ್ತೆ ಕಾಮಗಾರಿ, ಬೆಂಗಳೂರು
13) ಎಲ್​​.ಸಿ.ನಾಗರಾಜ್ – ಸಕಾಲ, ಬೆಂಗಳೂರು
14) ಜಿ.ವಿ.ಗಿರಿ – ಗ್ರೂಪ್ ಡಿ, ಬಿಬಿಎಂಪಿ, ಯಶವಂತಪುರ
15 ಬಿರಾದಾರ್- ಇಂಜಿನಿಯರ್ ಪಿಡಬ್ಲ್ಯುಬಿ, ಕಲಬುರಗಿ

ಗದಗದ ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ ಭ್ರಷ್ಟತೆಯಲ್ಲಿ ಸಖತ್ ಕೃಷಿ ಮಾಡಿದ್ದಾರೆ. ಈ ಆಸಾಮಿ ಮನೆಯಲ್ಲಿ 3.5 ಕೋಟಿ ರೂ. ಮೌಲ್ಯದ 7 ಕೆ.ಜಿ ಚಿನ್ನದ ಬಿಸ್ಕತ್, ಚಿನ್ನಾಭರಣ ಹಾಗೂ 15 ಲಕ್ಷ ರೂ. ನಗದು ಪತ್ತೆಯಾಗಿದೆ. 68 ಸ್ಥಳಗಳಲ್ಲೂ ಎಸಿಬಿ ಅಧಿಕಾರಿಗಳು ದಾಖಲೆಗಳ ತಪಾಸಣೆ ಮುಂದುವರೆಸಿ ವಿಚಾರಣೆ ಕೈಗೊಂಡಿದ್ದಾರೆ.

WhatsApp Join our WhatsApp Channel
Previous Post

BW SPECIAL | ಸೋರುತಿಹುದು ಬಿಬಿಎಂಪಿ ಶಾಲಾ ಕಟ್ಟಡಗಳು….! ಒದ್ದೆ ಗೋಡೆ ಮೇಲಿನ ಫೋಟೊಗಳೂ ಇಲ್ಲಿ ನಡುಗುತ್ತಿವೆ…! ಬಿಬಿಎಂಪಿ ಆಡಳಿತಗಾರರೇ, ಮುಖ್ಯ ಆಯುಕ್ತರೇ ಇದೇನಾ ನಿಮ್ಮ ಆಡಳಿತ?

Next Post

BBMP NEWS | ಬಿಬಿಎಂಪಿಯಲ್ಲಿ ಬೃಹತ್ ಕಟ್ಟಡ ನಕ್ಷೆ ಶುಲ್ಕ ಇಳಿಕೆಗೆ “ಗುಪ್ತ” ಆದೇಶ

Next Post
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

BBMP NEWS | ಬಿಬಿಎಂಪಿಯಲ್ಲಿ ಬೃಹತ್ ಕಟ್ಟಡ ನಕ್ಷೆ ಶುಲ್ಕ ಇಳಿಕೆಗೆ "ಗುಪ್ತ" ಆದೇಶ

Crime News | ಆ ಭ್ರಷ್ಟ ಅಧಿಕಾರಿಗಳ ಬಳಿಯಿತ್ತಂತೆ ಬಲ್ಲ ಆದಾಯ ಮೂಲಕ್ಕಿಂತ ಶೇ.77 ರಿಂದ ಶೇ.879 ಪಟ್ಟು ಹೆಚ್ಚು ಅಕ್ರಮ ಆಸ್ತಿ...!!

Please login to join discussion

Like Us on Facebook

Follow Us on Twitter

Recent News

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026

GI Tag | ಭಾರತದಲ್ಲಿ ಜಿಐ ಟ್ಯಾಗ್‌ ಕ್ರಾಂತಿ: ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ, ಚನ್ನಪಟ್ಟಣ ಬೊಂಬೆ ಸೇರಿ 49 ಉತ್ಪನ್ನಗಳಿಗೆ ಜಾಗತಿಕ ಮಾನ್ಯತೆ

August 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026

GI Tag | ಭಾರತದಲ್ಲಿ ಜಿಐ ಟ್ಯಾಗ್‌ ಕ್ರಾಂತಿ: ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ, ಚನ್ನಪಟ್ಟಣ ಬೊಂಬೆ ಸೇರಿ 49 ಉತ್ಪನ್ನಗಳಿಗೆ ಜಾಗತಿಕ ಮಾನ್ಯತೆ

August 6, 2026

80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

August 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group