Monday, August 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

  • Bengaluru Focus

    ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BDA PROPERTY RECOVERY | 300 ಕೋಟಿ ರೂ. ಮೌಲ್ಯದ ಸ್ವತ್ತು ವಶಕ್ಕೆ ಪಡೆದುಕೊಂಡ ಬಿಡಿಎ

ನಗರದ ಎರಡು ಕಡೆ ಕಾರ್ಯಾಚರಣೆ ನಡೆಸಿ 3.29 ಎಕರೆ ಆಸ್ತಿಯನ್ನು ತನ್ನ ಸ್ವಾಧೀನಕ್ಕೆ ಪಡೆದ ಪ್ರಾಧಿಕಾರ

by Bengaluru Wire Desk
January 5, 2022
in Bengaluru Focus
Reading Time: 1 min read
0

ಬೆಂಗಳೂರು, (www.bengaluruwire.com) : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಕಳೆದ ಮೂರು ದಿನಗಳಿಂದ ನಗರದ ಎರಡು ಕಡೆ ಕಾರ್ಯಾಚರಣೆ ನಡೆಸಿ 300 ಕೋಟಿ ರೂ. ಅಧಿಕ ಮೌಲ್ಯದ 3.29 ಎಕರೆ ಆಸ್ತಿಯನ್ನು ತನ್ನ ವಶಕ್ಕೆ ತೆಗೆದುಕೊಂಡಿದೆ.

ಮಂಗಳವಾರ ಬೆಳಗ್ಗೆ ರಾಜಾಜಿನಗರ 6 ನೇ ಹಂತದಲ್ಲಿ ಪ್ರಸನ್ನ ಚಿತ್ರಮಂದಿರದ ಬಳಿ 2 ಎಕರೆ 20 ಗುಂಟೆ ಬಿಡಿಎ ಜಾಗದಲ್ಲಿ ಅತಿಕ್ರಮವಾಗಿ 5 ತಾತ್ಕಾಲಿಕ ಶೆಡ್ ಗಳು ಮತ್ತು 1 ಗ್ಯಾರೇಜ್ ಅನ್ನು ನಿರ್ಮಾಣ ಮಾಡಲಾಗಿತ್ತು. ಹಲವು ಬಾರಿ ನೊಟೀಸ್ ನೀಡಿದ್ದರೂ ಅತಿಕ್ರಮ ತೆರವು ಮಾಡಿರಲಿಲ್ಲ.

ಈ ಹಿನ್ನೆಲೆಯಲ್ಲಿ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತ ರಾಜೇಶ್ ಗೌಡ ಮಾರ್ಗದರ್ಶನದಲ್ಲಿ ಬಿಡಿಎ ಪೊಲೀಸ್ ವರಿಷ್ಠಾಧಿಕಾರಿಗಳಾದ ಭಾಸ್ಕರ್ ಮತ್ತು ರವಿಕುಮಾರ್ ನೇತೃತ್ವದಲ್ಲಿ ಐದಕ್ಕೂ ಹೆಚ್ಚು ಜೆಸಿಬಿಗಳು ಮತ್ತು ಐವತ್ತಕ್ಕೂ ಹೆಚ್ಚು ಸಿಬ್ಬಂದಿಯಿಂದ ಅತಿಕ್ರಮವಾಗಿ ನಿರ್ಮಿಸಲಾಗಿದ್ದ ತಾತ್ಕಾಲಿಕ ಶೆಡ್ ಗಳು ಮತ್ತು ಗ್ಯಾರೇಜ್ ಅನ್ನು ತೆರವುಗೊಳಿಸಲಾಯಿತು. ಈ ಜಾಗದ ಅಂದಾಜು ಮೌಲ್ಯ 175 ಕೋಟಿ ರೂಪಾಯಿಗಳಾಗಿದೆ.

ಇನ್ನೊಂದೆಡೆ ವಿಜಯನಗರ ಅತ್ತಿಗುಪ್ಪೆಯ ಕೆಂಪಾಪುರ ಅಗ್ರಹಾರದಲ್ಲಿ ಬಿಡಿಎಗೆ ಸೇರಿದ ಸರ್ವೇ ನಂಬರ್ 329/3 ರಲ್ಲಿ ಅತಿಕ್ರಮವಾಗಿ ನಿರ್ಮಾಣವಾಗಿದ್ದ ಪೆಟ್ರೋಲ್ ಬಂಕ್ ಮತ್ತು ಖಾಲಿ ಜಾಗ ಸೇರಿ ಒಟ್ಟು 1 ಎಕರೆ 9 ಗುಂಟೆ ಜಾಗವನ್ನು ವಶಪಡಿಸಿಕೊಳ್ಳಲಾಗಿದೆ. ಈ ಜಾಗದ ಅಂದಾಜು ಮೌಲ್ಯ 125 ಕೋಟಿ ರೂಪಾಯಿಗಳಾಗಿದೆ.

ಭೂಮಾಲೀಕರು ಹೈಕೋರ್ಟ್ ನಲ್ಲಿ ಜಾಗದ ಮಾಲೀಕತ್ವದ ಕುರಿತಂತೆ ದಾವೆ ಹೂಡಿದ್ದರು. ನ್ಯಾಯಾಲಯದಲ್ಲಿ ಅವರ ಪರವಾಗಿ ನೀಡಲಾಗಿದ್ದ ತೀರ್ಪನ್ನು ಪ್ರಶ್ನಿಸಿ ಬಿಡಿಎ ಮೇಲ್ಮನವಿ ಸಲ್ಲಿಸಿತ್ತು. ಈ ಪ್ರಕರಣ ವಿಚಾರಣೆಯನ್ನು ನಡೆಸಿದ ನ್ಯಾಯಾಲಯವು ಬಿಡಿಎ ಪರ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ಈ ಜಾಗವನ್ನು ಬಿಡಿಎ ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಕಾರ್ಯಾಚರಣೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು, ನೂರಾರು ಕೋಟಿ ರೂಪಾಯಿ ಮೌಲ್ಯದ ಪ್ರಾಧಿಕಾರದ ಆಸ್ತಿಯನ್ನು ಪತ್ತೆ ಮಾಡಿ ವಶಪಡಿಸಿಕೊಳ್ಳುವಲ್ಲಿ ನಮ್ಮ ಅಧಿಕಾರಿಗಳು ಮತ್ತು ಸಿಬ್ಬಂದಿ ಪರಿಶ್ರಮ ಹಾಕಿದ್ದಾರೆ. ಬಿಡಿಎ ಆಸ್ತಿಯೆಂದರೆ ಅದು ಸಾರ್ವಜನಿಕರ ಆಸ್ತಿಯಾಗಿರುತ್ತದೆ. ಈ ಆಸ್ತಿಯನ್ನು ಉಳಿಸಿ ಸಾರ್ವಜನಿಕರ ಉಪಯೋಗಕ್ಕೆ ನೀಡುವುದು ನಮ್ಮ ಕರ್ತವ್ಯವಾಗಿದೆ ಎಂದು ತಿಳಿಸಿದ್ದಾರೆ.

WhatsApp Join our WhatsApp Channel
Previous Post

ಗ್ರಾಮೀಣ ಪತ್ರಕರ್ತರ ಆರೋಗ್ಯ ಕಾರ್ಡು – ಬಸ್‌ಪಾಸ್ ಸೌಲಭ್ಯಗಳಿಗೆ ಬಜೆಟ್‌ನಲ್ಲಿ ಆದ್ಯತೆ : ಸಿಎಂ ಬಸವರಾಜ ಬೊಮ್ಮಾಯಿ

Next Post

Karnataka Covid Updates | ಕೋವಿಡ್ ಪ್ರಕರಣ ಏರಿಕೆ ಹಿನ್ನಲೆ : ಬುಧವಾರದಿಂದಲೇ ನೈಟ್ ಕರ್ಫ್ಯೂ ಎರಡು ವಾರ ಮುಂದುವರಿಕೆ

Next Post

Karnataka Covid Updates | ಕೋವಿಡ್ ಪ್ರಕರಣ ಏರಿಕೆ ಹಿನ್ನಲೆ : ಬುಧವಾರದಿಂದಲೇ ನೈಟ್ ಕರ್ಫ್ಯೂ ಎರಡು ವಾರ ಮುಂದುವರಿಕೆ

ಸಾಂದರ್ಭಿಕ ಚಿತ್ರ

BW SPECIAL | BWSSB WATER THEFT | ಬೆಂಗಳೂರಿನಲ್ಲಿ ಅಕ್ರಮ ನೀರಿನ ಸಂಪರ್ಕಗಳು ಎಷ್ಟಿವೆ ಗೊತ್ತಾ? ಯಾವ ಪ್ರಮಾಣದಲ್ಲಾಗುತ್ತಿದೆ ನೀರು ಸೋರಿಕೆ?

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

August 10, 2026

“ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

August 9, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

August 10, 2026

“ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

August 9, 2026

ಭಾರತೀಯರ ಮನೆಗಳಲ್ಲಿನ ಒಟ್ಟಾರೆ ಚಿನ್ನದ ಸಂಗ್ರಹ ಬೆಟ್ಟದಷ್ಟು ಎತ್ತರವಿದೆ!!

August 9, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group