Wednesday, April 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result

Home BW Special

BW IMPACT | ರಾಜ್ಯಾದ್ಯಂತ ಹದ್ದುಬಸ್ತು ಶುಲ್ಕವನ್ನು ಇಳಿಕೆ ಮಾಡಿದ ಕಂದಾಯ ಇಲಾಖೆ

ಗ್ರಾಮೀಣ ಪ್ರದೇಶದಲ್ಲಿನ ಹದ್ದುಬಸ್ತು ಶುಲ್ಕ 2 ಎಕರೆವೆರೆಗೆ 1,500 ರೂ. ನಿಂದ 500 ರೂ.ಗೆ ಇಳಿಕೆ | "ಬೆಂಗಳೂರು ವೈರ್" ಏಕಾಏಕಿ ತೀವ್ರ ಶುಲ್ಕ ಏರಿಕೆ ಬಗ್ಗೆ ವಿಶೇಷ ಸುದ್ದಿ ಪ್ರಕಟಿಸಿತ್ತು

by Bengaluru Wire Desk
January 12, 2023
in BW Special, Public interest
Reading Time: 1 min read
0
ಬೆಂಗಳೂರು ವೈರ್ ವರದಿ ಪರಿಣಾಮ

ಬೆಂಗಳೂರು ವೈರ್ ವರದಿ ಪರಿಣಾಮ

ಬೆಂಗಳೂರು, (www.bengaluruwire.com) : ರಾಜ್ಯದಾದ್ಯಂತ ಜಮೀನಿನ ಅಳತೆಗಾಗಿ ಹದ್ದುಬಸ್ತು ಅರ್ಜಿ ಶುಲ್ಕವನ್ನು ಏಕಾಏಕಿ 43ರಿಂದ 57 ಪಟ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿದ್ದ ಕಂದಾಯ ಇಲಾಖೆ, ಸಾರ್ವಜನಿಕರು, ರೈತರಿಂದ ಒತ್ತಡ ಹೆಚ್ಚಿದ್ದರಿಂದ ಪರಿಷ್ಕರಿಸಿದ್ದ ದರವನ್ನು ಈಗ ಇಳಿಕೆ ಮಾಡಿದೆ.

ಇದು “ಬೆಂಗಳೂರು ವೈರ್” ವರದಿಯ ಫಲಶ್ರುತಿ. ಫೆಬ್ರವರಿ 2ನೇ ತಾರೀಖಿನಂದು “ಬೆಂಗಳೂರು ವೈರ್” ‘ರಾಜ್ಯದಲ್ಲಿ ಸರ್ವೆ ಇಲಾಖೆಯ ಹದ್ದುಬಸ್ತು ಶುಲ್ಕ ಏಕಾಏಕಿ 43 ರಿಂದ 57 ಪಟ್ಟು ಏರಿಕೆ…!’ ಎಂಬ ತಲೆಬರಹದಡಿ ವಿಸ್ತ್ರತವಾಗಿ ವಿಶೇಷ ಸುದ್ದಿ ಪ್ರಕಟಿಸಿತ್ತು.

ಸರ್ವೆ ಇಲಾಖೆ ಕೇಂದ್ರ ಕಚೇರಿ

ಇದರಿಂದ ಎಚ್ಚೆತ್ತುಕೊಂಡ ಕಂದಾಯ ಇಲಾಖೆ, ಅತಿಹೆಚ್ಚು ಜಮೀನು ಅಥವಾ ಸ್ವತ್ತಿನ ಅಳತೆ ಅರ್ಜಿಗಳು ಬರುವ ಗ್ರಾಮೀಣ ಪ್ರದೇಶದಲ್ಲಿನ ಹದ್ದುಬಸ್ತು ಶುಲ್ಕವನ್ನು ಗಣನೀಯವಾಗಿ ಇಳಿಕೆ ಮಾಡಿ ಈ ಸಂಬಂಧ ಫೆ.9ರಂದು ನೂತನ ಪರಿಷ್ಕೃತ ದರವನ್ನು ಪ್ರಕಟಿಸಿ ಆದೇಶ ಹೊರಡಿಸಿದೆ.

ಕಂದಾಯ ಇಲಾಖೆಯ ನೂತನ ತಿದ್ದುಪಡಿ ಆದೇಶ

ಇದನ್ನೂ ಮಿಸ್ ಮಾಡದೆ ಓದಿ : BW Special | Land Survey HadduBastu | ರಾಜ್ಯದಲ್ಲಿ ಸರ್ವೆ ಇಲಾಖೆಯ ಹದ್ದುಬಸ್ತು ಶುಲ್ಕ ಏಕಾಏಕಿ 43 ರಿಂದ 57 ಪಟ್ಟು ಏರಿಕೆ…!

ಹೊಸ ಆದೇಶದ ಪ್ರಕಾರ ಗ್ರಾಮೀಣ ಪ್ರದೇಶದಲ್ಲಿ ಹದ್ದುಬಸ್ತು ಶುಲ್ಕ ಎರಡು ಎಕರೆವರೆಗೆ ಈ ಹಿಂದೆ 1,500 ರೂ. ಏರಿಕೆ ಮಾಡಿದ್ದನ್ನು 500 ರೂ. ಗೆ ಇಳಿಕೆ ಮಾಡಿದೆ. ಅದೇ 2 ಎಕರೆ ನಂತರ ಪ್ರತಿ ಎಕರೆಗೆ ಹೆಚ್ಚುವರಿಯಾಗಿ 300 ರೂ‌. ನಿಗಧಿಪಡಿಸಿದ ಹಿಂದಿನ ಆದೇಶದಲ್ಲಿನ ದರವನ್ನೇ ಮುಂದುವರೆಸಿದೆ. ಇನ್ನು ನಗರ ಪ್ರದೇಶದಲ್ಲಿ ಈ ಹಿಂದೆ ಎರಡು ಎಕರೆವೆರೆಗೆ 2,000 ರೂ.ಗೆ ಏರಿಕೆ ಮಾಡಿದ್ದನ್ನು ಹಾಗೇ ಮುಂದುವರೆಸಿದೆ. ಗ್ರಾಮೀಣ ಮತ್ತು ನಗರಪ್ರದೇಶದಲ್ಲಿ ಅಳತೆ ಮಾಎಉವ ಪ್ರದೇಶದ ಅಕ್ಕಪಕ್ಕದ ಸ್ವತ್ತಿನ ಪ್ರತಿ ಮಾಲೀಕರಿಗೆ ನೋಟಿಸ್ ನೀಡುವ 25 ರೂ. ಶುಲ್ಕವನ್ನು ಅದೇ ರೀತಿ ಮುಂದುವರೆಸಿದೆ.

ಭೂಮಾಪನ ಇಲಾಖೆಯು 45 ವರ್ಷಗಳ ಬಳಿಕ ರಾಜ್ಯದಾದ್ಯಂತ ಹದ್ದುಬಸ್ತು ಅರ್ಜಿ ಶುಲ್ಕವನ್ನು ಏಕಾಏಕಿ 43 ಪಟ್ಟು ಹೆಚ್ಚಳ ಮಾಡಿದೆ. ಫೆಬ್ರವರಿ 1ನೇ ತಾರೀಖಿನಿಂದಲೇ ನೂತನ ಪರಿಷ್ಕೃತ ದರ ಜಾರಿಗೆ ಬಂದಿದೆ. ಗ್ರಾಮೀಣ ಪ್ರದೇಶದಲ್ಲಿ 43 ಪಟ್ಟು ಹದ್ದುಬಸ್ತು ಶುಲ್ಕ (35 ರೂ. ನಿಂದ 1,500ರೂ.ಗೆ) ಏರಿಕೆಯಾಗಿದ್ದರೆ, ನಗರ ಪ್ರದೇಶದಲ್ಲಿ 57 ಪಟ್ಟು (35ರೂ. ನಿಂದ 2,000 ರೂ.ಗೆ) ಏರಿಕೆ ಮಾಡಿದೆ ಎಂದು ಸುದ್ದಿಯಲ್ಲಿ ತಿಳಿಸಲಾಗಿತ್ತು.

ಆ ಬಳಿಕ ಏಕಾಏಕಿಯಾಗಿ ಸರ್ಕಾರ ಅಳತೆಗಾಗಿ ಭೂಮಾಪನಾ ಇಲಾಖೆಯ ಮೋಜಿಣಿ ವ್ಯವಸ್ಥೆಯಲ್ಲಿ ಹದ್ದುಬಸ್ತು ಶುಲ್ಕ ಅತಿಹೆಚ್ಚು ದರ ಏರಿಸಿದ ಬಗ್ಗೆ ಸಾರ್ವಜನಿಕರು ಹಾಗೂ ರೈತ ಸಮುದಾಯದಿಂದ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ಕಂದಾಯ ಇಲಾಖೆ ಪರಿಷ್ಕರಿಸಿದ್ದ ದರವನ್ನು ಮರುಪರಿಶೀಲಿಸಿ ಶುಲ್ಕವನ್ನು ಇಳಿಕೆ ಮಾಡಿದೆ.

WhatsApp Join our WhatsApp Channel
Previous Post

Illegal Advt. In Bangalore | ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತು ತೆರವು ನಿರಂತರ : ಮುಖ್ಯ ಆಯುಕ್ತ ಗೌರವ್ ಗುಪ್ತಾ

Next Post

ISRO PSLV C52 ROCKET LAUNCH | ಇಸ್ರೋದ ಈ ವರ್ಷದ ಮೊದಲ ಪಿಎಸ್ ಎಲ್ ವಿ-ಸಿ52 ರಾಕೆಟ್ ಉಡಾವಣೆ ಯಶಸ್ವಿ

Next Post

ISRO PSLV C52 ROCKET LAUNCH | ಇಸ್ರೋದ ಈ ವರ್ಷದ ಮೊದಲ ಪಿಎಸ್ ಎಲ್ ವಿ-ಸಿ52 ರಾಕೆಟ್ ಉಡಾವಣೆ ಯಶಸ್ವಿ

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (ಸಾಂದರ್ಭಿಕ ಚಿತ್ರ)

ILLEGAL LIQUOR SALES IN KARNATAKA | ಕರ್ನಾಟಕದ ಈ ಜಿಲ್ಲೆಗಳಲ್ಲಿ ಅಕ್ರಮ ಮದ್ಯ ಮಾರಾಟ ಪ್ರಕರಣಗಳು ಹೆಚ್ಚಾಗಿವೆ !!

Please login to join discussion

Like Us on Facebook

Follow Us on Twitter

Recent News

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group