Friday, May 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

  • Bengaluru Focus

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Smart City Bengaluru | ನಡಿಗೆ ಮತ್ತು ಓಟದ ಸ್ಮಾರ್ಟ್ ಸಿಟಿ ಸ್ಪರ್ಧೆಯಲ್ಲಿ ಬೆಂಗಳೂರಿಗೆ ಪ್ರಶಸ್ತಿ ಗರಿ

ದೇಶದ 138 ಸ್ಮಾರ್ಟ್ ಸಿಟಿ ನಗರಗಳ‌ ಮಧ್ಯೆ ನಡೆದ ಸ್ಪರ್ಧೆಯಲ್ಲಿ ಎರಡು ಪ್ರಶಸ್ತಿ : ರಾಕೇಶ್ ಸಿಂಗ್ ಹರ್ಷ

by Bengaluru Wire Desk
February 19, 2022
in Bengaluru Focus
Reading Time: 1 min read
0

ಬೆಂಗಳೂರು, (www.bengaluruwire.com) : ದೇಶದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ಮಾರ್ಟ್ ಸಿಟಿ ನಗರಗಳ ನಡುವೆ ಏರ್ಪಡಿಸಿದ್ದ 3 ವಿವಿಧ ರೀತಿಯ ಸ್ಪರ್ಧೆಗಳಲ್ಲಿ ಬೆಂಗಳೂರು ಸ್ಮಾರ್ಟ್ ಸಿಟಿ 2 ಬಹುಮಾನಗಳನ್ನು ಪಡೆದಿದೆ.

ಕೇಂದ್ರಸರ್ಕಾರ ಪ್ರಶಸ್ತಿ ಪತ್ರ

ಸ್ಮಾರ್ಟ್ ಸಿಟಿ ನಗರಗಳ ನಾಗರಿಕರಲ್ಲಿ ನಡಿಗೆ, ಓಟ ಮತ್ತು ಸೈಕಲ್ ಬಳಕೆ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ
Freedom2Walk, Freedom2Run ಮತ್ತು Freedom2Cycle ಎಂಬ ಮೂರು ರೀತಿಯ ಸ್ಪರ್ಧೆಗಳನ್ನು ಜನವರಿ 1ರಿಂದ ಜನವರಿ26ರವರೆಗೆ ದೇಶದಾದ್ಯಂತ ನಡೆಸಲಾಗಿತ್ತು.

ಇವುಗಳ ಪೈಕಿ, ನಡಿಗೆ ಮತ್ತು ಓಟದ ಸ್ಪರ್ಧೆಗಳಲ್ಲಿ ಬೆಂಗಳೂರು ಸ್ಮಾರ್ಟ್ ಸಿಟಿ ಮುಂಚೂಣಿ ನಗರ (Front Runner City ) ಎಂಬ ವಿಶೇಷ ಪ್ರಶಸ್ತಿಗೆ ಭಾಜನವಾಗಿದೆ.

ಸ್ಮಾರ್ಟ್ ಸಿಟಿ ಲಿ. ಮುಖ್ಯಸ್ಥ ರಾಕೇಶ್ ಸಿಂಗ್

ಭಾರತದ 138 ಸ್ಮಾರ್ಟ್ ಸಿಟಿ ನಗರಗಳ‌ ಮಧ್ಯೆ ನಡೆದ ಈ ಸ್ಪರ್ಧೆಗಳ ಫಲಿತಾಂಶ ನವದೆಹಲಿಯಲ್ಲಿ ಪ್ರಕಟವಾಗುತ್ತಿದ್ದಂತೆ ಹರ್ಷ ವ್ಯಕ್ತಪಡಿಸಿದ ಸ್ಮಾರ್ಟ್ ಸಿಟಿ ಲಿಮಿಟೆಡ್ ಮುಖ್ಯಸ್ಥ ರಾಕೇಶ್ ಸಿಂಗ್ ಅವರು, ಇದಕ್ಕಾಗಿ ಶ್ರಮಿಸಿದ ಅಧಿಕಾರಿಗಳು ಮತ್ತು ನೌಕರರನ್ನು ಅಭಿನಂದಿಸಿದ್ದಾರೆ.

WhatsApp Join our WhatsApp Channel
Previous Post

NON KAS OFFICERS FACE KPSC EXAMS | ಕೆಎಎಸ್ ಹೊರತುಪಡಿಸಿದ ನಾಗರೀಕ ಸೇವೆ ಅಧಿಕಾರಿಗಳಿಗೆ ಐಎಎಸ್ ಆಯ್ಕೆಗೆ ಲಿಖಿತ ಪರೀಕ್ಷೆ ಖಡ್ಡಾಯ…!

Next Post

ಛತ್ರಪತಿ ಶಿವಾಜಿ 395ನೇ ಜಯಂತ್ಯೋತ್ಸವ

Next Post

ಛತ್ರಪತಿ ಶಿವಾಜಿ 395ನೇ ಜಯಂತ್ಯೋತ್ಸವ

BDA NEWS | ಡಿಸೆಂಬರ್ ಗೆ ಹೂವು-ಹಣ್ಣು ವ್ಯಾಪಾರಿಗಳಿಗೆ ಮಲ್ಲೇಶ್ವರಂ ಮಾರುಕಟ್ಟೆ ಕಟ್ಟಡ ಸಿದ್ಧ : ಎಸ್.ಆರ್.ವಿಶ್ವನಾಥ್

Please login to join discussion

Like Us on Facebook

Follow Us on Twitter

Recent News

ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

May 1, 2026

ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

April 30, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

May 1, 2026

ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

April 30, 2026

ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

April 30, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group