Monday, August 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

  • Bengaluru Focus

    ಬೆಂಗಳೂರಿನಲ್ಲಿ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರೀ ದಂಡ!! ಜಿಬಿಎ ಕೊನೆಯ ಎಚ್ಚರಿಕೆ

    ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Omicron Confirm in Bangalore | ದೇಶದಲ್ಲೇ ಮೊದಲ ಕೋವಿಡ್ ರೂಪಾಂತರಿ ಓಮಿಕ್ರಾನ್ ವೈರಸ್ ಬೆಂಗಳೂರಿಗೆ ಬಂದ ಇಬ್ಬರಲ್ಲಿ ದೃಢ : ಕೇಂದ್ರ ಆರೋಗ್ಯ ಇಲಾಖೆ

ದಕ್ಷಿಣ ಆಫ್ರಿಕಾದಿಂದ ಬಂದ 66 ವರ್ಷದ ವೃದ್ಧನಿಗೆ ಓಮಿಕ್ರಾನ್ ಸೋಂಕು ದೃಢ | ಬೆಂಗಳೂರಿನ ಪ್ರಯಾಣ ಇತಿಹಾಸ ಇಲ್ಲದ 46 ವರ್ಷದ ವೈದ್ಯರಿಗೂ ಸೋಂಕು ತಗಲಿರುವುದು ಖಚಿತವಾಗಿದೆ

by Bengaluru Wire Desk
December 2, 2021
in Bengaluru Focus, News Wire
Reading Time: 1 min read
0

ಬೆಂಗಳೂರು, (www.bengaluruwire.com) : ದೇಶದಲ್ಲೇ ಮೊದಲ ಕರೋನಾ ರೂಪಾಂತರಿ ಓಮಿಕ್ರಾನ್ ಪ್ರಕರಣ ಬೆಂಗಳೂರಿನಲ್ಲಿ ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ ಅಗರ್ವಾಲ್ ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಕರೋನಾ ರೂಪಾಂತರಿ ತಳಿ ಓಮಿಕ್ರಾನ್ (Omicron)ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿತ್ತು. ದಕ್ಷಿಣ ಆಫ್ರಿಕಾದಿಂದ ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನ.1 ರಿಂದ 27 ರ ತನಕ ಒಟ್ಟು 94 ಪ್ರಯಾಣಿಕರು ಬಂದಿದ್ದಾರೆ. ನ.20 ರಂದು ಬೆಂಗಳೂರಿಗೆ ಬಂದ ಪ್ರಯಾಣಿಕರೊಬ್ಬರಲ್ಲಿ ಕರೋನಾ ಸೋಂಕು ಕಂಡು ಬಂದಿತ್ತು. ಅವರರನ್ನು ಕ್ವಾರಂಟೈನ್ ನಲ್ಲಿಟ್ಟು ತೀವ್ರ ನಿಗಾ ವಹಿಸಲಾಗಿತ್ತು. ಇನ್ನೊಬ್ಬ ವೈದ್ಯರಾಗಿದ್ದು ಸ್ವಯಂ ಕ್ವಾರಂಟೈನ್ ನಲ್ಲಿದ್ದರು.

ಚಿತ್ರ ಕೃಪೆ : ಪಿಐಬಿ

ಅವರ ಮಾದರಿಯನ್ನು ಕೇಂದ್ರದ ಎನ್.ಸಿ.ಬಿ.ಎಸ್ (NCBS) ಗೆ ಕಳುಹಿಸಲಾಗಿತ್ತು. ಅದರ ವರದಿ ಈಗ ಬಂದಿದ್ದು ಬೆಂಗಳೂರು ಜನತೆಯಲ್ಲಿ ಕರೋನಾ ಸೋಂಕಿನ ಹೊಸ ರೂಪಾಂತರಿ ಓಮಿಕ್ರಾನ್ ಹರಡುವ ಭೀತಿ ಎದುರಾಗಿದೆ.

ಓರ್ವ ವ್ಯಕ್ತಿ 66 ವರ್ಷ ಹಿರಿಯ ನಾಗರೀಕರಾಗಿದ್ದರೆ, ಮತ್ತೊಬ್ಬರು 46 ವರ್ಷದವರಾಗಿದ್ದಾರೆ. ಸಾರ್ಸ್ ಕೋವಿಡ್ ಸೋಂಕಿನ ರೂಪಾಂತರಿ ಓಮಿಕ್ರಾನ್ ಅನ್ನು B.1.1.529 ಎಂದು ಗುರುತಿಸಲಾಗಿದ್ದು ಡೆಲ್ಟಾ ಪ್ಲಸ್ ತಳಿಗಿಂತ ಹೆಚ್ಚು ವೇಗವಾಗಿ ಹರಡುವ ಸಾಮರ್ಥ್ಯ ಹೊಂದಿದೆ‌ ಎಂದು ತಜ್ಞ ವೈದ್ಯರು ಹೇಳುತ್ತಿದ್ದಾರೆ.

ಯಾರಿಗೂ ತೀವ್ರತೆ ಇಲ್ಲ, ಆತಂಕ ಬೇಡ – ಸಚಿವ ಡಾ.ಕೆ.ಸುಧಾಕರ್

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಧ್ಯಮದೊಂದಿಗೆ ಮಾತನಾಡುತ್ತಾ, ನವೆಂಬರ್ 20 ರಂದು ದಕ್ಷಿಣ ಆಫ್ರಿಕಾದಿಂದ ಬಂದ ಪ್ರಯಾಣಿಕರೊಬ್ಬರ ಮಾದರಿಯನ್ನು ಕೇಂದ್ರಕ್ಕೆ ಕಳುಹಿಸಿಕೊಟ್ಟಿದ್ದು, ಇದರಲ್ಲಿ ವೈರಾಣು ಪತ್ತೆಯಾಗಿದೆ. ಅವರು ರಾಜ್ಯಕ್ಕೆ ಬಂದಾಗ ಹೋಟೆಲ್ ನಲ್ಲಿ ತಂಗಿದ್ದರು. ಅವರ ವರದಿ ಪಾಸಿಟಿವ್ ಬಂದಿದ್ದು, ಲಕ್ಷಣ ರಹಿತವಾಗಿತ್ತು.

ಮತ್ತೆ ನವೆಂಬರ್ 23 ರಂದು ಖಾಸಗಿ ಲ್ಯಾಬ್ ನಲ್ಲಿ ಪರೀಕ್ಷೆ ಮಾಡಿಸಿದ್ದು, ನೆಗೆಟಿವ್ ವರದಿ ಬಂದಿದೆ ಎಂದು ತಿಳಿಸಿದ್ದರು. ಅವರ 24 ಪ್ರಾಥಮಿಕ ಹಾಗೂ 240 ದ್ವಿತೀಯ ಸಂಪರ್ಕದ ವ್ಯಕ್ತಿಗಳನ್ನು ಪತ್ತೆ ಮಾಡಿ ಪರೀಕ್ಷೆ ಮಾಡಲಾಗಿದೆ. ಆದರೆ ಯಾರೂ ಪಾಸಿಟಿವ್ ಆಗಿಲ್ಲ. ಸೋಂಕು ಯಾರಿಗೂ ತೀವ್ರ ಪರಿಣಾಮ ಬೀರಿಲ್ಲ ಎಂದು ವಿವರಿಸಿದರು.

46 ವರ್ಷದ ವೈದ್ಯರೊಬ್ಬರಿಗೆ ಓಮಿಕ್ರಾನ್ ಸೋಂಕು – ಪ್ರಯಾಣ ಇತಿಹಾಸ ಇಲ್ಲ :

46 ವರ್ಷದ ವೈದ್ಯರೊಬ್ಬರಲ್ಲಿ ಈ ವೈರಾಣು ಕಂಡುಬಂದಿದೆ. ಅವರಿಗೆ ಪಾಸಿಟಿವ್ ಆಗಿದ್ದು, ಅದೇ ದಿನ ಸ್ವಯಂ ಐಸೋಲೇಟ್ ಆಗಿದ್ದಾರೆ. ಅವರಲ್ಲಿ ವೈರಾಣು ಲೋಡ್ ಅಧಿಕವಾಗಿದೆ. ಆದರೆ ಇವರಿಗೆ ಯಾವುದೇ ಪ್ರಯಾಣದ ಇತಿಹಾಸ ಇಲ್ಲ. ಅವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪರೀಕ್ಷಿಸಿದ್ದು, 5 ಮಂದಿಯ ವರದಿ ಪಾಸಿಟಿವ್ ಬಂದಿದೆ. ಒಟ್ಟು ಆರು ಮಂದಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಮೇಲೆ ನಿರಂತರ ನಿಗಾ ಇರಿಸಿದ್ದು, ಯಾರಿಗೂ ಹೆಚ್ಚು ಸಮಸ್ಯೆಯಾಗಿಲ್ಲ ಎಂದು ತಿಳಿಸಿದರು.

ರಾಜ್ಯದಲ್ಲಿ ವೇಗದ ಸಮರ್ಥ ಪರೀಕ್ಷೆ ವ್ಯವಸ್ಥೆಯಿಂದಾಗಿ ಬೇಗನೆ ಕೋವಿಡ್ ಓಮಿಕ್ರಾನ್ ವೈರಾಣು ಪತ್ತೆಯಾಗಿದೆ. ಜನರು ತಪ್ಪದೇ ಕೋವಿಡ್ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು. ಯಾರೂ ಆತಂಕಕ್ಕೆ ಒಳಗಾಗಬಾರದು. ಮುಖ್ಯಮಂತ್ರಿಗಳು ದೆಹಲಿಯಿಂದ ಬಂದ ಕೂಡಲೇ ಸಭೆ ನಡೆಸಿ ಚರ್ಚೆ ಮಾಡಲಿದ್ದಾರೆ. ವೈರಾಣು ನಿಯಂತ್ರಣಕ್ಕೆ ಎಲ್ಲ ಬಗೆಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಆದರೆ ಯಾರೂ ಊಹಾಪೋಹಗಳನ್ನು ಹರಡಬಾರದು ಎಂದು ಕೋರಿದರು.

WhatsApp Join our WhatsApp Channel
Previous Post

Sandalwood Actor Shivaram Critical | ಹಿರಿಯ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ…!

Next Post

Karnataka Omicron Updates | ಓಮಿಕ್ರಾನ್ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ – ಎರಡನೇ ಅಲೆಯಲ್ಲಿದ್ದ ರೀತಿ ವೈದ್ಯಕೀಯ ವ್ಯವಸ್ಥೆ ಸಕ್ರಿಯಕ್ಕೆ ಸೂಚನೆ

Next Post

Karnataka Omicron Updates | ಓಮಿಕ್ರಾನ್ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ - ಎರಡನೇ ಅಲೆಯಲ್ಲಿದ್ದ ರೀತಿ ವೈದ್ಯಕೀಯ ವ್ಯವಸ್ಥೆ ಸಕ್ರಿಯಕ್ಕೆ ಸೂಚನೆ

SouthWestern Railway Initiative | ಬೆಂಗಳೂರಿನ ರೈಲ್ವೆ ನಿಲ್ದಾಣಗಳಲ್ಲಿ‌ ನೀರಿನ ಬಾಟೆಲ್ ಪುಡಿಮಾಡುವ ಯಂತ್ರ ಸ್ಥಾಪಿಸಿದ ರೈಲ್ವೆ ಇಲಾಖೆ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರೀ ದಂಡ!! ಜಿಬಿಎ ಕೊನೆಯ ಎಚ್ಚರಿಕೆ

August 10, 2026

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

August 10, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರೀ ದಂಡ!! ಜಿಬಿಎ ಕೊನೆಯ ಎಚ್ಚರಿಕೆ

August 10, 2026

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

August 10, 2026

“ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

August 9, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group