Wednesday, June 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Covid19 Booster Dose | ಕೇಂದ್ರ ಸರ್ಕಾರದ ಜೊತೆ ಬೂಸ್ಟರ್ ಡೋಸ್ ಕುರಿತು ಚರ್ಚೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಡಿ.2 ರಂದು ದೆಹಲಿಗೆ ತೆರಳಿ ಬೂಸ್ಟರ್ ಡೋಸ್ ನೀಡಿಕೆಯ ವೈಜ್ಞಾನಿಕ ಪ್ರಗತಿ ಹಾಗೂ ಕೇಂದ್ರ ಸರ್ಕಾರದ ಶಿಫಾರಸ್ಸು ಬಗ್ಗೆ ಕೇಂದ್ರ ಆರೋಗ್ಯ ಸಚಿವರೊಂದಿಗೆ ಚರ್ಚಿಸಲಿರುವ ಮುಖ್ಯಮಂತ್ರಿ | ಹೊಸ ತಳಿ ಓಮಿಕ್ರಾನ್ ಮಕ್ಕಳ ಮೇಲೆ ದುಷ್ಪರಿಣಾಮ ಬೀರುವ ಬಗ್ಗೆ ಸ್ಪಷ್ಟತೆಯಿಲ್ಲ

by Bengaluru Wire Desk
December 1, 2021
in News Wire
Reading Time: 2 mins read
0

ಹುಬ್ಬಳ್ಳಿ/ಬೆಂಗಳೂರು, ಡಿ.1 (www.bengaluruwire.com) : ನಾಳೆ ತಾವು ದೆಹಲಿಗೆ ತೆರಳಿ ಆರೋಗ್ಯ ಕಾರ್ಯಕರ್ತರು ಹಾಗೂ ಮುಂಚೂಣಿ ಕೋವಿಡ್ ಕಾರ್ಯಕರ್ತರು ಲಸಿಕೆ ಪಡೆದು 6 ತಿಂಗಳಾಗಿರುವ ಹಿನ್ನೆಲೆಯಲ್ಲಿ ಅವರಿಗೆ ಬೂಸ್ಟರ್ ಡೋಸ್ ನೀಡುವ ಬಗ್ಗೆ ವೈಜ್ಞಾನಿಕವಾಗಿ ಆಗಿರುವ ಪ್ರಗತಿ ಹಾಗೂ ಕೇಂದ್ರ ಸರ್ಕಾರದ ಶಿಫಾರಸ್ಸುಗಳ ಬಗ್ಗೆ ಚರ್ಚಿಸಲಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದಿಲ್ಲಿ ವಿಧಾನಪರಿಷತ್ ಚುನಾವಣೆ ಕುರಿತಂತೆ ಪಕ್ಷದ ಪ್ರಮುಖರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಕೇಂದ್ರ ಆರೋಗ್ಯ ಸಚಿವರನ್ನು ನಾಳೆ ಭೇಟಿಯಾಗಿ ಈ ಬಗ್ಗೆ ಚರ್ಚಿಸುತ್ತೇನೆ.‌ ಫ್ರಂಟ್ ಲೈನ್ ಹಾಗೂ
ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡುವುದು ಸೂಕ್ತ ಎನ್ನುವುದು ತಜ್ಞರ ಅನಿಸಿಕೆ ಕೂಡ ಆಗಿದೆ. ಈ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು ಎಂದರು.

ಈಗಾಗಲೇ ಒಂದು ಮಾದರಿಯನ್ನು ಕೇಂದ್ರ ದ ಎನ್.ಸಿ.ಬಿ.ಎಸ್ (NCBS) ಗೆ ಕಳುಹಿಸಲಾಗಿದೆ. ವರದಿ ಬಂದ ಕೂಡಲೇ ಕ್ರಮ ಜರುಗಿಸಲಾಗುವುದು. ಕೇರಳ ಗಡಿಯಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ ಹಾಗೂ ಲಸಿಕೆ ಹಾಕುವುದನ್ನು ತೀವ್ರಗೊಳಿಸಲಾಗಿದೆ.

ವಿದೇಶಿ ಪ್ರಯಾಣಿಕರು ಹಾಗೂ ಕೇರಳ ಜಿಲ್ಲೆಯ ವಿದ್ಯಾರ್ಥಿಗಳ ಪರೀಕ್ಷೆಗೆ ಮುಖ್ಯವಾಗಿ ನಿಗಾ ವಹಿಸಿದೆ. ಎಲ್ಲಾ ಜಿಲ್ಲೆಗಳಲ್ಲಿ ಕೇರಳದ ಅರೆ ವೈದ್ಯಕೀಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿದ್ದಾರೆ. ಹಾಗಾಗಿ ಅವರೆಲ್ಲರ ಮೇಲೆ ನಿಗಾ ಇಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಧಾರವಾಡದ ಜಿಲ್ಲೆಯಲ್ಲಿ 306 ಜನರು ಪಾಸಿಟಿವ್ ಬಂದಿದ್ದು, 7 ದಿನಗಳ ನಂತರದ ಪರೀಕ್ಷೆಯಲ್ಲಿ ಇಬ್ಬರು ಮಾತ್ರ ಪಾಸಿಟಿವ್ ಇದ್ದಾರೆ ಎಂದರು. ಯಾರಿಗೂ ತೀವ್ರ ಲಕ್ಷಣಗಳಿಲ್ಲದೇ, ಪರಿಸ್ಥಿತಿ ನಿಯಂತ್ರಣದಲ್ಲಿದೆ. ಸುಮಾರು 7 ಸಾವಿರ ಜನರಿಗೆ ಈಗಾಗಲೇ ಪರೀಕ್ಷೆ ಮಾಡಿದ್ದು, 500 ಮೀಟರ್ ವ್ಯಾಪ್ತಿಯೊಳಗೆ 1000 ಕ್ಕೂ ಹೆಚ್ಚು ಜನರ ಪರೀಕ್ಷೆ ಮಾಡಲಾಗಿದೆ ಎಂದರು.

ಕಿರಿಯ ವೈದ್ಯರಿಗೆ ಶಿಷ್ಯವೇತನ :

ಕಿರಿಯ ವೈದ್ಯರು (Junior Doctors) ರಾಜ್ಯಾದ್ಯಂತ ಮುಷ್ಕರ ಮಾಡಲಿರುವ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದಾಗ, ಈಗಾಗಲೇ ಹಣವನ್ನು ಬಿಡುಗಡೆ ಮಾಡಲಾಗಿದೆ. ಕೆಲವು ಕಾಲೇಜುಗಳಲ್ಲಿ ದಾಖಲೆಗಳಿಲ್ಲದೆ ಪಾವತಿಗೆ ತೊಂದರೆಯಾಗಿದೆ. ದಾಖಲೆಗಳಿದ್ದವರಿಗೆ ಕೋವಿಡ್ 19 ಹಾಗೂ ಶಿಷ್ಯವೇತನ ಪಾವತಿಸಲು ಈಗಾಗಲೇ ಸೂಚಿಸಲಾಗಿದೆ. 2-3 ದಿನಗಳಲ್ಲಿ ಎಲ್ಲರಿಗೂ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದರು.

ಹೊಸ ತಾಲ್ಲೂಕುಗಳಿಗೆ ಮೂಲಸೌಕರ್ಯ ಭರವಸೆ :

ಹೊಸ ತಾಲ್ಲೂಕುಗಳಿಗೆ ಮೂಲಭೂತ ಸೌಲಭ್ಯಗಳನ್ನು ನೀಡಿಲ್ಲವೆಂದು ಹೈಕೋರ್ಟ್ ಸರ್ಕಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಕುರಿತ ಪ್ರಶ್ನೆಗೆ ಉತ್ತರಿಸಿ, ಕೋವಿಡ್ ಕಾರಣದಿಂದ ವಿಳಂಬವಾಗಿದೆ. ಮುಂದಿನ ದಿನಗಳಲ್ಲಿ ಕನಿಷ್ಠ ಸೌಲಭ್ಯಗಳನ್ನು ಹೊಸ ತಾಲ್ಲೂಕುಗಳಿಗೆ ಒದಗಿಸಲಾಗುವುದು ಎಂದರು.

ವಿಧಾನಪರಿಷತ್ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಆಯ್ಕೆ ನಿಶ್ಚಿತ :

ವಿಧಾನ ಪರಿಷತ್ ಚುನಾವಣೆ (MLC Election) ಯಲ್ಲಿ ಹಾವೇರಿಯಿಂದಲೇ ಬಿಜೆಪಿ ಬಂಡಾಯ ಅಭ್ಯರ್ಥಿಯ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಅವರು ಬಿಜೆಪಿ ಎನ್ನುತ್ತಾರೆ. ಆಮೇಲೆ ಎಪಿಎಂಸಿ ಗೆ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಅಧ್ಯಕ್ಷರಾಗಿದ್ದರು. ಅವರಿಗೆ ಸ್ಥಿರವಾದ ನಿಲುವಿಲ್ಲ.ಆದರೆ ಅದರಿಂದ ಯಾವ ಪರಿಣಾಮವೂ ಉಂಟಾಗುವುದಿಲ್ಲ. ನಮ್ಮ ಅಭ್ಯರ್ಥಿ ಪ್ರದೀಪ್ ಶೆಟ್ಟರು ಆಯ್ಕೆಯಾಗುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜೆಡಿಎಸ್ ಜೊತೆ ಸ್ಥಳೀಯವಾಗಿ ಮೈತ್ರಿ :

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪ್ರಧಾನ ಮಂತ್ರಿಗಳನ್ನು ಭೇಟಿಯಾಗಿರುವ ಬಗ್ಗೆ ಪ್ರಸ್ತಾಪಿಸಿದಾಗ, ದೇವೇಗೌಡರು ಹಾಗೂ ಪ್ರಧಾನಿಗಳು ಹಲವಾರು ವಿಷಯಗಳ ಕುರಿತು ಚರ್ಚಿಸಿದ್ದಾರೆ. ಅದರಲ್ಲಿ ಸ್ಥಳೀಯವಾಗಿ ಮೈತ್ರಿ ಮಾಡಿಕೊಳ್ಳುವುದೂ ಸೇರಿದೆ. ಬಿ.ಎಸ್.ಯಡಿಯೂರಪ್ಪ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಯವರು ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದರು.

ಗುತ್ತಿಗೆಗಾರರ ಕಮಿಷನ್ ವಿಚಾರದಲ್ಲಿ ತನಿಖೆಯನ್ನು ಪ್ರಧಾನ ಕಾರ್ಯದರ್ಶಿಗಳಿಗೆ ವಹಿಸಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಟೆಂಡರ್ ಗೆ ಅನುಮತಿ ನೀಡುವ ಇಂಜಿನಿಯರ್ ಗಳು ಬೇರೆ, ಪ್ರಧಾನ ಕಾರ್ಯದರ್ಶಿ ಗಳು ಮೇಲ್ಮನವಿ ಪ್ರಾಧಿಕಾರವಾಗಿರುವುದರಿಂದ ಅವರಿಗೆ ತನಿಖೆ ಜವಾಬ್ದಾರಿ ವಹಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ವಿಮಾನ ನಿಲ್ದಾಣದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮ:

ಕೋವಿಡ್ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲ ಅಂತರರಾಷ್ಟ್ರೀಯ ಪ್ರಯಾಣಿಕರ (International Passengers) ತಪಾಸಣೆ ಕೈಗೊಳ್ಳಲಾಗಿದೆ. ಪ್ರತಿನಿತ್ಯ ಸುಮಾರು 2500 ಅಂತರರಾಷ್ಟ್ರೀಯ ಪ್ರಯಾಣಿಕರು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಾರೆ. ಕೆಲವರು ಮಂಗಳೂರು ವಿಮಾನ ನಿಲ್ದಾಣಕ್ಕೂ ಬರುತ್ತಾರೆ. ಕಳೆದ ಬಾರಿಯ ಅನುಭವದ ಮೇರೆಗೆ ಈಗಿನಿಂದಲೇ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ಕೋವಿಡ್ ಹೊಸ ತಳಿಯ ಬಗ್ಗೆ ಅನಗತ್ಯ ಆತಂಕ ಪಡಬೇಡಿ :

ಜನರು ಕೋವಿಡ್ ಹೊಸ ತಳಿಯ ಕುರಿತು ಅನಗತ್ಯ ವಾಗಿ ಆತಂಕಕ್ಕೆ ಒಳಗಾಗಬಾರದು. ಜನರು ಈಗ ತಾನೇ ಆರ್ಥಿಕವಾಗಿ, ಸಾಮಾಜಿಕ ವಾಗಿ ಸುಧಾರಿಸಿಕೊಂಡು ಕೆಲಸ ಮಾಡುತ್ತಿದ್ದಾರೆ. ಲಾಕ್ ಡೌನ್ (Lockdown) ಪ್ರಸ್ತಾವ ನಮ್ಮ ಮುಂದಿಲ್ಲ ಎಂದು ಸಿಎಂ ಬೊಮ್ಮಾಯಿ ಸ್ಪಷ್ಟಪಡಿಸಿದರು.

ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಓಮಿಕ್ರಾನ್ ಮಕ್ಕಳ ಮೇಲೆ ಪರಿಣಾಮ ಸಾಧ್ಯತೆ ಸ್ಪಷ್ಟತೆಯಿಲ್ಲ :
ಓಮಿಕ್ರಾನ್ (Omicron) ಮಕ್ಕಳ ಮೇಲೆ ಪ್ರಭಾವ ಬೀರುವ ಬಗ್ಗೆ ಸ್ಪಷ್ಟತೆ ಇಲ್ಲ. ಆದರೆ ಇದು ಬಹಳ ವೇಗವಾಗಿ ಹರಡುವ ವೈರಸ್ ಎಂದು ತಿಳಿದುಬಂದಿದೆ. ಮಕ್ಕಳ ಲಸಿಕೆ ಬಗ್ಗೆ ಕೂಡ ಕೇಂದ್ರ ಸರ್ಕಾರ ಚರ್ಚೆ ಮಾಡುತ್ತಿದೆ. ಆದಷ್ಟು ಶೀಘ್ರದಲ್ಲಿ ಮಕ್ಕಳ ಲಸಿಕೆ ಎಲ್ಲಾ ರಾಜ್ಯಗಳಲ್ಲಿ ಲಭ್ಯವಾಗುವ ನಿರೀಕ್ಷೆ ಇದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

WhatsApp Join our WhatsApp Channel
Previous Post

ITI Workers Protest | ಗುತ್ತಿಗೆ ಕಾರ್ಮಿಕರನ್ನು ಬೀದಿಪಾಲು ಮಾಡಿದ ಐಟಿಐ : ಸಂಸ್ಥೆಯ ಕ್ರಮ ವಿರೋಧಿಸಿ ಕಾರ್ಮಿಕರ ಪ್ರತಿಭಟನೆ

Next Post

Health News | ಆ ಮಹಿಳೆಯ ಅಂಡಾಶಯದಲ್ಲಿತ್ತು 7.5 ಕೆ.ಜಿ. ತೂಕದ ಗಡ್ಡೆ….!

Next Post

Health News | ಆ ಮಹಿಳೆಯ ಅಂಡಾಶಯದಲ್ಲಿತ್ತು 7.5 ಕೆ.ಜಿ. ತೂಕದ ಗಡ್ಡೆ....!

Sandalwood Actor Shivaram Critical | ಹಿರಿಯ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ...!

Please login to join discussion

Like Us on Facebook

Follow Us on Twitter

Recent News

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026

ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

June 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group