Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Monkeys Poisoned | ಬೆಂಗಳೂರಿನಲ್ಲಿ ವಿಷ ಪ್ರಾಶನದಿಂದ ಎರಡು ಮಂಗಗಳ ದುರ್ಮರಣ…!? ರಾಜ್ಯದಲ್ಲಿ‌ ಮತ್ತೆ ಮರುಕಳಿಸಿತಾ ಕೋತಿಗಳ ಮಾರಣಹೋಮ?

ಈ ಪ್ರಕರಣದ ದೂರು ಕೇಂದ್ರ ಸಚಿವೆ ಮೇನಕಾ ಗಾಂಧಿ, ಮುಖ್ಯಮಂತ್ರಿಗಳಿಗೂ ತಲುಪಿದೆ | ಖಾಸಗಿ ಹೋಟೆಲ್ ಸಿಬ್ಬಂದಿ ಕೋತಿಗಳಿಗೆ ವಿಷ ಆಹಾರ ನೀಡಿದ ಆರೋಪ

by Bengaluru Wire Desk
November 30, 2021
in Bengaluru Focus, Public interest
Reading Time: 1 min read
0

ಬೆಂಗಳೂರು, (www.bengaluruwire.com) : ರಾಜ್ಯದಲ್ಲಿ ಮಂಗಗಳಿಗೆ ವಿಷ ಹಾಕಿ ಸಾಯಿಸಿರುವ ಅನುಮನಾಸ್ಪದ ಘಟನೆ ನಡೆದಿದೆ. ಸೆಪ್ಟೆಂಬರ್ ನಲ್ಲಿ ಇಂತಹುದೇ ಘಟನೆ ಮಾಸುವ ಮುನ್ನ ಈ ಮಾರಣಹೋಮ ನಡೆದಿದೆ.

ತಮ್ಮ ಪಾಡಿಗೆ ಆಹಾರ ಅರಸಿ ಬಂದ ಎರಡು ಮಂಗಗಳು ಮೃತಪಟ್ಟಿರುವ ದುರ್ಘಟನೆ ಬಸವೇಶ್ವರ ನಗರದಲ್ಲಿ ವರದಿಯಾಗಿದೆ. ಈ ಮಂಗಗಳಿಗೆ ವಿಷಪ್ರಾಶಾನ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಪ್ರಕರಣ ಸಂಬಂಧ ಪ್ರತ್ಯಕ್ಷಿದರ್ಶಿಯೊಬ್ಬರು ಕೇಂದ್ರ ಸಚಿವೆ ಹಾಗೂ ಪ್ರಾಣಿಹಕ್ಕುಗಳ ಹೋರಾಟಗಾರ್ತಿ ಮೇನಕಾ ಗಾಂಧಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹಿರಿಯ ಅರಣ್ಯಾಧಿಕಾರಿಗಳಿಗೆ ಇ-ಮೇಲ್ ಮುಖಾಂತರ ದೂರು ನೀಡಿದ್ದಾರೆ.

ಬಸವೇಶ್ವರ ನಗರದ ಕಟ್ಟಡವೊಂದರ ಮೇಲ್ಭಾಗದಲ್ಲಿ ಸತ್ತ ಸ್ಥಿತಿಯಲ್ಲಿ ಒಂದು‌ ಮಂಗ ಪತ್ತೆಯಾದರೆ, ಜೀವನ್ಮರಣ ಹೋರಾಟ ನಡೆಸುತ್ತಿದ್ದ ಮಂಗವೊಂದನ್ನು ಕಂಡ ಸ್ಥಳೀಯರು ಬಿಬಿಎಂಪಿ ವನ್ಯಜೀವಿ ಕಾರ್ಯಕರ್ತರ ಮೂಲಕ ಪೀಪಲ್ಸ್ ಫಾರ್ ಎನಿಮಲ್ (ಪಿಎಫ್ ಎ) ಸಂಸ್ಥೆಯ ಆಸ್ಪತ್ರೆಗೆ ಸೇರಿಸಿದರೂ ಪ್ರಯೋಜನವಾಗದೆ ಅಲ್ಲಿ ಮೃತಪಟ್ಟಿದೆ.

ಕಾಂಪೌಡ್ ಮೇಲೆ ಕುಳಿತು ನರಳುತ್ತಿರುವ ಮಂಗ

ಬಸವೇಶ್ವರ ನಗರದ ಶೋಭಾ ಎಲೈಟ್ ಹೋಟೆಲ್ ನ ಇಬ್ಬರು ಸಿಬ್ಬಂದಿ ಈ ಮಂಗಗಳಿಗೆ ಆಹಾರದಲ್ಲಿ ವಿಷ ಹಾಕಿರುವ ಸಾಧ್ಯೆತೆಯಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಮಂಗಗಳಿಗೆ ವಿಷ ಹಾಕಿದ ಶಂಕೆ ಕುರಿತಂತೆ ಬೆಂಗಳೂರು ವೈರ್ ಆ ಮನಕಲುಕುವ ಘಟನೆಯ ಪ್ರತ್ಯಕ್ಷದರ್ಶಿ ಮೀನಾಕ್ಷಿ ನಾರಾಯಣ್ ಅವರನ್ನು ಮಾತನಾಡಿಸಿದಾಗ ಅವರು ಹೇಳಿದ್ದು ಹೀಗೆ “ಭಾನುವಾರ ಬೆಳಗ್ಗೆ ಒಂದು ಮರಿಮಂಗ ಬಹುಮಹಡಿ ಕಟ್ಟಡದ ಸಜ್ಜದ ಮೇಲೆ ಬಹಳ ಕಷ್ಟಪಟ್ಟು ಹತ್ತಿ ದೊಪ್ಪೆಂದು ಸಜ್ಜದ ಮೇಲೆ ಕುಸಿದು ಸತ್ತುಹೋಯ್ತು. ಮತ್ತೊಂದು ದೊಡ್ಡ ಮಂಗ ಕಾಂಪೌಂಡ್ ಮೇಲೆ ಕಣ್ಣುಮುಚ್ಚಿ ಕುಳಿತು ನರಳಾಡುತ್ತಿತ್ತು. ಬಹುಶಃ ವಿಷ ಹಾಕಿದ ಆಹಾರ ತಿಂದ ಕಾರಣಕ್ಕೇನೋ ಎಲ್ಲೂ ಚಲಿಸದೆ ಕೂತಿತ್ತು‌. ಅದನ್ನು ಗಮನಿಸಿ ಪಿಎಫ್ ಎ ಸಂಸ್ಥೆಗೆ ತಿಳಿಸಿದೆ. ಚಿಕಿತ್ಸೆಗೆ ಆ ಮಂಗವನ್ನು ಕೊಂಡು ಹೋದರು ಅದು ಬದುಕುಳಿಯಲಿಲ್ಲ.”

“ಹತ್ತಿರದಲ್ಲೆ ಶೋಭಾ ಎಲೈಟ್ ಹೋಟೆಲ್ ಇದ್ದು, ಅಲ್ಲಿನ ಇಬ್ಬರು ಸಿಬ್ಬಂದಿ ಈ ಮಂಗಗಳಿಗೆ ಆಹಾರದಲ್ಲಿ ವಿಷಹಾಕಿ ಕೊಟ್ಟಿರುವ ಬಗ್ಗೆ ಗುಮಾನಿಯಿದೆ. ಪಕ್ಕದ ಕಟ್ಟಡದ ಸೆಕ್ಯುರಿಟಿ ಗಾರ್ಡ್ ಕೂಡ ಇದೇ ಅನುಮಾನ ವ್ಯಕ್ತಪಡಿಸಿದ್ದಾರೆ. ಕಣ್ಣ ಮುಂದೆಯೇ ಮೂಕಜೀವಿಗಳು ಸತ್ತು ಹೋಗಿದ್ದನ್ನು ಕಂಡು ಬಹಳ ಬೇಸರವಾಗಿದೆ. ಈ ಘಟನೆ ಸಂಬಂಧ ಮುಖ್ಯಮಂತ್ರಿ, ಕೇಂದ್ರ ಸಚಿವೆ ಮೇನಕಾಗಾಂಧಿ, ಅರಣ್ಯ ಇಲಾಖೆಗೆ ಇ-ಮೇಲ್ ಮೂಲಕ ದೂರು ನೀಡಿದ್ದೇನೆ. ಈ ಪ್ರಕರಣವನ್ನು ಅಷ್ಟು ಸುಲಭವಾಗಿ ಬಿಡುವುದಿಲ್ಲ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇ-ಮೇಲ್ ದೂರಿನ ಪ್ರತಿ

“ಬಹಳ ದಿನಗಳಿಂದ ಈ ಭಾಗದಲ್ಲಿ ಹಿಂಡಿನಲ್ಲಿ 10-15 ಮಂಗಗಳು ಬರುತ್ತಿದ್ದವು. ನಮ್ಮ‌ ಮನೆ ಹಾಗೂ ಅಕ್ಕಪಕ್ಕದ ಮನೆ ಹಿಂಭಾಗದ ಗಿಡ – ಮರ ಹತ್ತಿ ಹೂ- ಹಣ್ಣು, ತೆಂಗಿನಕಾಯಿ ಕಿತ್ತು ಹೋಗುತ್ತಿದ್ದವು. ಅವು ಎಂದೂ ಯಾರಿಗೂ ತೊಂದರೆ ಕೊಟ್ಟಿರಲಿಲ್ಲ. ಈ ಘಟನೆಯಿಂದ ತಮಗೆ ಬಹಳ ವೇದನೆಯಾಗುತ್ತಿದೆ” ಎಂದು ಘಟನೆ ಪ್ರತ್ಯಕ್ಷದರ್ಶಿ ಮೀನಾಕ್ಷಿ ನಾರಾಯಣ್ ನೊಂದು ನುಡಿದಿದ್ದಾರೆ.

“ಬಸವೇಶ್ವರನಗರದಲ್ಲಿ ಕಟ್ಟಡದ ಹಿಂಭಾಗದ ಸಜ್ಜದ ಮೇಲೆ ಸತ್ತ ಸ್ಥಿತಿಯಲ್ಲಿರುವ ಮಂಗದ ಕಳೇಬರದ ಸ್ಥಳ ಮಹಜರು ಮಾಡಿ,‌ಮೃತದೇಹವನ್ನು ಹೆಬ್ಬಾಳದ ಪಶುವೈದ್ಯಕೀಯ ಕಾಲೇಜಿಗೆ ಮರಣೋತ್ತರ ಪರೀಕ್ಷೆಗೆ ನೀಡಿದ್ದು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ. ಇನ್ನೊಂದೆಡೆ ಪಿಎಫ್ ಎ ಸಂಘಟನೆಯವರು ಚಿಕಿತ್ಸೆ ಫಲಕಾರಿಯಾಗದೆ ಸತ್ತ ಮತ್ತೊಂದು‌ ಮಂಗದ ಮರಣೋತ್ತರ ಪರೀಕ್ಷೆ ವರದಿ ಅರಣ್ಯ ಇಲಾಖೆಗೆ ನೀಡಲಿದ್ದಾರೆ. ಈತನಕ ಅರಣ್ಯ ಇಲಾಖೆಗೆ ಯಾರೂ ದೂರು ನೀಡಿಲ್ಲ. ಅಗತ್ಯವಾದರೆ ಹೊರರಾಜ್ಯದ ಲ್ಯಾಬ್ ಗೆ ಹೆಚ್ಚಿನ ಪರೀಕ್ಷೆಗೆ ಕಳುಹಿಸಲಾಗುತ್ತದೆ” ಎಂದು ಹೇಳಿದ್ದಾರೆ ಕಾಡುಮಲ್ಲೇಶ್ವರ ವಲಯ ಅರಣ್ಯಾಧಿಕಾರಿ ಮಂಜುನಾಥ್.

ಜುಲೈ- ಸೆಪ್ಟೆಂಬರ್ ನಲ್ಲಿ ವಿಷಹಾಕಿ 54 ಕೋತಿಗಳನ್ನು ಕೊಲ್ಲಲಾಗಿತ್ತು :

ಜುಲೈ ತಿಂಗಳಿನಲ್ಲಿ ಹಾಸನ ಜಿಲ್ಲೆ ಚೌಡೇನಹಳ್ಳಿಯಲ್ಲಿ ದುಷ್ಕರ್ಮಿಗಳು ಮಂಗಗಳಿಗೆ ವಿಷ ಹಾಕಿ 38 ಮಂಗಗಳು ಮೃತಪಟ್ಟಿದ್ದು ಸಾಕಷ್ಟು ಸುದ್ದಿಯಾಗಿತ್ತು. ಈ ಮನ ಕಲುಕುವ ಅಮಾನವೀಯ ಘಟನೆ ಮರೆಯುವ ಮುನ್ನವೇ ಸೆಪ್ಟೆಂಬರ್ ನಲ್ಲಿ 16 ಮಂಗಗಳಿಗೆ ಇದೇ ರೀತಿ ವಿಷ ಹಾಕಿ ಕೊಂದು ಅವುಗಳ ಶವವನ್ನು ದುಷ್ಕರ್ಮಿಗಳು ಹೆದ್ದಾರಿಯಲ್ಲಿ ಎಸೆದು ಹೋಗಿದ್ದರು. ಈಗ ಮತ್ತದೇ ರೀತಿಯ ಪ್ರಕರಣ ವರದಿಯಾಗಿದೆ.

ಎರಡು ಕೋತಿಗಳ ಸಾವನ್ನಪಿರುವ ಪ್ರಕರಣ ಸಂಬಂಧ ಮಲ್ಲೇಶ್ವರದಲ್ಲಿರುವ ಕಾಡುಮಲ್ಲೇಶ್ವರ ವಲಯಾಧಿಕಾರಿಗಳು ಅರಣ್ಯ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

WhatsApp Join our WhatsApp Channel
Previous Post

ಬಸವನಗುಡಿ ಕಡಲೆಕಾಯಿ ಪರಿಷೆ ಸಂಭ್ರಮ ನೋಡಿ

Next Post

Pothole Homa Viral Video | ರಸ್ತೆಗುಂಡಿಗೆ ಗಣಪತಿ ಹೋಮ‌…!

Next Post

Pothole Homa Viral Video | ರಸ್ತೆಗುಂಡಿಗೆ ಗಣಪತಿ ಹೋಮ‌...!

AUTO FARE HIKE | ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಳೆಯಿಂದ ಆಟೋ ಬಾಡಿಗೆ ದರದಲ್ಲಿ ಏರಿಕೆ ...!

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group