Sunday, May 3, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

  • Bengaluru Focus

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

CM One Lakh Housing Schemes | ಮುಖ್ಯಮಂತ್ರಿಗಳ 1 ಲಕ್ಷ ಬಹುಮಹಡಿ ವಸತಿ ಯೋಜನೆಗೆ ನೀವು ಅರ್ಜಿ ಹಾಕಿದ್ದೀರಾ? ಹಾಗಾದರೆ ಈ ಸುದ್ದಿ ಓದಿ

ಕಂತಿನಲ್ಲಿ ಹಣ ಕಟ್ಟಿಸಿಕೊಳ್ಳಲು ಸಿಎಂ ಸೂಚನೆ | ಅರ್ಹ ಫಲಾನುಭವಿಗಳಿಗೆ ತಾತ್ಕಾಲಿಕ ಹಂಚಿಕೆ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ವಸತಿ ಸಚಿವರಿಗೆ ಈ ಫರ್ಮಾನು ಹೊರಡಿಸಿದ ಬಸವರಾಜ ಬೊಮ್ಮಾಯಿ

by Bengaluru Wire Desk
January 31, 2022
in News Wire, Public interest
Reading Time: 1 min read
0

ಬೆಂಗಳೂರು, ಜ.31 (www.bengaluruwire.com): ಬಡವರಿಗೆ ನಿವೇಶನ ಹಾಗೂ ಮನೆಗಳನ್ನು ಒದಗಿಸಲು ಕಾನೂನು ಸರಳೀಕರಣ ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಸೋಮವಾರ, ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದ ವತಿಯಿಂದ ಮುಖ್ಯಮಂತ್ರಿಗಳ 1 ಲಕ್ಷ ಬಹುಮಹಡಿ ವಸತಿ ಯೋಜನೆಯಡಿ (Chief Minister One Lakh Multi Storey Housing Project) ಆಯ್ಕೆಯಾಗಿರುವ ಅರ್ಹ ಫಲಾನುಭವಿಗಳಿಗೆ ಹಂಚಕೆ ಪತ್ರ ವಿತರಿಸಿ ಮಾತನಾಡುತ್ತಿದ್ದರು.

ಕಾನೂನುಬದ್ಧವಾಗಿ ಬಡಾವಣೆಗಳು ಅಭಿವೃದ್ಧಿಯಾಗದಿದ್ದರೆ, ಮೂಲಭೂತ ಸೌಕರ್ಯಗಳ ಕೊರತೆಗಳಿರುವ ಕಂದಾಯ ನಿವೇಶಗಳು ದೊಡ್ಡ ಸಂಖ್ಯೆಯಲ್ಲಿ ಹೆಚ್ಚಾಗುತ್ತವೆ. ಈ ಸಮಸ್ಯೆಗಳನ್ನು ನಿವಾರಿಸಲು ಹಾಗೂ ಬಡವರಿಗೆ ಮನೆ, ನಿವೇಶನ ಪಡೆಯಲು ಸರ್ಕಾರ ಕಾನೂನಿನ ಸರಳೀಕರಣ ಮಾಡಲಿದೆ ಎಂದರು.

1 ಲಕ್ಷ ಬಹುಮಹಡಿ ಕಟ್ಟಡ ಯೋಜನೆ ಬಗ್ಗೆ ಪರಿಶೀಲನೆ ನಡೆಸುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿ

ಸಾಮಾಜಿಕ ಸವಾಲು :
ನಗರ ಪ್ರದೇಶಗಳಲ್ಲಿ ವಸತಿ ಕಲ್ಪಿಸುವುದು ಬಹಳ ಮುಖ್ಯವಾಗಿದೆ. ಆದರೆ ನಗರ ಪ್ರದೇಶದಲ್ಲಿ ನಿವೇಶನ ಮತ್ತು ವಸತಿ ಪಡೆದುಕೊಳ್ಳುವುದು ಬಹಳ ಕಷ್ಟಕರವಾಗಿದೆ. ಇದೊಂದು ಸಾಮಾಜಿಕ ಸವಾಲಾಗಿದೆ. ಯಾರಿಗಾದರೂ ಗೌರವಯುತವಾಗಿ ಬದುಕಲು ಅನ್ನ ನೀರಿನ ಜೊತೆಗೆ ಸೂರು ಇರಲೇಬೇಕು ಎಂದರು.

ಕಂತಿನಲ್ಲಿ ಹಣ ಪಡೆಯುವ ವ್ಯವಸ್ಥೆ ಕಲ್ಪಿಸಲು ಸೂಚನೆ : 46 ಸಾವಿರ ಮನೆಗಳನ್ನು ಫಲಾನುಭವಿಗಳಿಗೆ ಹಂಚಬೇಕು. ಉಳಿದ 64 ಸಾವಿರ ಮನೆಗಳಿಗೂ ಆಯ್ಕೆ ಪ್ರಕ್ರಿಯೆ ಪ್ರಾರಂಭ ಮಾಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಪ್ರಾರಂಭದಲ್ಲಿ ಹಣ ನೀಡಿದರೆ ಬಡ್ಡಿ ಹೆಚ್ಚಾಗುತ್ತದೆ ಎಂಬ ಅಭಿಪ್ರಾಯ ಫಲಾನುಭವಿಗಳಿಂದ ವ್ಯಕ್ತವಾಗಿದ್ದು, ಕಂತಿನಲ್ಲಿ ಹಣ ಪಡೆಯುವ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು.

ಒಂದು ಲಕ್ಷ ಮನೆಗಳನ್ನು ಮುಂದಿನ ಡಿಸೆಂಬರ್ ಒಳಗೆ ಮುಗಿಸಬೇಕು. ಇದು ಯಶಸ್ವಿಯಾದರೆ ಮತ್ತೊಂದು ಯೋಜನೆಯನ್ನು ಕೈಗೊಳ್ಳಲಾಗುವುದು ಎಂದರು.

ಟೌನ್‍ಶಿಪ್ ನಿರ್ಮಾಣ :

ಬಡವರಿಗಾಗಿ ಸ್ಯಾಟಲೈಟ್ ಟೌನ್‍ಶಿಪ್ (Satellite Township) ನಿರ್ಮಿಸಲು ಯೋಜನೆ ಸಿದ್ಧಮಾಡಿ. ರಸ್ತೆ ಸಂಪರ್ಕ ಮತ್ತಿತರ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಟೌನ್‍ಶಿಪ್ ಸ್ವಾವಲಂಬಿಯಾಗಿರುವಂತೆ ಮಾಡಬೇಕೆಂದು ಮುಖ್ಯಮಂತ್ರಿಗಳು ವಸತಿ ಸಚಿವರು ಮತ್ತು ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯದಲ್ಲಿ ವಸತಿ ಕ್ರಾಂತಿ:

4 ಲಕ್ಷ ಗ್ರಾಮೀಣ ಮನೆಗಳು, ನಗರ ಪ್ರದೇಶಗಳಲ್ಲಿ 1 ಲಕ್ಷ ಮನೆ, 97 ಸಾವಿರ ಮನೆಗಳನ್ನು ಕೊಳಗೇರಿಗಳಲ್ಲಿ ಪ್ರಾರಂಭ ಮಾಡಲಾಗಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಹೆಚ್ಚಿನ ಮನೆಗಳಾಗಲಿವೆ. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ವಸತಿ ಕ್ರಾಂತಿ ಆಗಲಿದೆ. ನಿಗದಿತ ಸಮಯದಲ್ಲಿ ಸೂಕ್ತ ನಿರ್ಧಾರಗಳನ್ನು ತೆಗೆದುಕೊಂಡು ಬಡವರ ತಲೆಯೆ ಮೇಲೆ ಸೂರು ಕಲ್ಪಿಸೋಣ ಎಂದರು.

ವಸತಿ ಸಚಿವ ವಿ.ಸೋಮಣ್ಣ ಮಾತನಾಡಿ 46,499 ಮನೆಗಳನ್ನು ಪೂರ್ಣಗೊಳಿಸಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಗೆ ಸೋಮವಾರ ಚಾಲನೆ ನೀಡಲಾಗಿದೆ. 6 ಸಾವಿರ ಮನೆಗಳು ಶೇ.100ರಷ್ಟು ಪೂರ್ಣಗೊಂಡಿವೆ ಎಂದರು. ಫಲಾನುಭವಿಗಳು ಒಟ್ಟಿಗೆ ಹಣ ಕಟ್ಟಲು ಕಷ್ಟವಾಗುತ್ತಿದೆ. ಹೀಗಾಗಿ ಮನೆ ಖರೀಸಿಗೆ ಮುಂದೆ ಬರುತ್ತಿಲ್ಲದ ಕಾರಣ ಯೋಜನೆ ಸ್ವಲ್ಪ ತಡವಾಗಿದೆ ಎಂದರು.

ಸಭೆಯಲ್ಲಿ ಪೌರಾಡಳಿತ ಸಚಿವ ಎಂ.ಟಿ. ಬಿ.ನಾಗಾರಾಜ್, ಬಿ.ಡಿ.ಎ. ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಬಿ.ಹೆಚ್.ಅನಿಲ್ ಕುಮಾರ್, ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಜೆ.ರವಿಶಂಕರ್, ವ್ಯವಸ್ಥಾಪಕ ನಿರ್ದೇಶಕ ಡಾ. ಬಸವರಾಜು ಮೊದಲಾದವರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

Namma Metro News | ಎರಡನೇ ಹಂತದ ಸುರಂಗ ಮಾರ್ಗದಲ್ಲಿ ಬೆಂಗಳೂರಿಗರ ಮೆಟ್ರೋ ಪ್ರಯಾಣ ಯಾವಾಗ?

Next Post

FM Rainbow | ಎಫ್.ಎಂ.ರೇನ್ ಬೋ ರೇಡಿಯೋ ವಾಹಿನಿ ವಿಲೀನಕ್ಕೆ ಕರವೇ ವಿರೋಧ

Next Post

FM Rainbow | ಎಫ್.ಎಂ.ರೇನ್ ಬೋ ರೇಡಿಯೋ ವಾಹಿನಿ ವಿಲೀನಕ್ಕೆ ಕರವೇ ವಿರೋಧ

BW Special | Land Survey News | ರಾಜ್ಯದಲ್ಲಿ ಸರ್ವೆ ಇಲಾಖೆಯ ಹದ್ದುಬಸ್ತು ಶುಲ್ಕ ಏಕಾಏಕಿ 43 ರಿಂದ 57 ಪಟ್ಟು ಏರಿಕೆ...!

Please login to join discussion

Like Us on Facebook

Follow Us on Twitter

Recent News

H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

May 2, 2026

Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

May 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

May 2, 2026

Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

May 2, 2026

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group